• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 3, 2026 - 9:39 am
in ದೇಶ
0 0
0
Shriram Nene Madhuri Dixit

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ಅವರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (CBI) ವಹಿಸಿರುವ ನ್ಯಾಯಾಲಯ, ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಸೂಚಿಸಿದೆ. ಪ್ರಕರಣದಲ್ಲಿ ತನಿಖಾ ಲೋಪಗಳಾಗಿವೆ ಎಂದು ಆರೋಪಿಸಿ ದಿಶಾ ಅವರ ತಂದೆ ಸತೀಶ್ ಸಾಲಿಯನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯ ಈ ಆದೇಶ ನೀಡಿದೆ.

ತನಿಖೆಯಲ್ಲಿ ಗಂಭೀರ ಲೋಪಗಳಾಗಿವೆ ಎಂದು ಆರೋಪಿಸಿದ್ದ ಸತೀಶ್ ಸಾಲಿಯನ್, ಪ್ರಕರಣದಲ್ಲಿ ಹೊಸದಾಗಿ ಎಫ್‌ಐಆರ್ ದಾಖಲಿಸಿ ಮರುತನಿಖೆ ನಡೆಸುವಂತೆ ಕೋರಿದ್ದರು. ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದ ಬಾಂಬೆ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ಪ್ರಕರಣವನ್ನು ಸಿಬಿಐಗೆ ವಹಿಸುವ ಮೂಲಕ ಮಹತ್ವದ ನಿರ್ದೇಶನ ನೀಡಿದೆ.

RelatedPosts

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ

ADVERTISEMENT
ADVERTISEMENT

ಏನಿದು ದಿಶಾ ಸಾಲಿಯನ್ ಪ್ರಕರಣ?

ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯನ್ ಅವರು 2020ರ ಜೂನ್ 8ರಂದು ಮುಂಬೈನ ಮಲಾಡ್‌ನಲ್ಲಿರುವ ಕಟ್ಟಡವೊಂದರಿಂದ ಬಿದ್ದು ಮೃತಪಟ್ಟಿದ್ದರು. ಈ ಘಟನೆ ನಡೆದ ಕೆಲವೇ ದಿನಗಳ ಬಳಿಕ, ಜೂನ್ 14ರಂದು ಸುಶಾಂತ್ ಸಿಂಗ್ ರಜಪೂತ್ ಕೂಡ ಮೃತಪಟ್ಟಿದ್ದರು. ಈ ಎರಡೂ ಸಾವುಗಳು ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದವು.

ಆರಂಭದಲ್ಲಿ ಮುಂಬೈ ಪೊಲೀಸರು ದಿಶಾ ಅವರ ಸಾವನ್ನು ಆಕಸ್ಮಿಕ ಸಾವು ಎಂದು ದಾಖಲಿಸಿಕೊಂಡಿದ್ದರು. ಬಳಿಕ ತನಿಖೆಯ ಸಂದರ್ಭದಲ್ಲಿ ಅದನ್ನು ಆತ್ಮಹತ್ಯೆ ಎಂದು ಹೇಳಲಾಗಿತ್ತು. ಆದರೆ ಈ ನಿರ್ಧಾರವನ್ನು ದಿಶಾ ಅವರ ತಂದೆ ಸತೀಶ್ ಸಾಲಿಯನ್ ಒಪ್ಪಿರಲಿಲ್ಲ. ತಮ್ಮ ಮಗಳದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದ್ದ ಅವರು ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದರು.

ವಿಚಾರಣೆ ವೇಳೆ ಮುಂಬೈ ಪೊಲೀಸರ ತನಿಖಾ ಕ್ರಮದ ಬಗ್ಗೆಯೂ ಹೈಕೋರ್ಟ್ ಪ್ರಶ್ನೆಗಳನ್ನು ಎತ್ತಿತ್ತು. ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದರೂ ಎಫ್‌ಐಆರ್ ಏಕೆ ದಾಖಲಿಸಲಿಲ್ಲ? ಮರಣೋತ್ತರ ಪರೀಕ್ಷೆಯ ವರದಿಯನ್ನು ಕುಟುಂಬಕ್ಕೆ ಏಕೆ ನೀಡಲಾಗಿಲ್ಲ? ಕಟ್ಟಡದ 14ನೇ ಮಹಡಿಯಿಂದ ಬಿದ್ದ ಸಂದರ್ಭದಲ್ಲಿ ಉಂಟಾಗಿರಬಹುದಾದ ಗಾಯಗಳು ಮತ್ತು ಮರಣೋತ್ತರ ಪರೀಕ್ಷೆಯ ವರದಿಯಲ್ಲಿರುವ ಗಾಯಗಳ ನಡುವೆ ಕಂಡುಬರುವ ವ್ಯತ್ಯಾಸಕ್ಕೆ ಕಾರಣವೇನು? ಎಂಬ ಪ್ರಶ್ನೆಗಳನ್ನು ನ್ಯಾಯಾಲಯ ಮುಂದಿಟ್ಟಿತ್ತು.

ಈ ಪ್ರಕರಣದಲ್ಲಿ ಶಿವಸೇನಾ (ಠಾಕ್ರೆ ಬಣ) ಶಾಸಕ ಆದಿತ್ಯ ಠಾಕ್ರೆ ಅವರ ಹೆಸರೂ ರಾಜಕೀಯವಾಗಿ ಪ್ರಸ್ತಾಪವಾಗಿತ್ತು. ತಮ್ಮ ವಿರುದ್ಧ ಯಾವುದೇ ದೂರು ಅಥವಾ ಪ್ರಕರಣ ಇಲ್ಲದಿದ್ದರೂ ರಾಜಕೀಯ ದುರುದ್ದೇಶದಿಂದ ತಮ್ಮ ಹೆಸರನ್ನು ಪ್ರಕರಣಕ್ಕೆ ಎಳೆದು ತರಲಾಗುತ್ತಿದೆ ಎಂದು ಅವರು ನ್ಯಾಯಾಲಯದಲ್ಲಿ ವಾದಿಸಿದ್ದರು.

ಎಲ್ಲಾ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಬಾಂಬೆ ಹೈಕೋರ್ಟ್ ಇದೀಗ ತನಿಖೆಯನ್ನು ಸಿಬಿಐಗೆ ವಹಿಸಿದೆ. ತನಿಖೆಯ ವೇಳೆ ಯಾರನ್ನೂ ತಕ್ಷಣವೇ ಆರೋಪಿ ಎಂದು ಪರಿಗಣಿಸದೆ, ಸಂಬಂಧಪಟ್ಟವರ ಹೇಳಿಕೆಗಳನ್ನು ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಿದ ಬಳಿಕವೇ ಚಾರ್ಜ್‌ಶೀಟ್ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

ಹೈಕೋರ್ಟ್ ಆದೇಶವನ್ನು ದಿಶಾ ಸಾಲಿಯನ್ ಅವರ ತಂದೆ ಸತೀಶ್ ಸಾಲಿಯನ್ ಸ್ವಾಗತಿಸಿದ್ದು, ನಿಷ್ಪಕ್ಷಪಾತ ತನಿಖೆಗೆ ಅವಕಾಶ ಕಲ್ಪಿಸಿದ್ದಕ್ಕಾಗಿ ನ್ಯಾಯಾಲಯಕ್ಕೆ ಧನ್ಯವಾದ ತಿಳಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Shriram Nene Madhuri Dixit

ಹೊಂಬಾಳೆ ಫಿಲ್ಮ್ಸ್ ‘ಹನುಮಾನ್ ಅಂಶ್’ ಚಿತ್ರದ ವಿದೇಶಿ ವಿತರಣೆಗೆ ಸಜ್ಜು ಸೆ.11ರಂದು ಜಾಗತಿಕ ಬಿಡುಗಡೆ

by ದಿಶಾ ಕೆ. ಎಸ್.
September 3, 2026 - 10:39 am
0

Shriram Nene Madhuri Dixit

ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ಇಂದಿನಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

by ದಿಶಾ ಕೆ. ಎಸ್.
September 3, 2026 - 10:05 am
0

Shriram Nene Madhuri Dixit

ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

by ದಿಶಾ ಕೆ. ಎಸ್.
September 3, 2026 - 9:39 am
0

Shriram Nene Madhuri Dixit

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

by ದಿಶಾ ಕೆ. ಎಸ್.
September 3, 2026 - 8:26 am
0

ಸಂಬಂಧಿಸಿದ ಪೋಸ್ಟ್‌ಗಳು

  • Shriram Nene Madhuri Dixit
    ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ
    September 3, 2026 | 0
  • Shriram Nene Madhuri Dixit
    ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?
    September 3, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
  • Untitled design 2026 09 02T210325.400
    ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ
    September 2, 2026 | 0
  • Untitled design 2026 09 02T200257.742
    ರೈತರು, ಶಿಕ್ಷಕರ ವಿರುದ್ಧದ ಕೇಸ್ ವಾಪಸ್: ಸಿಎಂ ವಿಜಯ್ ಮಹತ್ವದ ಘೋಷಣೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version