• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮಗಳನ್ನು ಕೈಕಾಲು ಕಟ್ಟಿ ಕಾಲುವೆಗೆ ಎಸೆದ ತಂದೆ, ಎರಡು ತಿಂಗಳ ಬಳಿಕ ನಡೆದಿದ್ದೇನು?!

admin by admin
December 8, 2025 - 1:10 pm
in ದೇಶ
0 0
0
Website (6)

ಚಾರಿತ್ರ್ಯದ ಮೇಲೆ ಅನುಮಾನ ಪಟ್ಟು ತಂದೆಯೇ ತನ್ನ 17 ವರ್ಷದ ಮಗಳ ಕೈಕಾಲು ಕಟ್ಟಿ ಕಾಲುವೆಗೆ ಎಸೆದು ಕೊಲೆ ಮಾಡಲು ಯತ್ನಿಸಿದ ಘಟನೆ ಸೆಪ್ಟೆಂಬರ್ 29ರಂದು ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯಲ್ಲಿ ನಡೆದಿತ್ತು. ಆದರೆ ಎರಡು ತಿಂಗಳ ಬಳಿಕ ಆ ಬಾಲಕಿ ಬದುಕಿ ಬಂದು ಮಾಧ್ಯಮದ ಮುಂದೆ ನಿಂತಿದ್ದಾಳೆ. ಈ ಸುದ್ದಿ ಬೆಚ್ಚಿ ಬೀಳಿಸಿದೆ.

ತಂದೆ ರಾಜ್ ಕುಮಾರ್ ಎಂಬುವವನು ಮಗಳು ಶಾಲೆ ಬಿಟ್ಟು ಹೋಗುತ್ತಿದ್ದಾಳೆ ಎಂಬ ಅನುಮಾನದಿಂದ ಕೋಪಗೊಂಡು ಆಕೆಯನ್ನು ಎಳೆದೊಯ್ದು ಕೈಕಾಲು ಕಟ್ಟಿ ಕಾಲುವೆಗೆ ತಳ್ಳಿದ್ದ. ಆ ಸಮಯದಲ್ಲಿ ಆತ ಈ ಕೃತ್ಯವನ್ನು ಮೊಬೈಲ್‌ನಲ್ಲಿ ವಿಡಿಯೋ ಕೂಡ ಮಾಡಿಕೊಂಡಿದ್ದ. ಆಕೆಯ ಸಂಬಂಧಿಯೊಬ್ಬ ದೂರು ನೀಡಿದ ಮೇಲೆ ಪೊಲೀಸರು ರಾಜ್ ಕುಮಾರ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದರು.

RelatedPosts

ಫೇಸ್‌ಬುಕ್‌, ಇನ್‌ಸ್ಟಾಗ್ರಾಂನಲ್ಲಿ ರಾಜಕೀಯ ಕಂಟೆಂಟ್‌ಗೆ ಬ್ರೇಕ್‌? ಮೆಟಾಗೆ ಕೇಂದ್ರ ಸರ್ಕಾರ ಸೂಚನೆ

ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ ಕೇಸ್‌; ಓರ್ವ ಅಪ್ರಾಪ್ತ ಸೇರಿ ಮೂವರ ಬಂಧನ

ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ

ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ

ADVERTISEMENT
ADVERTISEMENT

ಪೊಲೀಸರು ಹಾಗೂ ಕುಟುಂಬಸ್ಥರು ಆಕೆ ಸತ್ತೇ ಹೋದಳು ಎಂದು ಭಾವಿಸಿದ್ದರು. ಆದರೆ ಎರಡು ತಿಂಗಳ ಬಳಿಕ ಆಕೆ ಸುರಕ್ಷಿತವಾಗಿ ಮನೆಗೆ ಮರಳಿ ಬಂದಿದ್ದಾಳೆ.

ಬದುಕಿ ಬಂದದ್ದು ಹೇಗೆ?

ಆ ದಿನ ಕಾಲುವೆ ಉಕ್ಕಿ ಹರಿಯುತ್ತಿತ್ತು. ಆಕೆಯ ಕೈಗೆ ಕಟ್ಟಿದ್ದ ಹಗ್ಗ ಸಡಿಲಗೊಂಡಿತ್ತು. ತೇಲುತ್ತಾ ಹೋಗುತ್ತಿದ್ದಾಗ ಕಬ್ಬಿಣದ ಸರಳೊಂದಕ್ಕೆ ಡಿಕ್ಕಿ ಹೊಡೆದಳು. ಅದನ್ನು ಗಟ್ಟಿಯಾಗಿ ಹಿಡಿದುಕೊಂಡು ದಡ ಸೇರಿದಳು. ನಂತರ ಮೂವರು ದಾರಿ ಹೋಕರು ಆಕೆಯನ್ನು ಗುರುತಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು. ಅಲ್ಲೇ ಎರಡು ತಿಂಗಳು ಆಶ್ರಯ ಪಡೆದು ಚಿಕಿತ್ಸೆ ಪಡೆದಳು. ಆಕೆ ಅನಾರೋಗ್ಯದಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ.

ಈಗ ಮಾಧ್ಯಮದ ಮುಂದೆ ಬಂದ ಆ ಬಾಲಕಿ ಕಣ್ಣೀರು ಸುರಿಸುತ್ತಾ ತನ್ನ ಕಥೆ ಹೇಳಿದ್ದಾಳೆ. “ನನ್ನ ತಂದೆ ಮದ್ಯ ಕುಡಿದು ಕೋಪದಲ್ಲಿ ಇದನ್ನು ಮಾಡಿದ್ದಾರೆ. ನಾನು ತಪ್ಪು ಮಾಡಿಲ್ಲ. ತಮ್ಮಂದಿರನ್ನು ನೋಡಿಕೊಳ್ಳಲು ಯಾರೂ ಇಲ್ಲ. ದಯವಿಟ್ಟು ನನ್ನ ತಂದೆಯನ್ನು ಬಿಡುಗಡೆ ಮಾಡಿ” ಎಂದು ಪೊಲೀಸರನ್ನು ಕೇಳಿಕೊಂಡಿದ್ದಾಳೆ.

ಪೊಲೀಸರು ಈಗ ಆಕೆಯ ಹೇಳಿಕೆ ಆಧರಿಸಿ ತನಿಖೆ ಮುಂದುವರೆಸಿದ್ದಾರೆ. ಕೊಲೆ ಪ್ರಕರಣವನ್ನು ಕೊಲೆಯತ್ನ ಪ್ರಕರಣಕ್ಕೆ ಇಳಿಸುವ ಸಾಧ್ಯತೆ ಇದೆ. ತಂದೆ ರಾಜ್ ಕುಮಾರ್ ಅವರನ್ನು ಬಿಡುಗಡೆ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ.

ಈ ಘಟನೆ ಪಂಜಾಬ್‌ನಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮಗಳ ಮೇಲಿನ ಅನುಮಾನದಿಂದ ತಂದೆಯೇ ಇಷ್ಟೊಂದು ದುಸ್ಸಾಹಸ ಮಾಡಿದ್ದಕ್ಕೆ ಎಲ್ಲರೂ ಆಘಾತ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಬಾಲಕಿಯ ಬದುಕುಳಿದು ಬಂದ ಕಥೆ ಎಲ್ಲರನ್ನೂ ಆಶ್ಚರ್ಯಗೊಳಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 19T190214.145

ಶಿಕ್ಷಣ ವ್ಯವಸ್ಥೆಯ ವಿರುದ್ಧ ಯುವಜನರ ಸಮರ: ಜೆನ್‌-ಝೀ ಹೋರಾಟಕ್ಕೆ ಹೊತ್ತಿ ಉರಿದ ಫ್ರಾನ್ಸ್‌

by Hemanth Kumar S
October 19, 2026 - 7:03 pm
0

Untitled design 2026 10 19T183758.850

ಮುಂಬೈನ ಕೃಷ್ ಗುಪ್ತಾ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್

by ಮಹೇಶ್ ಕುಮಾರ್ ಕೆ. ಎಲ್
October 19, 2026 - 6:43 pm
0

Untitled design 2026 10 19T182632.709

ಬೈಕ್ ಪ್ರಿಯರಿಗೆ ಗುಡ್ ನ್ಯೂಸ್: ಅಮೆಜಾನ್, ಫ್ಲಿಪ್‌ಕಾರ್ಟ್‌ಗೂ ಬಂತು ‘ಯೆಜ್ಡಿ ಟ್ರಿನಿಟಿ’; ಬುಕ್‌ ಮಾಡುವುದು ಹೇಗೆ?

by ಶಾಲಿನಿ ಕೆ. ಡಿ
October 19, 2026 - 6:27 pm
0

Untitled design 2026 10 19T181030.758

ಕಿಚ್ಚ ಸುದೀಪ್-ಪ್ರಿಯಾ ಆದರ್ಶ ದಂಪತಿ..25 ವರ್ಷ ಸಹ ಜೀವನ

by ಶಾಲಿನಿ ಕೆ. ಡಿ
October 19, 2026 - 6:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 19T181853.756
    ಫೇಸ್‌ಬುಕ್‌, ಇನ್‌ಸ್ಟಾಗ್ರಾಂನಲ್ಲಿ ರಾಜಕೀಯ ಕಂಟೆಂಟ್‌ಗೆ ಬ್ರೇಕ್‌? ಮೆಟಾಗೆ ಕೇಂದ್ರ ಸರ್ಕಾರ ಸೂಚನೆ
    October 19, 2026 | 0
  • Untitled design (93)
    ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ ಕೇಸ್‌; ಓರ್ವ ಅಪ್ರಾಪ್ತ ಸೇರಿ ಮೂವರ ಬಂಧನ
    October 19, 2026 | 0
  • ನವರಾತ್ರಿ 9ನೇ ದಿನ (7)
    ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ
    October 19, 2026 | 0
  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
  • Untitled design 2026 10 18T123438.173
    ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version