• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪಾಕ್ ಪರ ಬೇಹುಗಾರಿಕೆ ಆರೋಪ: ಗುರುಗ್ರಾಮ ವಕೀಲನ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 3, 2025 - 1:21 pm
in ದೇಶ
0 0
0
Untitled design 2025 12 03T131937.801

ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತಂದೊಡ್ಡಿದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಪರ ಬೇಹುಗಾರಿಕೆ ನಡೆಸಿದ ಆರೋಪದಡಿ ಹರಿಯಾಣದ ಗುರುಗ್ರಾಮದ ವಕೀಲ ರಿಜ್ವಾನ್ ಅಲಿಯಾಸ್ ರಿಜ್ವಾನ್ ಅಹ್ಮದ್ ಎಂಬುವವರನ್ನು ಪೊಲೀಸರ ವಿಶೇಷ ತನಿಖಾ ತಂಡ (SIT) ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ಅಮೃತಸರದಿಂದ ಮೂವರು ಆರೋಪಿಗಳನ್ನೂ ವಶಕ್ಕೆ ಪಡೆಯಲಾಗಿದೆ.

ರಿಜ್ವಾನ್ ತನ್ನ ಸ್ನೇಹಿತ ಮುಷರಫ್ ಅಲಿಯಾಸ್ ಪರ್ವೇಜ್ ಜೊತೆಗೂಡಿ ಅಮೃತಸರಕ್ಕೆ ಒಟ್ಟು ಏಳು ಬಾರಿ ಪ್ರಯಾಣಿಸಿ, ಪಾಕಿಸ್ತಾನಿ ಹ್ಯಾಂಡ್ಲರ್‌ಗಳಿಂದ ಹವಾಲಾ ಮಾರ್ಗದಲ್ಲಿ ಕೋಟ್ಯಂತರ ರೂಪಾಯಿ ಸ್ವೀಕರಿಸಿದ್ದಾನೆ. ಜುಲೈ ತಿಂಗಳಲ್ಲಿ ಇಬ್ಬರೂ ವಾಘಾ ಗಡಿ ಮತ್ತು ಗೋಲ್ಡನ್ ಟೆಂಪಲ್ ಪ್ರದೇಶಕ್ಕೆ ತೆರಳಿದ್ದರು. ಅಲ್ಲಿ ಸ್ಕಾರ್ಪಿಯೋ, ಸ್ಕೋಡಾ ಕಾರು ಹಾಗೂ ದ್ವಿಚಕ್ರ ವಾಹನಗಳಲ್ಲಿ ಬಂದವರಿಂದ ರಿಜ್ವಾನ್ ರಹಸ್ಯವಾಗಿ ನಗದು ಹಣ ಪಡೆಯುತ್ತಿದ್ದ ಎಂಬುದು ಸಿಸಿಟಿವಿ ದೃಶ್ಯ ಮತ್ತು ಸಾಕ್ಷಿಗಳ ಮೂಲಕ ಬಯಲಾಗಿದೆ.

RelatedPosts

ಅಶ್ಲೀಲ ವಿಷಯ ಪ್ರಸಾರ ಮಾಡುತ್ತಿದ್ದ 5 ಒಟಿಟಿ ಪ್ಲಾಟ್‌ಫಾಮ್ಸ್‌ ನಿಷೇಧ

ಮದುವೆಗೂ ಮುನ್ನ ಅಫೇರ್..ಆದರೂ ವಿವಾಹವಾಗಿದ್ದ ಯುವತಿ: ಆದರೆ ಅದೊಂದು ಸುಳ್ಳಿನಿಂದ ಸಂಸಾರ ಛಿದ್ರ

ಜನ್ಮಕೊಟ್ಟ ತಂದೆಯನ್ನೇ ಕೊಂದು, ದೇಹ ತುಂಡರಿಸಿ, ಡ್ರಮ್‌ನಲ್ಲಿ ಬಚ್ಚಿಟ್ಟ ಪಾಪಿ ಮಗ: ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌

ADVERTISEMENT
ADVERTISEMENT

ಪೊಲೀಸ್ ವಿಚಾರಣೆಯಲ್ಲಿ ರಿಜ್ವಾನ್ ಒಪ್ಪಿಕೊಂಡಿದ್ದು, ಈ ರೀತಿ ಒಟ್ಟು 41 ಲಕ್ಷ ರೂಪಾಯಿ ನಗದನ್ನು ಸಂಗ್ರಹಿಸಿದ್ದಾನೆ. ಈ ಹಣವನ್ನು ಪಂಜಾಬ್‌ನಲ್ಲಿ ರಾಷ್ಟ್ರವಿರೋಧಿ ಚಟುವಟಿಕೆಗಳಿಗೆ ಬಳಕೆ ಮಾಡಲಾಗುತ್ತಿತ್ತು ಎಂಬುದು ತನಿಖಾಧಿಕಾರಿಗಳ ಅಂದಾಜಿಸಿದ್ದಾರೆ. ರಿಜ್ವಾನ್ ಬಳಿ ಎರಡು ಬ್ಯಾಂಕ್ ಖಾತೆಗಳಿದ್ದು, ಹವಾಲಾ ವ್ಯವಹಾರಕ್ಕೆ ಇವನ್ನೇ ಬಳಸಿಕೊಳ್ಳಲಾಗುತ್ತಿತ್ತು ಎಂಬುದು ಬೆಳಕಿಗೆ ಬಂದಿದೆ.

ಅಮೃತಸರದಲ್ಲಿ ಬಂಧನಕ್ಕೊಳಗಾದ ಮೂವರು ಸಂದೀಪ್ ಸಿಂಗ್ (ಅಲಿಯಾಸ್ ಗಗನ್), ಅಮನ್‌ದೀಪ್ ಸಿಂಗ್ ಮತ್ತು ಜಸ್ಕರನ್ ಸಿಂಗ್  ರಿಜ್ವಾನ್‌ಗೆ ಪಾಕಿಸ್ತಾನದಿಂದ ಹಣ ವರ್ಗಾವಣೆ ಮಾಡುತ್ತಿದ್ದ ಮಧ್ಯವರ್ತಿಗಳಾಗಿದ್ದರು. ಇವರೆಲ್ಲರೂ ಪಾಕ್ ಹ್ಯಾಂಡ್ಲರ್‌ಗಳೊಂದಿಗೆ ನೇರ ಸಂಪರ್ಕದಲ್ಲಿದ್ದರು ಎಂಬುದು ಸ್ಪಷ್ಟವಾಗಿದೆ.

ಕಳೆದ ಕೆಲವು ತಿಂಗಳುಗಳಿಂದ ದೇಶಾದ್ಯಂತ ಪಾಕ್ ಪರ ಬೇಹುಗಾರಿಕೆ ಜಾಲಗಳ ಮೇಲೆ ಕೇಂದ್ರ ಗುಪ್ತಚರ ದಳ ಹಾಗೂ ರಾಜ್ಯ ಪೊಲೀಸರ ಸಂಯುಕ್ತ ಕಾರ್ಯಾಚರಣೆ ತೀವ್ರಗೊಂಡಿದೆ. ಇದೇ ಸಾಲಿನಲ್ಲಿ ಕಳೆದ ತಿಂಗಳು ಚಂದನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿರುವ DRDO ಅತಿಥಿಗೃಹದ ವ್ಯವಸ್ಥಾಪಕನನ್ನು CID (ಭದ್ರತಾ) ಗುಪ್ತಚರ ದಳ ಬಂಧಿಸಿತ್ತು. ಆತ ಪಾಕಿಸ್ತಾನಿ ಗುಪ್ತಚರ ಅಧಿಕಾರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಭಾರತೀಯ ಸೇನೆಯ ರಕ್ಷಣಾ ಚಟುವಟಿಕೆಗಳ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾನೆ.

ಗುರುಗ್ರಾಮದ ನ್ಯಾಯಾಲಯಗಳಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿದ್ದ ವಕೀಲನೊಬ್ಬ ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವುದು ಗುಪ್ತಚರ ಇಲಾಖೆಗೆ ದೊಡ್ಡ ಆಘಾತವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 25T114050.852

ಪೈಪ್‌ಲೈನ್ ದುರಸ್ತಿಗೆ ಬರೋಬ್ಬರಿ 21 ಕೆಜಿ ಚಿನ್ನ ದಾನ ಮಾಡಿದ ಜಪಾನ್‌ ಪ್ರಜೆ!

by ಯಶಸ್ವಿನಿ ಎಂ
February 25, 2026 - 11:41 am
0

ಬೆಂಗಳೂರಿನ ಹಲಸೂರು ಗೇಟ್‌ ಬಳಿ ಹಾರ್ಡ್‌ವೇರ್ ಶಾಪ್‌ಗೆ ಬೆಂಕಿ

ಬೆಂಗಳೂರಿನ ಹಲಸೂರು ಗೇಟ್‌ ಬಳಿ ಹಾರ್ಡ್‌ವೇರ್ ಶಾಪ್‌ಗೆ ಬೆಂಕಿ: ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ನಷ್ಟ

by ಶ್ರೀದೇವಿ ಬಿ. ವೈ
February 25, 2026 - 11:37 am
0

BeFunky collage 2026 02 25T112143.048

ಪ್ರತಿಷ್ಠಿತ ಮಠದ ಸ್ವಾಮೀಜಿ, ಮಂತ್ರಿಗಳ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ

by ಶ್ರೀದೇವಿ ಬಿ. ವೈ
February 25, 2026 - 11:22 am
0

Untitled design 2026 02 25T111602.926

ಅಜೀಂ ಪ್ರೇಮ್‌ಜಿ ವಿವಿಯಲ್ಲಿ ದೇಶವಿರೋಧಿ ಚಟುವಟಿಕೆ..? ಮಾನ್ಯತೆ ರದ್ದುಗೊಳಿಸಲು ಅಮಿತ್ ಶಾಗೆ ಎಬಿವಿಪಿ ಪತ್ರ

by ಯಶಸ್ವಿನಿ ಎಂ
February 25, 2026 - 11:16 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T102844.982
    ಅಶ್ಲೀಲ ವಿಷಯ ಪ್ರಸಾರ ಮಾಡುತ್ತಿದ್ದ 5 ಒಟಿಟಿ ಪ್ಲಾಟ್‌ಫಾಮ್ಸ್‌ ನಿಷೇಧ
    February 25, 2026 | 0
  • Untitled design 2026 02 24T233730.417
    ಮದುವೆಗೂ ಮುನ್ನ ಅಫೇರ್..ಆದರೂ ವಿವಾಹವಾಗಿದ್ದ ಯುವತಿ: ಆದರೆ ಅದೊಂದು ಸುಳ್ಳಿನಿಂದ ಸಂಸಾರ ಛಿದ್ರ
    February 24, 2026 | 0
  • Untitled design 2026 02 24T232618.814
    ಜನ್ಮಕೊಟ್ಟ ತಂದೆಯನ್ನೇ ಕೊಂದು, ದೇಹ ತುಂಡರಿಸಿ, ಡ್ರಮ್‌ನಲ್ಲಿ ಬಚ್ಚಿಟ್ಟ ಪಾಪಿ ಮಗ: ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
    February 24, 2026 | 0
  • Untitled design 2026 02 24T221034.890
    ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌
    February 24, 2026 | 0
  • Untitled design 2026 02 24T201348.036
    ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version