• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕ್ಯಾನ್ಸರ್, ಶುಗರ್‌ ಸೇರಿ 71 ಔಷಧಗಳ ಬೆಲೆ ಬದಲಾವಣೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2025 - 10:45 pm
in ದೇಶ
0 0
0
111222 (6)

ನವದೆಹಲಿ: ಕೇಂದ್ರದ ಮೋದಿ ಸರ್ಕಾರವು ಜೀವರಕ್ಷಕ ಮತ್ತು ಅಗತ್ಯ ಔಷಧಗಳ ಬೆಲೆಯನ್ನು ಮರುನಿಗದಿ ಮಾಡಿ, ರೋಗಿಗಳಿಗೆ ಕೈಗೆಟುಕುವ ಚಿಕಿತ್ಸೆಯನ್ನು ಒದಗಿಸುವತ್ತ ಮಹತ್ವದ ಕ್ರಮ ಕೈಗೊಂಡಿದೆ. ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (ಎನ್‌ಪಿಪಿಎ) ಮಧುಮೇಹ, ಕ್ಯಾನ್ಸರ್ ಮತ್ತು ಇತರ ಗಂಭೀರ ಕಾಯಿಲೆಗಳಿಗೆ ಸಂಬಂಧಿಸಿದ 71 ಔಷಧಗಳ ಬೆಲೆಯನ್ನು ನಿಗದಿಪಡಿಸಿದೆ. ಔಷಧ ಬೆಲೆ ನಿಯಂತ್ರಣ ಆದೇಶ 2003ರ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ನಿರ್ಧಾರದಿಂದ ಔಷಧ ಉತ್ಪಾದಕರು ಗುಣಮಟ್ಟದ ಔಷಧಗಳನ್ನು ಕಡಿಮೆ ಬೆಲೆಯಲ್ಲಿ ತಯಾರಿಸಬೇಕಾಗಿದೆ, ಇದರಿಂದ ಸಾಮಾನ್ಯ ಜನರಿಗೆ ಆರೋಗ್ಯ ಸೇವೆಗಳು ದೊರೆಯಲಿದೆ.

71 ಔಷಧಗಳ ಪೈಕಿ ಮಧುಮೇಹ ಸಂಬಂಧಿತ ಔಷಧ “‘ಎಂಪಾಗ್ಲಿಫ್ಲೋಝಿನ್’” ಎಂಬ ಔಷಧವು ಈ ವರ್ಷದ ಆರಂಭದಲ್ಲಿ ಪೇಟೆಂಟ್‌ನಿಂದ ಹೊರಬಂದಿದ್ದು, ಇದರ ಬೆಲೆಯನ್ನು ಪ್ರತಿ ಮಾತ್ರೆಗೆ 14 ರಿಂದ 31 ರೂಪಾಯಿಗಳ ನಡುವೆ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಕೆಲವು ಹಳೆಯ ಮಧುಮೇಹ ಔಷಧಗಳ ಬೆಲೆಯನ್ನೂ ಮರುನಿರ್ಧರಿಸಲಾಗಿದೆ. ಈ ಕ್ರಮವು ಮಧುಮೇಹ ರೋಗಿಗಳಿಗೆ ಆರ್ಥಿಕವಾಗಿ ಕೈಗೆಟುಕುವ ಚಿಕಿತ್ಸೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ.

RelatedPosts

ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ AN-32 ವಿಮಾನ ಪತನ

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಭೇಟಿಯಾದ ಸಿಎಂ ಡಿ.ಕೆ ಶಿವಕುಮಾರ್

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ADVERTISEMENT
ADVERTISEMENT
ಪ್ಯಾರಸಿಟಮಾಲ್ ಮತ್ತು ಇತರ ಔಷಧಗಳ ಬೆಲೆ:

ಪ್ಯಾರಸಿಟಮಾಲ್‌ನ ವಿವಿಧ ಫಾರ್ಮುಲೇಷನ್‌ಗಳಿಗೆ ಕೂಡ ಹೊಸ ಬೆಲೆ ನಿಗದಿಯಾಗಿದೆ. ಉದಾಹರಣೆಗೆ, ಪ್ಯಾರಸಿಟಮಾಲ್ ಸಸ್ಪೆಂಷನ್‌ನ ಬೆಲೆಯನ್ನು ಪ್ರತಿ ಮಿಲಿಲೀಟರ್‌ಗೆ 0.66 ರೂಪಾಯಿಗೆ ಇರಿಸಲಾಗಿದೆ. ಅಂತೆಯೇ, ಮುಟ್ಟಿನ ನೋವಿಗೆ ಬಳಸುವ ಮೆಫೆನಾಮಿಕ್ ಆಮ್ಲದ ಸಸ್ಪೆಂಷನ್ ಔಷಧದ ಬೆಲೆಯನ್ನು ಪ್ರತಿ ಮಿಲಿಲೀಟರ್‌ಗೆ 0.94 ರೂಪಾಯಿಗೆ ನಿಗದಿಪಡಿಸಲಾಗಿದೆ. ಈ ಔಷಧಗಳು ಸಾಮಾನ್ಯವಾಗಿ ಬಳಕೆಯಾಗುವ ಔಷಧಗಳಾಗಿದ್ದು, ಇವುಗಳ ಬೆಲೆ ಕಡಿತವು ರೋಗಿಗಳಿಗೆ ದೊಡ್ಡ ರಿಲೀಫ್ ನೀಡಲಿದೆ.

ಕ್ಯಾನ್ಸರ್ ನಿಗ್ರಹಕ್ಕೆ ಬಳಸುವ ಟ್ರಾಸ್ಟುಜುಮಾಬ್ ಔಷಧದ ಬೆಲೆಯನ್ನು ರಿಲಯನ್ಸ್ ಲೈಫ್ ಸೈನ್ಸಸ್‌ಗೆ ಪ್ರತಿ ಬಾಟಲಿಗೆ  11.966 ರೂಪಾಯಿಗೆ ನಿಗದಿಪಡಿಸಲಾಗಿದೆ. ಈ ಔಷಧವು ರಾಷ್ಟ್ರೀಯ ಅಗತ್ಯ ಔಷಧಗಳ ಪಟ್ಟಿಯ ಭಾಗವಾಗಿದ್ದು, ಬೆಲೆ ನಿಯಂತ್ರಣಕ್ಕೆ ಒಳಪಟ್ಟಿದೆ. ಈ ಕ್ರಮವು ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಗುರಿಯನ್ನು ಹೊಂದಿದೆ.

ಬ್ಯಾನ್ ಆದ ಔಷಧಗಳ ಪಟ್ಟಿ

ಆರೋಗ್ಯ ಇಲಾಖೆಯ ಇತ್ತೀಚಿನ ಆದೇಶದ ಪ್ರಕಾರ, ಕೆಲವು ಔಷಧಗಳ ಬಳಕೆಯನ್ನು ನಿಷೇಧಿಸಲಾಗಿದೆ. ಈ ಔಷಧಗಳನ್ನು ಯಾವುದೇ ಕಾರಣಕ್ಕೂ ವೈದ್ಯಕೀಯ ಸ್ಥಳಗಳು, ಆಸ್ಪತ್ರೆಗಳು, ಅಥವಾ ಮೆಡಿಕಲ್ ಶಾಪ್‌ಗಳಲ್ಲಿ ಮಾರಾಟ ಮಾಡುವಂತಿಲ್ಲ. ನಿಷೇಧಿತ ಔಷಧಗಳ ಪಟ್ಟಿಯಲ್ಲಿ ಕೆಲವು ಉದಾಹರಣೆಗಳೆಂದರೆ.

  • ಕಾಂಪೌಂಡ್ ಸೋಡಿಯಂ ಲ್ಯಾಕ್ಷೆಟ್ ಇನ್‌ಜೆಕ್ಷನ್ ಐಪಿ – ಮೆ. ಅಲ್ಮಾ ಲ್ಯಾಬೋರೇಟರಿಸ್ ಪ್ರೈ. ಲಿಮಿಟೆಡ್.

  • ಸೋಡಿಯಂ ಕ್ಲೋರೈಡ್ ಇನ್‌ಜೆಕ್ಷನ್ ಐಪಿ  0.9% – ಮೆ. ಪುನಿಷ್ಕ ಇನ್‌ಜೆಕ್ಟಬಲ್ ಪ್ರೈ. ಲಿಮಿಟೆಡ್.

  • ಮಿಟು ಕ್ಯೂ೭ ಸಿರಪ್ – ಮೆ. ಬಯೋನ್ ಥೆರಾಪ್ಯಾಟಿಕ್ಸ್ ಇಂಡಿಯಾ ಪ್ರೈ. ಲಿಮಿಟೆಡ್.

  • ಪಿರಾಸಿಡ್-ಓ ಸಸ್ಪೆಂಷನ್ – ಮೆ. ರೆಡ್ನಕ್ಸ್ ಫಾರ್ಮಾಸೂಟಿಕಲ್ಸ್ ಪ್ರೈ. ಲಿಮಿಟೆಡ್.

  • ಗ್ಲಿಮಿಜ್-೨ (ಗ್ಲಿಮಿಫೆರೈಡ್ ಟ್ಯಾಬ್ಲೆಟ್ಸ್) – ಮೆ. ಕೆಎನ್‌ಎಂ ಫಾರ್ಮಾ ಪ್ರೈ. ಲಿಮಿಟೆಡ್.

ಈ ಬೆಲೆ ನಿಯಂತ್ರಣ ಕ್ರಮವು ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲಿದೆ. ಔಷಧ ಉತ್ಪಾದಕರಿಗೆ ಗುಣಮಟ್ಟದ ಔಷಧಗಳನ್ನು ಕಡಿಮೆ ಬೆಲೆಯಲ್ಲಿ ತಯಾರಿಸುವ ಜವಾಬ್ದಾರಿಯನ್ನು ನೀಡಲಾಗಿದೆ. ಇದರಿಂದ ಸಾಮಾನ್ಯ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳು ದೊರೆಯಲಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 13T155836.941

7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 4:00 pm
0

Untitled design 2026 06 13T144404.012

ಕರ್ನಾಟಕದಲ್ಲಿ ಮದ್ಯ ಖರೀದಿ-ಸೇವನೆಗೆ 21 ವರ್ಷ ಕಡ್ಡಾಯ: ಸರ್ಕಾರದಿಂದ ಕಠಿಣ ಎಚ್ಚರಿಕೆ

by ಶಾಲಿನಿ ಕೆ. ಡಿ
June 13, 2026 - 2:44 pm
0

Untitled design 2026 06 13T142317.182

ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ

by ಶಾಲಿನಿ ಕೆ. ಡಿ
June 13, 2026 - 2:23 pm
0

Untitled design 2026 06 13T134406.064

ಖಾತೆ ಹಂಚಿಕೆ ಗೊಂದಲ: ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

by ಶಾಲಿನಿ ಕೆ. ಡಿ
June 13, 2026 - 1:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T122247.229
    ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ AN-32 ವಿಮಾನ ಪತನ
    June 13, 2026 | 0
  • Untitled design 2026 06 12T155754.985
    ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ
    June 12, 2026 | 0
  • Untitled design 2026 06 12T133001.910
    ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಭೇಟಿಯಾದ ಸಿಎಂ ಡಿ.ಕೆ ಶಿವಕುಮಾರ್
    June 12, 2026 | 0
  • Untitled design 2026 06 11T185127.442
    ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
    June 11, 2026 | 0
  • Untitled design 2026 06 11T175852.158
    ರಾಜ್ಯಸಭಾ ಚುನಾವಣೆ: ಮಧ್ಯಪ್ರದೇಶ, ಗುಜರಾತ್‌ನಲ್ಲಿ ಬಿಜೆಪಿ ಅವಿರೋಧ ಆಯ್ಕೆ, ರಾಜಸ್ಥಾನದಲ್ಲಿ ‘ಕೈ’ಗೆ 1 ಸ್ಥಾನ
    June 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version