• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 20, 2026 - 6:43 pm
in ದೇಶ
0 0
0
Web Photo Editor (15)

ಮಹಾರಾಷ್ಟ್ರದ ಪರಭಣಿ ಜಿಲ್ಲೆಯ ಯಶವಾಡಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಹನುಮಾನ್ ದೇವಾಲಯದಲ್ಲಿ ಭೀಕರ ದುರಂತ ಸಂಭವಿಸಿದ್ದು, 6 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ದೇವಾಲಯದ ಮೇಲ್ಛಾವಣಿ ಕುಸಿದುಬಿದ್ದು ಈ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ಮತ್ತಷ್ಟು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ವೇಳೆ ದೇವಾಲಯದ ಆವರಣದಲ್ಲಿ ಸಭಾಮಂಟಪ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಶನಿವಾರದ ಕಾರಣ ಭಕ್ತರ ಸಂಖ್ಯೆ ಹೆಚ್ಚಿನ ಮಟ್ಟದಲ್ಲಿತ್ತು. ಕೀರ್ತನೆ ಹಾಗೂ ಮಹಾಪ್ರಸಾದ ವಿತರಣೆ ಕಾರ್ಯಕ್ರಮವೂ ನಡೆಯುತ್ತಿದ್ದುದರಿಂದ ದೇವಾಲಯದ ಮುಂದೆ ಭಾರಿ ಜನಸಂದಣಿ ಉಂಟಾಗಿತ್ತು. ಇದೇ ಸಮಯದಲ್ಲಿ ಇದ್ದಕ್ಕಿದ್ದಂತೆ ಮೇಲ್ಛಾವಣಿ ಕುಸಿದುಬಿದ್ದು ಕ್ಷಣಾರ್ಧದಲ್ಲಿ ದುರಂತ ಸಂಭವಿಸಿದೆ.

RelatedPosts

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ

ADVERTISEMENT
ADVERTISEMENT

ಪ್ರಸಾದ ಸ್ವೀಕರಿಸುತ್ತಿದ್ದ ಭಕ್ತರು ಹಾಗೂ ದೇವಾಲಯದ ಮುಂಭಾಗದಲ್ಲಿ ನಿಂತಿದ್ದವರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ಸಿಮೆಂಟ್ ಕಲ್ಲುಗಳು ಹಾಗೂ ಕಬ್ಬಿಣದ ರಾಡ್‌ಗಳು ಬಿದ್ದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯಗಳು ದೇವಾಲಯದ ಗರ್ಭಗುಡಿಯ ಎದುರು ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಘಟನೆಯ ಬಳಿಕ ದೇವಾಲಯದ ಆವರಣದಲ್ಲಿ ಭಯಾನಕ ದೃಶ್ಯ ನಿರ್ಮಾಣವಾಗಿತ್ತು. ಜನರ ಚೀರಾಟ, ಓಡಾಟದಿಂದ ಗೊಂದಲದ ವಾತಾವರಣ ಉಂಟಾಯಿತು. ಸ್ಥಳೀಯರು ತಕ್ಷಣ ರಕ್ಷಣೆಗೆ ಧಾವಿಸಿದರೂ, ಅವಶೇಷಗಳಡಿ ಹಲವರು ಸಿಲುಕಿಕೊಂಡಿರುವ ದೃಶ್ಯ ಕಂಡು ಅವರು ಬೆಚ್ಚಿಬಿದ್ದಿದ್ದಾರೆ. ನಂತರ ವಿಷಯ ತಿಳಿದ ತಕ್ಷಣ ಪೊಲೀಸರು ಹಾಗೂ ಸ್ಥಳೀಯ ಆಡಳಿತದ ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ತಕ್ಷಣವೇ ಕಾರ್ಯಾಚರಣೆ ಆರಂಭಿಸಿವೆ.

ಇದುವರೆಗೆ ಅವಶೇಷಗಳಡಿಯಿಂದ 6 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಗೊಂಡ 10 ಜನರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಇನ್ನೂ ಯಾರಾದರೂ ಅವಶೇಷಗಳಡಿ ಸಿಲುಕಿಕೊಂಡಿರುವ ಸಾಧ್ಯತೆ ಇದ್ದು ಪರಿಶೀಲನೆ ನಡೆಯುತ್ತಿದೆ.

ಘಟನೆಯ ಕುರಿತು ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿ ಪ್ರಕಾರ, ಮಳೆ ಮತ್ತು ತೇವಾಂಶದ ಕಾರಣದಿಂದ ನಿರ್ಮಾಣ ಹಂತದ ಮೇಲ್ಛಾವಣಿಯ ಬಲ ಕುಸಿತಗೊಂಡಿರಬಹುದು ಎಂದು ಶಂಕಿಸಲಾಗಿದೆ. ದೊಡ್ಡ ಶಬ್ದ ಕೇಳಿತು, ನೋಡಿದರೆ ಮೇಲ್ಛಾವಣಿ ಕುಸಿಯುತ್ತಿತ್ತು. ಕೆಲವರ ಮೇಲೆ ಸಿಮೆಂಟ್ ಕಲ್ಲುಗಳು ಬಿದ್ದವು, ಇನ್ನು ಕೆಲವರ ಮೇಲೆ ಕಬ್ಬಿಣದ ರಾಡ್‌ಗಳು ಬಿದ್ದವು. ಕ್ಷಣಾರ್ಧದಲ್ಲಿ ಎಲ್ಲೆಡೆ ಗೊಂದಲ ಹರಡಿತು ಎಂದು ಒಬ್ಬ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

ಮತ್ತೊಬ್ಬ ಯುವಕ ಮಾತನಾಡುತ್ತಾ, ಶನಿವಾರದ ವಿಶೇಷ ಕಾರ್ಯಕ್ರಮದ ಕಾರಣ ದೇವಾಲಯದಲ್ಲಿ ಭಕ್ತರ ತುಂಬು ಜನಸಂದಣಿ ಇತ್ತು ಎಂದು ತಿಳಿಸಿದ್ದಾರೆ. ಜನರು ಸರತಿಯಲ್ಲಿ ಪ್ರಸಾದಕ್ಕಾಗಿ ನಿಂತಿದ್ದಾಗಲೇ ಈ ದುರಂತ ಸಂಭವಿಸಿತು. ಯಾರಿಗೂ ಏನಾಗುತ್ತಿದೆ ಎಂಬುದೇ ತಿಳಿಯಲಿಲ್ಲಎಂದು ಅವರು ಹೇಳಿದ್ದಾರೆ. ಈ ದುರಂತದಿಂದ ಯಶವಾಡಿ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಘಟನೆಗೆ ಕಾರಣಗಳ ಕುರಿತು ತನಿಖೆ ಆರಂಭಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Shriram Nene Madhuri Dixit

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

by ದಿಶಾ ಕೆ. ಎಸ್.
September 3, 2026 - 8:26 am
0

Shriram Nene Madhuri Dixit

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವಕ್ಕೆ ಅದ್ಧೂರಿ ತೆರೆ

by ದಿಶಾ ಕೆ. ಎಸ್.
September 3, 2026 - 8:08 am
0

Shriram Nene Madhuri Dixit

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

by ದಿಶಾ ಕೆ. ಎಸ್.
September 3, 2026 - 7:54 am
0

Untitled design 2026 09 03T071105.309

ಏಷ್ಯಾಕಪ್‌ನಲ್ಲಿ ಭಾರತಕ್ಕೆ ಇಂದು ಹಾಂಗ್ ಕಾಂಗ್ ಸವಾಲು: ಗೆದ್ದರೆ ಸೆಮಿಫೈನಲ್ ಖಚಿತ!

by ದಿಶಾ ಕೆ. ಎಸ್.
September 3, 2026 - 7:15 am
0

ಸಂಬಂಧಿಸಿದ ಪೋಸ್ಟ್‌ಗಳು

  • Shriram Nene Madhuri Dixit
    ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ
    September 3, 2026 | 0
  • Shriram Nene Madhuri Dixit
    ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?
    September 3, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
  • Untitled design 2026 09 02T210325.400
    ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ
    September 2, 2026 | 0
  • Untitled design 2026 09 02T200257.742
    ರೈತರು, ಶಿಕ್ಷಕರ ವಿರುದ್ಧದ ಕೇಸ್ ವಾಪಸ್: ಸಿಎಂ ವಿಜಯ್ ಮಹತ್ವದ ಘೋಷಣೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version