• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೀಲ್ಸ್ ಹುಚ್ಚಿಗೆ ಬೈಕ್ ಸವಾರ ಬಲಿ: ಕೆಲವೇ ದಿನಕ್ಕೆ ಕೊಲೆಗಾರನಿಗೆ ಬೇಲ್, ಮೃತ ಸಾಯಿಲ್ ತಾಯಿ ಆಕ್ರೋಶ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 17, 2026 - 2:04 pm
in Flash News, ದೇಶ
0 0
0
Untitled design 2026 02 17T134828.772

ದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ವೀವ್ಸ್‌ಗಾಗಿ ಯುವಜನತೆ ಮಾಡುತ್ತಿರುವ ಸಾಹಸಗಳು ಇಂದು ಅಕ್ಷರಶಃ ಜೀವತೆಗೆಯುವ ಮಟ್ಟಕ್ಕೆ ತಲುಪಿವೆ. ದೆಹಲಿಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಸ್ಕಾರ್ಪಿಯೋ ಕಾರನ್ನು ಅತಿ ವೇಗವಾಗಿ ಚಲಾಯಿಸಿ ರೀಲ್ಸ್ ಮಾಡುವ ಭರದಲ್ಲಿ 23 ವರ್ಷದ ಸಾಯಿಲ್ ಎಂಬ ಯುವಕನ ಸಾವಿಗೆ ಕಾರಣನಾಗಿದ್ದಾನೆ. ಆದರೆ, ಇಂತಹ ಗಂಭೀರ ಪ್ರಕರಣದಲ್ಲಿಯೂ ಬಾಲಕನಿಗೆ ಕೆಲವೇ ದಿನಗಳಲ್ಲಿ ಜಾಮೀನು ಸಿಕ್ಕಿರುವುದು ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Video From Inside Scorpio SUV Shows Moment Teen Driver Rams 23-Year-Old Sahil Dhaneshra’s Bike In Dwarka

READ MORE: Delhi Dwarka SUV Crash What We Know So Far About The Minor Driver, Bail & Investigationhttps://t.co/nuCXdJ8KXf#DelhiSUV #Dwarkacrash #Sahil #Scropioreel pic.twitter.com/056fEkyB62

— Aleesha Sam (@aleesha_sa52880) February 17, 2026

ಘಟನೆಯ ವಿವರ

ಫೆಬ್ರವರಿ 3 ರಂದು ದೆಹಲಿಯ ಜನನಿಬಿಡ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕ ಸ್ಕಾರ್ಪಿಯೋ ಕಾರನ್ನು ಅತಿ ವೇಗವಾಗಿ ಚಲಾಯಿಸುತ್ತಿದ್ದಾಗ, ಪಕ್ಕದಲ್ಲೇ ಕುಳಿತಿದ್ದ ಆತನ ಸಹೋದರಿ ಅದನ್ನು ವಿಡಿಯೋ ರೆಕಾರ್ಡ್ ಮಾಡುತ್ತಿದ್ದಳು. ವೇಗವಾಗಿ ಕಾರ್‌ ಚಲಾಯಿಸುತ್ತಿದ್ದ ಬಾಲಕ ನಿಯಂತ್ರಣ ತಪ್ಪಿ ಮೊದಲು ಸಾಯಿಲ್ ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಎದುರುಗಡೆ ಬರುತ್ತಿದ್ದ ಕ್ಯಾಬ್‌ಗೂ ಗುದ್ದಿದ್ದಾನೆ. ಈ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾಯಿಲ್ ಸ್ಥಳದಲ್ಲೇ ಮೃತಪಟ್ಟರೆ, ಕ್ಯಾಬ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ.

RelatedPosts

ಸಾರ್ವಜನಿಕವಾಗಿ ಮಾರಕಾಸ್ತ್ರ ಪ್ರದರ್ಶಿಸಿದ JC ಚಿತ್ರದ ಹೀರೋ ಪ್ರಖ್ಯಾತ್ ವಿರುದ್ಧ ಎಫ್‌ಐಆರ್

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ಐವರು KAS ಅಧಿಕಾರಿಗಳು ವರ್ಗಾವಣೆ

ಬಾಗಲಕೋಟೆಯ ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ಜೋಡಿ

ಪ್ರಿಯಕರನ ಕ್ರೌರ್ಯಕ್ಕೆ ಎಂಬಿಎ ವಿದ್ಯಾರ್ಥಿನಿ ಬಲಿ: ಕೊಲೆ ಬಳಿಕ ಆತ್ಮ ಕರೆಯಲು ಮಾಟಮಂತ್ರ ಮಾಡಿದ ಆರೋಪಿ

ADVERTISEMENT
ADVERTISEMENT

I lost my son sahil Dhaneshra a 22+ year old young and most talented boy whom I raised for 23 years alone as a single mom ,was killed brutally by a scorpio N bearing no.UP57BM3057 driver is an unlicensed driver and his sister while making speed fun reels in #dwarka #delhipolice pic.twitter.com/RiAx6HkO6x

— Inna Makan (@inna_makan) February 14, 2026

ನ್ಯಾಯಾಲಯದ ಆದೇಶ ಮತ್ತು ಆಕ್ರೋಶ

ಬಾಲಾಪರಾಧಿ ನ್ಯಾಯಮಂಡಳಿಯಲ್ಲಿ (JJB) ಬಾಲಕನ ವಿಚಾರಣೆ ನಡೆಯಿತು. ಆದರೆ, ಫೆಬ್ರವರಿ 10 ರಂದು ನ್ಯಾಯಾಲಯವು ಬಾಲಕನಿಗೆ ಬೋರ್ಡ್ ಪರೀಕ್ಷೆಗಳಿವೆ ಎಂಬ ಕಾರಣ ನೀಡಿ ಜಾಮೀನು ಮಂಜೂರು ಮಾಡಿದೆ. ಕೇವಲ ಒಂದು ವಾರದಲ್ಲಿ ತನ್ನ ಮಗನ ಕೊಲೆಗಾರ ಹೊರಬಂದಿರುವುದನ್ನು ಕಂಡು ಮೃತ ಸಾಯಿಲ್ ತಾಯಿ ಕಣ್ಣೀರು ಹಾಕುತ್ತಿದ್ದಾರೆ. ನನ್ನ ಮಗನನ್ನು ಕೊಂದವನಿಗೆ ಪರೀಕ್ಷೆಯ ನೆಪದಲ್ಲಿ ಬೇಲ್ ಸಿಕ್ಕಿದೆ. ಇಂತಹ ಅಪರಾಧಿಗಳಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ ಎಂದು ಅವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಅಳಲು ತೋಡಿಕೊಂಡಿದ್ದಾರೆ.

ತನಿಖೆಯ ವೇಳೆ ಆಘಾತಕಾರಿ ವಿಷಯವೊಂದು ಬಯಲಾಗಿದೆ. ಈ ಬಾಲಕ ಈ ಹಿಂದೆಯೂ ಎರಡು ಬಾರಿ ಅತಿ ವೇಗವಾಗಿ ಕಾರು ಚಲಾಯಿಸಿ ರೀಲ್ಸ್ ಮಾಡಿದ್ದನು. ಅತಿ ವೇಗವಾಗಿ ಚಾಲನೆ ಮಾಡುವುದು ಆತನಿಗೆ ಹವ್ಯಾಸವಾಗಿತ್ತು ಮತ್ತು ಅದರ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟು ಸಂಭ್ರಮಿಸುತ್ತಿದ್ದನು. ನನ್ನ ಮಗನ ಕೊಲೆಗಾರನಿಗೆ ಕಠಿಣ ಶಿಕ್ಷೆಯಾಗಬೇಕು, ಇಲ್ಲದಿದ್ದರೆ ಇಂತಹ ಎಷ್ಟು ತಾಯಂದಿರ ಮಕ್ಕಳು ಬಲಿಯಾಗುತ್ತಾರೋ ಎಂದು ಸಾಯಿಲ್ ತಾಯಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 17T144904.463

ಫೆ-26ಕ್ಕೆ ರಶ್ಮಿಕಾ ಜೊತೆ ವಿಜಿ ಮದುವೆ.. ಮಾ-4ಕ್ಕೆ ರಾಯಲ್ ರಿಸೆಪ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 17, 2026 - 3:01 pm
0

Untitled design 2026 02 17T141946.849

20 ವರ್ಷಗಳ ಗೋಲ್ಡನ್ ಜರ್ನಿ ವಿಶೇಷ, ʼನಿಮ್ಮ ಸುಖಾಗಮನ ಬಯಸುವʼ ಸಿನಿಮಾದಲ್ಲಿ ಗಣೇಶ್‌

by ಯಶಸ್ವಿನಿ ಎಂ
February 17, 2026 - 2:33 pm
0

BeFunky collage 2026 02 17T143028.930

ಬೆಂಗಳೂರು ಪೊಲೀಸ್ ಭಯಂಕರ ಬೇಟೆ: ₹1.5 ಕೋಟಿ ಮೌಲ್ಯದ ಡ್ರಗ್ಸ್ ವಶ

by ಶ್ರೀದೇವಿ ಬಿ. ವೈ
February 17, 2026 - 2:32 pm
0

BeFunky collage 2026 02 17T141450.644

ಚಿಕ್ಕಮಗಳೂರಿನಲ್ಲಿ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ.!

by ಶ್ರೀದೇವಿ ಬಿ. ವೈ
February 17, 2026 - 2:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 17T133628.887
    ಸಾರ್ವಜನಿಕವಾಗಿ ಮಾರಕಾಸ್ತ್ರ ಪ್ರದರ್ಶಿಸಿದ JC ಚಿತ್ರದ ಹೀರೋ ಪ್ರಖ್ಯಾತ್ ವಿರುದ್ಧ ಎಫ್‌ಐಆರ್
    February 17, 2026 | 0
  • Untitled design 2026 02 17T130408.728
    ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ಐವರು KAS ಅಧಿಕಾರಿಗಳು ವರ್ಗಾವಣೆ
    February 17, 2026 | 0
  • Untitled design 2026 02 17T124007.862
    ಬಾಗಲಕೋಟೆಯ ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ಜೋಡಿ
    February 17, 2026 | 0
  • Untitled design 2026 02 17T122225.776
    ಪ್ರಿಯಕರನ ಕ್ರೌರ್ಯಕ್ಕೆ ಎಂಬಿಎ ವಿದ್ಯಾರ್ಥಿನಿ ಬಲಿ: ಕೊಲೆ ಬಳಿಕ ಆತ್ಮ ಕರೆಯಲು ಮಾಟಮಂತ್ರ ಮಾಡಿದ ಆರೋಪಿ
    February 17, 2026 | 0
  • Untitled design 2026 02 17T115517.812
    ಕ್ಯಾಬ್‌ನಲ್ಲೇ ರೋಮ್ಯಾನ್ಸ್ ಮಾಡಿದ ಜೋಡಿ: ವಿಡಿಯೋ ವೈರಲ್‌
    February 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version