• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗೋವಾ ನೈಟ್‌ಕ್ಲಬ್ ದುರಂತ: ಲೂಥ್ರಾ ಸೋದರರ ನಿವಾಸಗಳ ಮೇಲೆ ED ದಾಳಿ

admin by admin
January 23, 2026 - 5:43 pm
in Flash News, ದೇಶ
0 0
0
Untitled design 2026 01 23T174117.679

ಪಣಜಿ: 2025ರ ಡಿಸೆಂಬರ್ 6 ರಂದು ಗೋವಾದ ಅರ್ಪೋರಾದಲ್ಲಿರುವ ಬಿರ್ಚ್ ಬೈ ರೋಮಿಯೊ ಲೇನ್ (Birch by Romeo Lane) ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 25ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಈ ಪ್ರಕಣಕ್ಕೆ ಸಂಬಂಧಿಸಿದಂತೆ ಕ್ಲಬ್‌ ಮಾಲೀಕರಾದ ಸೌರಭ್‌ ಮತ್ತು ಗೌರವ್‌ ಲೂಥ್ರಾರನ್ನ ಬಂಧಿಸಲಾಗಿತ್ತು.

ಸದ್ಯ ಈ ಪ್ರಕರಣಕ್ಕೆ ಸಂಬಧಿಸಿಂದರೆ ಈ ದುರಂತದ ಹಿಂದೆ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರದ ಜಾಲ ಅಡಗಿದೆ ಎಂಬ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಇಂದು ದಾಳಿ ನಡೆಸಿದೆ. ಇದಲ್ಲದೇ ದೇಶಾದ್ಯಂತ 9 ಕಡೆ ಏಕಕಾಲಕ್ಕೆ ದಾಳಿ ನಡೆಸಿ ಭ್ರಷ್ಟರಿಗೆ ಶಾಕ್‌ ಕೊಟ್ಟಿದ್ದಾರೆ. goa-nightclub-incident-ed-raids-luthra-brothers-ajay-gupta-premises

RelatedPosts

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ

ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ

ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು

ADVERTISEMENT
ADVERTISEMENT
9 ಸ್ಥಳಗಳಲ್ಲಿ ಇಡಿ ಅಧಿಕಾರಿಗಳ ಶೋಧ

ಶುಕ್ರವಾರ ಮುಂಜಾನೆಯಿಂದಲೇ ಕಾರ್ಯಾಚರಣೆ ಆರಂಭಿಸಿರುವ ಇಡಿ ಅಧಿಕಾರಿಗಳು, ಕ್ಲಬ್‌ನ ಮಾಲೀಕರಾದ ಸೌರಭ್ ಲೂಡ್ರಾ, ಗೌರವ್ ಲೂಡ್ರಾ ಮತ್ತು ಅಜಯ್ ಗುಪ್ತಾ ಅವರ ದೆಹಲಿ ಹಾಗೂ ಗುರುಗ್ರಾಮದ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ. ಇದಲ್ಲದೇ ದೆಹಲಿಯ ಕಿಂಗ್ಸ್‌ವೇ ಕ್ಯಾಂಪ್ ಸೇರಿದಂತೆ ವಿವಿಧ ಕಚೇರಿಗಳು, ಗುರುಗ್ರಾಮದಲ್ಲಿನ ತತ್ವಂ ವಿಲ್ಲಾಸ್‌ನಲ್ಲಿರುವ ಪ್ರವರ್ತಕರ ಮನೆಗಳು ಮತ್ತು ಗೋವಾದಲ್ಲಿನ ಅರ್ಪೋರಾದ ಮಾಜಿ ಸರಪಂಚ ರೋಶನ್ ರೇಡ್ಕರ್ ಮತ್ತು ಪಂಚಾಯತ್ ಕಾರ್ಯದರ್ಶಿ ರಘುವೀರ ಬಾಗಕರ್ ಅವರ ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ.

ಅಕ್ರಮ ಪರವಾನಗಿ ಆರೋಪ

ಈ ಅಗ್ನಿ ಅವಘಡಕ್ಕೆ ಕ್ಲಬ್‌ನ ಮಾಲೀಕರ ಬೇಜವಾಬ್ದಾರಿಯಷ್ಟೇ ಅಲ್ಲದೆ, ಸ್ಥಳೀಯ ಅಧಿಕಾರಿಗಳ ಭ್ರಷ್ಟಾಚಾರವೂ ಕಾರಣ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಮಾಜಿ ಸರಪಂಚ ಮತ್ತು ಪಂಚಾಯತ್ ಕಾರ್ಯದರ್ಶಿಗಳು ನಿಯಮಗಳನ್ನು ಮೀರಿ , ಅಕ್ರಮವಾಗಿ ವ್ಯವಹಾರ ಪರವಾನಗಿ (ಲೈಸೆನ್ಸ್‌) ಮತ್ತು ನಿರಾಕ್ಷೇಪಣಾ ಪ್ರಮಾಣಪತ್ರಗಳನ್ನು (NOC) ನೀಡಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೆ, ಪರಿಸರ ಸೂಕ್ಷ್ಮ ಪ್ರದೇಶವಾದ ಖಝಾನ್ (Khazan Land) ಭೂಮಿಯನ್ನು ಅಕ್ರಮವಾಗಿ ವಾಣಿಜ್ಯ ಬಳಕೆಗೆ ಪರಿವರ್ತಿಸಿರುವ ಕುರಿತು ಬ್ರಿಟಿಷ್ ಪ್ರಜೆ ಸುರಿಂದರ್ ಕುಮಾರ್ ಖೋಸ್ಲಾ ಅವರ ವಿಚಾರಣೆಯೂ ನಡೆಯುತ್ತಿದೆ.

ಪ್ರಕರಣದ ಹಿನ್ನೆಲೆ

ಡಿಸೆಂಬರ್ 6 ರಂದು ನಡೆದ ಪಾರ್ಟಿಯ ವೇಳೆ ಸಂಭವಿಸಿದ ಬೆಂಕಿ ಅವಘಡದಲ್ಲಿ 25 ಜನರು ಉಸಿರುಗಟ್ಟಿ ಮೃತಪಟ್ಟಿದ್ದರು ಮತ್ತು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಕ್ಲಬ್ ಅನ್ನು ಯಾವುದೇ ಸುರಕ್ಷತಾ ಮಾನದಂಡಗಳಿಲ್ಲದೆ ನಿರ್ಮಿಸಲಾಗಿತ್ತು ಎಂಬುದು ಗೋವಾ ಪೊಲೀಸರ ತನಿಖೆಯಲ್ಲಿ ದೃಢಪಟ್ಟಿತ್ತು. ಸದ್ಯ ಲೂಡ್ರಾ ಸೋದರರು ಮತ್ತು ಅಜಯ್ ಗುಪ್ತಾ ವಿರುದ್ಧ ಮನಿ ಲಾಂಡರಿಂಗ್ ಕಾಯ್ದೆಯಡಿ (PMLA) ಪ್ರಕರಣ ದಾಖಲಾಗಿದ್ದು, ಅಕ್ರಮವಾಗಿ ಗಳಿಸಿದ ಹಣದ ಮೂಲದ ಪತ್ತೆಗೆ ಇಡಿ ತನಿಖೆ ಚುರುಕುಗೊಳಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (37)

ಕ್ಯಾನ್ಸರ್‌ನ್ನು ಗೆದ್ದಿದ್ದ ‘ಜುರಾಸಿಕ್ ಪಾರ್ಕ್’ ನಟ ಸ್ಯಾಮ್ ನೀಲ್ ಹಠಾತ್ ನಿಧನ

by ಕವಿತಾ
July 13, 2026 - 6:07 pm
0

Untitled design (36)

‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ

by ಕವಿತಾ
July 13, 2026 - 5:14 pm
0

Untitled design 2026 07 13T170757.329

ರಾಜ್ಯ ಮುಂಗಾರು ಅಧಿವೇಶನ; ಆಗಸ್ಟ್ 6ರಿಂದ ವಿಧಾನಮಂಡಲ ಕಲಾಪ ಆರಂಭ

by ದಿಶಾ ಕೆ. ಎಸ್.
July 13, 2026 - 5:12 pm
0

Untitled design (35)

ಹನುಮಂತಪ್ಪ ನಿಧನ: ಅಂತಿಮ ದರ್ಶನಕ್ಕೆ ಚಿತ್ರದುರ್ಗಕ್ಕೆ ಆಗಮಿಸಿದ ಸಿಎಂ ಡಿಕೆಶಿ

by ಕವಿತಾ
July 13, 2026 - 4:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version