• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಗಂಡನ ಸ್ವಂತ ತಂಗಿಯನ್ನೇ ಪತಿಯ 2ನೇ ಹೆಂಡತಿ ಎಂದು ಬಿಂಬಿಸಿ ಡಿವೋರ್ಸ್ ಪಡೆದ ಪತ್ನಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 27, 2026 - 10:14 pm
in ದೇಶ
0 0
0
BeFunky collage (65)

ವಿಚ್ಛೇದನ ಪಡೆಯಲು ದಂಪತಿಗಳು ನಾನಾ ಕಾರಣಗಳನ್ನು ನೀಡುತ್ತಾರೆ. ಆದರೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಮಹಿಳೆಯೊಬ್ಬಳು ಡಿವೋರ್ಸ್ ಪಡೆಯಲು ಅನುಸರಿಸಿದ ದಾರಿ ಕೇಳಿದರೆ ನ್ಯಾಯಾಲಯವೇ ದಂಗಾಗಿದೆ. ತನ್ನ ಪತಿಗೆ ವಿಚ್ಛೇದನ ನೀಡಲು ಆಕೆ, ಪತಿಯ ಸ್ವಂತ ತಂಗಿಯನ್ನೇ ಆತನ ಎರಡನೇ ಹೆಂಡತಿ ಎಂದು ಬಿಂಬಿಸಿ ನ್ಯಾಯಾಲಯದ ದಾರಿ ತಪ್ಪಿಸಿದ್ದಾಳೆ.

ಘಟನೆಯ ಹಿನ್ನೆಲೆ :

RelatedPosts

ಕಲ್ಲಂಗಡಿ ಹಣ್ಣು ತಿಂದ ಒಂದೇ ಕುಟುಂಬದ ನಾಲ್ವರು ಸಾವು

ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ದೇಶಕ್ಕಾಗುವ ಲಾಭಗಳೇನು?

ಶಿಮ್ಲಾದಲ್ಲಿ ಮಹಿಳೆಯ ಮೇಲೆ ಗುಂಡಿನ ದಾಳಿ, ಇಬ್ಬರ ಬಂಧನ!

ಇರಾನ್-ಅಮೆರಿಕ ಯುದ್ಧದ ಎಫೆಕ್ಟ್: ಕಾಂಡೋಮ್ ಬೆಲೆ ಏರಿಕೆ ಸಾಧ್ಯತೆ

ADVERTISEMENT
ADVERTISEMENT

ಗ್ವಾಲಿಯರ್ ನಿವಾಸಿಯಾಗಿರುವ ಈ ದಂಪತಿಗಳು 1998ರಲ್ಲಿ ವಿವಾಹವಾಗಿದ್ದರು. ಪತಿ ಮಾರ್ಕೆಟಿಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಅನಿವಾರ್ಯವಾಗಿ ಮನೆಯಿಂದ ದೂರ ಉಳಿಯಬೇಕಿತ್ತು. ಇದೇ ವಿಚಾರವಾಗಿ ದಂಪತಿ ನಡುವೆ ಕಲಹ ಆರಂಭವಾಗಿ, 2015ರಿಂದ ಪತ್ನಿ ಪ್ರತ್ಯೇಕವಾಗಿ ವಾಸಿಸಲು ಆರಂಭಿಸಿದ್ದಳು. ಹೇಗಾದರೂ ಮಾಡಿ ವಿಚ್ಛೇದನ ಪಡೆಯಬೇಕೆಂದು ನಿರ್ಧರಿಸಿದ ಆಕೆಗೆ ಪತಿಯ ನಿರಾಕರಣೆ ಅಡ್ಡಿಯಾಗಿತ್ತು.

ಫೋಟೋ ಇಟ್ಟುಕೊಂಡು ನಾಟಕವಾಡಿದ ಪತ್ನಿ!

2021ರಲ್ಲಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ ಪತ್ನಿ, ತನ್ನ ಪತಿ ಎರಡನೇ ಮದುವೆಯಾಗಿದ್ದಾನೆ ಎಂಬ ಗಂಭೀರ ಆರೋಪ ಹೊರಿಸಿದಳು. ತನ್ನ ವಾದಕ್ಕೆ ಪುಷ್ಟಿ ನೀಡಲು ಪತಿ ಮತ್ತು ಆತನ ಸ್ವಂತ ತಂಗಿ ಒಟ್ಟಿಗೆ ಇರುವ ಫೋಟೋವನ್ನು ಸಾಕ್ಷಿಯಾಗಿ ಹಾಜರುಪಡಿಸಿದಳು. ಫೋಟೋದಲ್ಲಿದ್ದ ಪತಿಯ ತಂಗಿಯನ್ನೇ ಆತನ ‘ಎರಡನೇ ಹೆಂಡತಿ’ ಎಂದು ನ್ಯಾಯಾಲಯಕ್ಕೆ ನಂಬಿಸುವಲ್ಲಿ ಆಕೆ ಯಶಸ್ವಿಯಾದಳು.

ಹೈಕೋರ್ಟ್ ಮೆಟ್ಟಿಲೇರಿದ ಪತಿ :

ಪತ್ನಿಯ ಈ ಸುಳ್ಳು ಸಾಕ್ಷ್ಯದಿಂದಾಗಿ ನ್ಯಾಯಾಲಯವು ಏಕಪಕ್ಷೀಯವಾಗಿ (Ex-parte) ವಿಚ್ಛೇದನ ಮಂಜೂರು ಮಾಡಿತ್ತು. ಈ ಆದೇಶ ಕೇಳಿ ದಂಗಾದ ಪತಿ, ಇದೀಗ ಮಧ್ಯಪ್ರದೇಶ ಹೈಕೋರ್ಟ್‌ನ ಗ್ವಾಲಿಯರ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾನೆ. “ಫೋಟೋದಲ್ಲಿದ್ದವಳು ನನ್ನ ಸ್ವಂತ ತಂಗಿ, ಆಕೆಯನ್ನು ಎರಡನೇ ಹೆಂಡತಿ ಎಂದು ಸುಳ್ಳು ಹೇಳಿ ಪತ್ನಿ ವಿಚ್ಛೇದನ ಪಡೆದಿದ್ದಾಳೆ” ಎಂದು ಪತಿ ನ್ಯಾಯಾಲಯಕ್ಕೆ ಮೊರೆ ಹೋಗಿದ್ದಾನೆ. ಸುಳ್ಳು ಸಾಕ್ಷ್ಯ ನೀಡಿ ನ್ಯಾಯಾಲಯವನ್ನು ವಂಚಿಸಿದ ಪತ್ನಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (66)

IPL 2026 RCB vs DC: ಡೆಲ್ಲಿ ವಿರುದ್ಧ ಆರ್​​ಸಿಬಿ ಭರ್ಜರಿ ಜಯ!

by ಶ್ರೀದೇವಿ ಬಿ. ವೈ
April 27, 2026 - 10:21 pm
0

BeFunky collage (65)

ಗಂಡನ ಸ್ವಂತ ತಂಗಿಯನ್ನೇ ಪತಿಯ 2ನೇ ಹೆಂಡತಿ ಎಂದು ಬಿಂಬಿಸಿ ಡಿವೋರ್ಸ್ ಪಡೆದ ಪತ್ನಿ!

by ಶ್ರೀದೇವಿ ಬಿ. ವೈ
April 27, 2026 - 10:14 pm
0

BeFunky collage (64)

ಕಲ್ಲಂಗಡಿ ಹಣ್ಣು ತಿಂದ ಒಂದೇ ಕುಟುಂಬದ ನಾಲ್ವರು ಸಾವು

by ಶ್ರೀದೇವಿ ಬಿ. ವೈ
April 27, 2026 - 9:51 pm
0

BeFunky collage (63)

ಯಾದಗಿರಿಯಲ್ಲಿ ವರುಣನ ಅಟ್ಟಹಾಸ: ಸಿಡಿಲಿಗೆ ಬಲಿಯಾದ 60 ಕುರಿಗಳು

by ಶ್ರೀದೇವಿ ಬಿ. ವೈ
April 27, 2026 - 9:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (64)
    ಕಲ್ಲಂಗಡಿ ಹಣ್ಣು ತಿಂದ ಒಂದೇ ಕುಟುಂಬದ ನಾಲ್ವರು ಸಾವು
    April 27, 2026 | 0
  • BeFunky collage (61)
    ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ದೇಶಕ್ಕಾಗುವ ಲಾಭಗಳೇನು?
    April 27, 2026 | 0
  • BeFunky collage (57)
    ಶಿಮ್ಲಾದಲ್ಲಿ ಮಹಿಳೆಯ ಮೇಲೆ ಗುಂಡಿನ ದಾಳಿ, ಇಬ್ಬರ ಬಂಧನ!
    April 27, 2026 | 0
  • Untitled design 2026 04 27T122936.025
    ಇರಾನ್-ಅಮೆರಿಕ ಯುದ್ಧದ ಎಫೆಕ್ಟ್: ಕಾಂಡೋಮ್ ಬೆಲೆ ಏರಿಕೆ ಸಾಧ್ಯತೆ
    April 27, 2026 | 0
  • Untitled design 2026 04 27T114720.263
    ಹೆಂಡತಿಯನ್ನು ಕೊಂದು ಮರದ ಪೆಟ್ಟಿಗೆಯಲ್ಲಿ ಅಡಗಿಸಿಟ್ಟ ಗಂಡ
    April 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version