• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉದ್ಯಮಿ ಜೊತೆ ಮಹಿಳಾ ಪೊಲೀಸ್ ಅಧಿಕಾರಿ ಲವ್ವಿ ಡವ್ವಿ: ವಾಟ್ಸಾಪ್ ಚಾಟ್ ವೈರಲ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 11, 2025 - 4:05 pm
in Flash News, ದೇಶ
0 0
0
Untitled design 2025 12 11T154522.146

RelatedPosts

‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ

ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!

ಜನಸಾಮಾನ್ಯರಿಗೆ ಬಿಗ್ ಶಾಕ್!: ಅಕ್ಕಿ ಬೆಲೆ ಏರಿಕೆ, ರೈಸ್‌ ಮಿಲ್‌ಗಳಿಗೆ ಸಂಕಷ್ಟ

ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಸಮರ: 2ನೇ ದಿನಕ್ಕೆ ಪಾದಯಾತ್ರೆ ಅಂತ್ಯ, ಆ.18ಕ್ಕೆ ಬೃಹತ್ ಹೋರಾಟ

ADVERTISEMENT
ADVERTISEMENT

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಒಂದು ದೊಡ್ಡ ವಿವಾದ ಸೃಷ್ಟಿಯಾಗಿದೆ. ಯುವ ಮಹಿಳಾ ಪೊಲೀಸ್ ಅಧಿಕಾರಿ, ಡೆಪ್ಯೂಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (DSP) ಕಲ್ಪನಾ ವರ್ಮಾ ಅವರ ಮೇಲೆ ರಾಯ್‌ಪುರದ ಪ್ರಮುಖ ಹೋಟೆಲ್ ಉದ್ಯಮಿ ದೀಪಕ್ ಟಂಡನ್ ಗಂಭೀರ ಆರೋಪ ಮಾಡಿದ್ದಾರೆ. ಕಲ್ಪನಾ ವರ್ಮಾ ನಕ್ಸಲ್ ಪೀಡಿತ ದಂತೇವಾಡದಲ್ಲಿ ಡಿಎಸ್‌ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಈಗ ಅವರ ಮೇಲೆ ಲವ್ ಟ್ರ್ಯಾಪ್ ಮಾಡಿ ಸುಮಾರು 2 ಕೋಟಿ ರೂಪಾಯಿ ಹಣ, ಐಷಾರಾಮಿ ಕಾರು, ವಜ್ರದ ಉಂಗುರ ಸೇರಿದಂತೆ ಲಕ್ಷಾಂತರ ಮೌಲ್ಯದ ಆಭರಣಗಳನ್ನು ವಂಚಿಸಿದ್ದಾರೆ ಎಂಬ ಆರೋಪ ಬಂದಿದೆ.

ದೀಪಕ್ ಟಂಡನ್ ಮತ್ತು ಅವರ ಪತ್ನಿ ಬರ್ಖಾ ಟಂಡನ್ ಖಮರ್ದಿಹ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 2021ರಲ್ಲಿ ಸ್ನೇಹಿತನ ಮೂಲಕ ಕಲ್ಪನಾ ವರ್ಮಾ ಅವರನ್ನು ಭೇಟಿಯಾದ ನಂತರ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು. ಕ್ರಮೇಣ ಇದು ಆತ್ಮೀಯ ಸಂಬಂಧವಾಗಿ ಬದಲಾಯಿತು. ಮದುವೆಯ ಭರವಸೆ ನೀಡಿ ಕಲ್ಪನಾ ಅವರು ದೀಪಕ್‌ ಅವರಿಂದ ನಾನಾ ರೀತಿಯ ಕಾರಣ ಹೇಳಿ ಹಣ ಮತ್ತು ಉಡುಗೊರೆಗಳನ್ನು ಪಡೆಯುತ್ತಿದ್ದರು ಎಂದು ಟಂಡನ್ ಆರೋಪಿಸಿದ್ದಾರೆ. ನಾಲ್ಕು ವರ್ಷಗಳಲ್ಲಿ ಸುಮಾರು 2 ಕೋಟಿ ರೂಪಾಯಿ ನಗದು, 12 ಲಕ್ಷ ಮೌಲ್ಯದ ವಜ್ರದ ಉಂಗುರ, 5 ಲಕ್ಷದ ಚಿನ್ನದ ಆಭರಣ, 1 ಲಕ್ಷದ ಬಳೆ ಮತ್ತು ಕಾರು ಸೇರಿದಂತೆ ಒಂದು ಹೋಟೆಲ್‌ನ ಮಾಲೀಕತ್ವವನ್ನೂ ಕಲ್ಪನಾ ಅವರ ಸಹೋದರನ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಲ್ಪನಾ ಅವರು ತಮ್ಮ ಪತ್ನಿಗೆ ಡಿವೋರ್ಸ್ ನೀಡುವಂತೆ ಒತ್ತಡ ಹೇರಿದರು. ಹಣ ವಾಪಸ್ ಕೇಳಿದಾಗ ಪೊಲೀಸ್ ಅಧಿಕಾರದ ದುರುಪಯೋಗ ಮಾಡಿ ಬೆದರಿಕೆ ಹಾಕಿದರು ಎಂದು ದೀಪಕ್ ಟಂಡನ್ ಹೇಳಿಕೊಂಡಿದ್ದಾರೆ. ಈ ಆರೋಪಗಳನ್ನು ಸಾಬೀತುಪಡಿಸಲು ವಾಟ್ಸಾಪ್ ಚಾಟ್‌ಗಳು, ಸಿಸಿಟಿವಿ ದೃಶ್ಯಗಳು ಮತ್ತು ಇತರ ಡಿಜಿಟಲ್ ಸಾಕ್ಷ್ಯಗಳನ್ನು ಪೊಲೀಸರಿಗೆ ಸಲ್ಲಿಸಲಾಗಿದೆ. ಈ ಚಾಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ದೊಡ್ಡ ಚರ್ಚೆಗೆ ಕಾರಣವಾಗಿವೆ.

ಆದರೆ ಕಲ್ಪನಾ ವರ್ಮಾ ಎಲ್ಲ ಆರೋಪಗಳನ್ನೂ ತಳ್ಳಿಹಾಕಿದ್ದಾರೆ. ಇದು ತಮ್ಮ ತಂದೆ ಹೇಮಂತ್ ವರ್ಮಾ ಮತ್ತು ದೀಪಕ್ ಟಂಡನ್ ನಡುವಿನ ಹಳೆಯ ಹಣಕಾಸು ವ್ಯವಹಾರದ ವಿವಾದದಿಂದ ಶುರುವಾಗಿದ್ದು ಎಂದು ಹೇಳಿದ್ದಾರೆ. ಟಂಡನ್ ಅವರ ಪತ್ನಿ ಬರ್ಖಾ ನೀಡಿದ ಚೆಕ್ ಬೌನ್ಸ್ ಆಗಿ ಕೋರ್ಟ್ ಕೇಸ್ ನಡೆಯುತ್ತಿದೆ. ಈ ಕೇಸ್‌ನಿಂದ ತಪ್ಪಿಸಿಕೊಳ್ಳಲು ತಮ್ಮ ಹೆಸರನ್ನು ಎಳೆದೊಯ್ಯಲಾಗುತ್ತಿದೆ ಎಂದು ಕಲ್ಪನಾ ಆರೋಪಿಸಿದ್ದಾರೆ. ವೈರಲ್ ಚಾಟ್‌ಗಳು ಫೇಕ್ ಎಂದೂ, ತಮ್ಮ ಸೋಶಿಯಲ್ ಮೀಡಿಯಾ ಫೋಟೋಗಳನ್ನು ಬಳಸಿ ತಯಾರಿಸಲಾಗಿದೆ ಎಂದೂ ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (1)

‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ

by ಶಾಲಿನಿ ಕೆ. ಡಿ
August 11, 2026 - 10:27 am
0

Untitled design 2026 08 11T090734.907

ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!

by ಶಾಲಿನಿ ಕೆ. ಡಿ
August 11, 2026 - 9:09 am
0

Untitled design 2026 08 11T083230.700

ಜನಸಾಮಾನ್ಯರಿಗೆ ಬಿಗ್ ಶಾಕ್!: ಅಕ್ಕಿ ಬೆಲೆ ಏರಿಕೆ, ರೈಸ್‌ ಮಿಲ್‌ಗಳಿಗೆ ಸಂಕಷ್ಟ

by ಶಾಲಿನಿ ಕೆ. ಡಿ
August 11, 2026 - 8:33 am
0

Untitled design 2026 08 11T081029.919

ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಸಮರ: 2ನೇ ದಿನಕ್ಕೆ ಪಾದಯಾತ್ರೆ ಅಂತ್ಯ, ಆ.18ಕ್ಕೆ ಬೃಹತ್ ಹೋರಾಟ

by ಶಾಲಿನಿ ಕೆ. ಡಿ
August 11, 2026 - 8:11 am
0

ಸಂಬಂಧಿಸಿದ ಪೋಸ್ಟ್‌ಗಳು

  • ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (1)
    ‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ
    August 11, 2026 | 0
  • Untitled design 2026 08 11T090734.907
    ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!
    August 11, 2026 | 0
  • Untitled design 2026 08 11T083230.700
    ಜನಸಾಮಾನ್ಯರಿಗೆ ಬಿಗ್ ಶಾಕ್!: ಅಕ್ಕಿ ಬೆಲೆ ಏರಿಕೆ, ರೈಸ್‌ ಮಿಲ್‌ಗಳಿಗೆ ಸಂಕಷ್ಟ
    August 11, 2026 | 0
  • Untitled design 2026 08 11T081029.919
    ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಸಮರ: 2ನೇ ದಿನಕ್ಕೆ ಪಾದಯಾತ್ರೆ ಅಂತ್ಯ, ಆ.18ಕ್ಕೆ ಬೃಹತ್ ಹೋರಾಟ
    August 11, 2026 | 0
  • ಇಂದು ಕಾಲವೇ ಉತ್ತರ ನೀಡಲಿದೆ, (2)
    ಕರಾವಳಿಯಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version