• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಂಚರಾಜ್ಯಗಳ ಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್..!

admin by admin
May 4, 2026 - 7:08 am
in Flash News, ಎಲೆಕ್ಷನ್, ದೇಶ
0 0
0

ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಸ್ಪಷ್ಟ ಫಲಿತಾಂಶಗಳು ಹೊರಬರಲಿವೆ.

ಬಿಜೆಪಿ, ಕಾಂಗ್ರೆಸ್, ಟಿಎಂಸಿ, ಡಿಎಂಕೆ, ಅಣ್ಣಾಡಿಎಂಕೆ, ಟಿವಿಕೆ ಸೇರಿದಂತೆ ಪ್ರಮುಖ ಪಕ್ಷಗಳ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಈ ಬಾರಿ ಸಾಂಪ್ರದಾಯಿಕ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗದ ಕಾರಣ ಫಲಿತಾಂಶಗಳು ಹೆಚ್ಚು ಅಚ್ಚರಿ ಮೂಡಿಸುವ ಸಾಧ್ಯತೆ ಇದೆ.

RelatedPosts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿ.ಕೆ ಶಿವಕುಮಾರ್‌

2047ಕ್ಕೆ ವಿಕಸಿತ ಭಾರತವೇ ನಮ್ಮ ಗುರಿ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಕರೆ

ಕೆಂಪುಕೋಟೆಯಲ್ಲಿ 13ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು

ADVERTISEMENT
ADVERTISEMENT

ರಾಜ್ಯವಾರು ಸ್ಥಿತಿ :

ಅಸ್ಸಾಂ: 126 ಸ್ಥಾನಗಳಿಗೆ 722 ಅಭ್ಯರ್ಥಿಗಳ ಸ್ಪರ್ಧೆ. ಬಿಜೆಪಿ ಮೂರನೇ ಬಾರಿ ಅಧಿಕಾರಕ್ಕೆ ಬರುವ ತವಕದಲ್ಲಿದ್ದರೆ, ಕಾಂಗ್ರೆಸ್ 10 ವರ್ಷಗಳ ಗೆಲುವಿನ ಬರವನ್ನು ಕಳೆಯಲು ಹೊರಟಿದೆ. ಹಿಮಂತ ಬಿಸ್ವ ಶರ್ಮಾ ಮತ್ತು ಗೌರವ್ ಗೊಗೋಯ್ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖ ಸ್ಪರ್ಧಿಗಳು.

ಪಶ್ಚಿಮ ಬಂಗಾಳ: 294 ಸ್ಥಾನಗಳಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವೆ ನೇರ ಘರ್ಷಣೆ. ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯನ್ನು ಬಿಜೆಪಿ ಛಿದ್ರಗೊಳಿಸುವ ಸಾಧ್ಯತೆಯನ್ನು ಕೆಲವು ಸಮೀಕ್ಷೆಗಳು ಹೇಳಿವೆ.

ತಮಿಳುನಾಡು: 234 ಸ್ಥಾನಗಳಲ್ಲಿ ಡಿಎಂಕೆ-ಕಾಂಗ್ರೆಸ್, ಅಣ್ಣಾಡಿಎಂಕೆ-ಬಿಜೆಪಿ ಮತ್ತು ವಿಜಯ್ ಅವರ ಟಿವಿಕೆ ಪಕ್ಷದ ತ್ರಿಕೋನ ಸ್ಪರ್ಧೆ. ಈ ಬಾರಿ ಟಿವಿಕೆ ಗೆಲುವಿನ ಸಾಧ್ಯತೆಯನ್ನು ಕೆಲವು ಸಮೀಕ್ಷೆಗಳು ತೋರಿಸಿವೆ.

ಕೇರಳ: 140 ಸ್ಥಾನಗಳಲ್ಲಿ ಎಲ್‌ಡಿಎಫ್, ಯುಡಿಎಫ್ ಮತ್ತು ಬಿಜೆಪಿ ನಡುವೆ ತ್ರಿಕೋನ ಕದನ. ಯುಡಿಎಫ್‌ಗೆ ಸ್ವಲ್ಪ ಮುನ್ನಡೆಯ ಸಾಧ್ಯತೆ ಇದೆ ಎಂದು ಹೆಚ್ಚಿನ ಸಮೀಕ್ಷೆಗಳು ಅಂದಾಜಿಸಿವೆ.

ಪುದುಚೇರಿ: 30 ಸ್ಥಾನಗಳಲ್ಲಿ ಎನ್‌ಡಿಎ ಮತ್ತು ಇಂಡಿಯಾ ಕೂಟದ ನಡುವಿನ ಸ್ಪರ್ಧೆ. ಎನ್‌ಡಿಎ ಪುನಃ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದೆ.

ಪಶ್ಚಿಮ ಬಂಗಾಳ

  • ಒಟ್ಟು ಸ್ಥಾನ 294
  • ಬಹುಮತಕ್ಕೆ 148

ತಮಿಳುನಾಡು

  • ಒಟ್ಟು ಸ್ಥಾನ 234
  • ಬಹುಮತಕ್ಕೆ 118

ಕೇರಳ

  • ಒಟ್ಟು ಸ್ಥಾನ 140
  • ಬಹುಮತಕ್ಕೆ 71

ಅಸ್ಸಾಂ

  • ಒಟ್ಟು ಸ್ಥಾನ 126
  • ಬಹುಮತಕ್ಕೆ 63

ಪುದುಚೇರಿ

  • ಒಟ್ಟು ಸ್ಥಾನ 30
  • ಬಹುಮತಕ್ಕೆ 16

ಈ ಫಲಿತಾಂಶಗಳು ರಾಷ್ಟ್ರೀಯ ರಾಜಕೀಯದ ಮೇಲೆ ದೊಡ್ಡ ಪರಿಣಾಮ ಬೀರಲಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 15T113122.335

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿ.ಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
August 15, 2026 - 11:32 am
0

Untitled design 2026 08 15T111008.402

2047ಕ್ಕೆ ವಿಕಸಿತ ಭಾರತವೇ ನಮ್ಮ ಗುರಿ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಕರೆ

by ಶಾಲಿನಿ ಕೆ. ಡಿ
August 15, 2026 - 11:10 am
0

Untitled design 2026 08 15T103244.380

ಕೆಂಪುಕೋಟೆಯಲ್ಲಿ 13ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
August 15, 2026 - 10:35 am
0

Untitled design (57)

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

by ಕವಿತಾ
August 14, 2026 - 11:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 15T113122.335
    ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿ.ಕೆ ಶಿವಕುಮಾರ್‌
    August 15, 2026 | 0
  • Untitled design 2026 08 15T111008.402
    2047ಕ್ಕೆ ವಿಕಸಿತ ಭಾರತವೇ ನಮ್ಮ ಗುರಿ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಕರೆ
    August 15, 2026 | 0
  • Untitled design 2026 08 15T103244.380
    ಕೆಂಪುಕೋಟೆಯಲ್ಲಿ 13ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
    August 15, 2026 | 0
  • War thumbnail image
    ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?
    August 14, 2026 | 0
  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version