• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ರೈಲ್ವೆ ಇಲಾಖೆಯಲ್ಲಿ ಭಾರೀ ಹಗರಣ ಬಯಲು: ನಿವೃತ್ತ ನೌಕರರಿಗೆ ಕೊಡ್ತಿದ್ದ ಬೆಳ್ಳಿ ಪದಕವೇ ನಕಲಿ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 2, 2026 - 5:04 pm
in ದೇಶ
0 0
0
BeFunky collage 2026 02 02T165047.677

ರೈಲ್ವೆ ಇಲಾಖೆಯಲ್ಲಿ ಕಳೆದ 20 ವರ್ಷಗಳಿಂದ ನಡೆಯುತ್ತಿದ್ದ ದೊಡ್ಡ ಮಟ್ಟದ ಹಗರಣ ಇದೀಗ ಬಯಲಾಗಿದೆ. ನಿವೃತ್ತರಾದ ನೌಕರರಿಗೆ ಗೌರವಾರ್ಥವಾಗಿ ನೀಡಲಾಗುತ್ತಿದ್ದ “ಬೆಳ್ಳಿ ಪದಕ”ಗಳು ನಕಲಿ ಎಂದು ಭೋಪಾಲ್ ವಲಯದಲ್ಲಿ ಬಯಲಾಗಿದ್ದು, ಇದು ದೇಶಾದ್ಯಂತ ನಡೆದಿರುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ.

ಏನಿದು ಹಗರಣ?

RelatedPosts

ಸಿಎಂ ಮತ್ತು ಪಿಎಂ ಆಗಿ ಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ

ಬೆಕ್ಕು ಸಾಕಬೇಡ ಎಂದು ಕುಟುಂಬದವರು ಹೇಳಿದ್ದಕ್ಕೆ ವೈದ್ಯೆ ಆತ್ಮಹ*ತ್ಯೆ

ದೇಶದ 17 ರಾಜ್ಯಗಳಿಗೆ ಬಿರುಗಾಳಿ ಸಹಿತ ಭಾರೀ ಮಳೆ ..! ಹವಾಮಾನ ಇಲಾಖೆ ಬಿಗ್ ಅಲರ್ಟ್

ಹಾರ್ಮುಜ್ ಜಲಸಂಧಿ ಮಾರ್ಗದಲ್ಲಿ ಸುರಕ್ಷಿತ ತೈಲ ಸಾಗಣೆಗೆ 22 ರಾಷ್ಟ್ರಗಳು ಗ್ರೀನ್ ಸಿಗ್ನಲ್

ADVERTISEMENT
ADVERTISEMENT

ರೈಲ್ವೆ ನೌಕರರು ನಿವೃತ್ತರಾದಾಗ ಗೌರವ ಸೂಚಕವಾಗಿ ಬೆಳ್ಳಿ ಪದಕ (Silver Medal) ನೀಡುವ ಸಂಪ್ರದಾಯವಿತ್ತು. ಆದರೆ ಈ ಪದಕಗಳು ನಿಜವಾದ ಬೆಳ್ಳಿಯಿಂದ ಮಾಡಲ್ಪಟ್ಟವಲ್ಲ. ಪದಕದಲ್ಲಿ ಬೆಳ್ಳಿಯ ಪ್ರಮಾಣ ಕೇವಲ 0.23% ಇದ್ದು, ಉಳಿದ ಭಾಗ ಚಿನ್ನದ ಲೇಪನ (Gold Plating) ಮಾಡಿದ ಸಾಮಾನ್ಯ ಲೋಹದಿಂದ ತಯಾರಿಸಲಾಗಿತ್ತು ಎಂದು ಪತ್ತೆಯಾಗಿದೆ.

WhatsApp Image 2026 02 02 at 4.41.38 PM

ಭೋಪಾಲ್ ವಲಯದಲ್ಲಿ ಕೆಲ ನಿವೃತ್ತ ನೌಕರರು ಬೆಳ್ಳಿ ಬೆಲೆ ಏರಿಕೆಯ ಸಮಯದಲ್ಲಿ ಪದಕ ಮಾರಾಟ ಮಾಡಲು ಮುಂದಾದಾಗ ಈ ವಿಷಯ ಬೆಳಕಿಗೆ ಬಂದಿದೆ. ಪರೀಕ್ಷೆ ಮಾಡಿಸಿದಾಗ ಪದಕದಲ್ಲಿ ಬೆಳ್ಳಿ ಅತಿ ಕಡಿಮೆ ಇರುವುದು ಖಚಿತವಾಗಿದೆ.

#BREAKING Indian Railways has discontinued its nearly 20-year-old practice of presenting gold-plated silver medals to retiring officials, following the fake silver coin scam. The Railway Board issued an official order halting the tradition with immediate effect. The decision… pic.twitter.com/pzdkLdnq2g

— IANS (@ians_india) January 29, 2026


ರೈಲ್ವೆ ಮಂಡಳಿ ತಕ್ಷಣ ಕ್ರಮ

ಈ ಹಗರಣ ಬಯಲಾದ ತಕ್ಷಣ ರೈಲ್ವೆ ಮಂಡಳಿ ತಕ್ಷಣ ಕ್ರಮ ಕೈಗೊಂಡಿದೆ. ಜನವರಿ 31, 2026ರಿಂದ ಮುಂದುವರೆಯುವ ಎಲ್ಲಾ ನಿವೃತ್ತಿಗಳ ಬೆಳ್ಳಿ ಪದಕ ವಿತರಣೆಯನ್ನು ಸ್ಥಗಿತಗೊಳಿಸಲಾಗಿದೆ. ಈಗಾಗಲೇ ನಿವೃತ್ತರಾದವರಿಗೆ ನೀಡಲಾದ ಪದಕಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ದೇಶದ ಎಲ್ಲಾ ವಲಯಗಳಲ್ಲಿ ಇದೇ ರೀತಿಯ ಹಗರಣ ನಡೆದಿರುವ ಸಾಧ್ಯತೆಯನ್ನು ಪರಿಶೀಲಿಸಲಾಗುತ್ತಿದೆ.

WhatsApp Image 2026 02 02 at 4.41.39 PM

ನಿವೃತ್ತರಾದ ಅನೇಕ ನೌಕರರು ತಮ್ಮ 30-35 ವರ್ಷಗಳ ಸೇವೆಗೆ ಗೌರವ ಸೂಚಕವಾಗಿ ನೀಡಿದ ಪದಕವೇ ನಕಲಿ ಎಂದು ತಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನಮ್ಮ ಸೇವೆಗೆ ನೀಡಿದ ಗೌರವವೇ ಮೋಸ” ಎಂದು ಅನೇಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈಲ್ವೆ ಇಲಾಖೆಯು ಈ ಹಗರಣದ ಆಳವಾದ ತನಿಖೆ ನಡೆಸಿ ದೋಷಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 22T231737.105

ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
March 22, 2026 - 11:21 pm
0

Untitled design 2026 03 22T225907.626

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್

by ಶಾಲಿನಿ ಕೆ. ಡಿ
March 22, 2026 - 11:06 pm
0

Untitled design 2026 03 22T224931.893

ಲೋಕದ ಆಗುಹೋಗುಗಳ ಬಗ್ಗೆ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ

by ಶಾಲಿನಿ ಕೆ. ಡಿ
March 22, 2026 - 10:50 pm
0

Untitled design 2026 03 22T215359.460

ಸಿಲಿಂಡರ್ ಕೊರತೆ: ರಾಜ್ಯದಲ್ಲಿ ಮತ್ತಷ್ಟು ರೆಸ್ಟೋರೆಂಟ್, ಹೋಟೆಲ್‌ಗಳು ಬಂದ್

by ಶಾಲಿನಿ ಕೆ. ಡಿ
March 22, 2026 - 10:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 22T182601.204
    ಸಿಎಂ ಮತ್ತು ಪಿಎಂ ಆಗಿ ಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ
    March 22, 2026 | 0
  • Untitled design 2026 03 22T165030.110
    ಬೆಕ್ಕು ಸಾಕಬೇಡ ಎಂದು ಕುಟುಂಬದವರು ಹೇಳಿದ್ದಕ್ಕೆ ವೈದ್ಯೆ ಆತ್ಮಹ*ತ್ಯೆ
    March 22, 2026 | 0
  • Untitled design 2026 03 22T115114.854
    ದೇಶದ 17 ರಾಜ್ಯಗಳಿಗೆ ಬಿರುಗಾಳಿ ಸಹಿತ ಭಾರೀ ಮಳೆ ..! ಹವಾಮಾನ ಇಲಾಖೆ ಬಿಗ್ ಅಲರ್ಟ್
    March 22, 2026 | 0
  • Untitled design 2026 03 21T221634.914
    ಹಾರ್ಮುಜ್ ಜಲಸಂಧಿ ಮಾರ್ಗದಲ್ಲಿ ಸುರಕ್ಷಿತ ತೈಲ ಸಾಗಣೆಗೆ 22 ರಾಷ್ಟ್ರಗಳು ಗ್ರೀನ್ ಸಿಗ್ನಲ್
    March 21, 2026 | 0
  • Untitled design 2026 03 21T195816.268
    ಹಿಮಾಚಲದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ: 6 ತಿಂಗಳು ವೇತನ ಕಡಿತ ಘೊಷಿಸಿದ ಸಿಎಂ ಸುಖವಿಂದರ್ ಸಿಂಗ್ !
    March 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version