• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆರೋಗ್ಯವಂತ ಎಂದು ವರದಿ ಪಡೆದ ಶೇ.80 ಭಾರತೀಯರಿಗೆ ಹೃದಯಾಘಾತ! ಸಂಶೋಧನೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ವರದಿ

admin by admin
March 30, 2026 - 8:00 pm
in Flash News, ಆರೋಗ್ಯ-ಸೌಂದರ್ಯ, ದೇಶ
0 0
0
Untitled design 2026 03 30T195318.189

RelatedPosts

ನಭಕ್ಕೆ ಹಾರಲಿದೆ ಭಾರತದ ಸ್ಯಾಟಿಲೈಟ್!

ತಮಿಳುನಾಡಿನ 52 ದೇವಸ್ಥಾನಗಳಲ್ಲಿ ಸ್ಮಾರ್ಟ್‌ಫೋನ್ ಬ್ಯಾನ್!: ಹೊಸ ನಿಯಮ ಜಾರಿ

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

ADVERTISEMENT
ADVERTISEMENT

ನವದೆಹಲಿ: ಇಂದಿನ ಆಧುನಿಕ ಯುಗದಲ್ಲಿ ಹೃದಯದ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚುತ್ತಿದೆ. ನಿಯಮಿತ ವ್ಯಾಯಾಮ, ಸಮತೋಲಿತ ಆಹಾರ ಮತ್ತು ಆಗಾಗ್ಗೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಈಗ ರೂಢಿಯಾಗಿದೆ. ಆದರೆ, ನಾವು ನಂಬಿರುವ ವೈದ್ಯಕೀಯ ವರದಿಗಳೇ ನಮ್ಮನ್ನು ದಾರಿ ತಪ್ಪಿಸುತ್ತಿವೆಯೇ ? ಹೌದು ಎನ್ನುತ್ತದೆ ದೆಹಲಿಯ ಜಿಬಿ ಪಂತ್ ಆಸ್ಪತ್ರೆಯ ಸಂಶೋಧಕರ ಹೊಸ ವಿಶ್ಲೇಷಣೆ.

ತಪಾಸಣೆಯ ವೇಳೆ ನಿಮ್ಮ ಹೃದಯ ಆರೋಗ್ಯವಾಗಿದೆ, ಆತಂಕ ಬೇಡ ಎಂಬ ವರದಿ ಪಡೆದಿದ್ದ ಶೇ.80ರಷ್ಟು ಭಾರತೀಯರು ನಂತರ ಹೃದಯಾಘಾತಕ್ಕೆ ತುತ್ತಾಗಿದ್ದಾರೆ ಎಂಬ ಆಘಾತಕಾರಿ ಸತ್ಯ ಈಗ ಹೊರಬಿದ್ದಿದೆ.

ಜಿಬಿ ಪಂತ್ ಆಸ್ಪತ್ರೆಯ ಸಂಶೋಧಕರು ಸುಮಾರು 5,000ಕ್ಕೂ ಹೆಚ್ಚು ಭಾರತೀಯ ರೋಗಿಗಳ ವೈದ್ಯಕೀಯ ದತ್ತಾಂಶಗಳನ್ನು ಕೂಲಂಕಷವಾಗಿ ವಿಶ್ಲೇಷಿಸಿದ್ದಾರೆ. ಈ ರೋಗಿಗಳು ಹೃದಯಾಘಾತಕ್ಕೆ ಮುನ್ನ ಮಾಡಿಸಿಕೊಂಡಿದ್ದ ತಪಾಸಣೆಗಳಲ್ಲಿ ಯಾವುದೇ ಗಂಭೀರ ಲಕ್ಷಣಗಳು ಕಂಡುಬಂದಿರಲಿಲ್ಲ. ಆದರೂ ಇವರುಗಳಲ್ಲಿ ಬಹುತೇಕರು ಹೃದಯಾಘಾತ ಅನುಭವಿಸಿರುವುದು ಸಂಶೋಧಕರನ್ನ ದಂಗಾಗುವಂತೆ ಮಾಡಿದೆ.

ಈ ಆಘಾತಕಾರಿ ಬೆಳವಣಿಗೆಗೆ ಮುಖ್ಯ ಕಾರಣ ನಾವು ಬಳಸುತ್ತಿರುವ ‘ರಿಸ್ಕ್ ಅಸೆಸ್‌ಮೆಂಟ್’ (ಅಪಾಯ ಅಳೆಯುವ) ಸಾಧನಗಳು. ಪ್ರಸ್ತುತ ಭಾರತದಲ್ಲಿ ಬಳಸಲಾಗುವ ಹೆಚ್ಚಿನ ವೈದ್ಯಕೀಯ ಮಾನದಂಡಗಳು ಮತ್ತು ತಂತ್ರಜ್ಞಾನಗಳು ಪಾಶ್ಚಿಮಾತ್ಯ ದೇಶಗಳ (ಅಮೆರಿಕ ಅಥವಾ ಯುರೋಪ್) ಜನರ ದೇಹದ ಪ್ರಕೃತಿಯನ್ನು ಆಧರಿಸಿ ಸಿದ್ಧಪಡಿಸಿದವುಗಳಾಗಿವೆ.

ಪಾಶ್ಚಿಮಾತ್ಯ ಸಾಧನಗಳು ಮುಖ್ಯವಾಗಿ ರಕ್ತನಾಳಗಳಲ್ಲಿನ ಕೊಲೆಸ್ಟ್ರಾಲ್ ಮಟ್ಟ ಮತ್ತು ವಯಸ್ಸಿನ ಆಧಾರದ ಮೇಲೆ ಹೃದಯಾಘಾತದ ಸಂಭವನೀಯತೆಯನ್ನು ಲೆಕ್ಕ ಹಾಕುತ್ತವೆ. ಆದರೆ ಭಾರತೀಯರ ದೇಹದ ರಚನೆ, ವಂಶವಾಹಿ (Genetics) ಲಕ್ಷಣಗಳು ಮತ್ತು ಜೀವನಶೈಲಿ ಪಾಶ್ಚಿಮಾತ್ಯರಿಗಿಂತ ಭಿನ್ನವಾಗಿದೆ. ಭಾರತೀಯರಲ್ಲಿ ಕಂಡುಬರುವ ವಿಶಿಷ್ಟವಾದ ಅಪಾಯದ ಮಾದರಿಗಳನ್ನು ಗುರುತಿಸುವಲ್ಲಿ ಈ ವಿದೇಶಿ ತಂತ್ರಜ್ಞಾನಗಳು ಸಂಪೂರ್ಣವಾಗಿ ವಿಫಲವಾಗುತ್ತಿವೆ ಎಂದು ಸಂಶೋಧಕರು ಎಚ್ಚರಿಸಿದ್ದಾರೆ.

ಭಾರತೀಯರಲ್ಲಿ ಮಧುಮೇಹ, ಹೊಟ್ಟೆಯ ಭಾಗದ ಬೊಜ್ಜು ಮತ್ತು ಮಾನಸಿಕ ಒತ್ತಡದಂತಹ ಅಂಶಗಳು ಹೃದಯಾಘಾತಕ್ಕೆ ಪ್ರಮುಖ ಕಾರಣವಾಗುತ್ತವೆ. ಇವುಗಳನ್ನು ವಿದೇಶಿ ಮಾದರಿಯ ಸಾಧನಗಳು ಸರಿಯಾಗಿ ಅಳೆಯುವುದಿಲ್ಲ. ಆದ್ದರಿಂದ, ಭಾರತೀಯರ ದೇಹದ ವಿಶಿಷ್ಟ ಲಕ್ಷಣಗಳಿಗೆ ಅನುಗುಣವಾಗಿ ಪ್ರತ್ಯೇಕ ‘ರಿಸ್ಕ್ ಸ್ಕೋರ್’ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ತುರ್ತು ಅಗತ್ಯವಿದೆ ಎಂದು ಈ ಸಂಶೋಧನೆ ಎಚ್ಚರಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

WhatsApp Image 2026 09 02 at 1.22.11 PM

ಪಿಜಿಗಳಲ್ಲೂ ಆಹಾರ ಸುರಕ್ಷತಾ ತಪಾಸಣೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ

by ಶಾಲಿನಿ ಕೆ. ಡಿ
September 2, 2026 - 2:47 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (23)

ಬಿಜೆಪಿಯ ಬಳ್ಳಾರಿ ಚಲೋಗೆ ಭರ್ಜರಿ ಬೆಂಬಲ; ಇಂದು 21 ಕಿ.ಮೀ. ಪಾದಯಾತ್ರೆ

by ದಿಶಾ ಕೆ. ಎಸ್.
September 2, 2026 - 2:40 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 1:52 pm
0

Web Photo Editor 2026 08 31T122439.032

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

by ದಿಶಾ ಕೆ. ಎಸ್.
September 2, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
  • Your paragraph text (70)
    ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ
    September 1, 2026 | 0
  • ಬೃಷ್ಟಿ
    ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ
    September 1, 2026 | 0
  • Untitled design 2026 09 01T161352.901
    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version