• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮ*ಹತ್ಯೆ: ನಾಲ್ವರು ಶಿಕ್ಷಕರು ಅಮಾನತು

admin by admin
November 21, 2025 - 1:11 pm
in ದೇಶ
0 0
0
Untitled design (32)

ನವದೆಹಲಿಯಲ್ಲಿ ಶಿಕ್ಷಕರ ಕಿರುಕುಳ ಮತ್ತು ನಿಂದನೆಗೆ ಬೇಸತ್ತು 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೆಟ್ರೋ ಸ್ಟೇಷನ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯ ನಂತರ, ಸಾರ್ವಜನಿಕರ ಪ್ರತಿಭಟನೆ ಮತ್ತು ಒತ್ತಡದ ನಡುವೆ, ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರನ್ನು ಶಾಲಾ ಆಡಳಿತ ಮಂಡಳಿಯು ಅಮಾನತುಗೊಳಿಸಿದೆ.

ಏನಾಯಿತು ಘಟನೆ?

RelatedPosts

ಮತದಾರರೇ ಗಮನಿಸಿ: 43 ಲಕ್ಷಕ್ಕೂ ಅಧಿಕ ಮಂದಿಗೆ ನೋಟಿಸ್ ನೀಡಲು ಸಿದ್ಧತೆ!

ವಂದೇ ಮಾತರಂನ 2 ಚರಣ ಹಾಡುವ ಕಾಂಗ್ರೆಸ್​ನ ನಿರ್ಧಾರ ಕಾನೂನಿಗೆ ವಿರುದ್ಧ: ಕೇಂದ್ರ ಗೃಹ ಸಚಿವ ಅಮಿತ್​ ಶಾ

ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕಿಚ್ಚು; ಕೇಂದ್ರದ 7ನೇ ಕರಡು ಅಧಿಸೂಚನೆಗೆ ವಿರೋಧ

ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

ADVERTISEMENT
ADVERTISEMENT

ದೆಹಲಿಯ ಒಂದು ಶಾಲೆಯ 10ನೇ ತರಗತಿಯ ವಿದ್ಯಾರ್ಥಿಯೊಬ್ಬರು ಮೆಟ್ರೋ ರೈಲು ನಿಲ್ದಾಣದಲ್ಲಿ ಆತ್ಮಹತ್ಯೆ ಮಾಡಿಕೊಂದ್ದಾನೆ. ಆತ್ಮಹತ್ಯೆಗೆ ಕಾರಣ ಏನೆಂದು ಪರಿಶೀಲಿಸಿದಾಗ, ಶಿಕ್ಷಕರು ವಿದ್ಯಾರ್ಥಿ ಮೇಲೆ ಸತತ ಕಿರುಕುಳ ನೀಡುತ್ತಿದ್ದರು. ವಿದ್ಯಾರ್ಥಿಯ ಕುಟುಂಬದವರು ಮತ್ತು ಸ್ನೇಹಿತರು ನೀಡಿದ ಮಾಹಿತಿಯ ಪ್ರಕಾರ, ಕಳೆದ ಒಂದು ವರ್ಷದಿಂದಲೂ ಶಾಲೆಯ ನಾಲ್ವರು ಶಿಕ್ಷಕರು ವಿದ್ಯಾರ್ಥಿಗೆ ಕಿರುಕುಳ ನೀಡುತ್ತಿದ್ದರು ಮತ್ತು ನಿರಂತರವಾಗಿ ನಿಂದಿಸುತ್ತಿದ್ದರು ಎಂದು ತಿಳಿದುಬಂದಿದೆ. ಸತತ ಅವಮಾನದಿಂದಾಗಿ ವಿದ್ಯಾರ್ಥಿ ಖಿನ್ನತೆಗೆ ಒಳಗಾಗಿದ್ದರು, ಅದು ಅಂತಿಮವಾಗಿ ಆತ್ಮಹತ್ಯೆಗೆ ದಾರಿ ಮಾಡಿಕೊಟ್ಟಿತು.

ಸಾರ್ವಜನಿಕರ ಕೋಪ ಮತ್ತು ಪ್ರತಿಭಟನೆ

ಈ ಮಾರಕ ಘಟನೆಯ ವಿವರಗಳು ಬಹಿರಂಗವಾದ ನಂತರ, ಸ್ಥಳೀಯರು ಮತ್ತು ವಿದ್ಯಾರ್ಥಿಯ ಕುಟುಂಬವು ಶಿಕ್ಷಕರ ವಿರುದ್ದ ಪ್ರತಿಭಟನೆ ನಡೆಸಿದರು.  ಅಪರಾಧಿ ಶಿಕ್ಷಕರ ವಿರುದ್ಧ ತಕ್ಷಣ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು. ಶಿಕ್ಷಕರ ಕಿರುಕುಳಕ್ಕೆ ಬಲಿಯಾದ ವಿದ್ಯಾರ್ಥಿಗೆ ನ್ಯಾಯ ಬೇಕು ಎಂಬ ಘಷನೆಯೊಂದಿದೆ ಪ್ರತಿಭಟನೆ ನಡೆದಿದೆ.

ಶಿಕ್ಷಕರು ಅಮಾನತು, ಎಫ್ಐಆರ್ ದಾಖಲೆ ಅನುಭವಿ

ಸಾರ್ವಜನಿಕರ ಪ್ರತಿಭಟನೆ ಮತ್ತು ಮಾಧ್ಯಮದ ಒತ್ತಡದ ನಂತರ, ಶಾಲಾ ಸಲಹಾ ಮಂಡಳಿಯು ತಕ್ಷಣದ ಕ್ರಮ ಕೈಗೊಂಡಿದೆ. ಘಟನೆಗೆ ಸಂಬಂಧಿಸಿದ ನಾಲ್ವರು ಶಿಕ್ಷಕರನ್ನು ತಕ್ಷಣ ಅಮಾನತುಗೊಳಿಸಲಾಗಿದೆ ಎಂದು ಆಡಳಿತವು ಘೋಷಿಸಿದೆ. ಅಧಿಕಾರಿಗಳು ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ, ಈ ಗಂಭೀರ ಆರೋಪಗಳ ಕುರಿತು ವಿಚಾರಣೆ ನಡೆಸಲಾಗುವುದು. ಅವರನ್ನು ಅಮಾನತುಗೊಳಿಸಲಾಗಿದೆ. ಜೊತೆಗೆ, ಆರೋಪಿ ಶಿಕ್ಷಕರ ವಿರುದ್ದ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಅಲ್ಲದೇ, ಪೊಲೀಸರು ವಿದ್ಯಾರ್ಥಿಯ ಕುಟುಂಬದಿಂದ ಬಂದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ಖಚಿತಪಡಿಸಿದ್ದಾರೆ. ಆರೋಪದ ಮೇಲೆ ಅದಲುಬದಲು ಮಾಡದೆ, ಪೂರ್ಣವಾಗಿ ತನಿಖೆ ನಡೆಸಲಾಗುವುದು ಎಂದು ವಚನ ನೀಡಲಾಗಿದೆ.

ಈ ಘಟನೆಯು ಶಾಲಾ ವಾತಾವರಣದಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಸುರಕ್ಷತೆ ಕುರಿತು ಹಲವಾರು ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಶಿಕ್ಷಕರು ನೀಡುವ ಮಾನಸಿಕ ಕಿರುಕುಳದ ವಿರುದ್ಧ ವಿದ್ಯಾರ್ಥಿಗಳಿಗೆ ಸುರಕ್ಷಿತವಾದ ದೂರಿನ ವ್ಯವಸ್ಥೆ ಇದೆಯೇ ? ಶಾಲೆಗಳಲ್ಲಿ ಮಾನಸಿಕ ಆರೋಗ್ಯ ಸಲಹಾ ಕೇಂದ್ರಗಳ ಅಗತ್ಯತೆ ಏನು ? ಎಂದು ಈ ಮೂಲಕ ತಿಳಿಯಬೇಕಿದೆ. ಪ್ರಸ್ಥುತ ಶಿಕ್ಷಕರ ವಿರುದ್ದ ಯಾವ ರೀತಿಯ ಕಠಿಣ ಕ್ರಮಕೈಗೊಳ್ಳುತ್ತಾರೆ ಎಂದು ಕಾದುನೋಡಬೇಕಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 20T225449.706

ಮತದಾರರೇ ಗಮನಿಸಿ: 43 ಲಕ್ಷಕ್ಕೂ ಅಧಿಕ ಮಂದಿಗೆ ನೋಟಿಸ್ ನೀಡಲು ಸಿದ್ಧತೆ!

by ದಿಶಾ ಕೆ. ಎಸ್.
August 20, 2026 - 11:08 pm
0

Untitled design 2026 08 20T214924.619

ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ

by ದಿಶಾ ಕೆ. ಎಸ್.
August 20, 2026 - 9:50 pm
0

Untitled design 2026 08 20T213812.346

ವಿಪಕ್ಷಗಳ ಧರಣಿ ನಡುವೆ ವಿಧಾನಸಭೆಯಲ್ಲಿ 3 ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ

by ದಿಶಾ ಕೆ. ಎಸ್.
August 20, 2026 - 9:39 pm
0

Untitled design 2026 08 20T203717.806

ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ.ಸಿ. ನಾಗೇಶ್ ಅಂತ್ಯಸಂಸ್ಕಾರ: ಕಂಬನಿ ಮಿಡಿದ ಅಭಿಮಾನಿಗಳು

by ದಿಶಾ ಕೆ. ಎಸ್.
August 20, 2026 - 8:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 20T225449.706
    ಮತದಾರರೇ ಗಮನಿಸಿ: 43 ಲಕ್ಷಕ್ಕೂ ಅಧಿಕ ಮಂದಿಗೆ ನೋಟಿಸ್ ನೀಡಲು ಸಿದ್ಧತೆ!
    August 20, 2026 | 0
  • Untitled design 2026 08 20T173007.744
    ವಂದೇ ಮಾತರಂನ 2 ಚರಣ ಹಾಡುವ ಕಾಂಗ್ರೆಸ್​ನ ನಿರ್ಧಾರ ಕಾನೂನಿಗೆ ವಿರುದ್ಧ: ಕೇಂದ್ರ ಗೃಹ ಸಚಿವ ಅಮಿತ್​ ಶಾ
    August 20, 2026 | 0
  • Untitled design 2026 08 20T172032.378
    ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕಿಚ್ಚು; ಕೇಂದ್ರದ 7ನೇ ಕರಡು ಅಧಿಸೂಚನೆಗೆ ವಿರೋಧ
    August 20, 2026 | 0
  • Untitled design 2026 08 20T154201.596
    ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ
    August 20, 2026 | 0
  • ಡೀಸೆಲ್ ಬೆಲೆ (8)
    5 ಸಾವಿರ ಕಿ.ಮೀ ರಸ್ತೆ ನಿರ್ಮಾಣಕ್ಕೆ ಮುಂದಾದ ಭಾರತ: ಚೀನಾ-ಪಾಕ್‌‌ಗೆ ಶುರುವಾಯ್ತು ನಡುಕ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version