• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಗನಸಖಿಯ ಮೇಲೆ ಲೈಂಗಿಕ ಅ*ತ್ಯಾಚಾರ

admin by admin
April 16, 2025 - 7:05 pm
in ದೇಶ
0 0
0
Shn (98)

RelatedPosts

ಪ್ರವಾಹದಿಂದ ಅಸ್ಸಾಂ ತತ್ತರ: ಮೃತರ ಸಂಖ್ಯೆ 87ಕ್ಕೆ ಏರಿಕೆ

ಕಾವೇರಿ ನೀರು ವಿವಾದ: ಕರ್ನಾಟಕ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕೇರಳದಲ್ಲಿ ಭೀಕರ ಪ್ರವಾಹ: 15 ಮಂದಿ ಸಾ*ವು, 7 ಜನರು ನಾಪತ್ತೆ

ಫುಟ್‌ಪಾತ್‌ಗಳ ಮೇಲಿನ ಅತಿಕ್ರಮಣಕ್ಕೆ ಬ್ರೇಕ್: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಲಕ್ನೋದ ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ವೆಂಟಿಲೇಟರ್‌ನಲ್ಲಿದ್ದ 43 ವರ್ಷದ ಗಗನಸಖಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ. ಸಂತ್ರಸ್ತೆಯೇ ಈ ಕುರಿತು ದೂರು ದಾಖಲಿಸಿದ್ದು, ಗುರುಗ್ರಾಮ್ ಪೊಲೀಸರು ಪ್ರಕರಣವನ್ನು ತನಿಖೆಗೆ ಒಳಪಡಿಸಿದ್ದಾರೆ. ಈ ಘಟನೆಯು ಆಸ್ಪತ್ರೆಗಳಲ್ಲಿನ ರೋಗಿಗಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಸಂತ್ರಸ್ತೆ ತನ್ನ ಕಂಪನಿಯ ತರಬೇತಿ ಕಾರ್ಯಕ್ರಮಕ್ಕಾಗಿ ಗುರುಗ್ರಾಮ್‌ಗೆ ಆಗಮಿಸಿದ್ದಳು. ಈ ವೇಳೆ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದಾಗ, ಆಕೆ ನೀರಿನಲ್ಲಿ ಮುಳುಗಿ ಗಂಭೀರ ಆರೋಗ್ಯ ಸಮಸ್ಯೆಗೆ ಒಳಗಾದಳು. ತಕ್ಷಣವೇ ಆಕೆಯನ್ನು ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಏಪ್ರಿಲ್ 5 ರಂದು, ಆಕೆಯ ಪತಿ ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿದರು. ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ, ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 13, ರಂದು ಆಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದಳು.

ಆದರೆ, ಏಪ್ರಿಲ್ 6ರಂದು, ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿದ್ದಾಗ, ಆಸ್ಪತ್ರೆಯ ಕೆಲವು ಸಿಬ್ಬಂದಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ವೆಂಟಿಲೇಟರ್‌ನಲ್ಲಿದ್ದ ಕಾರಣ, ಆಕೆಗೆ ಮಾತನಾಡಲು ಅಥವಾ ಪ್ರತಿರೋಧಿಸಲು ಸಾಧ್ಯವಾಗಿರಲಿಲ್ಲ. ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಈ ಘಟನೆ ನಡೆದಿದೆ. ದೌರ್ಜನ್ಯದ ಸಂದರ್ಭದಲ್ಲಿ ಆಕೆಯ ಅಕ್ಕಪಕ್ಕದಲ್ಲಿ ಇಬ್ಬರು ನರ್ಸ್‌ಗಳು ಉಪಸ್ಥಿತರಿದ್ದರೂ, ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ, ಸಂತ್ರಸ್ತೆ ತನ್ನ ಪತಿಗೆ ಈ ಘಟನೆಯನ್ನು ವಿವರಿಸಿ, ಗುರುಗ್ರಾಮ್‌ನ ಸದರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಗುರುಗ್ರಾಮ್ ಪೊಲೀಸ್ ಇನ್ಸ್ಪೆಕ್ಟರ್ ಸಂದೀಪ್ ಕುಮಾರ್ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಪೊಲೀಸ್ ತಂಡವು ಆಸ್ಪತ್ರೆಗೆ ಭೇಟಿ ನೀಡಿ, ಆ ದಿನದ ಡ್ಯೂಟಿ ಚಾರ್ಟ್ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದೆ. ಆರೋಪಿಗಳನ್ನು ಗುರುತಿಸಿ, ಕಾನೂನು ಕ್ರಮಕ್ಕೆ ಒಳಪಡಿಸಲು ತೀವ್ರ ತನಿಖೆ ನಡೆಯುತ್ತಿದೆ. ಈ ಘಟನೆಯು ಆಸ್ಪತ್ರೆಯ ಸಿಬ್ಬಂದಿಯ ನಡವಳಿಕೆ ಮತ್ತು ರೋಗಿಗಳ ಸುರಕ್ಷತೆಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ.

ಈ ಘಟನೆಯು ಆಸ್ಪತ್ರೆಗಳಲ್ಲಿ, ವಿಶೇಷವಾಗಿ ಐಸಿಯುನಂತಹ ಸೂಕ್ಷ್ಮ ವಿಭಾಗಗಳಲ್ಲಿ ರೋಗಿಗಳ ಸುರಕ್ಷತೆಯ ಕೊರತೆಯನ್ನು ಎತ್ತಿ ತೋರಿಸಿದೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳ, ವಿಶೇಷವಾಗಿ ಮಹಿಳೆಯರ, ರಕ್ಷಣೆಗೆ ಆಸ್ಪತ್ರೆಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕ ಚರ್ಚೆ ಆರಂಭವಾಗಿದೆ. ಸಂತ್ರಸ್ತೆಯ ದೂರು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 04T094327.463

ಪ್ರವಾಹದಿಂದ ಅಸ್ಸಾಂ ತತ್ತರ: ಮೃತರ ಸಂಖ್ಯೆ 87ಕ್ಕೆ ಏರಿಕೆ

by ದಿಶಾ ಕೆ. ಎಸ್.
August 4, 2026 - 9:53 am
0

Untitled design 2026 08 04T082653.665

ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಕಲೇಶಪುರ ಮಾರ್ಗದಲ್ಲಿ ಮತ್ತೆ ರೈಲು ಸಂಚಾರ ಆರಂಭ

by ದಿಶಾ ಕೆ. ಎಸ್.
August 4, 2026 - 9:12 am
0

Untitled design 2026 08 04T080838.029

ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನ ಇಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

by ದಿಶಾ ಕೆ. ಎಸ್.
August 4, 2026 - 8:12 am
0

Untitled design 2026 08 04T074758.596

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ

by ದಿಶಾ ಕೆ. ಎಸ್.
August 4, 2026 - 7:52 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T094327.463
    ಪ್ರವಾಹದಿಂದ ಅಸ್ಸಾಂ ತತ್ತರ: ಮೃತರ ಸಂಖ್ಯೆ 87ಕ್ಕೆ ಏರಿಕೆ
    August 4, 2026 | 0
  • ಕೋರ್ಟ್
    ಕಾವೇರಿ ನೀರು ವಿವಾದ: ಕರ್ನಾಟಕ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು
    August 3, 2026 | 0
  • Untitled design 2026 08 03T190607.902
    ಕೇರಳದಲ್ಲಿ ಭೀಕರ ಪ್ರವಾಹ: 15 ಮಂದಿ ಸಾ*ವು, 7 ಜನರು ನಾಪತ್ತೆ
    August 3, 2026 | 0
  • Untitled design (28)
    ಫುಟ್‌ಪಾತ್‌ಗಳ ಮೇಲಿನ ಅತಿಕ್ರಮಣಕ್ಕೆ ಬ್ರೇಕ್: ಸುಪ್ರೀಂ ಕೋರ್ಟ್ ಮಹತ್ವದ ಆದೇಶ
    August 3, 2026 | 0
  • Untitled design (19)
    ಕೃಷ್ಣಾ ನದಿ ಅಬ್ಬರ: ಕುಡಚಿ ಸೇತುವೆ ಮುಳುಗಡೆ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version