• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮತದಾರರೇ ಗಮನಿಸಿ: 43 ಲಕ್ಷಕ್ಕೂ ಅಧಿಕ ಮಂದಿಗೆ ನೋಟಿಸ್ ನೀಡಲು ಸಿದ್ಧತೆ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 20, 2026 - 11:08 pm
in ದೇಶ
0 0
0
Untitled design 2026 08 20T225449.706

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ, ಮಾಹಿತಿ ಲೋಪ, ಹೆಸರು ವ್ಯತ್ಯಾಸ ಹಾಗೂ ಮ್ಯಾಪಿಂಗ್ ಆಗದ ಪ್ರಕರಣಗಳಲ್ಲಿ 43.80 ಲಕ್ಷಕ್ಕೂ ಅಧಿಕ ಮತದಾರರಿಗೆ ರಾಜ್ಯ ಮುಖ್ಯ ಚುನಾವಣಾ ಆಯೋಗ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ. ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಆಗಸ್ಟ್ 24ರಿಂದ ಬಿಎಲ್‌ಒಗಳ ಮೂಲಕ ಮನೆ ಮನೆಗೆ ನೋಟಿಸ್ ವಿತರಣೆ ಆರಂಭವಾಗಲಿದೆ.

ರಾಜ್ಯದಲ್ಲಿ ಒಟ್ಟು 5.54 ಕೋಟಿ ಮತದಾರರು ನೋಂದಾಯಿತರಾಗಿದ್ದಾರೆ. ಇದರಲ್ಲಿ ಎಎಸ್‌ಡಿಡಿಒ (ನಾಪತ್ತೆ, ಸ್ಥಳಾಂತರ, ಮೃತ, ನಕಲಿ ಹಾಗೂ ಇತರೆ) ವಿಭಾಗಕ್ಕೆ ಸೇರಿದ 1.07 ಕೋಟಿ ಮತದಾರರು ಕರಡು ಪಟ್ಟಿಯಿಂದ ಹೊರಗುಳಿಯಲಿದ್ದಾರೆ. ಉಳಿದ 4.46 ಕೋಟಿ ಅರ್ಹ ಮತದಾರರ ಪೈಕಿ 20,35,312 ಮಂದಿಯ ಅರ್ಜಿಯಲ್ಲಿ ಮಾಹಿತಿ ವ್ಯತ್ಯಾಸ ಕಂಡುಬಂದಿದ್ದು, 23,45,428 ಮಂದಿಯ ಮ್ಯಾಪಿಂಗ್ ಪೂರ್ಣಗೊಂಡಿಲ್ಲ. ಹೀಗಾಗಿ ಒಟ್ಟು 43,80,740 (ಶೇ. 9.81) ಮತದಾರರಿಗೆ ದಾಖಲೆ ಸಲ್ಲಿಸುವಂತೆ ನೋಟಿಸ್ ನೀಡಲಾಗುತ್ತಿದೆ.

RelatedPosts

ವಂದೇ ಮಾತರಂನ 2 ಚರಣ ಹಾಡುವ ಕಾಂಗ್ರೆಸ್​ನ ನಿರ್ಧಾರ ಕಾನೂನಿಗೆ ವಿರುದ್ಧ: ಕೇಂದ್ರ ಗೃಹ ಸಚಿವ ಅಮಿತ್​ ಶಾ

ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕಿಚ್ಚು; ಕೇಂದ್ರದ 7ನೇ ಕರಡು ಅಧಿಸೂಚನೆಗೆ ವಿರೋಧ

ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

5 ಸಾವಿರ ಕಿ.ಮೀ ರಸ್ತೆ ನಿರ್ಮಾಣಕ್ಕೆ ಮುಂದಾದ ಭಾರತ: ಚೀನಾ-ಪಾಕ್‌‌ಗೆ ಶುರುವಾಯ್ತು ನಡುಕ

ADVERTISEMENT
ADVERTISEMENT

ಮತದಾರರ ದತ್ತಾಂಶ ಪರಿಶೀಲನೆ ವೇಳೆ ಹೆಸರು ಅದಲು-ಬದಲು, ವಿಳಾಸ ಹೊಂದಾಣಿಕೆ ಕೊರತೆ, ಜನನ ವಿವರಗಳ ವ್ಯತ್ಯಾಸ ಸೇರಿದಂತೆ ಒಂಬತ್ತು ವಿಧದ ದೋಷಗಳನ್ನು ಸಾಫ್ಟ್‌ವೇರ್ ಗುರುತಿಸಿದೆ. ಈ ನ್ಯೂನತೆಗಳನ್ನು ಸರಿಪಡಿಸಿ ಅರ್ಹ ಮತದಾರರ ಹೆಸರು ಅಂತಿಮ ಪಟ್ಟಿಯಲ್ಲಿ ಉಳಿಯುವಂತೆ ಮಾಡುವುದು ಆಯೋಗದ ಉದ್ದೇಶವಾಗಿದೆ.

ನೋಟಿಸ್‌ನಲ್ಲಿ ಮತದಾರರ ಹೆಸರು, ಹಾಜರಾಗಬೇಕಾದ ದಿನಾಂಕ ಹಾಗೂ ಸಮಯ ಉಲ್ಲೇಖಿಸಲಾಗುತ್ತದೆ. ಬಿಎಲ್‌ಒಗಳು ಮತದಾರರ ಮನೆಗೆ ತೆರಳಿ ನೋಟಿಸ್ ನೀಡಲಿದ್ದು, ವಿತರಣೆ ವೇಳೆ ಫೋಟೋ ದಾಖಲಿಸುವುದು ಕಡ್ಡಾಯವಾಗಿದೆ. ಮತಗಟ್ಟೆಗೆ ಹಾಜರಾಗುವ ಮತದಾರರ ಸಹಿ ಹಾಗೂ ಫೋಟೋ ಕೂಡ ದಾಖಲಿಸಲಾಗುತ್ತದೆ. ನೋಟಿಸ್‌ನಲ್ಲಿ ಇರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಗತ್ಯ ದಾಖಲೆಗಳನ್ನು ಆನ್‌ಲೈನ್ ಮೂಲಕ ಅಪ್‌ಲೋಡ್ ಮಾಡುವ ವ್ಯವಸ್ಥೆಯೂ ಕಲ್ಪಿಸಲಾಗಿದೆ.

ಸೆಪ್ಟೆಂಬರ್ 23ರೊಳಗೆ ದಾಖಲೆ ಸಲ್ಲಿಕೆ ಕಡ್ಡಾಯ

ನೋಟಿಸ್ ಪಡೆದ ಮತದಾರರು ಸೆಪ್ಟೆಂಬರ್ 23ರೊಳಗೆ ನಿಗದಿತ ದಾಖಲೆಗಳನ್ನು ಸಲ್ಲಿಸಿದರೆ ಮಾತ್ರ ಅವರ ಹೆಸರು ಅಂತಿಮ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಲಿದೆ. ಭಾರತೀಯ ಚುನಾವಣಾ ಆಯೋಗ ಸೂಚಿಸಿರುವ 11 ದಾಖಲೆಗಳಲ್ಲಿ ಆಧಾರ್ ಸೇರಿದಂತೆ ಯಾವುದೇ ಮಾನ್ಯ ದಾಖಲೆಯನ್ನು ಸಲ್ಲಿಸಬಹುದು. ದಾಖಲೆಗಳು ಸಮರ್ಪಕವಾಗದಿದ್ದರೆ ಅರ್ಜಿಯನ್ನು ತಿರಸ್ಕರಿಸುವ ಅಧಿಕಾರ ಚುನಾವಣಾ ಅಧಿಕಾರಿಗಳಿಗೆ ಇರುತ್ತದೆ.

ಅನಾರೋಗ್ಯ ಇದ್ದರೆ ಮನೆ ಬಾಗಿಲಿಗೇ ಅಧಿಕಾರಿಗಳು

ನೋಟಿಸ್ ಪಡೆದ ಬಳಿಕ ಖುದ್ದು ಹಾಜರಾಗಲು ಒಂದು ವಾರದ ಅವಕಾಶ ನೀಡಲಾಗುತ್ತದೆ. ಗೈರುಹಾಜರಿಗೆ ಒಂದು ಬಾರಿ ಮಾತ್ರ ವಿನಾಯಿತಿ ದೊರೆಯಲಿದೆ. ಅನಾರೋಗ್ಯ ಅಥವಾ ಅನಿವಾರ್ಯ ಕಾರಣಗಳಿಂದ ಮತಗಟ್ಟೆಗೆ ಬರಲು ಸಾಧ್ಯವಾಗದಿದ್ದರೆ, ಅಧಿಕಾರಿಗಳೇ ಮನೆಗೆ ಭೇಟಿ ನೀಡಿ ದಾಖಲೆ ಸ್ವೀಕರಿಸಲಿದ್ದಾರೆ.

ಹೆಚ್ಚುವರಿ ಅಧಿಕಾರಿಗಳ ನಿಯೋಜನೆ

43 ಲಕ್ಷಕ್ಕೂ ಹೆಚ್ಚು ನೋಟಿಸ್‌ಗಳನ್ನು ಗಡುವಿನೊಳಗೆ ವಿತರಿಸಲು ಹೆಚ್ಚುವರಿ ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳನ್ನು (ಎಆರ್‌ಒ) ನಿಯೋಜಿಸಲಾಗುತ್ತಿದೆ. ದಿನಕ್ಕೆ ಸರಾಸರಿ 150 ನೋಟಿಸ್ ವಿತರಿಸುವ ಗುರಿಯನ್ನು ಆಯೋಗ ಹೊಂದಿದ್ದು, ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಆಕ್ಷೇಪಣೆ ಸಲ್ಲಿಸಲು ಮತದಾರರಿಗೆ ಅವಕಾಶ ಇರಲಿ

ಇದರ ನಡುವೆ, 11 ಮಂದಿ ವಿದೇಶಿಯರು ಎಪಿಕ್ ಹಾಗೂ ಆಧಾರ್ ಕಾರ್ಡ್ ಹೊಂದಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿ ರಾಜ್ಯ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದೆ. ವಿದೇಶಿಯರಿಗೆ ಮತದಾರರ ಗುರುತಿನ ಚೀಟಿ ಹೇಗೆ ನೀಡಲಾಯಿತು ಎಂಬುದರ ಕುರಿತು ಆಯೋಗ ಪ್ರತ್ಯೇಕ ತನಿಖೆ ಆರಂಭಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 20T225449.706

ಮತದಾರರೇ ಗಮನಿಸಿ: 43 ಲಕ್ಷಕ್ಕೂ ಅಧಿಕ ಮಂದಿಗೆ ನೋಟಿಸ್ ನೀಡಲು ಸಿದ್ಧತೆ!

by ದಿಶಾ ಕೆ. ಎಸ್.
August 20, 2026 - 11:08 pm
0

Untitled design 2026 08 20T214924.619

ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ

by ದಿಶಾ ಕೆ. ಎಸ್.
August 20, 2026 - 9:50 pm
0

Untitled design 2026 08 20T213812.346

ವಿಪಕ್ಷಗಳ ಧರಣಿ ನಡುವೆ ವಿಧಾನಸಭೆಯಲ್ಲಿ 3 ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ

by ದಿಶಾ ಕೆ. ಎಸ್.
August 20, 2026 - 9:39 pm
0

Untitled design 2026 08 20T203717.806

ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ.ಸಿ. ನಾಗೇಶ್ ಅಂತ್ಯಸಂಸ್ಕಾರ: ಕಂಬನಿ ಮಿಡಿದ ಅಭಿಮಾನಿಗಳು

by ದಿಶಾ ಕೆ. ಎಸ್.
August 20, 2026 - 8:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 20T173007.744
    ವಂದೇ ಮಾತರಂನ 2 ಚರಣ ಹಾಡುವ ಕಾಂಗ್ರೆಸ್​ನ ನಿರ್ಧಾರ ಕಾನೂನಿಗೆ ವಿರುದ್ಧ: ಕೇಂದ್ರ ಗೃಹ ಸಚಿವ ಅಮಿತ್​ ಶಾ
    August 20, 2026 | 0
  • Untitled design 2026 08 20T172032.378
    ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕಿಚ್ಚು; ಕೇಂದ್ರದ 7ನೇ ಕರಡು ಅಧಿಸೂಚನೆಗೆ ವಿರೋಧ
    August 20, 2026 | 0
  • Untitled design 2026 08 20T154201.596
    ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ
    August 20, 2026 | 0
  • ಡೀಸೆಲ್ ಬೆಲೆ (8)
    5 ಸಾವಿರ ಕಿ.ಮೀ ರಸ್ತೆ ನಿರ್ಮಾಣಕ್ಕೆ ಮುಂದಾದ ಭಾರತ: ಚೀನಾ-ಪಾಕ್‌‌ಗೆ ಶುರುವಾಯ್ತು ನಡುಕ
    August 20, 2026 | 0
  • ಡೀಸೆಲ್ ಬೆಲೆ (7)
    ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version