• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿಯಲ್ಲಿ ಕಾರು ಬಾಂಬ್‌ ಸ್ಫೋಟ: 3 ದಿನ ಕೆಂಪುಕೋಟೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 11, 2025 - 11:29 am
in Flash News, ದೇಶ
0 0
0
Untitled design 2025 11 11T113232.828

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಪ್ರಬಲ ಕಾರು ಸ್ಫೋಟವು ನಗರವನ್ನು ಬೆಚ್ಚಿ ಬೀಳಿಸಿದೆ. ಈ ದುರಂತದಲ್ಲಿ ಕನಿಷ್ಠ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ತೀವ್ರತೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳು ಇಂದಿನಿಂದ ಮೂರು ದಿನಗಳ ಕಾಲ ಕೆಂಪುಕೋಟೆಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಿದ್ದಾರೆ. ನವೆಂಬರ್ 13ರವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ.

ದೆಹಲಿಯ ಕೆಂಪುಕೋಟೆಯ ಮುಂಭಾಗದ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಕಾರು ಸ್ಫೋಟಗೊಂಡು, ಸುತ್ತಲಿನ ವಾಹನಗಳು ಮತ್ತು ಕಟ್ಟಡಗಳಿಗೆ ಗಂಭೀರ ಹಾನಿಯಾಗಿದೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ದೆಹಲಿ ಪೊಲೀಸರು, ಅಗ್ನಿಶಾಮಕ ದಳ ಮತ್ತು ತುರ್ತು ವೈದ್ಯಕೀಯ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸಿದವು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಯಿತು. ಮೃತದೇಹಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ.

RelatedPosts

“ಸಾವರ್ಕರ್ ವೀರನೂ ಅಲ್ಲ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದವರು”: ಮರಿಮೊಮ್ಮಗನೇ ನ್ಯಾಯಾಲಯದಲ್ಲಿ ಹೇಳಿಕೆ

ಬಿಕ್ಕಟ್ಟಿನ ನಡುವೆಯೂ ಹಾರ್ಮುಜ್ ದಾಟಿ ಬಂದ 45,000 ಟನ್ ಎಲ್‌ಪಿಜಿ ಟ್ಯಾಂಕರ್!

ದೆಹಲಿಯಲ್ಲಿ ದುರಂತ: ಬಾತ್‌ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವ ನ್ಯಾಯಾಧೀಶರ ಶವ!

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ: ನಾಲ್ವರು ಸಿಬ್ಬಂದಿ ಸಾವು!

ADVERTISEMENT
ADVERTISEMENT

ಈ ಘಟನೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಕೇಂದ್ರ ಸರ್ಕಾರ ಕಟ್ಟೆಚ್ಚರ ವಹಿಸಿದ್ದಾರೆ. ಕೆಂಪುಕೋಟೆಯ ಸುತ್ತಲೂ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಡ್ರೋನ್‌ಗಳ ಮೂಲಕ ನಿಗಾ ವಹಿಸಲಾಗುತ್ತಿದೆ. ಕೆಂಪುಕೋಟೆ ಭಾರತದ ಪ್ರಮುಖ ಪ್ರವಾಸಿ ತಾಣವಾಗಿದ್ದು, ಪ್ರತಿದಿನ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಈ ನಿರ್ಬಂಧದಿಂದ ಪ್ರವಾಸೋದ್ಯಮಕ್ಕೆ ತಾತ್ಕಾಲಿಕ ತೊಂದರೆಯಾಗಲಿದೆ.

ತನಿಖೆಯ ಜವಾಬ್ದಾರಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಫೊರೆನ್ಸಿಕ್ ಲ್ಯಾಬ್ (FLS) ತಂಡಗಳು ವಹಿಸಿಕೊಂಡಿವೆ. ಸ್ಫೋಟ ಸ್ಥಳದಲ್ಲಿ ಪರಿಶೀಲನೆ ನಡೆಯುತ್ತಿದೆ. CCTV ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು, ಶಂಕಿತರನ್ನು ಹುಡುಕುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಸ್ಫೋಟ ಭಯೋತ್ಪಾದನಾ ದಾಳಿಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಉಗ್ರ ಸಂಘಟನೆಗಳ ಕೈವಾಡ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. ಸ್ಫೋಟದಿಂದ ಅನೇಕ ಅಂಗಡಿಗಳು ಹಾನಿಗೊಳಗಾಗಿದ್ದು, ರಸ್ತೆಗಳಲ್ಲಿ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಪೊಲೀಸರು ಸಾರ್ವಜನಿಕರಿಗೆ ಆತಂಕ ಬೇಡ, ಎಲ್ಲವೂ ನಿಯಂತ್ರಣದಲ್ಲಿದೆ ಎಂದು ಭರವಸೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (42)

“ಸಾವರ್ಕರ್ ವೀರನೂ ಅಲ್ಲ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದವರು”: ಮರಿಮೊಮ್ಮಗನೇ ನ್ಯಾಯಾಲಯದಲ್ಲಿ ಹೇಳಿಕೆ

by ಶ್ರೀದೇವಿ ಬಿ. ವೈ
May 3, 2026 - 12:39 pm
0

BeFunky collage (39)

ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್

by ಶ್ರೀದೇವಿ ಬಿ. ವೈ
May 3, 2026 - 12:18 pm
0

BeFunky collage (38)

ಗಂಡ-ಹೆಂಡತಿ ಜಗಳಕ್ಕೆ ಬಲಿಯಾದ ಮಕ್ಕಳು: ತಾಯಿಯ ಕೈಯಿಂದಲೇ ಮಕ್ಕಳಿಗೆ ಇಲಿ ಪಾಷಾಣ

by ಶ್ರೀದೇವಿ ಬಿ. ವೈ
May 3, 2026 - 11:44 am
0

BeFunky collage (37)

ದೇಹದಲ್ಲಿ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ! ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡಿದ ಕಿರಣ್

by ಶ್ರೀದೇವಿ ಬಿ. ವೈ
May 3, 2026 - 11:30 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
  • Untitled design 2026 05 02T140353.924
    CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?
    May 2, 2026 | 0
  • Untitled design 2026 05 02T134452.613
    ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!
    May 2, 2026 | 0
  • Untitled design 2026 05 02T131904.404
    ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version