• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?

Hemanth Kumar S by Hemanth Kumar S
July 28, 2026 - 12:27 pm
in Flash News, ದೇಶ, ವಾಣಿಜ್ಯ
0 0
0
ಖ (3)

ಭಾರತವು ಆರ್ಥಿಕವಾಗಿ ಬಲಿಷ್ಠವಾಗಿ ಹಾಗೂ ಸದೃಢವಾಗಿ ಮುಂದುವರೆಯುತ್ತಿರುವ ದೇಶ. ಈ ದೇಶಕ್ಕೆ ಮಿತ್ರರು ಎಷ್ಟಿದ್ದಾರೋ, ಶತ್ರುಗಳೂ ಅಷ್ಟೇ ಇದ್ದಾರೆ ಎಂದರೆ ತಪ್ಪಾಗಲಾರದು. ಅಂತಹ ದೇಶದಲ್ಲಿ ಇದೀಗ ಹೊಸ ವಿವಾದವೊಂದು ಎದ್ದಿದೆ. ‘ಎಥನಾಲ್ ಪೆಟ್ರೋಲ್ (E20) ವರ್ಸಸ್ ನಾರ್ಮಲ್ ಪೆಟ್ರೋಲ್ (E10)’ ಬಗ್ಗೆ ಚರ್ಚೆ ನಡೆಯುತ್ತಿದೆ. ಹಾಗಾದರೆ ಯಾವುದು ಬೆಸ್ಟ್ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ನಾರ್ಮಲ್ ಪೆಟ್ರೋಲ್ ಎಂದರೇನು? (E10)

ಈ ಪೆಟ್ರೋಲ್ ಉತ್ಪನ್ನಗಳನ್ನು ಭಾರತವು ರಷ್ಯಾ, ಇರಾನ್ ಸೇರಿದಂತೆ ಅನೇಕ ದೇಶಗಳಿಂದ ಕಚ್ಚಾ ತೈಲದ (ಕ್ರೂಡ್ ಆಯಿಲ್) ರೂಪದಲ್ಲಿ ಆಮದು ಮಾಡಿಕೊಳ್ಳುತ್ತದೆ. ಅಲ್ಲಿಂದ ಹಡಗಿನ ಮೂಲಕ ಬರುವ ಕಚ್ಚಾ ತೈಲವನ್ನು ಭಾರತಕ್ಕೆ ತಂದ ನಂತರ, ಇಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಸೇರಿದಂತೆ ವಿವಿಧ ಉತ್ಪನ್ನಗಳನ್ನಾಗಿ ಶುದ್ಧೀಕರಿಸಿ ಸಿದ್ಧಪಡಿಸಲಾಗುತ್ತದೆ.

RelatedPosts

ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?

ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!

ವಿಶ್ವದ ಮಾದರಿಯಲ್ಲೇ ಭಾರತಕ್ಕೂ ಪ್ಲಾಸ್ಟಿಕ್‌ ನೋಟುಗಳು?

ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

ADVERTISEMENT
ADVERTISEMENT

ಈ ಹಿಂದೆ ಭಾರತದಲ್ಲಿ ಬಳಕೆಯಾಗುತ್ತಿದ್ದ ಸಾಮಾನ್ಯ ಪೆಟ್ರೋಲ್‌ನಲ್ಲಿ ಶೇಕಡಾ 10ರಷ್ಟು ಎಥನಾಲ್ ಅನ್ನು ಬೆರೆಸಲಾಗುತ್ತಿತ್ತು. ಇದನ್ನು ‘E10 ಪೆಟ್ರೋಲ್’ ಎಂದು ಕರೆಯಲಾಗುತ್ತದೆ. ಈ ಪೆಟ್ರೋಲ್ ಅನ್ನು ಎಲ್ಲಾ ರೀತಿಯ  ವಾಹನಗಳಿಗೂ ಬಳಸಲಾಗುತ್ತಿದ್ದು, ಇದರಿಂದ ವಾಹನಗಳಿಗೆ ಯಾವುದೇ ಗಂಭೀರ ಸಮಸ್ಯೆಗಳು ಉಂಟಾಗಿರಲಿಲ್ಲ.

ಇ 20 (E20) ಪೆಟ್ರೋಲ್ ಎಂದರೇನು?

E20 ಪೆಟ್ರೋಲ್ ಎಂದರೆ ಶೇಕಡಾ 20ರಷ್ಟು ಎಥನಾಲ್ ಮತ್ತು ಶೇಕಡಾ 80ರಷ್ಟು ಪೆಟ್ರೋಲ್‌ನ ಮಿಶ್ರಣವಾಗಿದೆ. ಈ ಎಥನಾಲ್ ಅನ್ನು ಭಾರತದಲ್ಲೇ ಬೆಳೆಯಲಾಗುವ ಕಬ್ಬು, ಅಕ್ಕಿ ಮತ್ತು ಗೋಧಿ ಮುಂತಾದ ಕೃಷಿ ಉತ್ಪನ್ನಗಳಿಂದ ತಯಾರಿಸಲಾಗುತ್ತದೆ. ಆಮದು ತೈಲದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸರ್ಕಾರ ಈ ಕ್ರಮ ಕೈಗೊಂಡಿದೆ.
ಆದರೆ, ಇತ್ತೀಚೆಗೆ ಈ E20 ಪೆಟ್ರೋಲ್ ಬಳಕೆಯಿಂದ ವಾಹನಗಳಲ್ಲಿ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ ಎಂಬ ದೂರುಗಳು ಕೇಳಿಬಂದಿವೆ. ದ್ವಿಚಕ್ರ (2 Wheeler) ಹಾಗೂ ನಾಲ್ಕು ಚಕ್ರಗಳ (4 Wheeler) ವಾಹನಗಳ ಸವಾರರು ಇದರಿಂದ ನಾನಾ ರೀತಿಯ ಸಮಸ್ಯೆಗಳನ್ನು ಅನುಭವಿಸಿರುವುದಾಗಿ ಹೇಳಿಕೊಂಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

ಎಥನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯ ಬಗ್ಗೆ ಸಾರ್ವಜನಿಕರಿಂದ ದೂರುಗಳು ಹೆಚ್ಚಾಗುತ್ತಿರುವುದರಿಂದ, ವಾಹನ ಸವಾರರು ತಮ್ಮ ಗಾಡಿಗಳಿಗೆ ಈ ತೈಲವನ್ನು ಹಾಕಿಸಲು ಹಿಂದೇಟು ಹಾಕುವಂತಹ ಸ್ಥಿತಿ ನಿರ್ಮಾಣವಾಗಿದೆ.
ಈ ಸಮಸ್ಯೆಗೆ ಪರಿಹಾರೋಪಾಯ ಒದಗಿಸಲು ಮುಂದಾಗಿರುವ ಸರ್ಕಾರ, E20 ಮತ್ತು E10 ಪೆಟ್ರೋಲ್‌ಗಳ ನಡುವಿನ ವ್ಯತ್ಯಾಸ ಹಾಗೂ ಇದರ ಪ್ರಯೋಜನಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಮುಂದಾಗಿದೆ. ಅಲ್ಲದೆ, ಮುಂಬರುವ ದಿನಗಳಲ್ಲಿ ಎಥನಾಲ್ ಮಿಶ್ರಿತ ಇಂಧನದಿಂದ ವಾಹನಗಳಿಗೆ ಯಾವುದೇ ಹಾನಿಯಾಗುವುದಿಲ್ಲ ಎಂಬ ಭರವಸೆಯನ್ನು ನೀಡಲು ಸರ್ಕಾರ ಹಾಗೂ ವಾಹನ ತಯಾರಕ ಕಂಪನಿಗಳು ಮುಂದಾಗಿವೆ ಎನ್ನಬಹುದು.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

ಖ (13)

‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:48 pm
0

ಖ (11)

‘ರಾಮಾಯಣ’ ಟ್ರೈಲರ್‌ಗೆ ‘ಸ್ಪೈಡರ್‌ಮ್ಯಾನ್’ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:30 pm
0

ರದ್ದು

ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?

by ಶಾಲಿನಿ ಕೆ. ಡಿ
July 28, 2026 - 2:28 pm
0

ಖ (9)

‘ಛತ್ರಪತಿ’ ರಿಷಬ್ v/s ಬೆಳವಾಡಿ ಮಲ್ಲಮ್ಮ..ಸಮರಕ್ಕೆ ಸಿದ್ದ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (2)
    ಸೈಬರ್ ವಂಚನೆ: ವಿದೇಶಿ ಸೀರೆ, ಆಭರಣದ ಆಸೆಗೆ 1.75 ಕೋಟಿ ರೂ. ಕಳೆದುಕೊಂಡ ಮಹಿಳೆ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version