• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಬಕಾರಿ ಹಗರಣ: ಕೇಜ್ರಿವಾಲ್ ಬಿಡುಗಡೆ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೊರೆ ಹೋದ ಸಿಬಿಐ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 27, 2026 - 8:15 pm
in Flash News, ದೇಶ
0 0
0
Untitled design 2026 02 27T201413.349

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಒಟ್ಟು 23 ಆರೋಪಿಗಳನ್ನು ಕೆಳ ನ್ಯಾಯಾಲಯವು ಬಿಡುಗಡೆಗೊಳಿಸಿ ಎಂದು ಆದೇಶಿಸಿದೆ. ಆದರೆ, ಈ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಕೇಂದ್ರ ತನಿಖಾ ದಳ (CBI) ದೆಹಲಿ ಹೈಕೋರ್ಟ್‌ನಲ್ಲಿ ತುರ್ತು ಮೇಲ್ಮನವಿ ಸಲ್ಲಿಸಿದೆ.

ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಇಂದು ಮಹತ್ವದ ತೀರ್ಪು ಪ್ರಕಟಿಸಿ, ತನಿಖಾ ಸಂಸ್ಥೆ ಸಲ್ಲಿಸಿದ್ದ ಆರೋಪಪಟ್ಟಿಯನ್ನು ತಿರಸ್ಕರಿಸಿತು. ಪ್ರಮುಖ ಆರೋಪಿಗಳ ವಿರುದ್ಧ ಭ್ರಷ್ಟಾಚಾರದ ಬಲವಾದ ಸಾಕ್ಷ್ಯಗಳಿಲ್ಲ ಎಂಬ ಕಾರಣ ನೀಡಿ ಎಲ್ಲರನ್ನೂ ಬಿಡುಗಡೆಗೊಳಿಸಿದೆ. ಈ ತೀರ್ಪನ್ನು ಅರವಿಂದ್ ಕೇಜ್ರಿವಾಲ್ ಸತ್ಯಕ್ಕೆ ಸಂದ ಜಯ ಎಂದು ಬಣ್ಣಿಸಿದ್ದಾರೆ. ಆಮ್ ಆದ್ಮಿ ಪಕ್ಷದ (AAP) ನಾಯಕರು ಸತ್ಯಮೇವ ಜಯತೇ ಎಂಬ ಘೋಷಣೆಗಳೊಂದಿಗೆ ವಿಜಯೋತ್ಸವ ಆಚರಿಸಿದರು.

RelatedPosts

ಮುಂಬೈ ಪೊಲೀಸರ ಜಾಗೃತಿ ಅಭಿಯಾನಕ್ಕೆ ಜಪಾನ್ ಕೋತಿ ಸಾಥ್: ಏನಿದು ‘ಪಂಚ್’ ಕಮಾಲ್ ?

ಜನಾರ್ದನ ರೆಡ್ಡಿಗೆ ಬಿಗ್ ಶಾಕ್: 884 ಕೋಟಿ ಲೂಟಿ ಹಣ ವಸೂಲಿಗೆ ಸರ್ಕಾರ ಮಾಸ್ಟರ್ ಪ್ಲಾನ್..!

ಮದುವೆ ಮಂಟಪದಲ್ಲಿ ಶಾಕ್: ವರನ ಅಸಲಿ ಮುಖ ತಿಳಿದು ಹಸೆಮಣೆ ತೊರೆದ ವಧು

ರಶ್ಮಿಕಾ ಮದುವೆ ಸೀರೆಯ ಬೆಲೆ ಎಷ್ಟು ಗೊತ್ತಾ..? ಅನಾಮಿಕಾ ಖನ್ನಾ ವಿನ್ಯಾಸದ ವಿಶೇಷತೆಯೇನು ?

ADVERTISEMENT
ADVERTISEMENT
ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ: ಪ್ರಮುಖ ವಾದಗಳೇನು ?

ಖುಲಾಸೆ ಆದೇಶದಿಂದ ದೆಹಲಿ ಸರ್ಕಾರಕ್ಕೆ ನೆಮ್ಮದಿ ಸಿಕ್ಕ ಬೆನ್ನಲ್ಲೇ ಸಿಬಿಐ ಹೈಕೋರ್ಟ್ ಮೊರೆ ಹೋಗಿದೆ. ಕೆಳ ನ್ಯಾಯಾಲಯದ ತೀರ್ಪು ದೋಷಪೂರಿತವಾಗಿದೆ ಎಂದು ವಾದಿಸಿರುವ ಸಿಬಿಐ, ಆರೋಪಿಗಳು ಹಗರಣಕ್ಕೆ ಸಂಬಂಧಿಸಿದ ಫೋನ್‌ಗಳು ಮತ್ತು ಸಿಮ್ ಕಾರ್ಡ್‌ಗಳನ್ನು ಉದ್ದೇಶಪೂರ್ವಕವಾಗಿ ನಾಶಪಡಿಸಿದ್ದಾರೆ. ಪ್ರಕರಣದಲ್ಲಿ ಭ್ರಷ್ಟಾಚಾರದ ಸ್ಪಷ್ಟ ಕುರುಹುಗಳಿದ್ದು, ಕೆಳ ನ್ಯಾಯಾಲಯವು ಆರೋಪಪಟ್ಟಿಯನ್ನು ಸರಿಯಾಗಿ ಪರಿಗಣಿಸಿಲ್ಲ.ಹೀಗಾಗಿ ಹೈಕೋರ್ಟ್ ಈ ಕೂಡಲೇ ಬಿಡುಗಡೆ ಆದೇಶವನ್ನು ರದ್ದುಗೊಳಿಸಬೇಕು ಎಂದು ಸಿಬಿಐ ಮನವಿ ಮಾಡಿದೆ.

ನ್ಯಾಯಾಲಯದ ತೀರ್ಪಿನ ನಂತರ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಕ್ಷ, ನಮ್ಮ ನಾಯಕರ ಹೆಸರು ಕೆಡಿಸಲು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಪಿತೂರಿ ನಡೆಸಿದ್ದಾರೆ. ಇಡೀ ಸರ್ಕಾರಿ ಯಂತ್ರದ ಶಕ್ತಿ ಬಳಸಿದರೂ ಒಂದು ಪೈಸೆ ಭ್ರಷ್ಟಾಚಾರವನ್ನೂ ಸಾಬೀತುಪಡಿಸಲು ಸಾಧ್ಯವಾಗಿಲ್ಲ. ನಮ್ಮ ಪಕ್ಷವು ಅತ್ಯಂತ ಪ್ರಾಮಾಣಿಕ ಎಂಬುದು ಈಗ ಸಾಬೀತಾಗಿದೆ ಎಂದು ಹೇಳಿದೆ.

ಇನ್ನೊಂದೆಡೆ, ಸಿಬಿಐ ಮೇಲ್ಮನವಿ ಸಲ್ಲಿಸಿರುವುದರಿಂದ ಹಗರಣದ ಕಳಂಕ ಇನ್ನೂ ಕೇಜ್ರಿವಾಲ್ ಅವರಿಂದ ದೂರವಾಗಿಲ್ಲ ಎಂದು ಬಿಜೆಪಿ ನಾಯಕರು ಪ್ರತಿಪಾದಿಸುತ್ತಿದ್ದಾರೆ. ಹೈಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 27T204236.234

ಮುಂಬೈ ಪೊಲೀಸರ ಜಾಗೃತಿ ಅಭಿಯಾನಕ್ಕೆ ಜಪಾನ್ ಕೋತಿ ಸಾಥ್: ಏನಿದು ‘ಪಂಚ್’ ಕಮಾಲ್ ?

by ಯಶಸ್ವಿನಿ ಎಂ
February 27, 2026 - 8:45 pm
0

Untitled design 2026 02 27T202345.670

ಜನಾರ್ದನ ರೆಡ್ಡಿಗೆ ಬಿಗ್ ಶಾಕ್: 884 ಕೋಟಿ ಲೂಟಿ ಹಣ ವಸೂಲಿಗೆ ಸರ್ಕಾರ ಮಾಸ್ಟರ್ ಪ್ಲಾನ್..!

by ಯಶಸ್ವಿನಿ ಎಂ
February 27, 2026 - 8:32 pm
0

Untitled design 2026 02 27T201413.349

ಅಬಕಾರಿ ಹಗರಣ: ಕೇಜ್ರಿವಾಲ್ ಬಿಡುಗಡೆ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೊರೆ ಹೋದ ಸಿಬಿಐ

by ಯಶಸ್ವಿನಿ ಎಂ
February 27, 2026 - 8:15 pm
0

Untitled design 2026 02 27T193818.894

ಮದುವೆ ಮಂಟಪದಲ್ಲಿ ಶಾಕ್: ವರನ ಅಸಲಿ ಮುಖ ತಿಳಿದು ಹಸೆಮಣೆ ತೊರೆದ ವಧು

by ಯಶಸ್ವಿನಿ ಎಂ
February 27, 2026 - 7:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 27T204236.234
    ಮುಂಬೈ ಪೊಲೀಸರ ಜಾಗೃತಿ ಅಭಿಯಾನಕ್ಕೆ ಜಪಾನ್ ಕೋತಿ ಸಾಥ್: ಏನಿದು ‘ಪಂಚ್’ ಕಮಾಲ್ ?
    February 27, 2026 | 0
  • Untitled design 2026 02 27T202345.670
    ಜನಾರ್ದನ ರೆಡ್ಡಿಗೆ ಬಿಗ್ ಶಾಕ್: 884 ಕೋಟಿ ಲೂಟಿ ಹಣ ವಸೂಲಿಗೆ ಸರ್ಕಾರ ಮಾಸ್ಟರ್ ಪ್ಲಾನ್..!
    February 27, 2026 | 0
  • Untitled design 2026 02 27T193818.894
    ಮದುವೆ ಮಂಟಪದಲ್ಲಿ ಶಾಕ್: ವರನ ಅಸಲಿ ಮುಖ ತಿಳಿದು ಹಸೆಮಣೆ ತೊರೆದ ವಧು
    February 27, 2026 | 0
  • Untitled design 2026 02 27T191038.878
    ರಶ್ಮಿಕಾ ಮದುವೆ ಸೀರೆಯ ಬೆಲೆ ಎಷ್ಟು ಗೊತ್ತಾ..? ಅನಾಮಿಕಾ ಖನ್ನಾ ವಿನ್ಯಾಸದ ವಿಶೇಷತೆಯೇನು ?
    February 27, 2026 | 0
  • Untitled design 2026 02 27T183417.544
    ಮಾರ್ಚ್ 3ಕ್ಕೆ ವರ್ಷದ ಮೊದಲ ಚಂದ್ರಗ್ರಹಣ: ಗ್ರಹಣದ ಸಮಯದಲ್ಲಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳೇನು ಗೊತ್ತಾ..?
    February 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version