• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಹಿಮಾಚಲದ ಭೂಕುಸಿತದಿಂದ 67 ಜನರ ಪ್ರಾಣ ಉಳಿಸಿದ ಜಾಣ ಸಾಕು ನಾಯಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 8, 2025 - 9:29 pm
in ದೇಶ
0 0
0
Web 2025 07 08t212551.550

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ 80 ಜನರು ಸಾವನ್ನಪ್ಪಿದ್ದಾರೆ. ಆದರೆ, ಮಾಂಡಿ ಜಿಲ್ಲೆಯ ಧರಂಪುರದ ಒಂದು ಹಳ್ಳಿಯಲ್ಲಿ ಸಾಕು ನಾಯಿಯೊಂದು ತನ್ನ ಜೋರಾದ ಕೂಗಿನಿಂದ 20 ಕುಟುಂಬಗಳ 67 ಜನರ ಪ್ರಾಣ ಉಳಿಸಿದೆ. ಜೂನ್ 30ರ ಮಧ್ಯರಾತ್ರಿ ಶುರುವಾದ ಭಾರೀ ಮಳೆಯಿಂದ ಹಳ್ಳಿಯ ಬಹುತೇಕ ಭಾಗ ನಾಶವಾಯಿತಾದರೂ, ಈ ನಾಯಿಯ ಎಚ್ಚರಿಕೆಯಿಂದ ಜನರು ಸುರಕ್ಷಿತ ಸ್ಥಳಕ್ಕೆ ತಲುಪಿದರು.

ಧರಂಪುರದ ಹಳ್ಳಿಯಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ನಾಯಿಯೊಂದು ಜೋರಾಗಿ ಬೊಗಳಲು ಆರಂಭಿಸಿತು. ಸ್ಥಳೀಯ ನಿವಾಸಿ ನರೇಂದ್ರ ಎಂಬಾತ ನಾಯಿಯ ಕೂಗಿನಿಂದ ಎಚ್ಚರಗೊಂಡು ಮೇಲೆ ಹೋದಾಗ, ಎರಡನೇ ಮಹಡಿಯ ಗೋಡೆಯಲ್ಲಿ ದೊಡ್ಡ ಬಿರುಕು ಮತ್ತು ನೀರು ಸೋರುತ್ತಿರುವುದನ್ನು ಕಂಡು ಆತಂಕಗೊಂಡ. “ನಾಯಿಯ ಕೂಗಿನಿಂದ ಎಚ್ಚರವಾದೆ. ಗೋಡೆಯ ಬಿರುಕು ಮತ್ತು ನೀರಿನ ಸೋರಿಕೆಯನ್ನು ಕಂಡು ತಕ್ಷಣ ಎಲ್ಲರನ್ನೂ ಎಬ್ಬಿಸಿದೆ,” ಎಂದು ನರೇಂದ್ರ ಹೇಳಿದರು. ತಕ್ಷಣವೇ ಎಲ್ಲರನ್ನೂ ಸುರಕ್ಷಿತ ಸ್ಥಳಕ್ಕೆ ಕಳುಹಿಸಿದ ಕೆಲವೇ ನಿಮಿಷಗಳಲ್ಲಿ ಭೂಕುಸಿತ ಸಂಭವಿಸಿ, ಹಳ್ಳಿಯ ಬಹುತೇಕ ಮನೆಗಳು ಕುಸಿದು ನಾಶವಾದವು.

RelatedPosts

ಸಿನಿಮಾ ರಂಗಕ್ಕೆ ಯೋಗಿ ಆದಿತ್ಯನಾಥ್ ಖಡಕ್ ವಾರ್ನಿಂಗ್

ಬಾವಿಗೆ ಉರುಳಿದ ಕಾರು: ಒಂದೇ ಕುಟುಂಬದ 9 ಮಂದಿ ದಾರುಣ ಸಾ*ವು

ಚುನಾವಣೆಯ ಪ್ರಚಾರದ ವೇಳೆ ಸಂಸದ ಶಶಿ ತರೂರ್ ಬೆಂಗಾವಲು ಪಡೆಯ ಮೇಲೆ ದಾಳಿ: ಐವರ ವಿರುದ್ದ FIR

ತಮಿಳುನಾಡು ಚುನಾವಣೆಗೆ ಕೇಸರಿ ಪಾಳಯ ಸಜ್ಜು: BJP ಅಭ್ಯರ್ಥಿಗಳ ಪಟ್ಟಿ ರಿಲೀಸ್‌, ಅಣ್ಣಾಮಲೈಗೆ ಶಾಕ್

ADVERTISEMENT
ADVERTISEMENT

ಹಿಮಾಚಲ ಪ್ರದೇಶದಲ್ಲಿ ಜೂನ್ 20ರಿಂದ ಶುರುವಾದ ಮಾನ್ಸೂನ್ ಮಳೆಯಿಂದ ಭಾರೀ ಹಾನಿಯಾಗಿದೆ. ಮಾಂಡಿ ಜಿಲ್ಲೆಯಲ್ಲಿ ಅತಿ ಹೆಚ್ಚು ಸಾವು-ನೋವು ಸಂಭವಿಸಿದ್ದು, ಒಟ್ಟು 80 ಜನರು ಮೃತಪಟ್ಟಿದ್ದಾರೆ. ಇವರಲ್ಲಿ 50 ಜನರು ಭೂಕುಸಿತ ಮತ್ತು ಪ್ರವಾಹದಿಂದ, 30 ಜನರು ರಸ್ತೆ ಅಪಘಾತಗಳಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 23 ಪ್ರವಾಹಗಳು, 19 ಮೇಘಸ್ಫೋಟಗಳು ಮತ್ತು 16 ಭೂಕುಸಿತಗಳು ವರದಿಯಾಗಿವೆ. ಮಾಂಡಿಯಿಂದ ಕುಲುವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ 15 ಕಿಮೀ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿದ್ದು, 200ಕ್ಕೂ ಹೆಚ್ಚು ಪ್ರವಾಸಿಗರು ರಸ್ತೆಯಲ್ಲಿ ಸಿಲುಕಿಕೊಂಡಿದ್ದಾರೆ.

ಅಸ್ಸಾಂನಲ್ಲಿ 10 ನದಿಗಳು ಉಕ್ಕೇರಿ 10 ಜಿಲ್ಲೆಗಳು ಜಲಾವೃತಗೊಂಡಿವೆ. ಲಖಿಂಪುರ ಜಿಲ್ಲೆಯಲ್ಲಿ 78,000 ಜನರು ಅಪಾಯದಲ್ಲಿದ್ದಾರೆ. ಭೂಕುಸಿತದಿಂದ 5 ಮತ್ತು ಪ್ರವಾಹದಿಂದ 3 ಜನರು ಸಾವನ್ನಪ್ಪಿದ್ದಾರೆ. ಸಿಕ್ಕಿಂನಲ್ಲಿ ತೀಸ್ತಾ ನದಿಗೆ ವಾಹನವೊಂದು ಬಿದ್ದು ಒಬ್ಬರು ಸಾವನ್ನಪ್ಪಿದ್ದು, 8 ಮಂದಿ ಕಾಣೆಯಾಗಿದ್ದಾರೆ. ಮಣಿಪುರದಲ್ಲಿ 883 ಮನೆಗಳಿಗೆ ಹಾನಿಯಾಗಿದ್ದು, 3,802 ಜನರು ಸಂಕಷ್ಟದಲ್ಲಿದ್ದಾರೆ. 12 ಭೂಕುಸಿತಗಳು ರಾಜ್ಯವನ್ನು ಕಾಡಿವೆ.

ಧರಂಪುರದ ಭೂಕುಸಿತದಿಂದ ಪಾರಾದ 67 ಜನರು ಕಳೆದ ಏಳು ದಿನಗಳಿಂದ ತ್ರಿಯಾಂಬಲ್ ಗ್ರಾಮದ ನೈನಾ ದೇವಿ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. ಹಳ್ಳಿಯಲ್ಲಿ ಕೇವಲ 4-5 ಮನೆಗಳು ಮಾತ್ರ ಉಳಿದಿವೆ. ಸ್ಥಳೀಯ ಆಡಳಿತವು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಸಂತ್ರಸ್ತರಿಗೆ ಪರಿಹಾರ ಒದಗಿಸುವ ಪ್ರಯತ್ನದಲ್ಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 05T221847.109

IPL 2026: ರೋಹಿತ್ ಶರ್ಮಾ ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ

by ಶಾಲಿನಿ ಕೆ. ಡಿ
April 5, 2026 - 10:23 pm
0

Untitled design 2026 04 05T213046.589

ಐಪಿಎಲ್ 2026: CSKಗೆ ಆರಂಭಿಕ ಆಘಾತ..! RCB ಗೆಲುವು ಫಿಕ್ಸ್..?

by ಶಾಲಿನಿ ಕೆ. ಡಿ
April 5, 2026 - 9:34 pm
0

Untitled design 2026 04 05T205558.948

ನೇಪಾಳದಲ್ಲಿ ಇಂಧನ ಬಿಕ್ಕಟ್ಟು: ವಾರಕ್ಕೆ 2 ದಿನ ಸರ್ಕಾರಿ ರಜೆ

by ಶಾಲಿನಿ ಕೆ. ಡಿ
April 5, 2026 - 8:57 pm
0

Untitled design 2026 04 05T201700.162

IPL 2026: ಕೊನೆಯ ಓವರ್‌ನಲ್ಲಿ ಲಕ್ನೋಗೆ ರೋಚಕ ಗೆಲುವು, ತವರಿನಲ್ಲಿ ಸೋತ ಸನ್‌ರೈಸರ್ಸ್

by ಶಾಲಿನಿ ಕೆ. ಡಿ
April 5, 2026 - 8:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (49)
    ಸಿನಿಮಾ ರಂಗಕ್ಕೆ ಯೋಗಿ ಆದಿತ್ಯನಾಥ್ ಖಡಕ್ ವಾರ್ನಿಂಗ್
    April 5, 2026 | 0
  • Untitled design 2026 04 04T113415.610
    ಬಾವಿಗೆ ಉರುಳಿದ ಕಾರು: ಒಂದೇ ಕುಟುಂಬದ 9 ಮಂದಿ ದಾರುಣ ಸಾ*ವು
    April 4, 2026 | 0
  • Untitled design 2026 04 04T102232.679
    ಚುನಾವಣೆಯ ಪ್ರಚಾರದ ವೇಳೆ ಸಂಸದ ಶಶಿ ತರೂರ್ ಬೆಂಗಾವಲು ಪಡೆಯ ಮೇಲೆ ದಾಳಿ: ಐವರ ವಿರುದ್ದ FIR
    April 4, 2026 | 0
  • Untitled design 2026 04 03T192615.370
    ತಮಿಳುನಾಡು ಚುನಾವಣೆಗೆ ಕೇಸರಿ ಪಾಳಯ ಸಜ್ಜು: BJP ಅಭ್ಯರ್ಥಿಗಳ ಪಟ್ಟಿ ರಿಲೀಸ್‌, ಅಣ್ಣಾಮಲೈಗೆ ಶಾಕ್
    April 3, 2026 | 0
  • Untitled design 2026 04 03T163414.306
    ಲೋಕಸಭಾ ಚುನಾವಣೆ: ಮತದಾನದ ದಿನ ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ
    April 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version