• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಧರ್ಮಸ್ಥಳ ಪ್ರಕರಣ: ಜನಾರ್ದನ ರೆಡ್ಡಿ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ತಿರುಗೇಟು!

ಜನಾರ್ದನ ರೆಡ್ಡಿ ಆರೋಪಕ್ಕೆ ಸೆಂಥಿಲ್‌ನ ಕಿಡಿ!

admin by admin
August 20, 2025 - 12:36 pm
in ದೇಶ
0 0
0
1 2025 08 20t123444.446

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ತಮಿಳುನಾಡಿನ ತಿರುವಳ್ಳೂರ್ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಅವರನ್ನು ಪ್ರಕರಣದ ರೂವಾರಿ ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಸಸಿಕಾಂತ್ ಸೆಂಥಿಲ್, ರೆಡ್ಡಿಯವರ ಆರೋಪಗಳನ್ನು “ಕಟ್ಟುಕತೆ” ಎಂದು ಕರೆದು ತಿರಸ್ಕರಿಸಿದ್ದಾರೆ.

ಸೆಂಥಿಲ್ ಹೇಳಿಕೆಯಲ್ಲಿ, “ರೆಡ್ಡಿಯವರ ಆರೋಪ ಕೇಳಿ ನಗು ಬರುತ್ತಿದೆ. ಈ ಆರೋಪಗಳು ಕೇವಲ ಊಹಾಪೋಹಗಳು. ನಾನು ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ ಆರು ವರ್ಷಗಳಾಗಿವೆ. ಈಗ ನಾನು ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಬಳ್ಳಾರಿಯಲ್ಲಿ ಕರ್ತವ್ಯದಲ್ಲಿದ್ದಾಗ ರೆಡ್ಡಿಯವರ ಬಂಧನವಾಗಿತ್ತು, ಆಗ ಮಾತ್ರ ಅವರನ್ನು ಭೇಟಿಯಾಗಿದ್ದೆ. ಈ ಪ್ರಕರಣದ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ, ಮತ್ತು ರಾಜ್ಯ ಸರ್ಕಾರಕ್ಕೆ ಯಾವುದೇ ಒತ್ತಡ ಹೇರಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

RelatedPosts

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ

ನೋಯ್ಡಾದಲ್ಲಿ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

ADVERTISEMENT
ADVERTISEMENT

ಜನಾರ್ದನ ರೆಡ್ಡಿ ತಮ್ಮ ಆರೋಪಗಳನ್ನು ಮಂಗಳವಾರ ಮಾಡಿದ್ದು, ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ಆರೋಪಿಸಿದ್ದರು. “ಕರ್ನಾಟಕ ಕಾಂಗ್ರೆಸ್ ಸರ್ಕಾರವು ಸೆಂಥಿಲ್ ಅವರ ಒತ್ತಡದಿಂದ ಎಸ್‌ಐಟಿ ರಚಿಸಿದೆ. ಅನಾಮಿಕ ಮಾಸ್ಕ್ ಮ್ಯಾನ್ ತಮಿಳುನಾಡಿನವನಾಗಿದ್ದು, ಸೆಂಥಿಲ್ ಅವರ ಆಪ್ತನಾಗಿದ್ದಾನೆ” ಎಂದು ರೆಡ್ಡಿ ದೂಷಿಸಿದ್ದರು. ತಮ್ಮ ಆರೋಪಗಳನ್ನು ಸಾಬೀತುಪಡಿಸಲು ಸಿದ್ಧರಿರುವುದಾಗಿಯೂ ರೆಡ್ಡಿ ಹೇಳಿದ್ದರು.

ಈ ಆರೋಪಗಳಿಗೆ ತಿರುಗೇಟು ನೀಡಿರುವ ಸೆಂಥಿಲ್, ತಮ್ಮ ವಿರುದ್ಧದ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಈ ಪ್ರಕರಣದ ತನಿಖೆಯನ್ನು ಎಸ್‌ಐಟಿ ಮುಂದುವರಿಸುತ್ತಿದ್ದು, ಇದರ ಕುರಿತು ಹೆಚ್ಚಿನ ವಿವರಗಳು ಶೀಘ್ರದಲ್ಲಿ ಬಹಿರಂಗಗೊಳ್ಳುವ ಸಾಧ್ಯತೆಯಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • ನೋಯ್ಡಾದಲ್ಲಿ
    ನೋಯ್ಡಾದಲ್ಲಿ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    September 24, 2026 | 0
  • ಚಲಿಸುತ್ತಿದ್ದ ಸ್ಲೀಪರ್ ಬಸ್ ಗೆ ಬೆಂಕಿ 9 ಮಂದಿ ಸಜೀವ ದಹನ, ಹಲವರಿಗೆ ಗಾಯ
    ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ, ಹಲವರಿಗೆ ಗಾಯ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version