• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಂದು ತೊಗೊಂಡ್ರೆ ಮತ್ತೊಂದು ಫ್ರೀ..ಹೊಸ ಅಬಕಾರಿ ನೀತಿಯಲ್ಲಿ ಬಂಪರ್ ಆಫರ್?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 2, 2025 - 2:33 pm
in Flash News, ದೇಶ
0 0
0
Untitled design 2025 11 02t143001.991

ದೆಹಲಿ ಸರ್ಕಾರ ಶೀಘ್ರದಲ್ಲೇ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತರಲು ಸಿದ್ಧವಾಗಿದೆ. ಈ ಹೊಸ ನೀತಿಯು ಮದ್ಯ ಮಾರಾಟ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಆಧುನೀಕರಣ ಮತ್ತು ಗ್ರಾಹಕ ಸ್ನೇಹಿ ವ್ಯವಸ್ಥೆಯನ್ನು ತರಲು ಉದ್ದೇಶಿಸಿದೆ. ವಿಶೇಷವಾಗಿ, ಮದ್ಯವನ್ನು ಮಾಲ್‌ಗಳು, ಶಾಪಿಂಗ್ ಕಾಂಪ್ಲೆಕ್ಸ್‌ಗಳು ಮತ್ತು ಆಧುನಿಕ ಮಳಿಗೆಗಳಲ್ಲಿ ಮಾರಾಟಕ್ಕೆ ಅನುಮತಿ ನೀಡುವ ಸಾಧ್ಯತೆಗಳಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಮದ್ಯ ಮಾರಾಟದ ಹೊಣೆಗಾರಿಕೆ DSIIDC, DTTDC, DSCSC ಹಾಗೂ ದೆಹಲಿ ಕಂಸ್ಯೂಮರ್ ಕೋಆಪರೇಟಿವ್ ಹೋಲ್‌ಸೇಲ್ ಸ್ಟೋರ್ (DCCWS) ಎಂಬ ನಾಲ್ಕು ಸರ್ಕಾರಿ ಸಂಸ್ಥೆಗಳ ಮೇಲಿದ್ದು, ಒಟ್ಟು 700 ಸರ್ಕಾರಿ ಮದ್ಯದಂಗಡಿಗಳು ಕಾರ್ಯನಿರ್ವಹಿಸುತ್ತಿವೆ. ಹೊಸ ನೀತಿಯು ಈ ಮಳಿಗೆಗಳನ್ನು ಆಧುನೀಕರಿಸಿ, ಗ್ರಾಹಕರಿಗೆ ಸುಲಭ ಅನುಭವ ನೀಡುವ ರೀತಿಯಲ್ಲಿ ಪುನರ್ ವಿನ್ಯಾಸಗೊಳಿಸಲು ಉದ್ದೇಶಿಸಿದೆ.

RelatedPosts

ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ

ADVERTISEMENT
ADVERTISEMENT

ಸರ್ಕಾರದ ಉದ್ದೇಶವೆಂದರೆ ಮದ್ಯ ಮಾರಾಟವು ಕೇವಲ ವ್ಯಾಪಾರವಲ್ಲ, ಜವಾಬ್ದಾರಿಯುತ ಹಾಗೂ ನಿಯಂತ್ರಿತ ವ್ಯವಸ್ಥೆಯಾಗಿ ಬೆಳೆಸುವುದು. ಅದಕ್ಕಾಗಿ, ಶಾಲೆ, ಧಾರ್ಮಿಕ ಸ್ಥಳ ಮತ್ತು ವಸತಿ ಪ್ರದೇಶಗಳಿಂದ ನಿರ್ದಿಷ್ಟ ಅಂತರದಲ್ಲೇ ಮದ್ಯದಂಗಡಿಗಳನ್ನು ಸ್ಥಾಪಿಸಬೇಕು ಎಂಬ ನಿಯಮವನ್ನು ಹೊಸ ಕರಡು ಪ್ರಸ್ತಾಪಿಸಿದೆ.

ರೇಖಾ ಗುಪ್ತಾ ನೇತೃತ್ವದ ಸಮಿತಿ

ಹೊಸ ನೀತಿಯ ಕರಡು ತಯಾರಿಕೆಗೆ ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದ ಸಮಿತಿ ನೇಮಿಸಲಾಗಿದೆ. ಈ ಸಮಿತಿ ದೇಶದ ವಿವಿಧ ರಾಜ್ಯಗಳ ಅಬಕಾರಿ ನೀತಿಗಳ ಅಧ್ಯಯನ ನಡೆಸಿ, ಅವರ ಸಾಧಕ–ಬಾಧಕಗಳನ್ನು ವಿಶ್ಲೇಷಿಸಿದೆ. ಇದರ ಆಧಾರದ ಮೇಲೆ ದೆಹಲಿಗೆ ಸೂಕ್ತವಾದ ಮಾದರಿಯನ್ನು ರೂಪಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಮದ್ಯ ಮಾರಾಟಗಾರರು ಪ್ರತಿಯೊಂದು ಬಾಟಲ್‌ಗೆ ಭಾರತೀಯ ಬ್ರಾಂಡ್‌ಗಳಿಗೆ ₹50 ಮತ್ತು ವಿದೇಶಿ ಬ್ರಾಂಡ್‌ಗಳಿಗೆ ₹100 ನಿಗದಿತ ಲಾಭ ಪಡೆಯುತ್ತಿದ್ದಾರೆ. ಇದರ ಪರಿಣಾಮವಾಗಿ ವ್ಯಾಪಾರಿಗಳು ಉನ್ನತ ಅಥವಾ ಪ್ರೀಮಿಯಂ ಬ್ರಾಂಡ್‌ಗಳನ್ನು ಸ್ಟಾಕ್ ಮಾಡುವ ಆಸಕ್ತಿ ತೋರಿಸುತ್ತಿಲ್ಲ.

ಹೊಸ ನೀತಿಯ ಪ್ರಕಾರ, ಲಾಭದ ಪ್ರಮಾಣವನ್ನು ಬ್ಯಾಂಡ್ ಮತ್ತು ಬೆಲೆಯ ಆಧಾರದ ಮೇಲೆ ಬದಲಾಯಿಸಲು ಯೋಜಿಸಲಾಗಿದೆ. ಇದು ಪ್ರೀಮಿಯಂ ಮದ್ಯದ ಸ್ಟಾಕ್ ಹೆಚ್ಚಿಸಲು ಹಾಗೂ ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳನ್ನು ನೀಡಲು ಸಹಕಾರಿ ಆಗಲಿದೆ.

ಹೊಸ ಅಬಕಾರಿ ನೀತಿಯ ಕರಡು ಕುರಿತು ಹಲವಾರು ಅಂಶಗಳು ಸ್ಪಷ್ಟಗೊಂಡಿವೆ. ಆದರೆ ಮದ್ಯಪ್ರಿಯರ ನಡುವೆ ಹೆಚ್ಚು ಚರ್ಚೆಯಾಗುತ್ತಿರುವ ವಿಷಯವೆಂದರೆ “ಒಂದು ಬಾಟಲ್ ಖರೀದಿಸಿದ್ರೆ ಮತ್ತೊಂದು ಉಚಿತ” ಆಫರ್ ಹೊಸ ನೀತಿಯಲ್ಲಿ ಸೇರಿತೇ ಎಂಬ ಪ್ರಶ್ನೆ ಮೂಡಿದೆ. ಸರ್ಕಾರದಿಂದ ಈ ಕುರಿತು ಅಧಿಕೃತ ಘೋಷಣೆ ಇಲ್ಲದಿದ್ದರೂ, ಅಧಿಕಾರಿಗಳ ಪ್ರಕಾರ ಮಾರಾಟ ಪ್ರಚಾರ ಅಥವಾ ಡಿಸ್ಕೌಂಟ್ ಆಫರ್‌ಗಳಿಗೆ ಕಾನೂನಾತ್ಮಕ ಸಡಿಲಿಕೆ ನೀಡುವ ಕುರಿತು ಚಿಂತನೆ ನಡೆಯುತ್ತಿದೆ.

2021-22ರಲ್ಲಿ ಆಮ್ ಆದ್ಮಿ ಪಾರ್ಟಿ ಸರ್ಕಾರ ಖಾಸಗಿ ಮದ್ಯದಂಗಡಿಗಳಿಗೆ ಅನುಮತಿ ನೀಡಿದಾಗ, ಭ್ರಷ್ಟಾಚಾರದ ಆರೋಪಗಳು ಉಂಟಾದವು. ನಂತರ ಆ ಯೋಜನೆಯನ್ನು ರದ್ದುಪಡಿಸಿ, ಸರ್ಕಾರಿ ಮಳಿಗೆಗಳನ್ನು ಪುನಃ ಪ್ರಾರಂಭಿಸಲಾಯಿತು. ಈ ವ್ಯವಸ್ಥೆ ಮಾರ್ಚ್ 31, 2026ರವರೆಗೆ ಮುಂದುವರಿಯಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 24T205319.965

ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!

by ಯಶಸ್ವಿನಿ ಎಂ
February 24, 2026 - 8:53 pm
0

Untitled design 2026 02 24T201348.036

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

by ಯಶಸ್ವಿನಿ ಎಂ
February 24, 2026 - 8:21 pm
0

Untitled design 2026 02 24T195219.082

ಉದಯಪುರದಲ್ಲಿ ‘ವಿರೋಶ್’ ವಿವಾಹ ಮಹೋತ್ಸವ: ಅತಿಥಿಗಳಿಗೆ ಜಪಾನೀಸ್ ಖಾದ್ಯದ ಔತಣ

by ಯಶಸ್ವಿನಿ ಎಂ
February 24, 2026 - 7:56 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
February 24, 2026 - 7:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 24T205319.965
    ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!
    February 24, 2026 | 0
  • Untitled design 2026 02 24T201348.036
    ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)
    ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (1)
    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ
    ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version