• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಿಮಾನ ಪೈಲಟ್‌ಗಳಿಗೆ ಇನ್ಮುಂದೆ ಡ್ರಗ್ ಟೆಸ್ಟ್ ಕಡ್ಡಾಯ: DGCA ಆದೇಶ!

ಕವಿತಾ by ಕವಿತಾ
September 10, 2026 - 9:57 pm
in ದೇಶ
0 0
0
ಸಿಂಗಸಂದ್ರ (16)

ನವದೆಹಲಿ ಸೆ. 10: ವಿಮಾನಯಾನ ಕ್ಷೇತ್ರದಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿರುವ ವಿಮಾನಯಾನ ನಿಯಂತ್ರಕ ಸಂಸ್ಥೆ DGCA, ದೇಶದ ಎಲ್ಲಾ ವಿಮಾನಯಾನ ಸಂಸ್ಥೆಗಳ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ನಡೆಸುವಂತೆ ಮಹತ್ವದ ಸೂಚನೆಯನ್ನು ನೀಡಿದೆ. ಈ ಪರೀಕ್ಷಾ ಪ್ರಕ್ರಿಯೆಯನ್ನು 2027ರ ಜುಲೈ ವೇಳೆಗೆ ಪೂರ್ಣಗೊಳಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪೈಲಟ್‌ಗಳ ಮಾದಕ ದ್ರವ್ಯ ಪರೀಕ್ಷೆಗೆ ಸಂಬಂಧಿಸಿದ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸುವ ನಿಟ್ಟಿನಲ್ಲಿ DGCA ಕ್ರಮ ಕೈಗೊಂಡಿದೆ. ಪರಿಷ್ಕೃತ ‘ಸಿವಿಲ್ ಏವಿಯೇಷನ್ ರಿಕ್ವೈರ್‌ಮೆಂಟ್ಸ್’ (CAR) ಕರಡನ್ನು ಸಂಬಂಧಪಟ್ಟ ಪಾಲುದಾರರೊಂದಿಗೆ ಚರ್ಚಿಸಿದ ಬಳಿಕ ಸೆಪ್ಟೆಂಬರ್ ಅಂತ್ಯದೊಳಗೆ ಅಂತಿಮಗೊಳಿಸುವ ನಿರೀಕ್ಷೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಇಂದು ಗುರುವಾರ ತಿಳಿಸಿದ್ದಾರೆ.

ಈ ಕ್ರಮಕ್ಕೆ ಪ್ರಮುಖ ಕಾರಣವೇನು

RelatedPosts

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

ADVERTISEMENT
ADVERTISEMENT

ಇತ್ತೀಚೆಗೆ ನಡೆದ ಫುಕೆಟ್-ದೆಹಲಿ ಏರ್ ಇಂಡಿಯಾ ವಿಮಾನ ಘಟನೆ ಈ ಕ್ರಮಕ್ಕೆ ಪ್ರಮುಖ ಕಾರಣವಾಗಿದೆ. ಆಗಸ್ಟ್ 4ರಂದು ಫುಕೆಟ್‌ನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನವು ಹಠಾತ್ತನೆ ಸುಮಾರು 300 ಅಡಿ ಕುಸಿತ ಕಂಡಿತ್ತು. ವಿಮಾನದಲ್ಲಿದ್ದ 145 ಮಂದಿಯಲ್ಲಿ 24 ಪ್ರಯಾಣಿಕರು ಗಾಯಗೊಂಡಿದ್ದರು ಎಂದು ವಿಮಾನ ಅಪಘಾತ ತನಿಖಾ ಸಂಸ್ಥೆ AAIBಯ ಪ್ರಾಥಮಿಕ ವರದಿ ತಿಳಿಸಿದೆ.

ಘಟನೆಯ ಬಳಿಕ ನಡೆಸಲಾದ ದೃಢೀಕರಣ ಪರೀಕ್ಷೆಯಲ್ಲಿ ವಿಮಾನದ ಮುಖ್ಯ ಪೈಲಟ್ ಮಾದಕ ದ್ರವ್ಯ ಸೇವಿಸಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ DGCA ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಬಳಿಕ ಸೆಪ್ಟೆಂಬರ್ 4ರಂದು ಏರ್ ಇಂಡಿಯಾ ಸಂಸ್ಥೆ ಸಂಬಂಧಪಟ್ಟ ಪೈಲಟ್‌ನ ಸೇವೆಯನ್ನು ವಜಾಗೊಳಿಸಿತ್ತು.

ಪ್ರಸ್ತುತ DGCA ನಿಯಮಗಳ ಪ್ರಕಾರ ಪೈಲಟ್‌ಗಳು ಹಾಗೂ ವಾಯು ಸಂಚಾರ ನಿಯಂತ್ರಕರಲ್ಲಿ ವಾರ್ಷಿಕವಾಗಿ ಶೇಕಡ 10ರಷ್ಟು ಮಂದಿಯನ್ನು ಆಯ್ಕೆ ಮಾಡಿ ಸೈಕೋಆಕ್ಟಿವ್ ಅಥವಾ ಮನೋ-ಸಕ್ರಿಯ ವಸ್ತುಗಳಿಗಾಗಿ ಯಾದೃಚ್ಛಿಕ ಮಾದಕ ದ್ರವ್ಯ ಪರೀಕ್ಷೆ ನಡೆಸಲಾಗುತ್ತದೆ. ದೇಶದ ವಿವಿಧ ವಾಣಿಜ್ಯ ವಿಮಾನಯಾನ ಸಂಸ್ಥೆಗಳಲ್ಲಿ 12,000ಕ್ಕೂ ಹೆಚ್ಚು ಪೈಲಟ್‌ಗಳಿದ್ದಾರೆ.

ಫುಕೆಟ್ ವಿಮಾನ ಘಟನೆ ಬಳಿಕ ಏರ್ ಇಂಡಿಯಾ ಗ್ರೂಪ್, ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಪೈಲಟ್‌ಗಳಿಗೆ ವ್ಯಾಪಕವಾಗಿ ಡ್ರಗ್ ಟೆಸ್ಟ್ ನಡೆಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಇದೀಗ ಈ ಕ್ರಮವನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ DGCA ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಿದೆ.

ಹೊಸ ನಿಯಮಗಳ ಮೂಲಕ ಪೈಲಟ್‌ಗಳು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಮಾದಕ ಅಥವಾ ಮನೋ-ಸಕ್ರಿಯ ವಸ್ತುಗಳ ಪ್ರಭಾವದಿಂದ ದೂರವಿರುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶ ಹೊಂದಲಾಗಿದೆ. ವಿಮಾನ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ DGCA ಕೈಗೊಂಡಿರುವ ಈ ಕ್ರಮ ಮಹತ್ವ ಪಡೆದುಕೊಂಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಡೈವರ್ಟ್ (4)

ಪರಪ್ಪನ ಅಗ್ರಹಾರದಲ್ಲಿ ಮೊಬೈಲ್ ಬೇಟೆ: ಒಂದೇ ಜೈಲಿನಲ್ಲಿ 334 ಫೋನ್‌ಗಳು ಪತ್ತೆ

by ದಿಶಾ ಕೆ. ಎಸ್.
September 20, 2026 - 9:45 am
0

ಡೈವರ್ಟ್ (3)

ಏಷ್ಯನ್ ಗೇಮ್ಸ್ 2026ಕ್ಕೆ ಅದ್ಧೂರಿ ಚಾಲನೆ: ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಶುಭಾಶಯ

by ದಿಶಾ ಕೆ. ಎಸ್.
September 20, 2026 - 8:16 am
0

ಡೈವರ್ಟ್ (2)

ಏಷ್ಯನ್ ಗೇಮ್ಸ್ ಸೆಮಿಫೈನಲ್: ಬಾಂಗ್ಲಾದೇಶ ವಿರುದ್ಧ ಕಣಕ್ಕಿಳಿಯಲಿದೆ ಭಾರತ ಮಹಿಳಾ ಪಡೆ

by ದಿಶಾ ಕೆ. ಎಸ್.
September 20, 2026 - 7:46 am
0

ಡೈವರ್ಟ್ (1)

ಕರ್ನಾಟಕದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

by ದಿಶಾ ಕೆ. ಎಸ್.
September 20, 2026 - 6:40 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T174416.837
    ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)
    ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ
    September 19, 2026 | 0
  • ಹ್ಮೋ (47)
    ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ
    September 19, 2026 | 0
  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T201648.521
    ಜಪಾನ್‌ ಸಂಸ್ಥೆಯೊಂದಿಗೆ ಒಪ್ಪಂದ: ಸದ್ಯದಲ್ಲೇ ಭಾರತಕ್ಕೆ ಡೆಂಗ್ಯೂ ಲಸಿಕೆ
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version