• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಚೀನಾದ 4.82 ಕೋಟಿ ರೂ. ಮೌಲ್ಯದ ನಿಷೇಧಿತ ಪಟಾಕಿಗಳನ್ನು ಪತ್ತೆ ಹಚ್ಚಿದ ಡಿಆರ್‌ಐ

admin by admin
October 20, 2025 - 8:49 pm
in ದೇಶ
0 0
0
Untitled design 2025 10 20t204835.068

RelatedPosts

ಚುನಾವಣಾ ಅಕ್ರಮ ಪತ್ತೆ; ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ

ಭಾರತ-ಇಟಲಿ ಬಾಂಧವ್ಯ: ಪಾಕ್ ವಿಚಾರದಲ್ಲಿ ಕಠಿಣ ನಿಲುವು ತಳೆಯುತ್ತಾ ಭಾರತ?

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

ADVERTISEMENT
ADVERTISEMENT

ದೀಪಾವಳಿ ಹಬ್ಬಕ್ಕೂ ಮುಂಚೆಯೇ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಚೀನಾದಿಂದ ಅಕ್ರಮವಾಗಿ ಆಮದು ಆಗುತ್ತಿದ್ದ ಪಟಾಕಿಗಳ ವಿರುದ್ಧ ದೊಡ್ಡ ಕಾರ್ಯಾಚರಣೆ ನಡೆಸಿದೆ. ಆಪರೇಷನ್ ಫೈರ್ ಟ್ರಯಲ್ ಎಂಬ ಕೋಡ್ ಹೆಸರಿನ, ಕಾರ್ಯಾಚರಣೆಯಲ್ಲಿ ಡಿಆರ್‌ಐಯ ಮುಂಬೈ ವಲಯದ ಅಧಿಕಾರಿಗಳು 4.82 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. 

ಗುಪ್ತಚರ ಮಾಹಿತಿಯ ಆಧಾರದ ಮೇಲೆ ನಡೆಸಿದ ಈ ಕಾರ್ಯಾಚರಣೆಯಲ್ಲಿ ಡಿಆರ್‌ಐ ಅಧಿಕಾರಿಗಳು ನವಾ ಶೇವಾ ಬಂದರಿನಲ್ಲಿ  40 ಅಡಿ ಉದ್ದದ ಕಂಟೇನರ್ ಅನ್ನು ತಡೆಹಿಡಿಯಲಾಗಿದೆ. ಈ ಕಂಟೇನರ್ ಚೀನಾದಿಂದ ಬಂದಿದ್ದು, ಗುಜರಾತ್‌ನ ಅಂಕಲೇಶ್ವರದಲ್ಲಿರುವ ಇನ್‌ಲ್ಯಾಂಡ್ ಕಂಟೇನರ್ ಡಿಪೋಗೆ (ಐಸಿಡಿ) ತಲುಪಬೇಕಿತ್ತು. ಕಂಟೇನರ್‌ನ ಸಂಪೂರ್ಣ ತಪಾಸಣೆ ನಡೆಸಿದ ಅಧಿಕಾರಿಗಳು ಅದರೊಳಗೆ 46,640 ಪಟಾಕಿ ಪೆಟ್ಟಿಗೆಗಳನ್ನು ಪತ್ತೆ ಹಚ್ಚಿದ್ದಾರೆ.

ಇದೇ ರೀತಿಯ ಅಕ್ರಮ ಪಟಾಕಿ ಸಾಗಣೆಗಳಿಂದ ದೇಶದಲ್ಲಿ, ವಿದೇಶಿ ವ್ಯಾಪಾರ ನೀತಿಯ ಉಲ್ಲಂಘನೆಯಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಭಾರತದಲ್ಲಿ ಪಟಾಕಿ ಆಮದು ಮಾಡಿಕೊಳ್ಳಲು ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT) ಮತ್ತು ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆ (PESO) ಎರಡರಿಂದಲೂ ಪೂರ್ವಾನುಮೋದನೆಗಳು ಮತ್ತು ಮಾನ್ಯ ಪರವಾನಗಿಗಳು ಅಗತ್ಯವಿರುತ್ತದೆ. 2008 ರ ಸ್ಫೋಟಕ ನಿಯಮಗಳ ಪ್ರಕಾರ ಈ ನಿರ್ಬಂಧವನ್ನು ವಿಧಿಸಲಾಗಿದೆ. 

ಪಟಾಕಿಗಳ ಅಕ್ರಮ ಆಮದು ವ್ಯಾಪಾರ ಮತ್ತು ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವುದಲ್ಲದೆ, ಸ್ಫೋಟಗಳು, ಬೆಂಕಿ ಮತ್ತು ಪರಿಸರ ಅಪಾಯಗಳು ಸೇರಿದಂತೆ ಗಂಭೀರ ಅಪಾಯಗಳನ್ನು ಉಂಟುಮಾಡುತ್ತದೆ ಎಂದು ಅಧಿಕಾರಿಗಳು ನಿರಂತರವಾಗಿ ಎಚ್ಚರಿಸಿದ್ದಾರೆ. ಇಂತಹ ಕಳ್ಳಸಾಗಣೆ ಬಂದರು ಕಾರ್ಮಿಕರು, ಹಡಗು ಮೂಲಸೌಕರ್ಯ ಮತ್ತು ಲಾಜಿಸ್ಟಿಕ್ಸ್ ಕಾರ್ಯಾಚರಣೆಗಳಿಗೆ ಅಪಾಯವನ್ನುಂಟುಮಾಡುತ್ತದೆ. ಈ ಕಾರ್ಯಾಚರಣೆಯ ಮೂಲಕ ಡಿಆರ್‌ಐ ದೇಶದ ಸುರಕ್ಷತೆಗೆ ಉಂಟಾಗಬಹುದಾದ ಅಪಾಯವನ್ನು ತಡೆಗಟ್ಟಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 02T123549.383

ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಸಾ*ವು

by ಶಾಲಿನಿ ಕೆ. ಡಿ
May 2, 2026 - 12:36 pm
0

Untitled design 2026 05 02T115926.179

ತಾತನಾದ ಡಿ.ಕೆ. ಶಿವಕುಮಾರ್‌ಗೆ ಶುಭಾಶಯ ತಿಳಿಸಿದ ತೇಜಸ್ವಿ ಸೂರ್ಯ: ಪೋಸ್ಟ್ ವೈರಲ್

by ಶಾಲಿನಿ ಕೆ. ಡಿ
May 2, 2026 - 12:02 pm
0

Untitled design 2026 05 02T113842.161

“ಒಂದು ಗೆಲುವು ಎಲ್ಲವನ್ನೂ ಮರೆಸುತ್ತದೆ”: KL ರಾಹುಲ್ ಸ್ಫೋಟಕ ಇನಿಂಗ್ಸ್ ಬಳಿಕ ಭಾವನಾತ್ಮಕ ಮಾತು

by ಶಾಲಿನಿ ಕೆ. ಡಿ
May 2, 2026 - 11:40 am
0

Untitled design 2026 05 02T110605.756

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ಆತ್ಮಹ*ತ್ಯೆಗೆ ಶರಣಾದ ತಂದೆ

by ಶಾಲಿನಿ ಕೆ. ಡಿ
May 2, 2026 - 11:10 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 02T092113.280
    ಚುನಾವಣಾ ಅಕ್ರಮ ಪತ್ತೆ; ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ
    May 2, 2026 | 0
  • Untitled design 2026 05 02T081107.161
    ಭಾರತ-ಇಟಲಿ ಬಾಂಧವ್ಯ: ಪಾಕ್ ವಿಚಾರದಲ್ಲಿ ಕಠಿಣ ನಿಲುವು ತಳೆಯುತ್ತಾ ಭಾರತ?
    May 2, 2026 | 0
  • Woman dead living relationship age gap kodigehalli (17)
    ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!
    May 1, 2026 | 0
  • Woman dead living relationship age gap kodigehalli (15)
    ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ
    May 1, 2026 | 0
  • Untitled design 2026 05 01T125433.573
    ವಿಮಾನ ಪ್ರಯಾಣಿಕರಿಗೆ ಮತ್ತೊಂದು ಶಾಕ್: ಜೆಟ್ ಇಂಧನ ದರ ಏರಿಕೆ ಮಾಡಿದ ಕೇಂದ್ರ ಸರ್ಕಾರ
    May 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version