• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ನಟ ಧನುಷ್?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 16, 2026 - 5:45 pm
in ದೇಶ
0 0
0
Your paragraph text (28)

ಚೆನ್ನೈ: ಕಾಲಿವುಡ್‌ನ ಅತ್ಯಂತ ಬೇಡಿಕೆಯ ನಟ ಧನುಷ್ ಅವರು, ದಳಪತಿ ವಿಜಯ್ ಅವರ ಹಾದಿಯಲ್ಲೇ ತಮಿಳುನಾಡು ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮತ್ತೆ ಶುರುವಾಗುತ್ತಾ ‘ಫ್ಯಾನ್ಸ್ ವಾರ್’?

ಕಾಲಿವುಡ್‌ನಲ್ಲಿ ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅವರಿಗೆ ಇರುವಷ್ಟೇ ದೊಡ್ಡ ಅಭಿಮಾನಿ ಬಳಗ ಧನುಷ್ ಅವರಿಗೂ ಇದೆ. ಈ ಹಿಂದೆಯೂ ಹಲವು ಬಾರಿ ಧನುಷ್ ಮತ್ತು ವಿಜಯ್ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ‘ಫ್ಯಾನ್ಸ್ ವಾರ್’ ನಡೆದಿರುವುದು ಸಾಮಾನ್ಯವಾಗಿದೆ. ಇತ್ತೀಚೆಗೆ ತಿರುವಳ್ಳೂರಿನಲ್ಲಿ ನಡೆದ ಅಭಿಮಾನಿಗಳ ಸಭೆಯಲ್ಲಿ ಧನುಷ್ ಮಾಡಿದ ಭಾಷಣದ ಕೆಲವು ಸಾಲುಗಳು ಹಾಗೂ ಅಭಿಮಾನಿ ಸಂಘದ ಮರುಸಂಘಟನೆಯು, ಅವರು ಮುಂದಿನ ದಿನಗಳಲ್ಲಿ ರಾಜಕೀಯಕ್ಕೆ ಕಾಲಿಡಲಿದ್ದಾರೆ ಎಂಬ ಚರ್ಚೆಗೆ ಪುಷ್ಟಿ ನೀಡಿವೆ. ಒಂದು ವೇಳೆ ಧನುಷ್ ಸಕ್ರಿಯ ರಾಜಕೀಯ ಪ್ರವೇಶಿಸಿದರೆ, ಈ ಇಬ್ಬರು ಸ್ಟಾರ್ ನಟರ ಅಭಿಮಾನಿಗಳ ನಡುವಿನ ಪೈಪೋಟಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.

RelatedPosts

ಗಡಿಯಲ್ಲಿ ಸಿಆರ್‌ಪಿಎಫ್ ಅಪರೇಷನ್‌ಗೆ ಇಬ್ಬರು ಉಗ್ರರು ಬಲಿ

ತೆಲಂಗಾಣದ ಗಿಗ್ ಕಾರ್ಮಿಕರಿಗೆ ಬಂಪರ್ ಗಿಫ್ಟ್: ₹15 ಲಕ್ಷದವರೆಗೆ ವಿಮೆ ಘೋಷಣೆ

ತಮಿಳುನಾಡಿನಲ್ಲಿ ಹಕ್ಕಿ ಜ್ವರದ ಅಟ್ಟಹಾಸ: 5 ಫಾರಂಗಳಲ್ಲಿ 35,647 ಕೋಳಿಗಳು ಸಾವು

ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ

ADVERTISEMENT
ADVERTISEMENT
ವೈರಲ್ ಆಯ್ತು ಸಂಸದೆ ಕನ್ನಿಮೊಳಿ ಹೇಳಿಕೆ

ಇತ್ತೀಚೆಗೆ ಉಪಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಡಿಎಂಕೆ ಸಂಸದೆ ಕನ್ನಿಮೊಳಿ ಅವರು ಮುಖ್ಯಮಂತ್ರಿ ವಿಜಯ್ ಸರ್ಕಾರವನ್ನು ಟೀಕಿಸುವ ಭರದಲ್ಲಿ ಧನುಷ್ ಹೆಸರನ್ನು ಪ್ರಸ್ತಾಪಿಸಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚುನಾವಣೆಗೂ ಮುನ್ನ ವಿಜಯ್ ಅವರು ನಿರುದ್ಯೋಗಿ ಪದವೀಧರರಿಗೆ (ತಮಿಳಿನಲ್ಲಿ ‘ವೇಲೈಯಿಲ್ಲಾ ಪಟ್ಟದಾರಿ’) ತಿಂಗಳಿಗೆ ₹4,000 ಭತ್ಯೆ ನೀಡುವುದಾಗಿ ಭರವಸೆ ನೀಡಿದ್ದರು. ಇದನ್ನು ವ್ಯಂಗ್ಯವಾಡಿದ ಕನ್ನಿಮೊಳಿ, “ನಿರುದ್ಯೋಗಿ ಪದವೀಧರರಿಗೆ 4,000 ರೂಪಾಯಿ ಇನ್ನೂ ಬಂದಿಲ್ಲ. ಆದರೆ ‘ವೇಲೈಯಿಲ್ಲಾ ಪಟ್ಟದಾರಿ’ (VIP) ಸಿನಿಮಾದ ನಟ ಧನುಷ್ ಮಾತ್ರ ರಾಜಕೀಯಕ್ಕೆ ಬಂದಿದ್ದಾರೆ” ಎಂದು ಕಾಲೆಳೆದಿದ್ದಾರೆ. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಜಯ್ ಹಾಗೂ ಧನುಷ್ ಅಭಿಮಾನಿಗಳ ನಡುವೆ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.

ಕಾಲಿವುಡ್ ನಾಯಕರಿಗೆ ರಾಜಕೀಯ ಹೊಸದಲ್ಲ

ತಮಿಳುನಾಡಿನಲ್ಲಿ ಚಿತ್ರರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹೊಸ ವಿಷಯವೇನಲ್ಲ. ಎಂಜಿಆರ್, ಜಯಲಲಿತಾ ಕಾಲದಿಂದಲೂ ತಮಿಳು ಸಿನಿಮಾ ಮತ್ತು ರಾಜಕೀಯದ ನಡುವೆ ಅವಿನಾಭಾವ ನಂಟಿದೆ. ಈ ಹಿಂದೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯ ಪ್ರವೇಶಿಸುವುದಾಗಿ ಘೋಷಿಸಿ, ನಂತರ ಅನಾರೋಗ್ಯದ ಕಾರಣದಿಂದ ಹಿಂದೆ ಸರಿದಿದ್ದರು. ಅಲ್ಲದೆ, ವಿಜಯ್ ಅವರು ರಾಜಕೀಯ ಪಕ್ಷ ಘೋಷಿಸಿದ ಸಂದರ್ಭದಲ್ಲಿ ನಟ ಅಜಿತ್ ಕುಮಾರ್ ಅವರ ಹೆಸರೂ ಕೇಳಿಬಂದಿತ್ತಾದರೂ, ಅಜಿತ್ ತಮಗೆ ರಾಜಕೀಯದಲ್ಲಿ ಆಸಕ್ತಿಯಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಒಟ್ಟಾರೆಯಾಗಿ, ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಕಾಲಿವುಡ್ನಿಂದ ವಿಜಯ್ ಬೆನ್ನಲ್ಲೇ ಧನುಷ್ ಕೂಡ ಅಧಿಕೃತವಾಗಿ ರಾಜಕೀಯ ಅಖಾಡಕ್ಕೆ ಇಳಿಯಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಾಗಿದೆ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (28)

ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ನಟ ಧನುಷ್?

by ಶಾಲಿನಿ ಕೆ. ಡಿ
November 16, 2026 - 5:45 pm
0

Your paragraph text (27)

ಪದವಿ ವಿದ್ಯಾರ್ಥಿಗಳಿಗೆ ಬಂಪರ್ ಅವಕಾಶ: ಸ್ಕಾಲರ್‌ಶಿಪ್, ಪೂರ್ಣ ಶುಲ್ಕ ವಿನಾಯಿತಿಗೆ ಅರ್ಜಿ ಆಹ್ವಾನಿಸಿದ ಅಶೋಕ ವಿವಿ

by ಶಾಲಿನಿ ಕೆ. ಡಿ
November 16, 2026 - 5:27 pm
0

Your paragraph text (26)

Mr ಜಾಕ್‌ಗೆ ಪ್ರೇಮದೂರಿನ ಮಂದಿ ಪ್ರೀತಿ..ಸಖತ್ ಟ್ರೈಲರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 16, 2026 - 5:10 pm
0

Your paragraph text (23)

ಗಡಿಯಲ್ಲಿ ಸಿಆರ್‌ಪಿಎಫ್ ಅಪರೇಷನ್‌ಗೆ ಇಬ್ಬರು ಉಗ್ರರು ಬಲಿ

by Hemanth Kumar S
November 16, 2026 - 4:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (23)
    ಗಡಿಯಲ್ಲಿ ಸಿಆರ್‌ಪಿಎಫ್ ಅಪರೇಷನ್‌ಗೆ ಇಬ್ಬರು ಉಗ್ರರು ಬಲಿ
    November 16, 2026 | 0
  • Untitled Design 2026 11 14T175805.797
    ತೆಲಂಗಾಣದ ಗಿಗ್ ಕಾರ್ಮಿಕರಿಗೆ ಬಂಪರ್ ಗಿಫ್ಟ್: ₹15 ಲಕ್ಷದವರೆಗೆ ವಿಮೆ ಘೋಷಣೆ
    November 14, 2026 | 0
  • Untitled Design 2026 11 14T164026.048
    ತಮಿಳುನಾಡಿನಲ್ಲಿ ಹಕ್ಕಿ ಜ್ವರದ ಅಟ್ಟಹಾಸ: 5 ಫಾರಂಗಳಲ್ಲಿ 35,647 ಕೋಳಿಗಳು ಸಾವು
    November 14, 2026 | 0
  • Your paragraph text (92)
    ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ
    November 13, 2026 | 0
  • Untitled Design 2026 11 12T183318.581
    ಟೇಕಾಫ್ ವೇಳೆ ರನ್‌ವೇಯಿಂದ ಜಾರಿದ ವಿಮಾನ: ತಪ್ಪಿದ ಭಾರೀ ಅನಾಹುತ
    November 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version