• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ದೆಹಲಿಯಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ, ಜನಜೀವನ ಅಸ್ತವ್ಯಸ್ತ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 5, 2026 - 12:46 pm
in ದೇಶ
0 0
0
ಪಶ್ಚಾತ್ತಾಪ (43)

ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದ ಹಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ದೆಹಲಿ-ಎನ್‌ಸಿಆರ್ ಪ್ರದೇಶಕ್ಕೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮುಂದಿನ ದಿನಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಗುಡುಗು-ಮಿಂಚು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅನಗತ್ಯವಾಗಿ ಹೊರಗೆ ತೆರಳುವುದನ್ನು ತಪ್ಪಿಸುವುದು ಹಾಗೂ ಮಳೆ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸಲಹೆ ನೀಡಲಾಗಿದೆ. ಭಾನುವಾರದಿಂದ ದೆಹಲಿಯ ಹವಾಮಾನ ಪರಿಸ್ಥಿತಿ ಸುಧಾರಿಸುವ ನಿರೀಕ್ಷೆಯಿದ್ದು, ಸೆಪ್ಟೆಂಬರ್ 8ರವರೆಗೆ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಾಗಿ ಒಣಹವೆಯ ವಾತಾವರಣ ಕಂಡುಬರುವ ಸಾಧ್ಯತೆಯಿದೆ.

RelatedPosts

ಕರ್ನಾಟಕ ಸೇರಿ 7 ರಾಜ್ಯಗಳ ನ್ಯಾಯಾಧೀಶರಿಗೆ ಬಿಗ್ ರಿಲೀಫ್: ನಿವೃತ್ತಿ ವಯಸ್ಸು 62ಕ್ಕೆ ಏರಿಕೆ

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ

ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ

ADVERTISEMENT
ADVERTISEMENT

ದೆಹಲಿ ಮಾತ್ರವಲ್ಲದೆ ನೆರೆಯ ಪ್ರದೇಶಗಳಲ್ಲೂ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಪ್ರದೇಶದ ನೋಯ್ಡಾ ಮತ್ತು ಘಾಜಿಯಾಬಾದ್, ಹರಿಯಾಣದ ಗುರುಗ್ರಾಮ್ ಹಾಗೂ ಫರಿದಾಬಾದ್‌ನಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಇದರ ಜೊತೆಗೆ ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಚಂಡೀಗಢ ಹಾಗೂ ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಸ್ತೆಗಳಲ್ಲಿ ಜಲಾವೃತ, ಟ್ರಾಫಿಕ್ ಜಾಮ್

ಶುಕ್ರವಾರ ದೆಹಲಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದವು. ಪ್ರಮುಖ ರಸ್ತೆಗಳು ಹಾಗೂ ವಾಣಿಜ್ಯ ಪ್ರದೇಶಗಳಲ್ಲಿ ನೀರು ನಿಂತ ಪರಿಣಾಮ ವಾಹನಗಳ ಸಂಚಾರ ನಿಧಾನಗೊಂಡಿತ್ತು. ಹಲವು ಕಡೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು.

ಕನಾಟ್ ಪ್ಲೇಸ್, ಲುಟಿಯನ್ಸ್ ದೆಹಲಿ, ಐಟಿಒ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಇದೇ ವೇಳೆ ಗುರುಗ್ರಾಮ್‌ನ ಸೈಬರ್ ಸಿಟಿ, ಶಂಕರ್ ಚೌಕ್ ಹಾಗೂ ಶೀಟ್ಲಾ ಮಾತಾ ರಸ್ತೆಯಲ್ಲೂ ವಾಹನಗಳು ನಿಧಾನಗತಿಯಲ್ಲಿ ಸಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ವಿಮಾನ ಹಾರಾಟಕ್ಕೂ ಮಳೆ ಅಡ್ಡಿ

ಭಾರೀ ಮಳೆಯ ಪರಿಣಾಮ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯ ಮೇಲೂ ಪರಿಣಾಮ ಬೀರಿದೆ. ಹವಾಮಾನ ವೈಪರೀತ್ಯದಿಂದ ಕೆಲವು ವಿಮಾನಗಳ ಸಂಚಾರದಲ್ಲಿ ವಿಳಂಬವಾಗಿದ್ದು, ಕೆಲವು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ.

ವಿಮಾನ ನಿಲ್ದಾಣದ ಸಮೀಪದ ಸಂಪರ್ಕ ರಸ್ತೆ ಹಾಗೂ ಫೋರ್‌ಕೋರ್ಟ್ ಪ್ರದೇಶಗಳಲ್ಲಿ ಮಳೆ ನೀರು ಸಂಗ್ರಹವಾಗಿತ್ತು. ಬಳಿಕ ನೀರನ್ನು ತೆರವುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಪ್ರಯಾಣಿಕರು ವಿಮಾನಗಳ ಸಮಯದ ಕುರಿತು ಮುಂಚಿತವಾಗಿ ಮಾಹಿತಿ ಪರಿಶೀಲಿಸುವಂತೆ ಸೂಚಿಸಲಾಗಿದೆ.

ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ನಿರೀಕ್ಷೆಯಿದ್ದರೂ, ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದೆಹಲಿ-ಎನ್‌ಸಿಆರ್‌ ಜನರು ಎಚ್ಚರಿಕೆಯಿಂದ ಇರುವ ಅಗತ್ಯವಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 05T151036.268

ಶೈನ್ ಶೆಟ್ಟಿ ನಟನೆಯ ಶಂಕರಾಭರಣ ಸಿನಿಮಾದ ಟೀಸರ್ ರಿಲೀಸ್

by ಶಾಲಿನಿ ಕೆ. ಡಿ
September 5, 2026 - 3:13 pm
0

ಪಶ್ಚಾತ್ತಾಪ (49)

ಪುಟ್ಟಮಲ್ಲಿ ಸ್ಟೆಪ್: ಡಾಲಿಗಾಗಿ ಆ್ಯಕ್ಟರ್ ಆದ್ರಾ ಡಾಕ್ಟರ್ ಧನ್ಯತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2026 - 2:18 pm
0

ಪಶ್ಚಾತ್ತಾಪ (48)

ಸಾಧನೆಗೆ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ; ಛಲ-ಪರಿಶ್ರಮವೇ ಯಶಸ್ಸಿನ ಮಂತ್ರ: ಡಾ. ವಿ.ಎಸ್.ವಿ. ಪ್ರಸಾದ

by ದಿಶಾ ಕೆ. ಎಸ್.
September 5, 2026 - 1:45 pm
0

ಪಶ್ಚಾತ್ತಾಪ (47)

ಕರ್ನಾಟಕ ಸೇರಿ 7 ರಾಜ್ಯಗಳ ನ್ಯಾಯಾಧೀಶರಿಗೆ ಬಿಗ್ ರಿಲೀಫ್: ನಿವೃತ್ತಿ ವಯಸ್ಸು 62ಕ್ಕೆ ಏರಿಕೆ

by ದಿಶಾ ಕೆ. ಎಸ್.
September 5, 2026 - 1:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (47)
    ಕರ್ನಾಟಕ ಸೇರಿ 7 ರಾಜ್ಯಗಳ ನ್ಯಾಯಾಧೀಶರಿಗೆ ಬಿಗ್ ರಿಲೀಫ್: ನಿವೃತ್ತಿ ವಯಸ್ಸು 62ಕ್ಕೆ ಏರಿಕೆ
    September 5, 2026 | 0
  • Your paragraph text 2026 09 04T224922.478
    ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ
    September 4, 2026 | 0
  • Your paragraph text 2026 09 04T205026.950
    ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ
    September 4, 2026 | 0
  • Your paragraph text 2026 09 04T202545.588
    ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ
    September 4, 2026 | 0
  • Your paragraph text 2026 09 04T192234.446
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version