• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಡಿವೋರ್ಸ್‌ ಬಳಿಕ ದೆಹಲಿ ಕೋರ್ಟ್‌ನಿಂದ ಪತ್ನಿಗೆ ಮಾಸಿಕ 5 ಲಕ್ಷ ರೂ. ಭರ್ಜರಿ ಪರಿಹಾರ!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 30, 2025 - 11:14 pm
in ದೇಶ
0 0
0
Untitled design 2025 12 30T231238.331

ನವದೆಹಲಿ: ವಿಚ್ಛೇದನದ ನಂತರ ಪತ್ನಿ ಪಡೆಯುವ ಜೀವನಾಂಶದ ಕುರಿತು ದೆಹಲಿ ಫ್ಯಾಮಿಲಿ ಕೋರ್ಟ್ ಅತ್ಯಂತ ಮಹತ್ವದ ತೀರ್ಪು ಪ್ರಕಟಿಸಿದೆ. ಮದುವೆಯಾಗಿ ಕೇವಲ 13 ತಿಂಗಳಿಗೆ ದೂರವಾಗಿದ್ದ ಪತ್ನಿಯೊಬ್ಬಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪತಿಯ ಸಾಮಾಜಿಕ ಸ್ಥಾನಮಾನಕ್ಕೆ ಅನುಗುಣವಾಗಿ ಪತ್ನಿಗೆ ಪ್ರತಿ ತಿಂಗಳು 5 ಲಕ್ಷ ರೂಪಾಯಿ ಮಧ್ಯಂತರ ಜೀವನಾಂಶ ನೀಡುವಂತೆ ಪತಿಗೆ ಆದೇಶಿಸಿದೆ.

ಜೀವನಾಂಶ ಎಂದರೆ ಏನು ಎಂಬುದರ ಬಗ್ಗೆ ನ್ಯಾಯಾಧೀಶ ದೇವೇಂದ್ರ ಕುಮಾರ್ ಗರ್ಗ್ ಅವರು ಸ್ಪಷ್ಟ ವ್ಯಾಖ್ಯಾನ ನೀಡಿದ್ದಾರೆ. ಜೀವನಾಂಶ ಎಂದರೆ ಕೇವಲ ಪ್ರಾಣಿಗಳಂತೆ ಬದುಕುವುದು ಅಥವಾ ಅಮಾನವೀಯ ಸ್ಥಿತಿಯಲ್ಲಿ ದಿನ ದೂಡುವುದಲ್ಲ. ಇದು ಪತಿಯ ಸಾಮಾಜಿಕ ಮತ್ತು ಆರ್ಥಿಕ ಸ್ಥಾನಮಾನಕ್ಕೆ ತಕ್ಕಂತೆ ಪತ್ನಿಯೂ ಗೌರವಯುತ ಜೀವನ ನಡೆಸುವುದನ್ನು ಖಚಿತಪಡಿಸುವ ಕಾನೂನು ವ್ಯವಸ್ಥೆ ಎಂದು ಕೋರ್ಟ್ ಹೇಳಿದೆ. ಆರ್ಥಿಕ ನೆರವು ಕೇವಲ ಬದುಕಲಿಕ್ಕಾಗಿ ನೀಡುವ ಹಣವಲ್ಲ, ಅದು ಮಹಿಳೆಯ ಘನತೆಗೆ ಸಂಬಂಧಿಸಿದ ವಿಷಯ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

RelatedPosts

ಇರಾನ್-ಇಸ್ರೇಲ್ ಯುದ್ಧದ ಟೆನ್ಷನ್ ನಡುವೆ ಭಾರತಕ್ಕೆ ಸಿಹಿ ಸುದ್ದಿ ನೀಡಿದ ರಷ್ಯಾ!

ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ್ದರಿಂದ ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು

ವಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ವಿಚ್ಛೇದನ ನೀಡಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

‘ನಮ್ಮ ಜೊತೆ ಭಾರತ ಮತ್ತೊಂದು ಯುದ್ಧಕ್ಕೆ ಸಿದ್ಧವಾಗುತ್ತಿದೆ, ಪಾಕ್ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಹೇಳಿಕೆ

ADVERTISEMENT
ADVERTISEMENT

ಈ ಪ್ರಕರಣದಲ್ಲಿ ಪತಿಯು ದುಬೈನಲ್ಲಿ ನೆಲೆಸಿದ್ದು, ತಾನು ಭಾರತದ ಕಾನೂನಿನ ಅಡಿ ಜೀವನಾಂಶ ನೀಡುವ ಬಾಧ್ಯತೆಯಿಂದ ಮುಕ್ತನಾಗಬೇಕು ಎಂದು ವಾದಿಸಿದ್ದನು. ಅಲ್ಲದೆ, ಪತ್ನಿ ವಿದ್ಯಾವಂತೆಯಾಗಿದ್ದು, ಕೆಲಸ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಮದುವೆ ನಡೆದಿದ್ದು ಕೇವಲ 13 ತಿಂಗಳು ಮಾತ್ರ, ಹೀಗಾಗಿ 8 ಲಕ್ಷ ರೂ. ಬೇಡಿಕೆ ಸಮಂಜಸವಲ್ಲ ಎಂಬುದು ಪತಿ ಪರ ವಕೀಲರ ವಾದವಾಗಿತ್ತು.

ಆದರೆ ಇದನ್ನು ತಳ್ಳಿಹಾಕಿದ ನ್ಯಾಯಾಲಯ, ಕೆಲಸ ಮಾಡುವ ಸಾಮರ್ಥ್ಯ ಇರುವುದು ಮತ್ತು ಪ್ರಸ್ತುತ ಕೆಲಸ ಮಾಡುತ್ತಿರುವುದು ಎರಡೂ ಬೇರೆ ಬೇರೆ ವಿಷಯಗಳು. ಒಬ್ಬ ಸಮರ್ಥ ಪತಿ ತನ್ನ ಶಾಸನಬದ್ಧ ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ತನ್ನ ಪತ್ನಿಯನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಲು ಕಾನೂನು ಬಿಡುವುದಿಲ್ಲ ಎಂದು ಖಡಕ್ ಆಗಿ ತಿಳಿಸಿದೆ.

ಪತ್ನಿ ಪರ ವಕೀಲರು ವಾದ ಮಂಡಿಸಿ, ಮದುವೆಗೆ ಮೊದಲು ಪತ್ನಿ ಅನುಭವಿಸುತ್ತಿದ್ದ ಅದೇ ಜೀವನಮಟ್ಟವನ್ನು ಮದುವೆಯ ನಂತರವೂ ಹೊಂದುವ ಹಕ್ಕು ಆಕೆಗೆ ಇದೆ. ಕೌಟುಂಬಿಕ ದೌರ್ಜನ್ಯದ ಕಾರಣದಿಂದ ಪತ್ನಿ ಮನೆ ಬಿಟ್ಟಿದ್ದಾಳೆ ಮತ್ತು ಈಗ ಪೋಷಕರ ಮೇಲೆ ಅವಲಂಬಿತಳಾಗಿದ್ದಾಳೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಭಾರತೀಯ ನಾಗರಿಕ ಸೇವಾ ಸಂಹಿತೆಯ (BNSS) ಸೆಕ್ಷನ್ 144 ರ ಅಡಿಯಲ್ಲಿ ಈ ಮಧ್ಯಂತರ ಜೀವನಾಂಶವನ್ನು ನೀಡಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 03 04T184833.818

ಕಾಂಗ್ರೆಸ್ ಕಚೇರಿಯಲ್ಲಿ ಬಣ್ಣ ಬಣ್ಣಗಳಲ್ಲಿ ಮುಳುಗಿದ ರಾಹುಲ್ ಗಾಂಧಿ, ಕಾರ್ಯಕರ್ತರೊಂದಿಗೆ ಹೋಳಿ ಸಂಭ್ರಮ

by ಶ್ರೀದೇವಿ ಬಿ. ವೈ
March 4, 2026 - 6:52 pm
0

BeFunky collage 2026 03 04T182633.422

ಇರಾನ್-ಇಸ್ರೇಲ್ ಯುದ್ಧದ ಟೆನ್ಷನ್ ನಡುವೆ ಭಾರತಕ್ಕೆ ಸಿಹಿ ಸುದ್ದಿ ನೀಡಿದ ರಷ್ಯಾ!

by ಶ್ರೀದೇವಿ ಬಿ. ವೈ
March 4, 2026 - 6:27 pm
0

Untitled design 2026 03 04T181601.605

ಕರ್ನಾಟಕಕ್ಕೂ ತಟ್ಟಿದ ಇರಾನ್-ಇಸ್ರೇಲ್ ಯುದ್ಧದ ಬಿಸಿ: ಡೀಸೆಲ್, ಪೆಟ್ರೋಲ್​​ಗಾಗಿ ಕ್ಯೂ ನಿಂತ ಜನ!

by ಶಾಲಿನಿ ಕೆ. ಡಿ
March 4, 2026 - 6:16 pm
0

ಏಕದಿನ ತಂಡದಿಂದಲೂ ಬಾಬರ್ ಔಟ್

ಏಕದಿನ ತಂಡದಿಂದ ಬಾಬರ್ ಆಜಮ್‌ ಔಟ್: 6 ಹೊಸ ಆಟಗಾರರಿಗೆ ಅವಕಾಶ

by ಶ್ರೀದೇವಿ ಬಿ. ವೈ
March 4, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 03 04T182633.422
    ಇರಾನ್-ಇಸ್ರೇಲ್ ಯುದ್ಧದ ಟೆನ್ಷನ್ ನಡುವೆ ಭಾರತಕ್ಕೆ ಸಿಹಿ ಸುದ್ದಿ ನೀಡಿದ ರಷ್ಯಾ!
    March 4, 2026 | 0
  • ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ
    ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ್ದರಿಂದ ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು
    March 4, 2026 | 0
  • Untitled design 2026 03 04T165801.955
    ವಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ವಿಚ್ಛೇದನ ನೀಡಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್
    March 4, 2026 | 0
  • ಪಾಕ್ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ
    ‘ನಮ್ಮ ಜೊತೆ ಭಾರತ ಮತ್ತೊಂದು ಯುದ್ಧಕ್ಕೆ ಸಿದ್ಧವಾಗುತ್ತಿದೆ, ಪಾಕ್ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಹೇಳಿಕೆ
    March 4, 2026 | 0
  • Untitled design (55)
    ಭಾರತಕ್ಕೆ ತೈಲ ಸಂಕಷ್ಟ..? ದೇಶದಲ್ಲಿದೆ ಕೇವಲ 50 ದಿನಗಳ ಇಂಧನ ಸಂಗ್ರಹ..!
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version