• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿ ಕೆಂಪುಕೋಟೆ ಬಳಿ ಕಾರು ಬಾಂಬ್‌ ಸ್ಫೋಟ: ಮುಂಬೈ ಸೇರಿ ಹಲವು ನಗರದಲ್ಲಿ ಹೈ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 10, 2025 - 10:54 pm
in Flash News, ದೇಶ
0 0
0
Untitled design 2025 11 10T224359.955

ದೆಹಲಿ (ನ.10): ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಭೀಕರ ಕಾರು ಸ್ಫೋಟ ಸಂಭವಿಸಿ, 10ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಹಿನ್ನೆಲೆ ದೆಹಲಿ ಸೇರಿದಂತೆ ಮುಂಬೈ, ಚೆನ್ನೈ, ಬೆಂಗಳೂರು ಹಾಗೂ ಕೋಲ್ಕತ್ತಾ ನಗರಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಪ್ರಮುಖ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಸಂಜೆ ವೇಳೆ ಸಂಭವಿಸಿದ ಈ ಘಟನೆಯಿಂದ ದೆಹಲಿಯಾದ್ಯಂತ ಆತಂಕದ ವಾತಾವರಣ ನಿರ್ಮಾಣಗೊಂಡಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಇದು ಭಯೋತ್ಪಾದಕ ಕೃತ್ಯವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಪಾರ್ಕ್ ಮಾಡಲಾಗಿದ್ದ ಕಾರು ಸ್ಫೋಟಗೊಂಡಿದೆ. ಪಕ್ಕದಲ್ಲಿದ್ದ ಮತ್ತೊಂದು ಕಾರಿಗೂ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ. ಜ್ವಾನಂತರ ಹಲವಾರು ವಾಹನಗಳು ಹೊತ್ತಿ ಉರಿದಿವೆ.

RelatedPosts

ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ

ಆ. 23ರಿಂದ ತಿರುಮಲದಲ್ಲಿ ಪವಿತ್ರೋತ್ಸವ: ದರ್ಶನ, ಸೇವೆಗಳಲ್ಲಿ ಬದಲಾವಣೆ

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ

ADVERTISEMENT
ADVERTISEMENT

ಅಗ್ನಿಶಾಮಕ ದಳದ 7 ವಾಹನಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದವು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆದ ಬಳಿಕ ಬೆಂಕಿಯನ್ನು ಸಂಪೂರ್ಣ ನಂದಿಸಲಾಯಿತು. ಪೊಲೀಸರು ಹಾಗೂ ಎನ್‌ಐಎ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿವೆ.

ಫರಿದಾಬಾದ್ ಉಗ್ರರ ಪ್ಲಾನ್ ವಿಫಲ ಬೆನ್ನಲ್ಲೇ ಸ್ಫೋಟ

ಕಳೆದ ಕೆಲ ದಿನಗಳ ಹಿಂದೆ ದೆಹಲಿಯ ಫರಿದಾಬಾದ್‌ನಲ್ಲಿ ಭಯೋತ್ಪಾದಕರ ಯೋಜನೆಯನ್ನು ಭದ್ರತಾ ಪಡೆಗಳು ತಡೆಹಿಡಿದಿದ್ದವು. ಎರಡು ಮನೆಗಳ ಮೇಲೆ ನಡೆದ ದಾಳಿಯಲ್ಲಿ 2,500 ಕೆಜಿ ಸ್ಫೋಟಕ ವಸ್ತುಗಳು, ಎಕೆ-47 ರೈಫಲ್‌ಗಳು ಮತ್ತು ಮದ್ದುಗುಂಡುಗಳು ವಶಪಡಿಸಿಕೊಳ್ಳಲಾಗಿತ್ತು.

ಅಧಿಕಾರಿಗಳು ಈ ಎರಡೂ ಘಟನೆಗಳ ಸಂಬಂಧ ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ದೆಹಲಿ ಸೇರಿದಂತೆ ಮುಂಬೈ, ಚೆನ್ನೈ, ಬೆಂಗಳೂರು ಹಾಗೂ ಕೋಲ್ಕತ್ತಾ ನಗರಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಪ್ರಮುಖ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಸ್ಫೋಟದ ನಂತರ ರಾಜಧಾನಿ ದೆಹಲಿಯಾದ್ಯಂತ ತೀವ್ರ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ದೆಹಲಿಗೆ ಪ್ರವೇಶಿಸುವ ಹಾಗೂ ಹೊರಹೋಗುವ ಎಲ್ಲಾ ಪ್ರಮುಖ ಮಾರ್ಗಗಳಲ್ಲಿ ವಾಹನಗಳ ತಪಾಸಣೆ ನಡೆಯುತ್ತಿದೆ. ಅನುಮಾನಸ್ಪದ ವ್ಯಕ್ತಿಗಳ ಮೇಲೆ ಕಣ್ಗಾವಲು ಇಡಲಾಗಿದೆ.

ದೆಹಲಿಯ ಪೊಲೀಸ್ ಆಯುಕ್ತರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಈ ಸ್ಫೋಟದ ಮೂಲ ಹಾಗೂ ಹಿನ್ನೆಲೆ ಕುರಿತು ತನಿಖೆ ಆರಂಭಿಸಲಾಗಿದೆ. ಯಾವುದೇ ರೀತಿಯ ಊಹಾಪೋಹದಿಂದ ಜನರು ದೂರವಿರಬೇಕು. ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ,” ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅದ್ವೈತ್ (6)

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ: ಎಂ ಬಿ ಪಾಟೀಲ

by ಕವಿತಾ
August 12, 2026 - 5:21 pm
0

ಅದ್ವೈತ್ (4)

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

by ಕವಿತಾ
August 12, 2026 - 5:05 pm
0

ಅದ್ವೈತ್ (3)

ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ

by ಕವಿತಾ
August 12, 2026 - 4:45 pm
0

ಅದ್ವೈತ್ (2)

ಮಳೆ ನೀರಿನಲ್ಲಿ ಹುಲಿ ಮರಿಗಳ ಆಟ: ನಾಗರಹೊಳೆ ಸಫಾರಿಯಲ್ಲಿ ಅಪರೂಪದ ಕ್ಷಣ!

by ಕವಿತಾ
August 12, 2026 - 4:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version