• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಮಕ್ಕಳೂ ಸೇರಿ 6 ಮಂದಿ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 18, 2026 - 12:35 pm
in Flash News, ದೇಶ
0 0
0
Untitled design 2026 03 18T123027.277

ನವದೆಹಲಿ, ಮಾರ್ಚ್ 18: ರಾಷ್ಟ್ರರಾಜಧಾನಿ ದೆಹಲಿಯ ಪಲಮ್ ಪ್ರದೇಶದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ಬೆಂಕಿ ದುರಂತ (Fire Accident) ಸಂಭವಿಸಿದೆ. ನಾಲ್ಕು ಅಂತಸ್ತಿನ ಕಟ್ಟಡವೊಂದಕ್ಕೆ ತಗುಲಿದ ಬೆಂಕಿಯಲ್ಲಿ ಮೂವರು ಮಕ್ಕಳು ಸೇರಿದಂತೆ ಆರು ಮಂದಿ ಸಜೀವ ದಹನವಾಗಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ ಮತ್ತು ಕೆಲವರು ಇನ್ನೂ ಕಟ್ಟಡದೊಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮಾಹಿತಿಯ ಪ್ರಕಾರ, ಇಂದು ಬೆಳಿಗ್ಗೆ ಸುಮಾರು 7:30ರ ವೇಳೆಗೆ ಕಟ್ಟಡದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಶೀಘ್ರವೇ ಕಟ್ಟಡದ ಹಲವಾರು ಭಾಗಗಳಿಗೆ ವ್ಯಾಪಿಸಿದೆ. ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಅಗ್ನಿಶಾಮಕ ದಳ ತುರ್ತು ಕ್ರಮ ಕೈಗೊಂಡಿದ್ದು, ಸುಮಾರು 30 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸುವ ಜೊತೆಗೆ ಒಳಗೆ ಸಿಲುಕಿದವರನ್ನು ರಕ್ಷಿಸಲು ಹರಸಾಹಸಪಟ್ಟಿದ್ದಾರೆ.

RelatedPosts

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು

ADVERTISEMENT
ADVERTISEMENT

ಈ ದುರಂತದಲ್ಲಿ ಮೃತಪಟ್ಟವರ ಪೈಕಿ ಮೂವರು ಮಕ್ಕಳು ಸೇರಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಅಥವಾ ಗ್ಯಾಸ್ ಸೋರಿಕೆ ಕಾರಣವಾಗಿರಬಹುದೆಂಬ ಅನುಮಾನ ವ್ಯಕ್ತವಾಗುತ್ತಿದ್ದರೂ, ಅಧಿಕಾರಿಗಳು ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಘಟನೆಯ ಕುರಿತು ಸಂಪೂರ್ಣ ತನಿಖೆ ನಡೆಸಲು ಸೂಚಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು, ತುರ್ತು ಸೇವಾ ಸಿಬ್ಬಂದಿ ಮತ್ತು ಸ್ಥಳೀಯ ಆಡಳಿತದ ಅಧಿಕಾರಿಗಳು ಆಗಮಿಸಿ ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ. ಕಟ್ಟಡದಲ್ಲಿ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆ ಇದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಈ ದುರ್ಘಟನೆ ಕುರಿತು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ಸೂಚಿಸಿರುವ ಅವರು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜೊತೆಗೆ ಈ ಘಟನೆಯ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಆದೇಶಿಸಿರುವುದಾಗಿ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಿ (17)

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

by ಶಾಲಿನಿ ಕೆ. ಡಿ
July 23, 2026 - 11:17 pm
0

ಟಿ (16)

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

by ಶಾಲಿನಿ ಕೆ. ಡಿ
July 23, 2026 - 10:59 pm
0

ಟಿ (14)

ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

by ಶಾಲಿನಿ ಕೆ. ಡಿ
July 23, 2026 - 10:40 pm
0

ಟಿ (13)

ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು

by ಶಾಲಿನಿ ಕೆ. ಡಿ
July 23, 2026 - 10:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version