• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪತ್ನಿಗೆ ಬೀದಿ ನಾಯಿ ಮೇಲೆ ಅತಿಯಾದ ಪ್ರೀತಿ: ವಿಚ್ಛೇದನ ಕೋರಿದ ಪತಿ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 13, 2025 - 10:57 pm
in ದೇಶ
0 0
0
Untitled design 2025 11 13T224632.056

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ವಿಚ್ಛೇದನ ಪ್ರಕರಣಗಳ ಪ್ರಮಾಣ ಗಣನೀಯವಾಗಿ ಹೆಚ್ಚುತ್ತಿದೆ. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ದಾಂಪತ್ಯ ಜೀವನವನ್ನು ಹಾಳುಮಾಡುತ್ತಿವೆ. ಅಂತಹದ್ದೇ ಒಂದು ಅಪರೂಪದ ಪ್ರಕರಣ ಗುಜರಾತ್‌ನಲ್ಲಿ ನಡೆದಿದ್ದು, ಸೋಷಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಹಿಳೆಯೊಬ್ಬರು ಬೀದಿ ನಾಯಿಗಳ ಮೇಲೆ ಅತಿಯಾದ ಪ್ರೀತಿ ತೋರಿಸುತ್ತಾ, ಅವುಗಳನ್ನು ಮನೆಗೆ ಕರೆತಂದು ಪತಿಯ ಜೊತೆಗೆ ಮಲಗುವಂತೆ ಒತ್ತಾಯಿಸಿದ್ದಕ್ಕೆ ಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅಹಮದಾಬಾದ್‌ನ ದಂಪತಿಗಳು 2006ರಲ್ಲಿ ವಿವಾಹವಾಗಿದ್ದು, ಸುಮಾರು 20 ವರ್ಷಗಳ ದಾಂಪತ್ಯ ಜೀವನದ ನಂತರ ವಿಚ್ಛೇದನ ನೀಡಲು ಮುಂದಾಗಿದ್ದಾರೆ. ಪತಿಯು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ತನ್ನ ಪತ್ನಿಯು ಬೀದಿ ನಾಯಿಗಳ ಮೇಲಿನ ಅತಿಯಾದ ಪ್ರೀತಿ ಮತ್ತು ಅತಿರೇಕದ ವರ್ತನೆಯೇ ದಾಂಪತ್ಯ ಜೀವನದ ವೈಮನಸ್ಯಕ್ಕೆ ಕಾರಣವಾಗಿದೆ ಎಂದು ದೂರಿದ್ದಾರೆ.

RelatedPosts

ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!

ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ

ADVERTISEMENT
ADVERTISEMENT

ಪತಿಯ ಪ್ರಕಾರ, ಪತ್ನಿ ನಿರಂತರವಾಗಿ ಬೀದಿ ನಾಯಿಗಳನ್ನು ಮನೆಗೆ ಕರೆತಂದು ಅವುಗಳನ್ನು ಮನೆ ಒಳಗೆ ಬಿಡುತ್ತಿದ್ದಳು. “ಅವಳು ನಾಯಿಗಳನ್ನು ನಮ್ಮ ಹಾಸಿಗೆಯಲ್ಲಿಯೇ ಮಲಗಲು ಬಿಡುತ್ತಿದ್ದಳು. ನಾನು ಅದನ್ನು ವಿರೋಧಿಸಿದರೆ ಸಿಟ್ಟಿನಿಂದ ಮಾತನಾಡುತ್ತಿದ್ದಳು. ನಾಯಿಗಳು ಮನೆಯೆಲ್ಲಾ ಗಲೀಜು ಮಾಡುತ್ತಿದ್ದವು, ಅಕ್ಕಪಕ್ಕ ಮನೆಯವರು ದೂರು ನೀಡುತ್ತಿದ್ದರು. ನಾಯಿಗಳು ನನ್ನ ಮೇಲೆಯೇ ಕಚ್ಚಿದ ಘಟನೆಗಳೂ ನಡೆದಿವೆ,” ಎಂದು ಪತಿಯು ಅರ್ಜಿಯಲ್ಲಿ ವಿವರಿಸಿದ್ದಾರೆ.

 “ಅಪಾರ್ಟ್‌ಮೆಂಟ್ ವಸತಿ ಸಂಘ ನಾಯಿಗಳನ್ನು ಮನೆಗೆ ತರಬೇಡ ಎಂದು ಸ್ಪಷ್ಟ ಸೂಚನೆ ನೀಡಿತ್ತು. ಆದರೂ ಪತ್ನಿ ಅದನ್ನು ಉಲ್ಲಂಘಿಸಿ ಮನೆಗೆ ತಂದಿದ್ದಳು. ಇದರಿಂದ ನಾವಿಬ್ಬರ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ನಾಯಿಗಳನ್ನು ಸಾಕಲು ಆಗುವ ಖರ್ಚು, ವಾಸನೆ ಮತ್ತು ರಾತ್ರಿಯ ನಿದ್ರೆಯ ಕೊರತೆ ಇವೆಲ್ಲವು ನನ್ನ ಮಾನಸಿಕ ನೆಮ್ಮದಿಯನ್ನು ಹಾಳು ಮಾಡಿತ್ತು. ನಾನು ಈಗಾಗಲೇ ಮಧುಮೇಹದಿಂದ ಬಳಲುತ್ತಿದ್ದೇನೆ. ಅವಳ ವರ್ತನೆಯಿಂದ ಆರೋಗ್ಯ ಸಮಸ್ಯೆಗಳು ಮತ್ತಷ್ಟು ಗಂಭೀರವಾಗಿವೆ,” ಎಂದು ಪತಿಯು ಕೋರ್ಟ್‌ನಲ್ಲಿ ಹೇಳಿದ್ದಾರೆ.

ಪತಿಯು ಪತ್ನಿಯ ವಿರುದ್ಧ ಮತ್ತೊಂದು ಗಂಭೀರ ಆರೋಪವನ್ನೂ ಮಾಡಿದ್ದಾರೆ. “ಅವಳು ನನ್ನ ಮೇಲೆ ವಿವಾಹೇತರ ಸಂಬಂಧದ ಸುಳ್ಳು ಆರೋಪಗಳನ್ನು ಹೊರಹಾಕಿದ್ದಾಳೆ. ಮಾನಸಿಕ ಒತ್ತಡದಿಂದ ಕಛೇರಿಯಲ್ಲೂ ಕೆಲಸದ ಮೇಲೆ ಗಮನ ಗಮನ ಹರಿಸಲು ಸಾಧ್ಯವಾಗಲಿಲ್ಲ,” ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಆದರೆ ಪತ್ನಿ ಈ ಎಲ್ಲ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾಳೆ. “ನಾನು ಬೀದಿ ನಾಯಿಗಳನ್ನು ಮನೆಗೆ ಕರೆತಂದಿಲ್ಲ. ನನ್ನ ಪತಿ ಪ್ರಾಣಿಹಿತ ಟ್ರಸ್ಟ್‌ನಲ್ಲಿ ಕೆಲಸ ಮಾಡುತ್ತಾರೆ. ಅವರಿಗೆ ಸಹ ಪ್ರಾಣಿಗಳ ಮೇಲಿನ ಪ್ರೀತಿ ಇದೆ. ನಾಯಿ ಸಾಕುವುದರಿಂದ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಬಂದಿಲ್ಲ. ಪತಿಯೇ ಕೃತಕ ಆರೋಪಗಳನ್ನು ಮಾಡುತ್ತಿದ್ದಾರೆ,” ಎಂದು ಪತ್ನಿ ಪ್ರತಿಕ್ರಿಯಿಸಿದ್ದಾಳೆ.

2001ರಲ್ಲಿ ಪರಿಚಯವಾದ ಈ ದಂಪತಿಗಳು 2006ರಲ್ಲಿ ವಿವಾಹವಾದರು. 2012ರಲ್ಲಿ ಪತಿಯು ಬೆಂಗಳೂರಿನಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಿದರೂ ಅದು ವಜಾ ಆಗಿತ್ತು. ಬಳಿಕ 2016ರಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದರೂ ನ್ಯಾಯಾಲಯವು ಮಧ್ಯಸ್ಥಿಕೆಗಾಗಿ ಸಲಹೆ ನೀಡಿತ್ತು. ಫೆಬ್ರವರಿ 2024ರಲ್ಲಿ ಅಹಮದಾಬಾದ್‌ನ ಕೌಟುಂಬಿಕ ನ್ಯಾಯಾಲಯ ಪತಿಯ ಅರ್ಜಿಯನ್ನು ತಿರಸ್ಕರಿಸಿತ್ತು. ಆದರೆ ಈ ಬಾರಿ ಪತಿಯು ನೇರವಾಗಿ ಹೈಕೋರ್ಟ್‌ನ ಬಾಗಿಲು ತಟ್ಟಿದ್ದಾರೆ.

ಗುಜರಾತ್ ಹೈಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 1 ರಂದು ನಡೆಸಲಿದೆ. ಈಗಾಗಲೇ ಈ ವಿಚಿತ್ರ ವಿಚ್ಛೇದನ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 24T195219.082

ಉದಯಪುರದಲ್ಲಿ ‘ವಿರೋಶ್’ ವಿವಾಹ ಮಹೋತ್ಸವ: ಅತಿಥಿಗಳಿಗೆ ಜಪಾನೀಸ್ ಖಾದ್ಯದ ಔತಣ

by ಯಶಸ್ವಿನಿ ಎಂ
February 24, 2026 - 7:56 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
February 24, 2026 - 7:29 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (4)

ಮಾರ್ನಮಿ ಸೆಲೆಬ್ರಿಟಿ ಶೋ.. ಸ್ಟಾರ್ಸ್ ಕಡೆಯಿಂದ ಮೆಚ್ಚುಗೆ

by ಯಶಸ್ವಿನಿ ಎಂ
February 24, 2026 - 7:14 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (2)

ದರ್ಶನ್ ಅಣ್ಣ ಹೇಳಿದ್ದಕ್ಕೆ ವಿಜಿ ಅಕ್ಕ ಇವೆಂಟ್‌ಗೆ ಬಂದ್ರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 24, 2026 - 6:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ
    ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !
    February 24, 2026 | 0
  • Untitled design 2026 02 24T154641.950
    ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ
    February 24, 2026 | 0
  • BeFunky collage 2026 02 24T144712.980
    ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!
    February 24, 2026 | 0
  • BeFunky collage 2026 02 24T091007.511
    ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ
    February 24, 2026 | 0
  • BeFunky collage 2026 02 24T104627.233
    ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನೇ ಕೊಂದ ಮಗ, ತಂಗಿಯ ಎದುರೇ ದೇಹ ತುಂಡು ಮಾಡಿ ಡ್ರಮ್​​ನಲ್ಲಿಟ್ಟ
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version