• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕೊಳವೆಬಾವಿಗೆ ಬಿದ್ದ ಬಾಲಕ; ರಕ್ಷಣೆಗೆ ಸೇನೆ, SDRF ಕಾರ್ಯಾಚರಣೆ

ಕವಿತಾ by ಕವಿತಾ
June 30, 2026 - 8:22 pm
in ದೇಶ
0 0
0

ಅಂಬಾಲಾ (ಹರಿಯಾಣ) (ಜೂನ್ 30): ಹರಿಯಾಣದ ಅಂಬಾಲಾ ಜಿಲ್ಲೆಯ ಧನೌರಾ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕನೊಬ್ಬ ಸುಮಾರು 220 ಅಡಿ ಆಳದ ತೆರೆದ ಕೊಳವೆಬಾವಿಗೆ ಆಕಸ್ಮಿಕವಾಗಿ ಬಿದ್ದಿರುವ ಘಟನೆ ಇಂದು ಮಂಗಳವಾರ ನಡೆದಿದೆ. ನಿರ್ಭಯ್ ಸಿಂಗ್ ಎಂಬ ಬಾಲಕನನ್ನು ರಕ್ಷಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF), ಪೊಲೀಸರು, ಭಾರತೀಯ ಸೇನೆ ಹಾಗೂ ಸ್ಥಳೀಯ ಆಡಳಿತ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ಮಾಹಿತಿಯ ಪ್ರಕಾರ, ನಿರ್ಭಯ್ ಸಿಂಗ್ ತನ್ನ ತಂದೆ ಮಂಜಿತ್ ಅವರೊಂದಿಗೆ ಕೃಷಿ ಜಮೀನಿಗೆ ತೆರಳಿದ್ದ. ಈ ವೇಳೆ ತಂದೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ತನ್ನ ತಂದೆಗೆ ಊಟ ನೀಡಲು ತೆರಳಿದ್ದರು. ಅವರ ಹಿಂದೆಯೇ ಆಟವಾಡುತ್ತಾ ಬಂದಿದ್ದ ನಿರ್ಭಯ್, ಹೊಲದಲ್ಲಿ ಮುಚ್ಚದೆ ಬಿಟ್ಟಿದ್ದ ಕೊಳವೆಬಾವಿಯ ಸಮೀಪಕ್ಕೆ ಹೋಗಿದ್ದಾನೆ. ಇದೇ ವೇಳೆ ಕಾಲು ಜಾರಿ ಸುಮಾರು 220 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದಾನೆ.

RelatedPosts

ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

ನಾಳೆ ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ; ಮೋದಿ ಜೊತೆ ಮಾತುಕತೆ!

ಮುಂಬೈ: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕ ಸಾ*ವು

‘ಸಿಯಾ ಪಾಯಿಂಟ್’: ಲೋಹಗಡ ಕೋಟೆಗೆ ಹೆಚ್ಚಿದ ಪ್ರವಾಸಿಗರು!

ADVERTISEMENT
ADVERTISEMENT

ಬಾಲಕನ ಚೀರಾಟ ಕೇಳಿದ ತಂದೆ ಮತ್ತು ತಾತ ತಕ್ಷಣ ಸ್ಥಳಕ್ಕೆ ಧಾವಿಸಿ ನೋಡಿದಾಗ, ಆತ ಕೊಳವೆ ಬಾವಿಯೊಳಗೆ ಬಿದ್ದಿರುವುದು ಗೊತ್ತಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ತುರ್ತಾಗಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಪ್ರಸ್ತುತ ರಾಜ್ಯ ವಿಪತ್ತು ನಿರ್ವಹಣಾ ಪಡೆ, ಭಾರತೀಯ ಸೇನೆ ಹಾಗೂ ಸ್ಥಳೀಯ ಆಡಳಿತದ ತಂಡಗಳು ವಿಶೇಷ ಯಂತ್ರೋಪಕರಣಗಳನ್ನು ಬಳಸಿಕೊಂಡು ಬಾಲಕನನ್ನು ಸುರಕ್ಷಿತವಾಗಿ ಹೊರತೆಗೆಯಲು ಶ್ರಮಿಸುತ್ತಿವೆ. ಅಗತ್ಯವಿದ್ದಲ್ಲಿ ಕೊಳವೆಬಾವಿಯ ಪಕ್ಕದಲ್ಲಿ ಸಮಾನಾಂತರವಾಗಿ ಗುಂಡಿ ತೋಡಿ ಬಾಲಕನನ್ನು ರಕ್ಷಿಸುವ ಆಯ್ಕೆಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಘಟನಾ ಸ್ಥಳದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಬಾಲಕ ಸುರಕ್ಷಿತವಾಗಿ ಹೊರಬರಲೆಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಮುಂದುವರಿದಿದ್ದು, ಬಾಲಕನ ಆರೋಗ್ಯ ಸ್ಥಿತಿ ಅಥವಾ ರಕ್ಷಣೆಯ ಕುರಿತು ಅಧಿಕಾರಿಗಳು ಇನ್ನೂ ಯಾವುದೇ ಅಧಿಕೃತ ಮಾಹಿತಿ ಪ್ರಕಟಿಸಿಲ್ಲ.

ಈ ಘಟನೆ ಮತ್ತೆ ತೆರೆದ ಕೊಳವೆಬಾವಿಗಳ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಎಬ್ಬಿಸಿದ್ದು, ಇಂತಹ ಅಪಘಾತಗಳನ್ನು ತಡೆಯಲು ಬಳಕೆಯಲ್ಲಿಲ್ಲದ ಕೊಳವೆಬಾವಿಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 30T232427.981

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:25 pm
0

Untitled design 2026 06 30T231252.781

ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:13 pm
0

Untitled design 2026 06 30T225824.415

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

by ಕವಿತಾ
June 30, 2026 - 10:59 pm
0

Untitled design 2026 06 30T224912.783

ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

by ಕವಿತಾ
June 30, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 30T224912.783
    ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ
    June 30, 2026 | 0
  • Untitled design 2026 06 30T222622.867
    ನಾಳೆ ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ; ಮೋದಿ ಜೊತೆ ಮಾತುಕತೆ!
    June 30, 2026 | 0
  • Untitled design 2026 06 30T212230.840
    ಮುಂಬೈ: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕ ಸಾ*ವು
    June 30, 2026 | 0
  • Untitled design 2026 06 30T194027.861
    ‘ಸಿಯಾ ಪಾಯಿಂಟ್’: ಲೋಹಗಡ ಕೋಟೆಗೆ ಹೆಚ್ಚಿದ ಪ್ರವಾಸಿಗರು!
    June 30, 2026 | 0
  • ಸಿ (2)
    ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version