• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿ ಕಾರ್‌ ಬಾಂಬ್‌ ಸ್ಫೋಟ ಪ್ರಕರಣ: ಶಂಕಿತ ವ್ಯಕ್ತಿಯ ಫೋಟೋ ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 11, 2025 - 10:01 am
in Flash News, ದೇಶ
0 0
0
Untitled design 2025 11 11T095506.951

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯನ್ನು ನಡುಗಿಸಿದ ಭಯಾನಕ ಕಾರು ಸ್ಪೋಟದ ಪ್ರಮುಖ ಶಂಕಿತ ಡಾ. ಮೊಹಮ್ಮದ್ ಉಮರ್ ಅವರ ಮೊದಲ ಫೋಟೋವನ್ನು ಮಂಗಳವಾರ ತನಿಖಾ ಸಂಸ್ಥೆಗಳು ಬಿಡುಗಡೆ ಮಾಡಿವೆ. ಈ ಘಟನೆಯು ಸೋಮವಾರ ಸಂಜೆ ಕೆಂಪು ಕೋಟೆಯ ಬಳಿ ನಡೆದಿದ್ದು, ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದಾಳಿಯನ್ನು ಆತ್ಮಾಹುತಿ ದಾಳಿಯೆಂದು ಪೊಲೀಸರು ಶಂಕಿಸುತ್ತಿದ್ದು, ಡಾ. ಉಮರ್ ಅವರೇ ಕಾರನ್ನು ಚಾಲನೆ ಮಾಡುತ್ತಾ ಸ್ಫೋಟ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಶಂಕಿತ ಡಾ. ಮೊಹಮ್ಮದ್ ಉಮರ್ ಅವರು ಹರ್ಯಾಣದ ಆಲ್-ಫಲಾಹ್ ವೈದ್ಯಕೀಯ ಕಾಲೇಜಿನಲ್ಲಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಸ್ಫೋಟಕ ತುಂಬಿದ ಹುಂಡೈ i20 ಕಾರು (ನೋಂದಣಿ ಸಂಖ್ಯೆ: HR 26 CE 7674) ಅವರ ಹೆಸರಿನಲ್ಲಿರುವುದು ಪತ್ತೆಯಾಗಿದೆ. ಘಟನೆಗೂ ಮುನ್ನ ಕಾರಿನಲ್ಲಿ ಕುಳಿತಿರುವ ಉಮರ್ ಅವರ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದೆ. ಸಿಸಿಟಿವಿ ಫೂಟೇಜ್‌ನಲ್ಲಿ ಕಾರು ಕೆಂಪು ಕೋಟೆಯ ಸಮೀಪದ ರಸ್ತೆಯಲ್ಲಿ ಸಾಗುತ್ತಿರುವುದು ಸ್ಪಷ್ಟವಾಗಿ ಕಂಡುಬರುತ್ತದೆ. ಈ ಸ್ಫೋಟದಿಂದ ಸುತ್ತಮುತ್ತಲಿನ ವಾಹನಗಳು ಮತ್ತು ಕಟ್ಟಡಗಳಿಗೆ ಗಂಭೀರ ಹಾನಿಯಾಗಿದೆ.

RelatedPosts

ದೆಹಲಿಯಲ್ಲಿ ಇಂದು INDIA ಒಕ್ಕೂಟದ ನಾಯಕರ ಮಹತ್ವದ ಸಭೆ

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ

ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು

ADVERTISEMENT
ADVERTISEMENT

ತನಿಖಾಧಿಕಾರಿಗಳು ಈಗಾಗಲೇ ಕಾರಿನ ಮಾಲೀಕನನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಮೊಹಮ್ಮದ್ ಸಲ್ಮಾನ್ ಎಂದು ಗುರುತಿಸಲಾಗಿದ್ದು, ಅವರು ಹರ್ಯಾಣ ಮೂಲದವರು. ಸೋಮವಾರ ಸಂಜೆ ನಡೆದ ಸ್ಫೋಟವು ದೆಹಲಿಯ ಕೆಂಪು ಕೋಟೆಯ ಬಳಿ ಸಂಭವಿಸಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸಾವನ್ನಪ್ಪಿದವರಲ್ಲಿ  ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಸಾಮಾನ್ಯ ಪ್ರಯಾಣಿಕರು ಇದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ರಾಷ್ಟ್ರೀಯ ಭದ್ರತಾ ಸಂಸ್ಥೆ (NIA), ದೆಹಲಿ ಪೊಲೀಸ್ ಮತ್ತು ಇತರ ಕೇಂದ್ರೀಯ ಏಜೆನ್ಸಿಗಳು ತನಿಖೆ ನಡೆಸುತ್ತಿವೆ.

ಡಾ. ಉಮರ್ ಅವರ ಹಿನ್ನೆಲೆಯ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅವರು ವೈದ್ಯಕೀಯ ಕ್ಷೇತ್ರದಲ್ಲಿ ಉದ್ಯೋಗಿಯಾಗಿದ್ದರೂ, ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆಯೇ? ಅಥವಾ ಇದು ಏಕಾಂಗಿ ದಾಳಿಯೇ? ಎಂಬ ಅನುಮಾನ ಮೂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (71)

ರಜನಿಕಾಂತ್ ಭೇಟಿಯಾದ ಭಾರತಿ ವಿಷ್ಣುವರ್ಧನ್ ಕುಟುಂಬ

by ದಿಶಾ ಕೆ. ಎಸ್.
September 30, 2026 - 1:10 pm
0

Your paragraph text (69)

ಟೀಕೆಗಳ ನಡುವೆಯೂ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ದಿ ಪ್ಯಾರಡೈಸ್’

by ದಿಶಾ ಕೆ. ಎಸ್.
September 30, 2026 - 12:34 pm
0

Your paragraph text (68)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಸುವರ್ಣ ಬೇಟೆ; 8 ಚಿನ್ನದೊಂದಿಗೆ ಪದಕ ಪಟ್ಟಿಯಲ್ಲಿ 9ನೇ ಸ್ಥಾನ

by ದಿಶಾ ಕೆ. ಎಸ್.
September 30, 2026 - 11:51 am
0

Your paragraph text (67)

ಚಿನ್ನ ಖರೀದಿದಾರರಿಗೆ ಶಾಕ್; ಮತ್ತೆ ಏರಿಕೆಯಾದ ಬಂಗಾರದ ಬೆಲೆ

by ದಿಶಾ ಕೆ. ಎಸ್.
September 30, 2026 - 11:33 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version