• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮನೆ ಮುಂದಿನ ಗುಂಡಿಯಲ್ಲಿ ಸೊಸೆಯ ಶವ ಪತ್ತೆ: ಮಾವನ ಕೊಲೆಯ ಕೈವಾಡ ಬಯಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 21, 2025 - 9:42 pm
in ದೇಶ
0 0
0
Untitled design 2025 06 21t213219.566

ಹರಿಯಾಣದ ಫರಿದಾಬಾದ್‌ನಲ್ಲಿ ಒಂದು ಆಘಾತಕಾರಿ ಘಟನೆ ನಡೆದಿದೆ. ಕಳೆದ ಎರಡು ತಿಂಗಳಿನಿಂದ ಕಾಣೆಯಾಗಿದ್ದ ಯುವತಿಯೊಬ್ಬಳ ಮೃತದೇಹವು ಆಕೆಯ ಗಂಡನ ಮನೆಯ ಮುಂದಿನ ರಸ್ತೆಯ 10 ಅಡಿ ಗುಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತನಿಖೆಯಲ್ಲಿ ಕೊಲೆಗೆ ಯುವತಿಯ ಮಾವನೇ ಕಾರಣ ಎಂಬ ಸ್ಫೋಟಕ ಸತ್ಯ ಬಯಲಾಗಿದೆ. ಪೊಲೀಸರು ಯುವತಿಯ ಗಂಡ, ಅತ್ತೆ, ಮಾವ ಮತ್ತು ಓರ್ವ ಸಂಬಂಧಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.

ಮೃತ ಯುವತಿಯನ್ನು ತನು ಸಿಂಗ್ (24) ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶದ ಶಿಕೋಹಾಬಾದ್‌ನಿವಾಸಿಯಾದ ತನು, 2023ರಲ್ಲಿ ಫರಿದಾಬಾದ್‌ನ ರೋಶನ್ ನಗರದ ಅರುಣ್ ಸಿಂಗ್‌ನನ್ನು ಮದುವೆಯಾಗಿದ್ದಳು. ಆದರೆ, ಮದುವೆಯಾದ ಕೆಲವೇ ತಿಂಗಳಲ್ಲಿ ಆಕೆಯ ಗಂಡ, ಅತ್ತೆ ಮತ್ತು ಮಾವನಿಂದ ವರದಕ್ಷಿಣೆಗಾಗಿ ತೀವ್ರ ಮಾನಸಿಕ ಹಿಂಸೆಗೆ ಒಳಗಾಗಿದ್ದಳು. ಚಿನ್ನಾಭರಣ ಮತ್ತು ಹಣ ತರಲು ಒತ್ತಡ ಹೇರಿದ್ದ ಅವರು, ತನುವಿಗೆ ಕಿರುಕುಳ ನೀಡುತ್ತಿದ್ದರು. ಈ ಕಾರಣದಿಂದ ಬೇಸತ್ತು, ತನು ತನ್ನ ತವರು ಮನೆಗೆ ಹಿಂತಿರುಗಿದ್ದಳು. ಆದರೆ, ಏಪ್ರಿಲ್‌ನಿಂದ ಆಕೆಯ ಸುಳಿವು ಸಿಗದೇ ಇದ್ದಾಗ, ಆಕೆಯ ಸಹೋದರಿ ಪ್ರೀತಿ, ಅಕ್ಕನ ಗಂಡನ ಮನೆಯವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

RelatedPosts

ನಂದಿಗ್ರಾಮದಲ್ಲಿ ಬಿಜೆಪಿಗೆ ಭರ್ಜರಿ ಜಯ: 1.22 ಲಕ್ಷ ಮತಗಳ ಅಂತರದಿಂದ ಹಸಿರಾಣಿ ಗೆಲುವು

ದೆಹಲಿಯಲ್ಲಿ CJP ಪ್ರತಿಭಟನೆಗೆ ಹೈ ಅಲರ್ಟ್‌: ಮೆಟ್ರೋ ನಿರ್ಬಂಧ, ರೈಲು ರದ್ದು, 23 ಸಾವಿರ ಪೊಲೀಸರ ನಿಯೋಜನೆ

ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್‌‌ನಿಂದ ಶೌರ್ಯ ಪ್ರಶಸ್ತಿ ಘೋಷಣೆ

ಅಯೋಧ್ಯೆಯಲ್ಲಿ ‘ಯಾತ್ರಿ ನಿವಾಸ’ ನಿರ್ಮಿಸಲಿದೆ ಗುಜರಾತ್ ಸರ್ಕಾರ

ADVERTISEMENT
ADVERTISEMENT

ಪೊಲೀಸರು ತನಿಖೆ ಆರಂಭಿಸಿದಾಗ, ತನುವಿನ ಶವವು ಮನೆಯ ಎದುರಿನ ರಸ್ತೆಯ 10 ಅಡಿ ಗುಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯಿತು. ಜೂನ್ 21ರ ಬೆಳಗ್ಗೆ 8 ಗಂಟೆಗೆ ಶವವನ್ನು ವಶಪಡಿಸಿಕೊಂಡ ಪೊಲೀಸರು, ಸಾವಿನ ನಿಖರ ಕಾರಣ ಮತ್ತು ಸಮಯವನ್ನು ಖಚಿತಪಡಿಸಲು ದೇಹವನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ. ತನಿಖೆಯಲ್ಲಿ, ತನುವಿನ ಮಾವ ಭೂಪ್ ಸಿಂಗ್ ಕೊಲೆಯನ್ನು ಒಪ್ಪಿಕೊಂಡಿದ್ದಾನೆ.

ಏಪ್ರಿಲ್ 21-22ರ ತಡರಾತ್ರಿ, ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದ ಸೊಸೆಯನ್ನು ಉಸಿರುಗಟ್ಟಿಸಿ ಕೊಂದು, ಶವವನ್ನು ಮನೆ ಮುಂದಿನ ಗುಂಡಿಯಲ್ಲಿ ಹೂತಿದ್ದಾಗಿ ಆತ ತಿಳಿಸಿದ್ದಾನೆ. ಆ ಸಂದರ್ಭದಲ್ಲಿ ಆತನ ಹೆಂಡತಿ ಸೋನಿಯಾ ಮತ್ತು ಮಗ ಅರುಣ್ ಮನೆಯಲ್ಲಿ ಇರಲಿಲ್ಲ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ತನುವಿನ ಸಹೋದರಿ ಪ್ರೀತಿ, ಅಕ್ಕನ ಗಂಡನ ಮನೆಯವರು ಚಿನ್ನಾಭರಣ ಮತ್ತು ಹಣಕ್ಕಾಗಿ ಆಕೆಯನ್ನು ನಿರಂತರವಾಗಿ ಕಿರುಕುಳಕ್ಕೆ ನೀಡಿದ್ದ ವಿಷಯವನ್ನು ದೂರಿದ್ದಳು. “ಅವರು ತನುವಿಗೆ ಫೋನ್ ಕಾಲ್ ಅಥವಾ ಸಂದೇಶಗಳ ಮೂಲಕ ನಮ್ಮ ಜೊತೆ ಸಂಪರ್ಕದಲ್ಲಿರಲು ಬಿಡುತ್ತಿರಲಿಲ್ಲ. ಇದರಿಂದ ಆಕೆ ತೀರ ಬೇಸತ್ತಿದ್ದಳು. ತವರು ಮನೆಗೆ ಬಂದಿದ್ದಾಗ, ಧೈರ್ಯ ತುಂಬಿ ಮತ್ತೆ ಗಂಡನ ಮನೆಗೆ ಕಳುಹಿಸಿದ್ದೆವು. ಆದರೆ ಮತ್ತೆ ಹಿಂಸೆ ನೀಡುತ್ತಿದ್ದರು,” ಎಂದು ಪ್ರೀತಿ ಹೇಳಿದ್ದಾರೆ.

ಈ ಘಟನೆಯು ಹರಿಯಾಣದ ಫರಿದಾಬಾದ್‌ನ ವಸತಿ ಬೀದಿಯೊಂದರಲ್ಲಿ ನಡೆದಿದ್ದು, ತನುವಿನ ಕೊಲೆಯು ವರದಕ್ಷಿಣೆಯ ಕಿರುಕುಳದಿಂದ ಉಂಟಾದ ದುರಂತ ಎಂದು ಸಾಬೀತಾಗಿದೆ. ಪೊಲೀಸರ ತನಿಖೆಯಿಂದ ಆರೋಪಿಗಳಾದ ತನುವಿನ ಗಂಡ, ಅತ್ತೆ, ಮಾವ ಮತ್ತು ಸಂಬಂಧಿಯೊಬ್ಬನನ್ನು ಬಂಧಿಸಲಾಗಿದ್ದು, ಕಾನೂನು ಕ್ರಮಕ್ಕೆ ಒಳಪಡಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 09T185254.761

ನಂದಿಗ್ರಾಮದಲ್ಲಿ ಬಿಜೆಪಿಗೆ ಭರ್ಜರಿ ಜಯ: 1.22 ಲಕ್ಷ ಮತಗಳ ಅಂತರದಿಂದ ಹಸಿರಾಣಿ ಗೆಲುವು

by ಶಾಲಿನಿ ಕೆ. ಡಿ
October 9, 2026 - 6:56 pm
0

Untitled design 2026 10 09T183351.670

ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?

by ಶಾಲಿನಿ ಕೆ. ಡಿ
October 9, 2026 - 6:28 pm
0

Untitled design 2026 10 09T181344.735

ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ

by ಶಾಲಿನಿ ಕೆ. ಡಿ
October 9, 2026 - 6:08 pm
0

Untitled design 2026 10 09T180239.693

ರಿಷಬ್ ಜೈ ಹನುಮಾನ್ ಸಾಗಾ..ಅದೃಷ್ಟದೇವತೆ ಮಮಿತಾ ಎಂಟ್ರಿ

by ಶಾಲಿನಿ ಕೆ. ಡಿ
October 9, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 09T185254.761
    ನಂದಿಗ್ರಾಮದಲ್ಲಿ ಬಿಜೆಪಿಗೆ ಭರ್ಜರಿ ಜಯ: 1.22 ಲಕ್ಷ ಮತಗಳ ಅಂತರದಿಂದ ಹಸಿರಾಣಿ ಗೆಲುವು
    October 9, 2026 | 0
  • Untitled design 2026 10 09T134021.077
    ದೆಹಲಿಯಲ್ಲಿ CJP ಪ್ರತಿಭಟನೆಗೆ ಹೈ ಅಲರ್ಟ್‌: ಮೆಟ್ರೋ ನಿರ್ಬಂಧ, ರೈಲು ರದ್ದು, 23 ಸಾವಿರ ಪೊಲೀಸರ ನಿಯೋಜನೆ
    October 9, 2026 | 0
  • Untitled design 2026 10 09T114559.131
    ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್‌‌ನಿಂದ ಶೌರ್ಯ ಪ್ರಶಸ್ತಿ ಘೋಷಣೆ
    October 9, 2026 | 0
  • Untitled design (47)
    ಅಯೋಧ್ಯೆಯಲ್ಲಿ ‘ಯಾತ್ರಿ ನಿವಾಸ’ ನಿರ್ಮಿಸಲಿದೆ ಗುಜರಾತ್ ಸರ್ಕಾರ
    October 8, 2026 | 0
  • Untitled design (37)
    SIR ವಿವಾದದ ನಡುವೆ CEC ಗ್ಯಾನೇಶ್ ಕುಮಾರ್‌ಗೆ Z+ ಭದ್ರತೆ ಹೆಚ್ಚಳ
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version