• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಾಯು ಮಾಲಿನ್ಯ: ದೆಹಲಿಯಲ್ಲಿ ಹೊಸ ನಿಯಮ ಜಾರಿ!

ಕವಿತಾ by ಕವಿತಾ
June 19, 2026 - 5:34 pm
in ದೇಶ
0 0
0
Untitled design (58)

ದೆಹಲಿ, ಜೂನ್ 19: ಹೆಚ್ಚಾಗುತ್ತಿರುವ ವಾಹನಗಳ ಒಡಾಟ, ಕಾರ್ಖಾನೆಗಳಿಂದ ಹೊರಬರುತ್ತಿರುವ ಹೊಗೆ, ತ್ಯಾಜ್ಯಗಳನ್ನು ಸುಡುವುದು ಹೀಗೆ ಅನೇಕ ಕಡೆಗಳಿಂದ ವಾಯು ಮಾಲಿನ್ಯ ಉಂಟಾಗಿ ಜನರಿಗೆ ಉಸಿರಾಟಕ್ಕೆ ಸಂಬಂಧಿಸಿದ ಅನೇಕ ರೀತಿಯ ಕಾಯಿಲೆಗಳು ಹೆಚ್ಚಾಗುತ್ತಿದೆ. ಇನ್ನು ಚಳಿಗಾಲ ಆರಂಭವಾದಾಗ ದೆಹಲಿಯಲ್ಲಿ ಹೆಚ್ಚಾಗುವ ವಾಯುಮಾಲಿನ್ಯ ಸಮಸ್ಯೆಯನ್ನು ನಿಯಂತ್ರಿಸಲು ದೆಹಲಿ ಸರ್ಕಾರ ಈಗಿನಿಂದಲೇ ಸಿದ್ಧತೆ ಆರಂಭ ಮಾಡಿದೆ. ಪ್ರತಿ ವರ್ಷ ಮಾಲಿನ್ಯ ಪ್ರಮಾಣ ಗರಿಷ್ಠ ಮಟ್ಟ ತಲುಪಿದ ನಂತರ ನಿರ್ಬಂಧ ವಿಧಿಸುವ ಬದಲು, ಈ ಬಾರಿ ಮುಂಚಿತವಾಗಿಯೇ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರಲು ಅಲ್ಲಿನ ಸರ್ಕಾರ ನಿರ್ಧರಿಸಿದೆ.

ನವೆಂಬರ್‌ನಿಂದ ಫೆಬ್ರವರಿವರೆಗೆ ಚಳಿಗಾಲದ ವಾಯುಗುಣಮಟ್ಟವನ್ನು ಕಾಪಾಡಲು ವಿಶೇಷ ನಿರ್ವಹಣಾ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ವಾಹನ ಸಂಚಾರ, ನಿರ್ಮಾಣ ಚಟುವಟಿಕೆ, ಪಾರ್ಕಿಂಗ್, ಕಚೇರಿ ನಿರ್ವಹಣೆ ಹಾಗೂ ತೆರೆದ ಪ್ರದೇಶಗಳಲ್ಲಿ ತ್ಯಾಜ್ಯ ಸುಡುವಂತಹ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಇರಲು ಮುಂದಾಗಿದೆ.

RelatedPosts

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

NEET ಪರೀಕ್ಷೆಗೆ ಟೆಲಿಗ್ರಾಂ ಬ್ಯಾನ್: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ADVERTISEMENT
ADVERTISEMENT

ಹೊಸ ನಿಯಮಗಳ ಪ್ರಕಾರ, ಮಾನ್ಯ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಹೊಂದಿರುವ ವಾಹನಗಳಿಗೆ ಮಾತ್ರ ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನ ನೀಡಲಾಗುತ್ತದೆ. ಇದರ ಜೊತೆಗೆ ದೆಹಲಿಯ ಹೊರಭಾಗದಲ್ಲಿ ನೋಂದಾಯಿತ ಬಿಎಸ್-6 ಅಲ್ಲದ ವಾಣಿಜ್ಯ ವಾಹನಗಳ ಪ್ರವೇಶಕ್ಕೆ ನವೆಂಬರ್ 1ರಿಂದ ಜನವರಿ 31ರವರೆಗೆ ನಿರ್ಬಂಧ ವಿಧಿಸಲಾಗುತ್ತದೆ. ಆದರೆ ಸಿಎನ್‌ಜಿ ವಾಹನಗಳು, ಎಲೆಕ್ಟ್ರಿಕ್ ವಾಹನಗಳು, ತುರ್ತು ಸೇವಾ ವಾಹನಗಳು ಮತ್ತು ಸರ್ಕಾರಿ ವಾಹನಗಳಿಗೆ ವಿನಾಯಿತಿ ನೀಡಲಾಗುತ್ತದೆ.

ವಾಹನಗಳ ಬಳಕೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ನವೆಂಬರ್ 1ರಿಂದ ಫೆಬ್ರವರಿ 28ರವರೆಗೆ ಅಧಿಕೃತ ವಾಹನ ಪಾರ್ಕಿಂಗ್ ಸ್ಥಳಗಳಲ್ಲಿ ಶುಲ್ಕವನ್ನು ದ್ವಿಗುಣಗೊಳಿಸುವ ಯೋಜನೆಯನ್ನು ಸರ್ಕಾರ ರೂಪಿಸಿದೆ. ಸಂಚಾರ ಒತ್ತಡ ಕಡಿಮೆ ಮಾಡಲು ಕಚೇರಿ ಸಮಯ ಬದಲಾವಣೆ ಹಾಗೂ ಕಚೇರಿ ಕೆಲಸದ ವ್ಯವಸ್ಥೆಯನ್ನೂ ಪರಿಗಣಿಸಲಾಗುತ್ತಿದೆ. ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಶೇ.50ರಷ್ಟು ಉದ್ಯೋಗಿಗಳು ಮಾತ್ರ ಕಚೇರಿಯಿಂದ ಕೆಲಸ ಮಾಡುವಂತೆ ಅವಕಾಶ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ದೆಹಲಿಯ ವಾಯುಮಾಲಿನ್ಯಕ್ಕೆ ಪ್ರಮುಖ ಕಾರಣಗಳಲ್ಲಿ ಒಂದಾದ ನಿರ್ಮಾಣ ಮತ್ತು ಕಟ್ಟಡ ಕೆಡವುವಿಕೆ ಕಾಮಗಾರಿಗಳ ಧೂಳನ್ನು ನಿಯಂತ್ರಿಸಲು ಸರ್ಕಾರ ವಿಶೇಷ ಕ್ರಮ ಕೈಗೊಂಡಿದೆ. ನಿರ್ಮಾಣ ಸಂಸ್ಥೆಗಳು ಮುಂಚಿತವಾಗಿ ಯೋಜನೆ ರೂಪಿಸಿ, ಪರಿಸರ ನಿಯಮಗಳು ಮತ್ತು ಧೂಳು ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ನವೆಂಬರ್ 1ರಿಂದ ಜನವರಿ 31ರವರೆಗೆ ನಿರ್ಮಾಣ ಸ್ಥಳಗಳಲ್ಲಿ ಧೂಳು ನಿಯಂತ್ರಣ ವ್ಯವಸ್ಥೆ, ಹೊಗೆ ನಿರೋಧಕ ಗನ್‌ಗಳು ಹಾಗೂ ಮಂಜು ಸಿಂಪಡಣೆ ತಂತ್ರಜ್ಞಾನ ಬಳಸಬೇಕಾಗುತ್ತದೆ. ಮಾಲಿನ್ಯ ಮಟ್ಟ ಹೆಚ್ಚಾಗುವ ಡಿಸೆಂಬರ್ 10ರಿಂದ ಜನವರಿ 20ರ ಅವಧಿಯಲ್ಲಿ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆಯಿದೆ.

ಇದರ ಜೊತೆಗೆ ದೆಹಲಿ ಸರ್ಕಾರವು ಕೃಷಿ ತ್ಯಾಜ್ಯ, ಒಣ ಎಲೆಗಳು ಹಾಗೂ ಇತರ ವಸ್ತುಗಳನ್ನು ತೆರೆದ ಜಾಗದಲ್ಲಿ ಸುಡುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಯಂತ್ರಣ ವ್ಯವಸ್ಥೆ ಪ್ರತಿ ವರ್ಷ ನವೆಂಬರ್ 1ರಿಂದ ಫೆಬ್ರವರಿ 28ರವರೆಗೆ ಜಾರಿಯಲ್ಲಿರಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (61)

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

by ಕವಿತಾ
June 19, 2026 - 7:11 pm
0

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

Untitled design 2026 06 19T184247.864

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

by ದಿಶಾ ಕೆ. ಎಸ್.
June 19, 2026 - 6:44 pm
0

Untitled design (59)

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

by ಕವಿತಾ
June 19, 2026 - 6:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T184247.864
    ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್
    June 19, 2026 | 0
  • Untitled design (59)
    ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ
    June 19, 2026 | 0
  • Untitled design 2026 06 19T164502.841
    ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ
    June 19, 2026 | 0
  • Untitled design 2026 06 19T135619.133
    NEET ಪರೀಕ್ಷೆಗೆ ಟೆಲಿಗ್ರಾಂ ಬ್ಯಾನ್: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
    June 19, 2026 | 0
  • Untitled design 2026 06 19T131753.127
    ಕುಟುಂಬ ಸಮೇತರಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    June 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version