• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಹವಾಮಾನ ವೈಪರೀತ್ಯ: ವಿಮಾನಗಳ ಹಾರಾಟದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 15, 2025 - 12:35 pm
in ದೇಶ
0 0
0
Untitled design 2025 12 15T122055.242

RelatedPosts

ಪಿಎಂ ಕಿಸಾನ್ 23ನೇ ಕಂತಿಗೆ ಡೇಟ್ ಫಿಕ್ಸ್: ರೈತರ ಖಾತೆಗೆ ₹2,000 ಜಮಾ ಯಾವಾಗ?

ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

ADVERTISEMENT
ADVERTISEMENT

ನವದೆಹಲಿ: ಉತ್ತರ ಭಾರತವನ್ನು ಆವರಿಸಿರುವ ದಟ್ಟ ಮಂಜು ಮತ್ತು ಹೊಗೆಯ ಪರಿಣಾಮ ಸೋಮವಾರ (ಡಿಸೆಂಬರ್ 15) ಬೆಳಿಗ್ಗೆ ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿವೆ.

ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 75ಕ್ಕೂ ಹೆಚ್ಚು ವಿಮಾನಗಳು ವಿಳಂಬ, ರದ್ದತಿ ಮತ್ತು ತಿರುವುಗಳನ್ನು ಎದುರಿಸಿವೆ. ಈ ಹವಾಮಾನ ವೈಪರೀತ್ಯವು ಚಳಿಗಾಲದ ಮೊದಲ ದೊಡ್ಡ ಮಂಜಿನ ಅಲೆಯಾಗಿದ್ದು, ಪ್ರಯಾಣಿಕರಿಗೆ ತೊಂದರೆಯನ್ನುಂಟುಮಾಡಿದೆ.

ಬೆಳಗಿನ ಜಾವದಿಂದಲೇ ದೆಹಲಿಯಲ್ಲಿ ಮಂಜು ದಟ್ಟವಾಗಿ ಆವರಿಸಿಕೊಂಡಿದೆ. ಈ ಹವಾಮಾನ ವೈಪರೀತ್ಯದಿಂದಾಗಿ ವಿಮಾನಗಳ ಟೇಕಾಫ್ ಮತ್ತು ಲ್ಯಾಂಡಿಂಗ್ ಪ್ರಕ್ರಿಯೆಗಳು ನಿಧಾನಗತಿಯಲ್ಲಿ ನಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಪರಿಣಾಮವಾಗಿ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಕಾಯುವಂತಾಯಿತು.

ಮಾಹಿತಿಯ ಪ್ರಕಾರ, ದೆಹಲಿ ವಿಮಾನ ನಿಲ್ದಾಣದಲ್ಲಿ ಮಾತ್ರವೇ ಸುಮಾರು 75ಕ್ಕೂ ಹೆಚ್ಚು ವಿಮಾನಗಳ ಮೇಲೆ ಪರಿಣಾಮ ಬೀರಿದೆ. ಇದರಲ್ಲಿ ಸುಮಾರು 40ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡಿದ್ದು, ನಾಲ್ಕು ವಿಮಾನಗಳನ್ನು ಪರ್ಯಾಯ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ. ಉಳಿದ ವಿಮಾನಗಳು ಹಲವು ಗಂಟೆಗಳ ನಂತರ ತಮಮ್ ಕಾರ್ಯಾಚರಣೆ ಮುಂದುವರೆಸಿವೆ. ದೆಹಲಿಯಿಂದ ಹೊರಡುವ ಹಾಗೂ ದೆಹಲಿಗೆ ಆಗಮಿಸುವ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳಲ್ಲಿ ವ್ಯತ್ಯಯ ಉಂಟಾಗಿವೆ.

ವಿಮಾನಯಾನ ಸಂಸ್ಥೆಗಳು ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿರುವುದರಿಂದ, ಹವಾಮಾನ ಸ್ಥಿತಿ ಸುಧಾರಿಸುವವರೆಗೆ ನಿರ್ಗಮನ ಮತ್ತು ಆಗಮನ ವೇಳಾಪಟ್ಟಿಗಳನ್ನು ಬದಲಾಯಿಸಬೇಕಾಯಿತು.

ರಾಷ್ಟ್ರೀಯ ರಾಜಧಾನಿ ಪ್ರದೇಶದ (NCR) ಗಾಜಿಯಾಬಾದ್, ಗುರುಗ್ರಾಮ, ನೋಯ್ಡಾ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿಯೂ ಮಂಜಿನ ಪ್ರಭಾವ ತೀವ್ರವಾಗಿತ್ತು. ಹವಾಮಾನ ಇಲಾಖೆ ಮುಂದಿನ ಕೆಲ ದಿನಗಳ ಕಾಲ ಉತ್ತರ ಭಾರತದಲ್ಲಿ ಮಂಜಿನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯವು ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ವಿಮಾನ ನಿಲ್ದಾಣಗಳಿಗೆ ಭಾರೀ ಮಂಜು ಮುಸುಕಿನ ಎಚ್ಚರಿಕೆ (Fog Alert) ಹೊರಡಿಸಿದೆ. ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ತಮ್ಮ ವಿಮಾನದ ಸಂಚಾರಕ್ಕೆ ಸಂಬಂಧಿತ ವಿಮಾನಯಾನ ಸಂಸ್ಥೆ ಅಥವಾ ವಿಮಾನ ನಿಲ್ದಾಣದ ಅಧಿಕೃತ ವೆಬ್‌ಸೈಟ್ ಮೂಲಕ ಪರಿಶೀಲಿಸಬೇಕು ಎಂದು ಸಲಹೆ ನೀಡಲಾಗಿದೆ. ಜೊತೆಗೆ, ಹೆಚ್ಚುವರಿ ಪ್ರಯಾಣ ಸಮಯವನ್ನು ಗಮನದಲ್ಲಿಟ್ಟು ಮುಂಚಿತವಾಗಿಯೇ ವಿಮಾನ ನಿಲ್ದಾಣಕ್ಕೆ ಆಗಮಿಸುವಂತೆ ಸೂಚಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (52)

ನಾಯಿ-ಬೆಕ್ಕುಗಳಿಗೀಗ ವಿಐಪಿ ಟ್ರೀಟ್‌ಮೆಂಟ್‌, ಸಾಕು ಪ್ರಾಣಿಗಳ ಆರೈಕೆಯಲ್ಲಿ ಬೆಂಗಳೂರಿಗರೇ ನಂ.1!

by ಕವಿತಾ
June 19, 2026 - 11:56 am
0

Untitled design 2026 06 19T114222.419

ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮತ್ತೆ 50% ರಿಯಾಯಿತಿ ಘೋಷಣೆ

by ದಿಶಾ ಕೆ. ಎಸ್.
June 19, 2026 - 11:43 am
0

Untitled design (51)

2,920 ಕೋಟಿ ಉಳಿಸಲು BMRCL ನಿರ್ಧಾರ: ಒಂದು ಮೆಟ್ರೋ ನಿಲ್ದಾಣಕ್ಕೆ ಕೊಕ್!

by ಕವಿತಾ
June 19, 2026 - 11:02 am
0

Untitled design 2026 06 19T104330.877

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಹೆಜ್ಜೆ: ಜೂನ್ ಅಂತ್ಯಕ್ಕೆ ಟ್ರಯಲ್ ರನ್

by ದಿಶಾ ಕೆ. ಎಸ್.
June 19, 2026 - 10:44 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T144934.728
    ಪಿಎಂ ಕಿಸಾನ್ 23ನೇ ಕಂತಿಗೆ ಡೇಟ್ ಫಿಕ್ಸ್: ರೈತರ ಖಾತೆಗೆ ₹2,000 ಜಮಾ ಯಾವಾಗ?
    June 18, 2026 | 0
  • Untitled design (39)
    ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ
    June 18, 2026 | 0
  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design (37)
    ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!
    June 17, 2026 | 0
  • Untitled design (35)
    ಕಸ್ಟಡಿ ಕ್ರೌರ್ಯ ಆರೋಪ: ಹೈಕೋರ್ಟ್ ಆದೇಶದ ಬಳಿಕ ದಲಿತ ಯುವಕನ ಅಂತ್ಯಕ್ರಿಯೆ
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version