• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಆಸ್ಕರ್ ರೇಸ್‌ನಿಂದ ‘ಹನುಮಾನ್ ಅಂಶ್’ ಔಟ್

ಕವಿತಾ by ಕವಿತಾ
September 13, 2026 - 9:37 pm
in ದೇಶ
0 0
0
ಹ್ಮೋ (8)

ನವದೆಹಲಿ ಸೆ.13: ಕಡಿಮೆ ಬಜೆಟ್‌ನಲ್ಲಿ ನಿರ್ಮಾಣವಾಗಿ ಭರ್ಜರಿ ಯಶಸ್ಸು ಕಂಡಿರುವ ‘ಹನುಮಾನ್ ಅಂಶ್’ ಸಿನಿಮಾ ಈ ವರ್ಷದ ಆಸ್ಕರ್ ಸ್ಪರ್ಧೆಯಿಂದ ಹೊರಗುಳಿದಿದೆ. ಅತ್ಯುತ್ತಮ ಅಂತರರಾಷ್ಟ್ರೀಯ ಚಲನಚಿತ್ರ ವಿಭಾಗಕ್ಕೆ ಭಾರತದ ಅಧಿಕೃತ ಪ್ರವೇಶಕ್ಕಾಗಿ ಸಿನಿಮಾವನ್ನು ಸಲ್ಲಿಸುವ ಆಸ್ಕರ್ ಗಡುವನ್ನು ಚಿತ್ರತಂಡ ಮಿಸ್ ಮಾಡಿಕೊಂಡಿದೆ. ಸೆಪ್ಟೆಂಬರ್ 7 ಸಲ್ಲಿಕೆಗೆ ಕೊನೆಯ ದಿನವಾಗಿದ್ದರೂ, ತಂಡಕ್ಕೆ ಗಡುವು ಮುಕ್ತಾಯವಾಗಿರುವ ವಿಚಾರವೇ ತಡವಾಗಿ ತಿಳಿದಿದೆ ಎಂದು ನಿರ್ಮಾಪಕಿ ನಮ್ರತಾ ಸಿಂಗ್ ತಿಳಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಸಿನಿಮಾ ಆಸ್ಕರ್‌ಗೆ ಸಲ್ಲಿಕೆಯಾಗಿಲ್ಲ ಎಂಬ ವಿಚಾರವಾಗಿ ಸಾವಿರಾರು ಕರೆಗಳು ಬಂದ ಬಳಿಕವೇ ತಮ್ಮ ತಂಡಕ್ಕೆ ಈ ಬಗ್ಗೆ ಗೊತ್ತಾಯಿತು ಎಂದು ಹೇಳಿದ್ದಾರೆ. ‘ನಾವು ಹಲವು ಕೆಲಸಗಳಲ್ಲಿ ಬ್ಯುಸಿಯಾಗಿದ್ದೆವು. ನಮ್ಮದು ಕೂಡ ತುಂಬಾ ಸಣ್ಣ ತಂಡ. ಹೀಗಾಗಿ ಆಸ್ಕರ್ ಸಲ್ಲಿಕೆ ಗಡುವಿನ ಬಗ್ಗೆ ಗಮನ ಹರಿಸಲು ಸಾಧ್ಯವಾಗಲಿಲ್ಲ’ ಎಂದು ಅವರು ಹೇಳಿದ್ದಾರೆ.

RelatedPosts

ದೀಪಾವಳಿ ಹಬ್ಬಕ್ಕೆ ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ

ಮುರಸು ಚಂಡಮಾರುತಕ್ಕೆ ಆಂಧ್ರದಲ್ಲಿ ಇಬ್ಬರು ಬಲಿ: ಶಾಲಾ-ಕಾಲೇಜುಗಳಿಗೆ ರಜೆ

ರಾಜಸ್ಥಾನದಲ್ಲಿ ರೈಲ್ವೆ ಹಳಿ ಮೇಲೆ ಭಾರಿ ಸ್ಫೋಟ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಭಾರತದ ಮೊಟ್ಟಮೊದಲ ‘ಸ್ವದೇಶಿ’ ಕೀಟನಾಶಕ ಬಿಡುಗಡೆ ಮಾಡಿದ ಪಿಐ ಇಂಡಸ್ಟ್ರೀಸ್!

ADVERTISEMENT
ADVERTISEMENT

ಸದ್ಯ ‘ಹನುಮಾನ್ ಅಂಶ್’ ಸಿನಿಮಾವನ್ನು ಇತರ ಭಾಷೆಗಳ ಪ್ರೇಕ್ಷಕರಿಗೂ ತಲುಪಿಸುವ ನಿಟ್ಟಿನಲ್ಲಿ ಚಿತ್ರತಂಡ ಕಾರ್ಯನಿರತವಾಗಿದೆ. ಈಗಾಗಲೇ ತೆಲುಗು ಭಾಷೆಗೆ ಡಬ್ಬಿಂಗ್ ಪೂರ್ಣಗೊಂಡಿದ್ದು, ಸೆಪ್ಟೆಂಬರ್ 18ರಂದು ತೆಲುಗು ವರ್ಷನ್ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಮುಂದಿನ ದಿನಗಳಲ್ಲಿ ಇತರ ಭಾಷೆಗಳಿಗೂ ಡಬ್ಬಿಂಗ್ ಮಾಡುವ ಯೋಜನೆ ಇದೆ. ವಿಭಿನ್ನ ಸಾಮರ್ಥ್ಯದ ಪ್ರೇಕ್ಷಕರಿಗೂ ಸಿನಿಮಾ ಸುಲಭವಾಗಿ ವೀಕ್ಷಿಸಲು ಸಾಧ್ಯವಾಗುವಂತೆ ಆಕ್ಸೆಸಿಬಿಲಿಟಿ ಕೆಲಸಗಳನ್ನೂ ಕೈಗೊಳ್ಳಲಾಗುತ್ತಿದೆ.

ಕಡಿಮೆ ಬಜೆಟ್‌, ಭರ್ಜರಿ ಕಲೆಕ್ಷನ್

ವಿಶಾಲ್ ಚತುರ್ವೇದಿ ಬರೆದು ನಿರ್ದೇಶಿಸಿರುವ ‘ಹನುಮಾನ್ ಅಂಶ್’ ಸಿನಿಮಾ ಆಗಸ್ಟ್ 7ರಂದು ಬಿಡುಗಡೆಯಾಗಿತ್ತು. ಕೇವಲ ₹1.75ರಿಂದ ₹2 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾದ ಸಿನಿಮಾ ವಿಶ್ವಾದ್ಯಂತ ₹236 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎಂದು ಚಿತ್ರತಂಡ ತಿಳಿಸಿದೆ. ಆರಂಭದಲ್ಲಿ ಕೇವಲ 25 ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾದ ಸಿನಿಮಾ ಪ್ರೇಕ್ಷಕರ ಉತ್ತಮ ಪ್ರತಿಕ್ರಿಯೆಯಿಂದ ಸಾವಿರಾರು ಸ್ಕ್ರೀನ್‌ಗಳಿಗೆ ವಿಸ್ತರಿಸಿದೆ.

ನೀಮ್ ಕರೋಲಿ ಬಾಬಾ ಅವರ ಜೀವನ ಮತ್ತು ಆಧ್ಯಾತ್ಮಿಕ ಪಯಣವನ್ನು ಆಧರಿಸಿರುವ ಈ ಚಿತ್ರದಲ್ಲಿ ಶೋಭಿನಾವ್ ಸತ್ಯಾ ಅವರು ನೀಮ್ ಕರೋಲಿ ಬಾಬಾ ಪಾತ್ರದಲ್ಲಿ ನಟಿಸಿದ್ದಾರೆ. ಚಂದನ್ ಕೆ. ಆನಂದ್, ನಿಖಿಲ್ ದುಬೆ, ಅನಿಲ್ ರಸ್ತೋಗಿ, ಸುಗಂಧ ಮಲ್ಹೋತ್ರಾ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಸ್ವಾತಂತ್ರ್ಯ ಪೂರ್ವ ಭಾರತದ ಹಿನ್ನೆಲೆಯಲ್ಲಿರುವ ಈ ಕಥೆ, ತಾಯಿಯ ಮರಣದ ಬಳಿಕ ದೇವರನ್ನು ಹುಡುಕುತ್ತಾ ಮನೆ ತೊರೆಯುವ ಲಕ್ಷ್ಮಿ ನಾರಾಯಣ್ ಎಂಬ ಬಾಲಕನ ಪಯಣವನ್ನು ಹೇಳುತ್ತದೆ. ಉತ್ತರ ಭಾರತದಾದ್ಯಂತ ಸಾಗುವ ಈ ಪ್ರಯಾಣವು ಮುಂದೆ ಅವರು ನೀಮ್ ಕರೋಲಿ ಬಾಬಾ ಆಗಿ ರೂಪುಗೊಳ್ಳುವ ಹಾದಿಯನ್ನು ತೆರೆದಿಡುತ್ತದೆ.

ಆಸ್ಕರ್ ಸಲ್ಲಿಕೆ ಗಡುವು ತಪ್ಪಿಸಿಕೊಂಡಿರುವುದು ಚಿತ್ರತಂಡಕ್ಕೆ ಹಿನ್ನಡೆಯಾದರೂ, ಇದೀಗ ಸಿನಿಮಾ ಮತ್ತಷ್ಟು ಭಾಷೆಗಳಲ್ಲಿ ಬಿಡುಗಡೆಯಾಗುವತ್ತ ಗಮನ ಹರಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 11 04T185253.641

ದೀಪಾವಳಿಗೆ ಊರಿಗೆ ಹೋಗುವವರಿಗೆ ಡಬಲ್ ಶಾಕ್: ಖಾಸಗಿ ಬಸ್ ಟಿಕೆಟ್ ದರ ಏರಿಕೆ

by ಶಾಲಿನಿ ಕೆ. ಡಿ
November 4, 2026 - 6:54 pm
0

Untitled Design 2026 11 04T183227.992

ಬಸ್ ದರ ಹೆಚ್ಚಳ ಬೆನ್ನಲ್ಲೇ ಜನರಿಗೆ ಮತ್ತೊಂದು ಶಾಕ್: ದೀಪಾವಳಿಗೆ ತರಕಾರಿ, ಹಣ್ಣುಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
November 4, 2026 - 6:33 pm
0

Untitled Design 2026 11 04T181925.952

ಗತವೈಭವದ ಘಮ ಹೊಂದಿರೋ ‘ಮೈಸೂರು ಸ್ಟುಡಿಯೋ’ ಪೋಸ್ಟರ್ ಬಿಡುಗಡೆ!

by ಶಾಲಿನಿ ಕೆ. ಡಿ
November 4, 2026 - 6:21 pm
0

ಘೋಷಣೆ (6)

ಬಿಡುಗಡೆಯಾಯ್ತು ಮ್ಯಾರೇಜ್ ಪಾರ್ಟಿಯ ಗಲಾಟೆ ವೀಡಿಯೋ ಸಾಂಗ್!

by ಶಾಲಿನಿ ಕೆ. ಡಿ
November 4, 2026 - 6:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಘೋಷಣೆ
    ದೀಪಾವಳಿ ಹಬ್ಬಕ್ಕೆ ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ
    November 4, 2026 | 0
  • Untitled Design 2026 11 04T111344.407
    ಮುರಸು ಚಂಡಮಾರುತಕ್ಕೆ ಆಂಧ್ರದಲ್ಲಿ ಇಬ್ಬರು ಬಲಿ: ಶಾಲಾ-ಕಾಲೇಜುಗಳಿಗೆ ರಜೆ
    November 4, 2026 | 0
  • Untitled Design 2026 11 04T105659.712
    ರಾಜಸ್ಥಾನದಲ್ಲಿ ರೈಲ್ವೆ ಹಳಿ ಮೇಲೆ ಭಾರಿ ಸ್ಫೋಟ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ
    November 4, 2026 | 0
  • Your paragraph text 2026 11 03T174250.217
    ಭಾರತದ ಮೊಟ್ಟಮೊದಲ ‘ಸ್ವದೇಶಿ’ ಕೀಟನಾಶಕ ಬಿಡುಗಡೆ ಮಾಡಿದ ಪಿಐ ಇಂಡಸ್ಟ್ರೀಸ್!
    November 3, 2026 | 0
  • Untitled Design 2026 11 02T183849.135
    ದೀಪಾವಳಿ ಹಬ್ಬಕ್ಕೆ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ
    November 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version