• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಶ್ವಾನ ಪ್ರಿಯರೇ ಎಚ್ಚರ ಎಚ್ಚರ!: ನಾಯಿ ಉಗುರಿನಿಂದಲೂ ಬರುತ್ತೆ ರೇಬಿಸ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 24, 2025 - 12:07 pm
in ದೇಶ
0 0
0
Untitled design 2025 09 24t113356.070

ಅಹಮದಾಬಾದ್: ಪ್ರೀತಿಯಿಂದ ಸಾಕಿದ್ದ ನಾಯಿಯ ಉಗುರು ತಗಲಿದ್ದನ್ನು ಗಂಭೀರವಾಗಿ ತೆಗೆದುಕೊಳ್ಳದೆ ಒಬ್ಬ ಪೊಲೀಸ್ ಅಧಿಕಾರಿ ಪ್ರಾಣಕಳೆದುಕೊಂಡ ದುರಂತ ಘಟನೆ ಅಹಮದಾಬಾದ್‌ನಲ್ಲಿ ನಡೆದಿದೆ. ಸಿಟಿ ಕಂಟ್ರೋಲ್ ರೂಮ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಇನ್ಸ್‌‌ಪೆಕ್ಟರ್‌‌ ವನರಾಜ್ ಮಂಜರಿಯಾ ಅವರು ತಮ್ಮದೇ ಆದ ಜರ್ಮನ್ ಶೆಫರ್ಡ್ ನಾಯಿಯ ಉಗುರು ತಗಲಿದ್ದಕ್ಕೆ ರೇಬಿಸ್ ರೋಗ ಬಂದು ಮೃತಪಟ್ಟಿದ್ದಾರೆ.

ಘಟನೆಯ ಹಿನ್ನೆಲೆ
ವನರಾಜ್ ಮಂಜರಿಯಾ ಅವರು ತಮ್ಮ ಜರ್ಮನ್ ಶೆಫರ್ಡ್ ನಾಯಿಯನ್ನು ಪ್ರೀತಿಯಿಂದ ಸಾಕುತ್ತಿದ್ದರು. ದಿನನಿತ್ಯವೂ ಅದರೊಂದಿಗೆ ವಾಕಿಂಗ್ ಕರೆದುಕೊಂಡು ಹೋಗುವುದು ಅವರ ದಿನಚರಿಯಾಗಿತ್ತು. ಒಂದು ದಿನ, ಈ ರೂಟೀನ್ ವಾಕಿಂಗ್ ಸಮಯದಲ್ಲಿ, ನಾಯಿಯ ಉಗುರು ಅಕಸ್ಮಾತ್ ಅವರ ಕೈಗೆ ತಗಲಿದೆ. ಆದರೆ, ಉಗುರು ತಗಲಿದ್ದು ಸಾಮಾನ್ಯ ಗಾಯ ಎಂದು ಭಾವಿಸಿದ ವನರಾಜ್ ಅವರು ಆ ಗಾಯಕ್ಕೆ ಯಾವುದೇ ವೈದ್ಯಕೀಯ ಚಿಕಿತ್ಸೆ ತೆಗೆದುಕೊಳ್ಳಲಿಲ್ಲ. ಗಾಯವನ್ನು ಸಾಬೂನು ಮತ್ತು ನೀರಿನಿಂದ ಸರಳವಾಗಿ ತೊಳೆದು ಬಿಟ್ಟಿದ್ದರು.

RelatedPosts

ವಾಹನ ಸವಾರರ ಗಮನಕ್ಕೆ..ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ರೂಲ್ಸ್: ನಿಯಮ ಮೀರಿದ್ರೆ ದಂಡ ಫಿಕ್ಸ್!

ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!

ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ

ಇಂದು ಬಾಬಾಸಾಹೇಬರ 135ನೇ ಜಯಂತಿ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಹಾರೈಕೆ

ADVERTISEMENT
ADVERTISEMENT

ಕೆಲವು ದಿನಗಳ ನಂತರ, ವನರಾಜ್ ಅವರ ವರ್ತನೆಯಲ್ಲಿ ಬದಲಾವಣೆ ಕಾಣಿಸಿಕೊಳ್ಳಲಾರಂಭಿಸಿತು. ರೇಬಿಸ್ ವೈರಸ್ ನರಮಂಡಲವನ್ನು ಆಕ್ರಮಿಸಿದಾಗ ಉಂಟಾಗುವ ಲಕ್ಷಣಗಳಾದ ಚಿತ್ತಭ್ರಮೆ, ಅಸಹಜ ವರ್ತನೆ, ನೀರನ್ನು ನೋಡಿ ಭಯಪಡುವುದು (ಹೈಡ್ರೋಫೋಬಿಯಾ) ಮೊದಲಾದವು ಕಾಣಿಸಿಕೊಂಡವು. ಈ ಗಂಭೀರ ಸ್ಥಿತಿಯ ನಡುವೆ ಅವರನ್ನು ಅಹಮದಾಬಾದ್‌ನ ಕೆಡಿ (KEDI) ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ರೇಬಿಸ್ ರೋಗವನ್ನು ದೃಢಪಡಿಸಿದರು. ನಂತರ ತುರ್ತು ಚಿಕಿತ್ಸೆ ನೀಡಲಾರಂಭಿಸಿದರು.

ರೇಬಿಸ್ ಲಕ್ಷಣಗಳು ಪ್ರಕಟವಾದ ನಂತರ ಚಿಕಿತ್ಸೆ ನೀಡಿದರೂ ಸಾಮಾನ್ಯವಾಗಿ ರೋಗಿಯನ್ನು ಕಾಪಾಡುವುದು ಕಷ್ಟವೇ. ದುರದೃಷ್ಟವಶಾತ್, ಇನ್ಸ್‌‌ಪೆಕ್ಟರ್‌‌ ವನರಾಜ್ ಮಂಜರಿಯಾ ಅವರಿಗೂ ನೀಡಿದ ಚಿಕಿತ್ಸೆಯೂ ಕೂಡ ಫಲಕಾರಿಯಾಗಲಿಲ್ಲ. ಎರಡು ವಾರಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಅವರು ಪ್ರಾಣಬಿಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 16T084613.265

RCB vs LSG: ಮಂಡಿ ನೋವಿತ್ತು, ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ: ಗೆಲುವಿನ ಬಳಿಕ ಕೊಹ್ಲಿ ಮಾತು

by ಶಾಲಿನಿ ಕೆ. ಡಿ
April 16, 2026 - 8:49 am
0

Untitled design 2026 04 16T082426.103

ಯೋಗೇಶ್ ಗೌಡ ಹ*ತ್ಯೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಇಂದು ಶಿಕ್ಷೆಯ ಪ್ರಮಾಣ ಪ್ರಕಟ

by ಶಾಲಿನಿ ಕೆ. ಡಿ
April 16, 2026 - 8:25 am
0

Untitled design 2026 04 16T080701.965

ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ 8 ಮಂದಿ ದುರ್ಮರಣ

by ಶಾಲಿನಿ ಕೆ. ಡಿ
April 16, 2026 - 8:10 am
0

Untitled design 2026 04 16T073326.480

ರಾಜ್ಯದಲ್ಲಿ ಮಳೆ ಮುನ್ಸೂಚನೆ: ರಾಜ್ಯದ 10 ಜಿಲ್ಲೆಗಳಲ್ಲಿ ‘ಹೀಟ್ ವೇವ್’ ಎಚ್ಚರಿಕೆ

by ಶಾಲಿನಿ ಕೆ. ಡಿ
April 16, 2026 - 7:34 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 15T163420.779
    ವಾಹನ ಸವಾರರ ಗಮನಕ್ಕೆ..ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ರೂಲ್ಸ್: ನಿಯಮ ಮೀರಿದ್ರೆ ದಂಡ ಫಿಕ್ಸ್!
    April 15, 2026 | 0
  • 252
    ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!
    April 14, 2026 | 0
  • Untitled design 2026 04 14T122123.569
    ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ
    April 14, 2026 | 0
  • Untitled design 2026 04 14T084541.069
    ಇಂದು ಬಾಬಾಸಾಹೇಬರ 135ನೇ ಜಯಂತಿ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಹಾರೈಕೆ
    April 14, 2026 | 0
  • Untitled design 2026 04 13T072718.167
    ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version