• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗುಜರಾತ್‌ನಲ್ಲಿ ಮತ್ತೊಂದು ದುರಂತ: ಸೇತುವೆ ಕುಸಿದು 8 ಮಂದಿ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 9, 2025 - 11:46 am
in Flash News, ದೇಶ
0 0
0
Your paragraph text (7)

ವಡೋದರಾ: ಗುಜರಾತ್‌ನ ವಡೋದರಾ ಜಿಲ್ಲೆಯ ಪದ್ರಾದಲ್ಲಿ ನಡೆದ ಭೀಕರ ಸೇತುವೆ ಕುಸಿದಿದ್ದು, ಕನಿಷ್ಠ 8 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಈ ಘಟನೆಯಲ್ಲಿ ಹಲವರು ಸೇತುವೆಯ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ ಬೆಳಿಗ್ಗೆ ಸುಮಾರು 7:30 ಗಂಟೆಗೆ  ಸೇತುವೆಯ ಒಂದು ಭಾಗ ಕುಸಿದು ಬಿದ್ದು ಈ ದುರ್ಘಟನೆ ಸಂಭವಿಸಿದೆ. ರಾಜ್ಯ ಹೆದ್ದಾರಿಯ ಉದ್ದಕ್ಕೂ ಮಹಿಸಾಗರ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಸೇತುವೆ ವಡೋದರಾ ಮತ್ತು ಆನಂದ್ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ.

ಈ ದುರಂತದಲ್ಲಿ ಸೇತುವೆಯ ಒಂದು ಭಾಗ ಕುಸಿದು ಮಹಿಸಾಗರ್ ನದಿಯಲ್ಲಿ ಬಿದ್ದಿದೆ. ಈ ವೇಳೆ ಸೇತುವೆಯ ಮೇಲೆ ಸಂಚರಿಸುತ್ತಿದ್ದ ಹಲವಾರು ವಾಹನಗಳು ನೀರಿನೊಳಗೆ ಮುಳುಗಿವೆ. ಘಟನೆಯಲ್ಲಿ ಎರಡು ಟ್ರಕ್‌ಗಳು ಮತ್ತು ಎರಡು ವ್ಯಾನ್‌ಗಳು ಸೇರಿದಂತೆ ಹಲವು ವಾಹನಗಳು ನದಿಯಲ್ಲಿ ಮುಳುಗಿರುವುದಾಗಿ ವರದಿಯಾಗಿದೆ. ಸ್ಥಳೀಯ ಆಡಳಿತ ಮತ್ತು ಪೊಲೀಸ್ ಇಲಾಖೆಯು ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಇದುವರೆಗೆ ನಾಲ್ಕು ಜನರನ್ನು ರಕ್ಷಿಸಲಾಗಿದೆ ಎಂದು ಪದ್ರಾ ಪೊಲೀಸ್ ಇನ್ಸ್‌ಪೆಕ್ಟರ್ ವಿಜಯ್ ಚರಣ್ ತಿಳಿಸಿದ್ದಾರೆ.

RelatedPosts

ಇಂದು ‘ಅಪ್ಪು’ ಹುಟ್ಟುಹಬ್ಬದ ನೆನಪು..! ‘ರಾಜಕುಮಾರ’ನಿಲ್ಲದೇ 5 ವರ್ಷ ಕಳೆದ ಚಂದನವನ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಮುನ್ಸೂಚನೆ

ಭಾರತಕ್ಕೆ ಮತ್ತೆರಡು ತೈಲ ಹಡಗು ಆಗಮನ: ಇಂದು ಮಂಗಳೂರಿಗೆ 26 ಸಾವಿರ ಟನ್ ಎಲ್‌ಪಿಜಿ ಅನ್ಲೋಡ್

ಕಾಬೂಲ್ ಆಸ್ಪತ್ರೆ ಮೇಲೆ ಪಾಕ್ ವೈಮಾನಿಕ ದಾಳಿ: 400 ಮಂದಿ ಸಾ*ವು

ADVERTISEMENT
ADVERTISEMENT

ರಸ್ತೆಗಳು ಮತ್ತು ಕಟ್ಟಡಗಳ ಇಲಾಖೆಯ ಕಾರ್ಯದರ್ಶಿ ಪಿಆರ್ ಪಟೇಲಿಯಾ ಅವರು, ಸೇತುವೆಯ ರಚನೆಗೆ ಹಾನಿಯಾಗಿರುವುದು ಈ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ತಿಳಿಸಿದ್ದಾರೆ. ತಜ್ಞರ ತಂಡವನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ. ಸೇತುವೆ ಕುಸಿತದ ನಿಖರ ಕಾರಣವನ್ನು ತನಿಖೆಯ ನಂತರ ತಿಳಿಯಲಿದೆ,” ಎಂದು ಅವರು ಹೇಳಿದ್ದಾರೆ. ತಜ್ಞರ ತಂಡವು ಸೇತುವೆಯ ರಚನೆಯ ಸ್ಥಿತಿಯನ್ನು ಪರಿಶೀಲಿಸುತ್ತಿದ್ದು, ದುರಂತದ ಕಾರಣವನ್ನು ಕಂಡುಹಿಡಿಯಲು ಶೋಧ ಕಾರ್ಯ ನಡೆಸುತ್ತಿದೆ.

ಗಂಭೀರಾ ಸೇತುವೆಯು ವಡೋದರಾ ಮತ್ತು ಆನಂದ್ ಜಿಲ್ಲೆಗಳ ನಡುವಿನ ಪ್ರಮುಖ ಸಂಪರ್ಕ ಮಾರ್ಗವಾಗಿದ್ದು, ದಿನನಿತ್ಯ ಸಾವಿರಾರು ವಾಹನಗಳು ಈ ಸೇತುವೆಯ ಮೇಲೆ ಸಂಚರಿಸುತ್ತವೆ. ಈ ದುರಂತದಿಂದಾಗಿ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಸ್ಥಳೀಯ ಆಡಳಿತವು ಸಂತ್ರಸ್ತರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುವುದಾಗಿ ಭರವಸೆ ನೀಡಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (NDRF), ಮತ್ತು ಸ್ಥಳೀಯ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ತೊಡಗಿಕೊಂಡಿದ್ದಾರೆ.

 ರಾಜ್ಯ ಸರಕಾರವು ಈ ದುರಂತದ ಬಗ್ಗೆ ತನಿಖೆಗೆ ಆದೇಶಿಸಿದ್ದು, ಸೇತುವೆಯ ನಿರ್ಮಾಣದ ಗುಣಮಟ್ಟ ಮತ್ತು ನಿರ್ವಹಣೆಯ ಕೊರತೆಯನ್ನು ಪರಿಶೀಲಿಸಲಾಗುವುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 17T091824.006

ಇಂದು ‘ಅಪ್ಪು’ ಹುಟ್ಟುಹಬ್ಬದ ನೆನಪು..! ‘ರಾಜಕುಮಾರ’ನಿಲ್ಲದೇ 5 ವರ್ಷ ಕಳೆದ ಚಂದನವನ

by ಶಾಲಿನಿ ಕೆ. ಡಿ
March 17, 2026 - 9:19 am
0

Untitled design 2026 03 17T083957.494

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
March 17, 2026 - 8:40 am
0

Untitled design 2026 03 17T081912.397

ಭಾರತಕ್ಕೆ ಮತ್ತೆರಡು ತೈಲ ಹಡಗು ಆಗಮನ: ಇಂದು ಮಂಗಳೂರಿಗೆ 26 ಸಾವಿರ ಟನ್ ಎಲ್‌ಪಿಜಿ ಅನ್ಲೋಡ್

by ಶಾಲಿನಿ ಕೆ. ಡಿ
March 17, 2026 - 8:23 am
0

Untitled design 2026 03 17T074414.728

ಕಾಬೂಲ್ ಆಸ್ಪತ್ರೆ ಮೇಲೆ ಪಾಕ್ ವೈಮಾನಿಕ ದಾಳಿ: 400 ಮಂದಿ ಸಾ*ವು

by ಶಾಲಿನಿ ಕೆ. ಡಿ
March 17, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 17T091824.006
    ಇಂದು ‘ಅಪ್ಪು’ ಹುಟ್ಟುಹಬ್ಬದ ನೆನಪು..! ‘ರಾಜಕುಮಾರ’ನಿಲ್ಲದೇ 5 ವರ್ಷ ಕಳೆದ ಚಂದನವನ
    March 17, 2026 | 0
  • Untitled design 2026 03 17T083957.494
    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಮುನ್ಸೂಚನೆ
    March 17, 2026 | 0
  • Untitled design 2026 03 17T081912.397
    ಭಾರತಕ್ಕೆ ಮತ್ತೆರಡು ತೈಲ ಹಡಗು ಆಗಮನ: ಇಂದು ಮಂಗಳೂರಿಗೆ 26 ಸಾವಿರ ಟನ್ ಎಲ್‌ಪಿಜಿ ಅನ್ಲೋಡ್
    March 17, 2026 | 0
  • Untitled design 2026 03 17T074414.728
    ಕಾಬೂಲ್ ಆಸ್ಪತ್ರೆ ಮೇಲೆ ಪಾಕ್ ವೈಮಾನಿಕ ದಾಳಿ: 400 ಮಂದಿ ಸಾ*ವು
    March 17, 2026 | 0
  • Untitled design 2026 03 16T232423.861
    ಬೆಂಗಳೂರಿನಲ್ಲಿ ಬೇಸಿಗೆ ಬಿಸಿಲ ಬೇಗೆಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಭಾರೀ ಮಳೆ
    March 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version