• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೀಟ್ ಬಳಿಕ ಎಥೆನಾಲ್ ಪೆಟ್ರೋಲ್ ವಿರುದ್ಧ ‘ಗಾಡಿ ಮಾರ್ಚ್’ ಪ್ರತಿಭಟನೆ ಆರಂಭ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 27, 2026 - 9:50 am
in Flash News, ದೇಶ
0 0
0
ಖರ್ಜೂರನಾ (5)

ನವದೆಹಲಿ (ಜು.27): ದೇಶವನ್ನು ಅಲುಗಾಡಿಸಿದ್ದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರತಿಭಟನೆಯು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೊಂದಿಗೆ ಶಮನಗೊಳ್ಳುತ್ತಿದ್ದಂತೆಯೇ, ಹೊಸ ಸವಾಲೊಂದು ಕೇಂದ್ರ ಸರ್ಕಾರದ ಮುಂದೆ ತಲೆ ಎತ್ತಿದೆ. ಪ್ರತಿಷ್ಠಿತ ರಾಜಕೀಯ ವಿಶ್ಲೇಷಕ ತೆಹ್ಸೀನ್ ಪೂನಾವಾಲಾ ಮತ್ತು ದೆಹಲಿ ಸಾರಿಗೆದಾರರ ಸಂಘದವರು ‘ಇ-20’ (ಎಥನಾಲ್ ಮಿಶ್ರಿತ ಪೆಟ್ರೋಲ್) ವಿರುದ್ಧ ಪ್ರತ್ಯೇಕ ಪ್ರತಿಭಟನಾ ಮೆರವಣಿಗೆ ನಡೆಸುವಂತೆ ಘೋಷಿಸಿದ್ದಾರೆ. ಜುಲೈ 31 ಮತ್ತು ಆಗಸ್ಟ್ 4ರಂದು ದೆಹಲಿಯಲ್ಲಿ ಸಂಸತ್‌ವರೆಗೆ ‘ಗಾಡಿ ಮಾರ್ಚ್’ ನಡೆಸುವುದಾಗಿ ತಿಳಿಸಿದ್ದಾರೆ. 

ರಾಜಕೀಯ ವಿಶ್ಲೇಷಕ ತೆಹ್ಸೀನ್ ಪೂನಾವಾಲಾ ನೇತೃತ್ವದ ‘ಟೀಂ ಭಾರತ್’ ಸಂಘಟನೆ ಜುಲೈ 31ರಂದು ‘ಗಾಡಿ ಮಾರ್ಚ್’ ಆಯೋಜಿಸಲಾಗಿದೆ. ದೆಹಲಿಯ ಇಂಡಿಯಾ ಗೇಟ್‌ನಿಂದ ಆರಂಭವಾಗುವ ಮೆರವಣಿಗೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹಾಗೂ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ನಿವಾಸಗಳ ಎದುರು ಸಾಗಿದ ಬಳಿಕ ಪಾರ್ಲಿಮೆಂಟ್ ಸ್ಟ್ರೀಟ್ ತಲುಪಲಿದೆ. ಈ ಮೂಲಕ ಸರ್ಕಾರದ ಗಮನ ಸೆಳೆಯುವ ಉದ್ದೇಶ ಹೊಂದಿರುವ ಪ್ರತಿಭಟನಾಕಾರರು, ಇ-20 ಪೆಟ್ರೋಲ್ ಕುರಿತು ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿದ್ದಾರೆ.

RelatedPosts

ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು: ಮೂವರು ಆರೋಪಿಗಳು ಅರೆಸ್ಟ್

ಕುಡಿದ ಮತ್ತಿನಲ್ಲಿ ಪಬ್ ಮುಂದೆ ಯುವತಿಯ ರಂಪಾಟ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಎಚ್‌ಐವಿ ಪರೀಕ್ಷೆ ಕಡ್ಡಾಯ

ದೇಶದ ಪ್ರಮುಖ ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿದುಕೊಳ್ಳಿ: ಇಲ್ಲಿದೆ ಇಂದಿನ ದರ ವಿವರ

ADVERTISEMENT
ADVERTISEMENT

 =ಏಪ್ರಿಲ್‌ನಿಂದ ಕಡ್ಡಾಯಗೊಳಿಸಿರುವ ಇ-20 ಪೆಟ್ರೋಲ್ ಬಳಕೆಯಿಂದ ಕೆಲವು ವಾಹನಗಳಲ್ಲಿ ಮೈಲೇಜ್ ಕಡಿಮೆಯಾಗುತ್ತಿದೆ ಹಾಗೂ ಎಂಜಿನ್ ಮತ್ತು ಇಂಧನ ವ್ಯವಸ್ಥೆಯ ಕೆಲವು ಭಾಗಗಳಿಗೆ ಹಾನಿಯಾಗುತ್ತಿದೆ ಎಂಬುದು ಪ್ರತಿಭಟನಾಕಾರರ ಆರೋಪವಾಗಿದೆ. 2023ಕ್ಕೂ ಮೊದಲು ತಯಾರಿಸಲಾದ ಮತ್ತು ಇ-20 ಇಂಧನ ಬಳಕೆಗೆ ಹೊಂದಿಕೆಯಾಗದ ವಾಹನಗಳ ಮಾಲೀಕರು ಹೆಚ್ಚಿನ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ವಾದಿಸುತ್ತಿದ್ದಾರೆ.

ಈ ಹಿನ್ನೆಲೆ ಸರ್ಕಾರದ ಮುಂದೆ ಹಲವು ಪ್ರಮುಖ ಬೇಡಿಕೆಗಳನ್ನು ಪ್ರತಿಭಟನಾಕಾರರು ಇಟ್ಟಿದ್ದಾರೆ. ಇ-20 ಜೊತೆಗೆ ಇ-10 ಪೆಟ್ರೋಲ್‌ನ ಆಯ್ಕೆಯನ್ನೂ ಗ್ರಾಹಕರಿಗೆ ನೀಡಬೇಕು. ಇ-20 ಬಳಕೆಯಿಂದ ಉಂಟಾಗುತ್ತಿರುವ ಮೈಲೇಜ್ ನಷ್ಟವನ್ನು ಪರಿಗಣಿಸಿ ಪೆಟ್ರೋಲ್ ಬೆಲೆಯನ್ನು ಕನಿಷ್ಠ 20 ಶೇಕಡಾ ಇಳಿಸಬೇಕು. ಎಥೆನಾಲ್ ಮಿಶ್ರಣ ನೀತಿಯ ಕುರಿತು ಸಂಪೂರ್ಣ ಪಾರದರ್ಶಕ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗಬೇಕು. ಇ-20ಗೆ ಹೊಂದಿಕೆಯಾಗದ ಹಳೆಯ ವಾಹನಗಳಿಗೆ ಉಂಟಾಗುವ ಹಾನಿಗೆ ಸರ್ಕಾರ ಪರಿಹಾರ ಘೋಷಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದರ ನಡುವೆಯೇ ದೆಹಲಿ ಸಾರಿಗೆದಾರರ ಸಂಘವೂ ಆಗಸ್ಟ್ 4ರಂದು ಪ್ರತ್ಯೇಕ ಪ್ರತಿಭಟನೆ ನಡೆಸುವುದಾಗಿ ಪ್ರಕಟಿಸಿದೆ. ಈ ಮೆರವಣಿಗೆಯೂ ಸಂಸತ್‌ವರೆಗೆ ಸಾಗಲಿದ್ದು, ಸರ್ಕಾರದ ಎಥೆನಾಲ್ ಮಿಶ್ರಣ ನೀತಿಯನ್ನು ಸ್ವತಂತ್ರ ವೈಜ್ಞಾನಿಕ ಸಮಿತಿಯಿಂದ ಪರಿಶೀಲಿಸುವಂತೆ ಆಗ್ರಹಿಸಲಾಗುತ್ತದೆ. ವಾಹನ ತಯಾರಕರು, ವಾಹನ ಮಾಲೀಕರು, ಗ್ರಾಹಕರು, ಸಾರಿಗೆ ಸಂಸ್ಥೆಗಳು ಹಾಗೂ ತಾಂತ್ರಿಕ ತಜ್ಞರನ್ನು ಒಳಗೊಂಡ ಸಮಗ್ರ ಅಧ್ಯಯನ ನಡೆಸಬೇಕು ಎಂದು ಸಂಘದ ಪ್ರತಿನಿಧಿಗಳು ತಿಳಿಸಿದ್ದಾರೆ.

ಎಥೆನಾಲ್ ಮಿಶ್ರಿತ ಇಂಧನ ಬಳಕೆಯನ್ನು ಕೇಂದ್ರ ಸರ್ಕಾರ ಪರಿಸರ ಸ್ನೇಹಿ ಕ್ರಮ ಹಾಗೂ ಕಚ್ಚಾ ತೈಲ ಆಮದು ಅವಲಂಬನೆಯನ್ನು ಕಡಿಮೆ ಮಾಡುವ ಮಹತ್ವದ ಯೋಜನೆ ಎಂದು ಸಮರ್ಥಿಸಿಕೊಂಡಿದೆ. ಆದರೆ ವಾಹನಗಳ ಕಾರ್ಯಕ್ಷಮತೆ ಮತ್ತು ಗ್ರಾಹಕರ ವೆಚ್ಚದ ಬಗ್ಗೆ ಮೂಡಿರುವ ಅನುಮಾನಗಳನ್ನು ಸರ್ಕಾರ ವೈಜ್ಞಾನಿಕವಾಗಿ ಸ್ಪಷ್ಟಪಡಿಸಬೇಕು ಎಂಬ ಒತ್ತಾಯವೂ ಹೆಚ್ಚುತ್ತಿದೆ.

ಜುಲೈ 31 ಮತ್ತು ಆಗಸ್ಟ್ 4ರಂದು ನಡೆಯಲಿರುವ ಈ ಪ್ರತಿಭಟನೆಗಳು ಸರ್ಕಾರದ ಇಂಧನ ನೀತಿಯ ಬಗ್ಗೆ ಹೊಸ ಚರ್ಚೆಗೆ ವೇದಿಕೆ ಕಲ್ಪಿಸುವ ಸಾಧ್ಯತೆ ಇದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರ್ಜೂರನಾ (8)

ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು: ಮೂವರು ಆರೋಪಿಗಳು ಅರೆಸ್ಟ್

by ಶಾಲಿನಿ ಕೆ. ಡಿ
July 27, 2026 - 11:08 am
0

ಖರ್ಜೂರನಾ (7)

ಕುಡಿದ ಮತ್ತಿನಲ್ಲಿ ಪಬ್ ಮುಂದೆ ಯುವತಿಯ ರಂಪಾಟ

by ಶಾಲಿನಿ ಕೆ. ಡಿ
July 27, 2026 - 10:50 am
0

ಖರ್ಜೂರನಾ (6)

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಎಚ್‌ಐವಿ ಪರೀಕ್ಷೆ ಕಡ್ಡಾಯ

by ಶಾಲಿನಿ ಕೆ. ಡಿ
July 27, 2026 - 10:23 am
0

ಖರ್ಜೂರನಾ (5)

ನೀಟ್ ಬಳಿಕ ಎಥೆನಾಲ್ ಪೆಟ್ರೋಲ್ ವಿರುದ್ಧ ‘ಗಾಡಿ ಮಾರ್ಚ್’ ಪ್ರತಿಭಟನೆ ಆರಂಭ

by ಶಾಲಿನಿ ಕೆ. ಡಿ
July 27, 2026 - 9:50 am
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (8)
    ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು: ಮೂವರು ಆರೋಪಿಗಳು ಅರೆಸ್ಟ್
    July 27, 2026 | 0
  • ಖರ್ಜೂರನಾ (7)
    ಕುಡಿದ ಮತ್ತಿನಲ್ಲಿ ಪಬ್ ಮುಂದೆ ಯುವತಿಯ ರಂಪಾಟ
    July 27, 2026 | 0
  • ಖರ್ಜೂರನಾ (6)
    ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಎಚ್‌ಐವಿ ಪರೀಕ್ಷೆ ಕಡ್ಡಾಯ
    July 27, 2026 | 0
  • ಖರ್ಜೂರನಾ (4)
    ದೇಶದ ಪ್ರಮುಖ ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿದುಕೊಳ್ಳಿ: ಇಲ್ಲಿದೆ ಇಂದಿನ ದರ ವಿವರ
    July 27, 2026 | 0
  • ಖರ್ಜೂರನಾ (3)
    ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬಿಳುತ್ತೆ ಕೇಸ್‌: ನಾಲ್ವರ ವಿರುದ್ಧ FIR
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version