• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿದೇಶಿ ಮಹಿಳೆಯ ಟ್ಯಾಟೂ ವಿವಾದ: ಜಗನ್ನಾಥ ಭಕ್ತರಿಂದ ಆಕ್ರೋಶ

ವಿದೇಶಿ ಮಹಿಳೆಯ ಟ್ಯಾಟೂ ವಿವಾದ: ಜಗನ್ನಾಥ ಭಕ್ತರಿಂದ ಆಕ್ರೋಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 4, 2025 - 9:28 am
in Flash News, ದೇಶ
0 0
0
Untitled Design 2025 03 04t092714.262

ಭುವನೇಶ್ವರ: ಒಡಿಶಾದ ಭುವನೇಶ್ವರದಲ್ಲಿ ವಿದೇಶಿ ಮಹಿಳೆಯೊಬ್ಬರು ತಮ್ಮ ತೊಡೆಯ ಮೇಲೆ ಶ್ರೀ ಜಗನ್ನಾಥ ದೇವರ ಟ್ಯಾಟೂ ಹಾಕಿಸಿಕೊಂಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಜಗನ್ನಾಥ ಭಕ್ತರಿಂದ ಪ್ರತಿಭಟನೆ ವ್ಯಕ್ತವಾಗುತ್ತಿದ್ದಂತೆ, ಭುವನೇಶ್ವರದ ಸಹಿದ್ ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿದೆ.

ಟ್ಯಾಟೂ ವಿವಾದ:
ವಿದೇಶಿ ಮಹಿಳೆ ಭುವನೇಶ್ವರದ ಟ್ಯಾಟೂ ಪಾರ್ಲರ್‌ನಲ್ಲಿ ಶ್ರೀ ಜಗನ್ನಾಥ ಚಿತ್ರವನ್ನು ತಮ್ಮ ತೊಡೆಯ ಮೇಲೆ ಹಾಕಿಸಿಕೊಂಡಿದ್ದು, ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಬಳಿಕ ಭಕ್ತರು ಆಕ್ರೋಶ ವ್ಯಕ್ತಪಡಿಸಿದರು. ಭಕ್ತರು ಮತ್ತು ಹಿಂದೂ ಸಂಘಟನೆಗಳ ಪ್ರತಿಭಟನೆಯ ಬಳಿಕ, ಭುವನೇಶ್ವರ ಪೊಲೀಸ್ ಇಲಾಖೆ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 299 ಅಡಿಯಲ್ಲಿ ಕೇಸ್ ದಾಖಲಿಸಿದೆ. ಈ ಸೆಕ್ಷನ್ ಧಾರ್ಮಿಕ ಭಾವನೆಗಳಿಗೆ ಅಪಮಾನ ಮಾಡಿದರೆ ದಂಡಾತ್ಮಕ ಕ್ರಮ ತೆಗೆದುಕೊಳ್ಳಲು ಅವಕಾಶ ನೀಡುತ್ತದೆ.

RelatedPosts

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪ್ರಯಾಣಿಕರಿಗೆ 610 ಕೋಟಿ ರೂ. ಮರುಪಾವತಿಸಿದ ಸಂಸ್ಥೆ

ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ಗೆ ‘ಅಭಿನವ ಕೃಷ್ಣದೇವರಾಯ’ ಪ್ರಶಸ್ತಿ ಪ್ರದಾನ

ADVERTISEMENT
ADVERTISEMENT

ಧಾರ್ಮಿಕ ಭಾವನೆಗಳಿಗೆ ಅಪಮಾನ:
ಪೊಲೀಸರಿಗೆ ದೂರು ಸಲ್ಲಿಸಿದ ಸುಬ್ರತ್ ಮೋಹಾನಿ, “ಶ್ರೀ ಜಗನ್ನಾಥನ ಪವಿತ್ರ ಚಿತ್ರವನ್ನು ಅಸಭ್ಯ ಸ್ಥಳದಲ್ಲಿ ಟ್ಯಾಟೂ ಮಾಡಿಕೊಂಡಿರುವುದು ನಮ್ಮ ಧಾರ್ಮಿಕ ಭಾವನೆಗಳಿಗೆ ಅಪಮಾನ ಮಾಡಿದಂತಾಗಿದೆ. ಇದರಿಂದ ಜಗನ್ನಾಥ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಮಹಿಳೆ ಮತ್ತು ಟ್ಯಾಟೂ ಪಾರ್ಲರ್ ಮಾಲೀಕರ ಕ್ಷಮಾಪಣೆ:
ವಿವಾದ ತೀವ್ರಗೊಂಡ ನಂತರ, ವಿದೇಶಿ ಮಹಿಳೆ ಮತ್ತು ಟ್ಯಾಟೂ ಆರ್ಟಿಸ್ಟ್ ಸಾರ್ವಜನಿಕ ಕ್ಷಮಾಪಣೆ ಕೋರಿದ್ದಾರೆ.

ಮಹಿಳೆಯ ಪ್ರತಿಕ್ರಿಯೆ

“ನಾನು ಶ್ರೀ ಜಗನ್ನಾಥನನ್ನು ಅಪಮಾನ ಮಾಡಲು ಇಚ್ಛಿಸಿದ್ದಲ್ಲ. ನಾನು ದೇವರ ಭಕ್ತೆ, ಪ್ರತಿದಿನ ದೇವಾಲಯಕ್ಕೂ ಹೋಗುತ್ತೇನೆ. ಈ ಕೃತ್ಯದಿಂದ ಯಾರಿಗಾದರೂ ನೋವುಂಟಾಗಿದ್ದರೆ ಕ್ಷಮೆ ಕೇಳುತ್ತೇನೆ. ಶೀಘ್ರದಲ್ಲಿಯೇ ಈ ಟ್ಯಾಟೂ ತೆಗೆಸಿಕೊಳ್ಳುತ್ತೇನೆ.”

ಟ್ಯಾಟೂ ಪಾರ್ಲರ್ ಮಾಲೀಕರ ಹೇಳಿಕೆ

“ನಾವು ತೊಡೆಯ ಮೇಲೆ ಟ್ಯಾಟೂ ಮಾಡಿಸಬೇಡ ಎಂದು ಸಲಹೆ ನೀಡಿದ್ದೇವೆ. ಆದರೆ ಮಹಿಳೆ ತಮ್ಮ ಹಠವನ್ನು ಮುಂದುವರಿಸಿದರು. ಈಗ ಟ್ಯಾಟೂ ಆರ್ಟಿಸ್ಟ್ 25 ದಿನಗಳ ಬಳಿಕ ಅದನ್ನು ಅಳಿಸಲಿದ್ದಾರೆ, ತಕ್ಷಣ ತೆಗೆದರೆ ಚರ್ಮಕ್ಕೆ ಹಾನಿಯಾಗಬಹುದು.” ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 07T234230.191

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

by ಯಶಸ್ವಿನಿ ಎಂ
December 7, 2025 - 11:44 pm
0

Untitled design 2025 12 07T231022.983

ಹನಿಮೂನ್‌ಗೆ ಬ್ರೇಕ್‌..! ಸಿನಿಮಾ ಸೆಟ್‌ಗೆ ಹಾಜರಾದ ಸಮಂತಾ..!

by ಯಶಸ್ವಿನಿ ಎಂ
December 7, 2025 - 11:18 pm
0

Untitled design 2025 12 07T224650.836

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

by ಯಶಸ್ವಿನಿ ಎಂ
December 7, 2025 - 10:48 pm
0

Untitled design 2025 12 07T221035.203

ವಿಶಾಖಪಟ್ಟಣದ ಪುಣ್ಯಕ್ಷೇತ್ರಕ್ಕೆ ಭೇಟಿ ಕೊಟ್ಟ ವಿರಾಟ್ ಕೊಹ್ಲಿ & ವಾಷಿಂಗ್ಟನ್ ಸುಂದರ್

by ಯಶಸ್ವಿನಿ ಎಂ
December 7, 2025 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 07T234230.191
    ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ
    December 7, 2025 | 0
  • Untitled design 2025 12 07T224650.836
    ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ
    December 7, 2025 | 0
  • Untitled design 2025 12 07T195313.596
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪ್ರಯಾಣಿಕರಿಗೆ 610 ಕೋಟಿ ರೂ. ಮರುಪಾವತಿಸಿದ ಸಂಸ್ಥೆ
    December 7, 2025 | 0
  • Untitled design 2025 12 07T191537.510
    ರೈತರಿಗೆ ಗುಡ್ ನ್ಯೂಸ್: ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ !
    December 7, 2025 | 0
  • Untitled design 2025 12 07T161543.783
    ಗೋವಾ ಕ್ಲಬ್ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಮುಖ್ಯಕಂತ್ರಿ ಪ್ರಮೋದ್ ಸಾವಂತ್
    December 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version