• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನಕಲಿ ವೈದ್ಯನಿಂದ 15 ಹಾರ್ಟ್ ಸರ್ಜರಿ: 7 ಮಂದಿಯ ಅಮಾಯಕರ ದಾರುಣ ಸಾವು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 7, 2025 - 1:50 pm
in ದೇಶ
0 0
0
Film 2025 04 07t134654.635

RelatedPosts

ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ

ಬುಗಿಲೆದ್ದ ಅಕ್ರಮ ಗ್ಯಾಸ್ ಕಾಳಸಂತೆ ದಂಧೆ: ಪೊಲೀಸರಿಂದ 15ಸಾವಿರ ಸಿಲಿಂಡರ್ ಜಪ್ತಿ

“ನಮ್ಮನ್ನು ಲವ್ ಮಾಡಿ ಮೋದಿ ಜೊತೆ ಮದುವೆ ಆದರು”: ರಾಜ್ಯಸಭೆಯಲ್ಲಿ ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ್‌ ಖರ್ಗೆ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಮಕ್ಕಳೂ ಸೇರಿ 6 ಮಂದಿ ಸಾ*ವು

ADVERTISEMENT
ADVERTISEMENT

“ವೈದ್ಯೋ ನಾರಾಯಣೋ ಹರಿಃ” ಎಂಬ ಮಾತಿಗೆ ಅವಮಾನ ತರುವಂತೆ ಮಧ್ಯಪ್ರದೇಶದ ದಾಮೋಹ್‌ನಲ್ಲಿ ನಕಲಿ ವೈದ್ಯನೊಬ್ಬ 15 ಹಾರ್ಟ್ ಸರ್ಜರಿಗಳನ್ನು ಮಾಡಿ, 7 ಮಂದಿಯ ಪ್ರಾಣ ತೆಗೆದಿದ್ದಾನೆ. ಈ ಕಾಮುಕ ನಕಲಿ ವೈದ್ಯ ಆಸ್ಪತ್ರೆಯಿಂದ ಪರಾರಿಯಾಗಿದ್ದು, ರೋಗಿಗಳ ಪಾಲಿಗೆ ದೆವ್ವವಾಗಿ ಮಾರ್ಪಟ್ಟಿದ್ದಾನೆ.

ಆರೋಪಿಯ ನಿಜವಾದ ಹೆಸರು ನರೇಂದ್ರ ವಿಕ್ರಮಾದಿತ್ಯ ಯಾದವ್. ಈತ ತಾನು ಲಂಡನ್‌ನಲ್ಲಿ ತರಬೇತಿ ಪಡೆದಿದ್ದೇನೆ ಎಂದು ಸುಳ್ಳು ಹೇಳಿ, ಇಂಗ್ಲೆಂಡ್‌ನ ಪ್ರಸಿದ್ಧ ವೈದ್ಯ ಡಾ. ಜಾನ್ ಕಮ್ ಹೆಸರನ್ನು ದುರುಪಯೋಗ ಮಾಡಿಕೊಂಡು ಎಲ್ಲರನ್ನೂ ದಾರಿ ತಪ್ಪಿಸಿದ್ದಾನೆ. 2025ರ ಜನವರಿಯಲ್ಲಿ ದಾಮೋಹ್ ಜಿಲ್ಲೆಯ ಮಿಷನರಿ ಆಸ್ಪತ್ರೆಗೆ ಸೇರಿದ ಈ ನಕಲಿ ವೈದ್ಯ, ತಕ್ಷಣ 15 ಹಾರ್ಟ್ ಸರ್ಜರಿಗಳನ್ನು ಮಾಡಿದ್ದಾನೆ. ಆದರೆ, ಈ ಸರ್ಜರಿಗಳಲ್ಲಿ 7 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ. ಈ ಘಟನೆಯ ಬಳಿಕ ಫೆಬ್ರವರಿಯಲ್ಲಿ ಈತ ಆಸ್ಪತ್ರೆಯಿಂದ ನಿಗೂಢವಾಗಿ ಕಣ್ಮರೆಯಾಗಿದ್ದಾನೆ.

Mp fake doctor case

ಆಘಾತಕಾರಿಯೆಂದರೆ, 7 ರೋಗಿಗಳ ಸಾವಿನ ಸುದ್ದಿಯನ್ನು ಆಸ್ಪತ್ರೆ ಆಡಳಿತ ಮಂಡಳಿ ಮುಚ್ಚಿಟ್ಟಿದೆ. ಈ ಯಡವಟ್ಟಿನಿಂದಾಗಿ ನಕಲಿ ವೈದ್ಯನ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಈ ವಿಷಯ ಲಂಡನ್‌ನ ನಿಜವಾದ ಡಾ. ಜಾನ್ ಕಮ್ ಅವರಿಗೂ ತಿಳಿದಿದ್ದು, ಅವರು ತಕ್ಷಣ ತಮ್ಮ ಹೆಸರನ್ನು ದುರುಪಯೋಗ ಮಾಡಿಕೊಂಡ ಈ ನಕಲಿ ವೈದ್ಯನ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಮಧ್ಯಪ್ರದೇಶದ ಜಿಲ್ಲಾ ವೈದ್ಯಾಧಿಕಾರಿಯು ಈ ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಸುಧೀರ್ ಕೊಚ್ಚಾರ್‌ಗೆ ವರದಿ ಸಲ್ಲಿಸಿದ್ದಾರೆ. ಇಂದು ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಸದಸ್ಯ ಪ್ರಿಯಾಂಕ್ ಕಾಂಗೂರು ದಾಮೋಹ್‌ಗೆ ಭೇಟಿ ನೀಡಿ, ಘಟನೆಯ ತನಿಖೆಯನ್ನು ಕೈಗೊಂಡಿದ್ದಾರೆ. ಇದೇ ವೇಳೆ, ದಾಮೋಹ್ ಮಿಷನರಿ ಆಸ್ಪತ್ರೆಯು ಆಯುಷ್ಮಾನ್ ಭಾರತ್ ಯೋಜನೆಯಡಿ ಹಣ ಪಡೆದಿರುವುದು ಪತ್ತೆಯಾಗಿದೆ. ಇದಲ್ಲದೇ, ತೆಲಂಗಾಣ ರಾಜ್ಯದಲ್ಲೂ ನರೇಂದ್ರ ವಿಕ್ರಮಾದಿತ್ಯ ಯಾದವ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 04T070243.618

ಈ ರಾಶಿಯವರಿಗೆ ಕೋಪವೇ ಸಮಸ್ಯೆಗೆ ಕಾರಣ..ಯುಗಾದಿ ದಿನ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ

by ಶಾಲಿನಿ ಕೆ. ಡಿ
March 19, 2026 - 6:45 am
0

Untitled design 2026 03 18T233633.639

ಮೆಟ್ಟಿಲು ಹತ್ತುವಾಗ ಉಸಿರು ಗಟ್ಟಿದಂತೆ ಆಗುತ್ತಿದೆಯೇ ? ಇದು ಹೃದಯದ ಸಮಸ್ಯೆಯ ಎಚ್ಚರಿಕೆ ಇರಬಹುದು

by ಯಶಸ್ವಿನಿ ಎಂ
March 18, 2026 - 11:40 pm
0

Untitled design 2026 03 18T232556.488

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್

by ಯಶಸ್ವಿನಿ ಎಂ
March 18, 2026 - 11:26 pm
0

Untitled design 2026 03 18T230820.973

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

by ಯಶಸ್ವಿನಿ ಎಂ
March 18, 2026 - 11:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T222232.545
    ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ
    March 18, 2026 | 0
  • Untitled design 2026 03 18T180022.317
    ಬುಗಿಲೆದ್ದ ಅಕ್ರಮ ಗ್ಯಾಸ್ ಕಾಳಸಂತೆ ದಂಧೆ: ಪೊಲೀಸರಿಂದ 15ಸಾವಿರ ಸಿಲಿಂಡರ್ ಜಪ್ತಿ
    March 18, 2026 | 0
  • Untitled design 2026 03 18T164541.345
    “ನಮ್ಮನ್ನು ಲವ್ ಮಾಡಿ ಮೋದಿ ಜೊತೆ ಮದುವೆ ಆದರು”: ರಾಜ್ಯಸಭೆಯಲ್ಲಿ ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ್‌ ಖರ್ಗೆ
    March 18, 2026 | 0
  • Untitled design 2026 03 18T123027.277
    ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಮಕ್ಕಳೂ ಸೇರಿ 6 ಮಂದಿ ಸಾ*ವು
    March 18, 2026 | 0
  • Untitled design 2026 03 18T112456.740
    ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೇ.60 ಸೀಟುಗಳು ಈಗ ಸಂಪೂರ್ಣ ಉಚಿತ; ಸೀಟ್ ಆಯ್ಕೆ ಶುಲ್ಕ ರದ್ದು
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version