• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕಪಿಲ್ ಶರ್ಮಾ ಕೆಫೆ ಮೇಲೆ ಗುಂಡಿನ ದಾಳಿ: ಆರೋಪಿ ಅರೆಸ್ಟ್‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 28, 2025 - 7:49 pm
in ದೇಶ
0 0
0
Untitled design 2025 11 28T194012.950

RelatedPosts

ಭಾರತದ ಅಣ್ವಸ್ತ್ರಗಳು ಇನ್ಮುಂದೆ ಕ್ಷಣಾರ್ಧದಲ್ಲೇ ಉಡಾಯಿಸಲು ರೆಡಿ..!

ಹನಿಮೂನ್ ಅಲ್ಲ, ಇಡೀ ಕುಟುಂಬದ ಟ್ರಿಪ್: ಸಿಟ್ಟಿಗೆದ್ದು ವಿಚ್ಚೇದನಕ್ಕೆ ಮುಂದಾದ ನವವಧು

ಅಕ್ರಮ ಹಣ ವರ್ಗಾವಣೆ ಕೇಸ್‌: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಪುತ್ರಿಗೆ ಇಡಿ ನೋಟಿಸ್

12 ವರ್ಷಗಳ ಮೋದಿ ಸರ್ಕಾರ್! ಸಾಧನೆಗಳೇನು? ವೈಫಲ್ಯಗಳೇನು? ಆತಂಕಗಳೇನು?

ADVERTISEMENT
ADVERTISEMENT

ನವದೆಹಲಿ: ಕಾಮಿಡಿ ಕಿಂಗ್ ಎಂದೇ ಪ್ರಸಿದ್ಧಿ ಪಡೆದ ನಟ-ಹಾಸ್ಯನಟ ಕಪಿಲ್ ಶರ್ಮಾ ಅವರ ಕೆನಡಾದಲ್ಲಿರುವ ರೆಸ್ಟೋರೆಂಟ್ ಮೇಲೆ ಎರಡು ಬಾರಿ ಗುಂಡಿನ ದಾಳಿ ನಡೆದಿರುವುದು ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಯಲ್ಲಿ ಪಂಜಾಬ್ ಮೂಲದ ಕುಖ್ಯಾತ ಗ್ಯಾಂಗ್‌ಸ್ಟರ್ ಗೋಲ್ಡಿ ಧಿಲ್ಲೋನ್ ಗ್ಯಾಂಗ್‌ನ ಪ್ರಮುಖ ಸದಸ್ಯ ಬಂಧು ಮಾನ್ ಸಿಂಗ್ (28) ಅವನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಕಪಿಲ್ ಶರ್ಮಾ ಅವರು ಈ ವರ್ಷ ಜುಲೈ ತಿಂಗಳಲ್ಲಿ ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರೆ ನಗರದಲ್ಲಿ “Kap’s Kitchen & Bar” ಎಂಬ ಭಾರತೀಯ-ಪಂಜಾಬಿ ಶೈಲಿಯ ಐಷಾರಾಮಿ ರೆಸ್ಟೋರೆಂಟ್ ಆರಂಭಿಸಿದ್ದರು. ಬಿರಿಯಾನಿ, ಬಟರ್ ಚಿಕನ್, ಪನ್ನು ಹಾಗೂ ಪಂಜಾಬಿ ಥಾಲಿಗಳಿಗೆ ಹೆಸರಾಗಿದ್ದ ಈ ಕೆಫೆ ತೆರೆದ ಕೇವಲ ಕೆಲವೇ ವಾರಗಳಲ್ಲಿ ಗುಂಡಿನ ದಾಳಿಗೆ ಒಳಗಾಗಿತ್ತು.

ಮೊದಲ ಗುಂಡಿನ ದಾಳಿ ಆಗಸ್ಟ್ 7, 2025ರಂದು ಮಧ್ಯರಾತ್ರಿ ನಡೆಯಿತು. ರೆಸ್ಟೋರೆಂಟ್ ಮುಚ್ಚಿದ ನಂತರ ಮುಖವಾಡ ಧರಿಸಿದ ನಾಲ್ವರು ದುಷ್ಕರ್ಮಿಗಳು ಬಂದು ಹಲವು ಸುತ್ತು ಗುಂಡು ಹಾರಿಸಿ ಪರಾರಿಯಾದರು. ಎರಡನೇ ದಾಳಿ ಅಕ್ಟೋಬರ್ 16ರಂದು ನಡೆದಿದ್ದು, ಈ ಬಾರಿ ರೆಸ್ಟೋರೆಂಟ್‌ನಲ್ಲಿ ಗ್ರಾಹಕರು ಇದ್ದ ಸಮಯದಲ್ಲಿ ಗುಂಡಿನ ಧಾಳಿ ನಡೆಸಿ ಆತಂಕ ಸೃಷ್ಟಿಸಿದ್ದರು. ಅದರೆ ಅದೃಷ್ಟವಶಾತ್ ಎರಡೂ ಬಾರಿ ಯಾರಿಗೂ ಗಾಯವಾಗಿರಲಿಲ್ಲ, ಆದರೆ ರೆಸ್ಟೋರೆಂಟ್‌ನ ಗಾಜಿನ ಬಾಗಿಲುಗಳು ಮತ್ತು ಹೊರಗಿನ ಗೋಡೆಗಳು ಜಖಂಗೊಂಡಿದ್ದವು.

ಕಪಿಲ್ ಶರ್ಮಾ ಅವರು ಸ್ವತಃ ಈ ಘಟನೆಗಳ ಬಳಿಕ ಕೆನಡಾದ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ (RCMP)ಗೆ ದೂರು ನೀಡಿದ್ದರು. ಆದರೆ ಆ ದೂರಿನಲ್ಲಿ ಯಾವುದೇ ಪ್ರಗತಿ ಕಂಡಿಲ್ಲವೆಂದು ಆತಂಕ ವ್ಯಕ್ತಪಡಿಸಿದ್ದರು. ಆ ಬಳಿಕ ಭಾರತದ ದೆಹಲಿ ಪೊಲೀಸರ ಸ್ಪೆಷಲ್ ಸೆಲ್ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿತ್ತು.

ಈ ದಾಳಿಗಳ ಹಿಂದೆ ಪಂಜಾಬ್‌ನ ಕುಖ್ಯಾತ ಗ್ಯಾಂಗ್‌ಸ್ಟರ್ ಗೋಲ್ಡಿ ಧಿಲ್ಲೋನ್ (Goldy Dhillon) ಗ್ಯಾಂಗ್ ಇದೆ. ಗೋಲ್ಡಿ ಧಿಲ್ಲೋನ್ ಸದ್ಯ ಕೆನಡಾದಲ್ಲೇ ತಲೆಮರೆಸಿಕೊಂಡಿದ್ದು, ಅವನ ಆಪ್ತ ಸಹಚರರಲ್ಲಿ ಒಬ್ಬನಾದ ಬಂಧು ಮಾನ್ ಸಿಂಗ್ ಭಾರತದಲ್ಲಿ ಸಂಚು ರೂಪಿಸಿದ್ದಾನೆ. ದೆಹಲಿ ಪೊಲೀಸರು ನವೆಂಬರ್ 25ರಂದು ಪಶ್ಚಿಮ ದೆಹಲಿಯಲ್ಲಿ ದಾಳಿ ನಡೆಸಿ ಬಂಧು ಮಾನ್ ಸಿಂಗ್‌ನ್ನು ಬಂಧಿಸಿದ್ದಾರೆ. ಅವನಿಂದ ಒಂದು ಪಿಸ್ತೂಲ್ ದಾಳಿಗೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 09T173501.731

ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 5:35 pm
0

Untitled design 2026 06 09T171111.306

ಭಾರತದ ಅಣ್ವಸ್ತ್ರಗಳು ಇನ್ಮುಂದೆ ಕ್ಷಣಾರ್ಧದಲ್ಲೇ ಉಡಾಯಿಸಲು ರೆಡಿ..!

by ಶಾಲಿನಿ ಕೆ. ಡಿ
June 9, 2026 - 5:11 pm
0

Untitled design 2026 06 09T164608.653

ದೊಡ್ಮನೆ ಸೊಸೆ ಅಶ್ವಿನಿ ಕಾಲ್ಗುಣ..ಒಂದಲ್ಲ ಎರಡಲ್ಲ RCBಗೆ 4 ಕಪ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 4:47 pm
0

Untitled design 2026 06 09T160859.413

ಬೆಂಗಳೂರಲ್ಲಿ ಸ್ಫೋಟಕ ವಸ್ತುಗಳು ಪತ್ತೆ: ಜಿಲೆಟಿನ್ ಕಡ್ಡಿ, ಡಿಟೋನೇಟರ್ ಪೊಲೀಸರ ವಶಕ್ಕೆ

by ಶಾಲಿನಿ ಕೆ. ಡಿ
June 9, 2026 - 4:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 09T171111.306
    ಭಾರತದ ಅಣ್ವಸ್ತ್ರಗಳು ಇನ್ಮುಂದೆ ಕ್ಷಣಾರ್ಧದಲ್ಲೇ ಉಡಾಯಿಸಲು ರೆಡಿ..!
    June 9, 2026 | 0
  • Untitled design 2026 06 09T144207.562
    ಹನಿಮೂನ್ ಅಲ್ಲ, ಇಡೀ ಕುಟುಂಬದ ಟ್ರಿಪ್: ಸಿಟ್ಟಿಗೆದ್ದು ವಿಚ್ಚೇದನಕ್ಕೆ ಮುಂದಾದ ನವವಧು
    June 9, 2026 | 0
  • Untitled design 2026 06 09T134518.520
    ಅಕ್ರಮ ಹಣ ವರ್ಗಾವಣೆ ಕೇಸ್‌: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಪುತ್ರಿಗೆ ಇಡಿ ನೋಟಿಸ್
    June 9, 2026 | 0
  • Modi
    12 ವರ್ಷಗಳ ಮೋದಿ ಸರ್ಕಾರ್! ಸಾಧನೆಗಳೇನು? ವೈಫಲ್ಯಗಳೇನು? ಆತಂಕಗಳೇನು?
    June 9, 2026 | 0
  • Untitled design 2026 06 08T182946.224
    ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ
    June 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version