• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

2025ರಲ್ಲಿ ಬಾಂಗ್ಲಾ ದೇಶಕ್ಕೆ ಗಡಿಪಾರಾಗಿದ್ದ ಮಹಿಳೆ ಮುಂಬೈನಲ್ಲಿ ಪ್ರತ್ಯಕ್ಷ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 14, 2026 - 5:09 pm
in Flash News, ದೇಶ
0 0
0
Untitled design 2026 01 14T162057.268

ಆಗಸ್ಟ್ 2025 ರಲ್ಲಿ ಭಾರತದಿಂದ ಗಡಿಪಾರು ಮಾಡಲಾದ 38 ವರ್ಷದ ಬಾಂಗ್ಲಾದೇಶ ಮಹಿಳೆಯೊಬ್ಬರು ಯಾವುದೇ ದಾಖಲೆಗಳಿಲ್ಲದೇ ಭಾರತ ಪ್ರವೇಶಿಸಿ ಮುಂಬೈನಲ್ಲಿ ಓಡಾಡುತ್ತಿರುವುದು ಕಂಡು ಬಂದಿದೆ.

ಮುಂಬೈಯ ಪ್ರಸಿದ್ಧ ಪ್ರವಾಸಿ ತಾಣವಾದ ಗೇಟ್ ವೇ ಆಫ್ ಇಂಡಿಯಾ ಬಳಿ ಬಾಂಗ್ಲಾದೇಶ ಮಹಿಳೆ ಝುಲೈಕಾ ಜಮಾಲ್ ಶೇಖ್ ಪತ್ತೆಯಾಗಿದ್ದಾಳೆ. ಝುಲೈಕಾ ಜಮಾಲ್ ಶೇಖ್ ಬಾಂಗ್ಲಾದೇಶದ ಜಶೋರ್ ಜಿಲ್ಲೆಯ ನಿವಾಸಿಯಾಗಿದ್ದು, ಯಾವುದೇ ಪಾಸ್‌ಪೋರ್ಟ್ ಅಥವಾ ವೀಸಾ ಇಲ್ಲದೇ ಭಾರತದ ಗಡಿಯೊಳಗೆ ಅಕ್ರಮವಾಗಿ ಪ್ರವೇಶಿಸಿದ್ದಾಳೆ ಎಂಬ ಆರೋಪದ ಮೇಲೆ ಕಳೆದ ವರ್ಷ (ಆಗಸ್ಟ್ 2025) ಗಡಿಪಾರು ಮಾಡಲಾಗಿತ್ತು. ಆ ಸಂದರ್ಭದಲ್ಲಿ ಆಕೆ ಮುಂಬೈನ ಫುಟ್‌ಪಾತ್‌ನಲ್ಲಿ ವಾಸಿಸುತ್ತಿದ್ದಳು. ಅಗತ್ಯ ದಾಖಲೆಗಳಿಲ್ಲದೆ ಭಾರತದಲ್ಲಿ ವಾಸವಾಗಿದ್ದ ಕಾರಣ ವಿದೇಶಿಗರ ಕಾಯ್ದೆಯಡಿ ಆಕೆಯನ್ನು ಬಂಧಿಸಿ, ನಂತರ ಬಾಂಗ್ಲಾದೇಶದ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿತ್ತು.

RelatedPosts

ಭೀಕರ ಅಪಘಾತ: ಕಂದಕಕ್ಕೆ ಉರುಳಿದ ಬಸ್‌..7 ಮಂದಿ ಭಾರತೀಯರ ದುರ್ಮರಣ

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಪ್ರಯಾಣಿಕರಿಗೆ ಶಾಕ್: ಇಂಡಿಗೋ, ಏರ್ ಇಂಡಿಯಾ, ಆಕಾಸಾ ಏರ್ ಟಿಕೆಟ್ ದರ ಮತ್ತಷ್ಟು ಏರಿಕೆ

ಇರಾನ್ ದಾಳಿಯಲ್ಲಿ ನೆತನ್ಯಾಹು ಹ*ತ್ಯೆ? ಎಲ್ಲಾ ವದಂತಿಗಳಿಗೆ ಇಸ್ರೇಲ್ ಸ್ಪಷ್ಟನೆ!

ADVERTISEMENT
ADVERTISEMENT

ಆದರೆ ಇದೀಗ ಮತ್ತೆ ಮುಂಬೈನ ಪ್ರಸಿದ್ಧ ಗೇಟ್‌ವೇ ಆಫ್ ಇಂಡಿಯಾ ಪ್ರದೇಶದ ಬಳಿ ಝುಲೈಕಾ ಕಾಣಿಸಿಕೊಂಡಿದ್ದಾಳೆ..ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಂಬೈ ಪೊಲೀಸರು ಮತ್ತು ಗುಪ್ತಚರ ದಳ, ಝುಲೈಕಾ ಭಾರತಕ್ಕೆ ಮರು ಪ್ರವೇಶ ಪಡೆದ ಮಾರ್ಗದ ಕುರಿತು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಜನರನ್ನು ಕರೆತರುವ ಸಂಘಟಿತ ದಂಧೆ ಸಕ್ರಿಯವಾಗಿದ್ದು, ಇದರಲ್ಲಿ ಮಧ್ಯವರ್ತಿಗಳು ದೊಡ್ಡ ಮೊತ್ತದ ಹಣ ಪಡೆದು ಗಡಿ ದಾಟಿಸುವ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಉತ್ತರ ಪೂರ್ವ ಭಾರತದ ಕೆಲವು ಗಡಿ ಪ್ರದೇಶಗಳು ಈ ರೀತಿಯ ಅಕ್ರಮ ನುಸುಳಿಕೆಗೆ ಹೆಚ್ಚು ಬಳಕೆಯಾಗುತ್ತಿವೆ ಎಂಬ ಶಂಕೆಯೂ ವ್ಯಕ್ತವಾಗಿದೆ. ಝುಲೈಕಾ ಪ್ರಕರಣ ದೊಡ್ಡ ಜಾಲದ ಒಂದು ಕೊಂಡಿಯಾಗಿರಬಹುದು ಎಂಬ ಅನುಮಾನದಿಂದ, ಪೊಲೀಸರು ದಂಧೆಯ ಬುಡಕ್ಕೇ ಬೆಂಕಿ ಇಡುವ ಉದ್ದೇಶದಿಂದ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಮಾನವ ಕಳ್ಳಸಾಗಣೆ, ನಕಲಿ ದಾಖಲೆ ತಯಾರಿಕೆ, ಗಡಿ ದಾಟಿಸುವ ಏಜೆಂಟುಗಳು ಹಾಗೂ ಅವರಿಗೆ ಬೆಂಬಲ ನೀಡುವ ಸ್ಥಳೀಯ ಸಂಪರ್ಕಗಳ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 15T152811.163

ನೋರಾ ಫತೇಹಿ ಜೊತೆ ರಕ್ಷಿತಾ ಪ್ರೇಮ್ & KD ಟೀಂ ಮಸ್ತ್ ಡ್ಯಾನ್ಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 15, 2026 - 3:28 pm
0

Untitled design 2026 03 15T150416.011

ಭೀಕರ ಅಪಘಾತ: ಕಂದಕಕ್ಕೆ ಉರುಳಿದ ಬಸ್‌..7 ಮಂದಿ ಭಾರತೀಯರ ದುರ್ಮರಣ

by ಶಾಲಿನಿ ಕೆ. ಡಿ
March 15, 2026 - 3:11 pm
0

Untitled design 2026 03 15T144231.865

ಸೀಕ್ರೆಟ್ ಲಿಂಕ್ ಬಂದೆ ಬಿಡ್ತು..ಬಾಂಬ್ ಸಿಡಿಸಿದ ರಿಯಲ್ ಸ್ಟಾರ್ ಉಪೇಂದ್ರ

by ಶಾಲಿನಿ ಕೆ. ಡಿ
March 15, 2026 - 2:48 pm
0

Untitled design 2026 03 15T133139.969

ಮೊದಲ ಮಗುವಿನ ನಿರೀಕ್ಷೆಯಲ್ಲಿ ಕ್ರಿಕೆಟಿಗ ಸೂರ್ಯಕುಮಾರ್‌ ಯಾದವ್‌

by ಶಾಲಿನಿ ಕೆ. ಡಿ
March 15, 2026 - 1:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 15T150416.011
    ಭೀಕರ ಅಪಘಾತ: ಕಂದಕಕ್ಕೆ ಉರುಳಿದ ಬಸ್‌..7 ಮಂದಿ ಭಾರತೀಯರ ದುರ್ಮರಣ
    March 15, 2026 | 0
  • Untitled design 2026 03 15T130647.081
    ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
    March 15, 2026 | 0
  • Untitled design 2026 03 15T125454.285
    ಪ್ರಯಾಣಿಕರಿಗೆ ಶಾಕ್: ಇಂಡಿಗೋ, ಏರ್ ಇಂಡಿಯಾ, ಆಕಾಸಾ ಏರ್ ಟಿಕೆಟ್ ದರ ಮತ್ತಷ್ಟು ಏರಿಕೆ
    March 15, 2026 | 0
  • Untitled design 2026 03 15T124507.359
    ಇರಾನ್ ದಾಳಿಯಲ್ಲಿ ನೆತನ್ಯಾಹು ಹ*ತ್ಯೆ? ಎಲ್ಲಾ ವದಂತಿಗಳಿಗೆ ಇಸ್ರೇಲ್ ಸ್ಪಷ್ಟನೆ!
    March 15, 2026 | 0
  • Untitled design 2026 03 15T120951.436
    ಚೀನಾ & ರಷ್ಯಾ ದೇಶಗಳಿಂದ ಅಮೆರಿಕಗೆ ಬೆಂಬಲ: ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ
    March 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version