• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಡ್ರೀಮ್‌ 11ನಿಂದ ರೈತನ ಮಗ ರಾತ್ರೋರಾತ್ರಿ ಕೋಟ್ಯಾಧಿಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 27, 2025 - 1:00 pm
in ದೇಶ
0 0
0
Untitled design 2025 03 27t130041.504

ಕೆಲವರ ಅದೃಷ್ಟ ಹೇಗೆ ಖುಲಾಯಿಸುತ್ತದೆ ಎಂದು ಹೋಳೋಕಾಗಲ್ಲ. ರಾತ್ರೋರಾತ್ರಿ ಶ್ರೀಮಂತನಾಗಬಹುದು, ಇಂತಹದ್ದೇ ಒಂದು ಘಟನೆ ಛತ್ತೀಸ್‌ಗಢದ ಸುರ್ಗುಜಾ ವಿಭಾಗದ ಜಶ್‌ಪುರ ಜಿಲ್ಲೆಯ ಪಾತಲ್‌ಗಾಂವ್‌ನಲ್ಲಿ ನಡೆದಿದೆ. ಈ ಗ್ರಾಮದಲ್ಲಿರುವ ಬುಡಕಟ್ಟು ಸಮುದಾಯದ ರೈತನ ಮಗನೊಬ್ಬ ಡ್ರೀಮ್11 ಫ್ಯಾಂಟಸಿ ಕ್ರಿಕೆಟ್ ವೇದಿಕೆಯಲ್ಲಿ 1 ಕೋಟಿ ರೂಪಾಯಿ ಗೆದ್ದು, ಅಚ್ಚರಿಯ ಯಶಸ್ಸು ಸಾಧಿಸಿದ್ದಾರೆ.

ಒಂದು ದಿನದಲ್ಲೇ ಶ್ರೀಮಂತನಾದ ರೈತನ ಮಗ

RelatedPosts

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ

ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ

ADVERTISEMENT
ADVERTISEMENT

ಜಗನ್ನಾಥ್ ಸಿಂಗ್ ಸಿದಾರ್ ಎಂಬ ಯುವಕ ಮಾರ್ಚ್ 23 ರಂದು ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ತಮ್ಮ ಕ್ರಿಕೆಟ್ ಜ್ಞಾನ ಮತ್ತು ತಂತ್ರಜ್ಞಾನವನ್ನು ಉಪಯೋಗಿಸಿ ಡ್ರೀಮ್11 ಫ್ಯಾಂಟಸಿ ಲೀಗ್‌ನಲ್ಲಿ ಭಾಗವಹಿಸಿದರು. ಸೂಕ್ತ ತಂಡವನ್ನು ಆಯ್ಕೆ ಮಾಡಿದ್ದರಿಂದ ಅವರು ಮೊದಲ ಸ್ಥಾನವನ್ನು ಪಡೆದು 1 ಕೋಟಿ ರೂ. ಗೆದ್ದಿದ್ದಾರೆ.

ಜಗನ್ನಾಥ್ ಅವರು ತಮ್ಮ ಡ್ರೀಮ್11 ತಂಡದಲ್ಲಿ ಡಫ್ಫಿ ಅವರನ್ನು ನಾಯಕನಾಗಿ ಹಾಗೂ ಎಚ್. ರೌಫ್ ಅವರನ್ನು ಉಪನಾಯಕನಾಗಿ ಆಯ್ಕೆ ಮಾಡಿದ್ದರು. ಅವರ ತಂಡ 1138 ಅಂಕಗಳನ್ನು ಗಳಿಸಿದ್ದು, ಇದು ಅವರಿಗೆ ದೊಡ್ಡ ಗೆಲುವು ತಂದುಕೊಟ್ಟಿತು. ಈ ಗೆಲುವುವನ್ನು ಅವರ ಕುಟುಂಬ ಹಾಗೂ ಊರರೆಲ್ಲಾ ಸಂಭ್ರಮಿಸಿದ್ದಾರೆ. 

ಗೋಧಿಕಲನ್ ಗ್ರಾಮದ ನಿವಾಸಿ ಜಗನ್ನಾಥ್ ಅವರ ಗೆಲುವು ಗ್ರಾಮಸ್ಥರಲ್ಲಿ ದೊಡ್ಡ ಉತ್ಸಾಹವನ್ನುಂಟುಮಾಡಿದೆ. ಅವರ ಮನೆಯ ಮುಂದೆ ಜನರು ಸೇರಿ ಸಿಹಿತಿಂಡಿಗಳನ್ನು ಹಂಚಿಕೊಂಡರು. ಈ ಹಣದ ಬಹುಮಾನದೊಂದಿಗೆ ಜಗನ್ನಾಥ್ ತಮ್ಮ ಕುಟುಂಬದ ಜೀವನವನ್ನು ಸುಧಾರಿಸುವ ಯೋಜನೆಗಳನ್ನು ಹಂಚಿಕೊಂಡಿದ್ದಾರೆ.

ಜಗನ್ನಾಥ್ ಅವರು ತಮ್ಮ ಮನೆಯನ್ನು ಸುಂದರ ಮನೆಗೆ ನಿರ್ಮಿಸಲು ಯೋಜಿಸಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆಯನ್ನು ಅನುಮೋದನೆ ಪಡೆದಿರುವುದರಿಂದ, ಅವರು ಅದನ್ನು ದೊಡ್ಡದಾಗಿ ನಿರ್ಮಾಣ ಮಾಡಲು ನಿರ್ಧರಿಸಿದ್ದಾರೆ. ತಮ್ಮ ತಂದೆಯ ಆರೋಗ್ಯದ ಕಡೆ ಗಮನ ಹರಿಸಿದ್ದು, ಉತ್ತಮ ಚಿಕಿತ್ಸೆ ಕೊಡಿಸುವ ಉದ್ದೇಶವನ್ನು ಅವರು ವ್ಯಕ್ತಪಡಿಸಿದ್ದಾರೆ. ಜೊತೆಗೆ, ಕೃಷಿ ಉದ್ಯಮವನ್ನು ಸುಗಮಗೊಳಿಸಲು ಟ್ರ್ಯಾಕ್ಟರ್ ಖರೀದಿಸುವ ಯೋಜನೆ ಮಾಡಿದ್ದಾರೆ.

ಡ್ರೀಮ್11 ಅಥವಾ ಇತರ ಫ್ಯಾಂಟಸಿ ಸ್ಪೋರ್ಟ್ಸ್ ಪ್ಲಾಟ್ಫಾರ್ಮ್ ಗಳಲ್ಲಿ ಆಟವಾಡುವುದರಿಂದ ಹಲವಾರು ಸಾಮಾಜಿಕ, ಆರ್ಥಿಕ ಮತ್ತು ಮಾನಸಿಕ ಅಪಾಯಗಳು ಉಂಟಾಗಬಹುದು. ಆಟವನ್ನು ಕೇವಲ ಮನರಂಜನೆಗಾಗಿ ಆಡಿ, ಹಣ ಸಂಪಾದನೆಯ ಮೂಲವಾಗಿ ಆಡಬೇಡಿ. ಯುವಕರು ಮತ್ತು ಬಾಲಕರು ಈ ಆಟಗಳಿಂದ ದೂರ ಇರಲು ಪ್ರಯತ್ನಿಸಿ. ಈ ಡ್ರೀಮ್‌ 11 ಆಡುವ ಮೂಲಕ ಎಚ್ಚರಿಕೆ ವಹಿಸುವುದು ಉತ್ತಮ.

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶೃಂಗೇರಿ (1)

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

by ಶಾಲಿನಿ ಕೆ. ಡಿ
September 20, 2026 - 10:19 pm
0

ಶೃಂಗೇರಿ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

by ಶಾಲಿನಿ ಕೆ. ಡಿ
September 20, 2026 - 10:00 pm
0

Untitled design 2026 09 20T213940.349

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

by ಶಾಲಿನಿ ಕೆ. ಡಿ
September 20, 2026 - 9:43 pm
0

Untitled design 2026 09 20T212335.708

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

by ಶಾಲಿನಿ ಕೆ. ಡಿ
September 20, 2026 - 9:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
  • Untitled design 2026 09 20T164821.320
    ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ
    September 20, 2026 | 0
  • ಡೈವರ್ಟ್ (9)
    LPG ಸಬ್ಸಿಡಿಗೆ ಹೊಸ ರೂಲ್ಸ್: ಅಕ್ಟೋಬರ್ 1ರಿಂದ ಆಧಾರ್ ಬಯೋಮೆಟ್ರಿಕ್ ಕಡ್ಡಾಯ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version