• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಹಿ. ಪ್ರದೇಶದಲ್ಲಿ ಭೀಕರ ಭೂ ಕುಸಿತ: 15 ಜನ ದಾರುಣ ಸಾ*ವು

admin by admin
October 7, 2025 - 10:23 pm
in ದೇಶ
0 0
0
Untitled design 2025 10 07t220635.111

ಬಿಲಾಸ್ಪುರ: ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯ ಝಂಡುತ್ತಾ ಪ್ರದೇಶದಲ್ಲಿ ಮಂಗಳವಾರ (ಅ.7) ಸಂಭವಿಸಿದ ಭೀಕರ ಭೂಕುಸಿತದಲ್ಲಿ 15ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

ಚಲಿಸುತ್ತಿದ್ದ ಬಸ್ ಮೇಲೆ ಭೂಕುಸಿತವಾಗಿ ಬಸ್‌ ಸಂಪೂರ್ಣವಾಗಿ ಸಿಲುಕಿಕೊಂಡಿದ್ದು,ಬಸ್‌ ಅವಶೇಷಗಳು ಮತ್ತು ಬಂಡೆಗಳು ನೇರವಾಗಿ ವಾಹನದ ಮೇಲೆ ಬಿದ್ದು ಅನೇಕ ಪ್ರಯಾಣಿಕರು ಭೂ ಕುಸಿತದಲ್ಲಿ ಸಿಲುಕಿದ್ದಾರೆ.

RelatedPosts

ತಮಿಳುನಾಡು ಶಾಸಕರಿಗೆ ಸಿಎಂ ಜೋಸೆಫ್ ವಿಜಯ್‌ ಬಂಪರ್‌ ಕೊಡುಗೆ

ಬೀದಿ ನಾಯಿಗಳ ಸಮಸ್ಯೆ ವಿರುದ್ಧ ವಿನೂತನ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿಗೆ ನಾಯಿಯ ವೇಷದಲ್ಲಿ ಎಂಟ್ರಿ!

ತಮಿಳುನಾಡು ಸರ್ಕಾರದಿಂದ ಮಹಿಳಾ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 3ನೇ ಮಗುವಿನ ಹೆರಿಗೆಗೂ ಸಿಗಲಿದೆ 1 ವರ್ಷ ರಜೆ!

ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು

ADVERTISEMENT
ADVERTISEMENT

ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಸುಮಾರು 30 ಜನರು ಪ್ರಯಾಣಿಸುತ್ತಿದ್ದರು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ದುರಂತದಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.ಸ್ಥಳಕ್ಕೆ ರಕ್ಷಣಾ ಸಿಬ್ಬಂದಿಗಳು ಭೇಟಿ ನೀಡಿ, ರಕ್ಷಣೆ ಕಾರ್ಯ ಮುಂದುವರೆಸಿದ್ದಾರೆ.

Bilaspur, Himachal Pradesh | At least 10 people were killed and several others injured after a private bus was hit by a landslide in the Balurghat area of Jhandhuta subdivision in Himachal Pradesh’s Bilaspur district. Excavation and rescue operations are continuing on a war… pic.twitter.com/1mlKWXCDkQ

— ANI (@ANI) October 7, 2025

ಎನ್‌ಡಿಆರ್‌ಎಫ್‌ ಮತ್ತು ಸ್ಥಳೀಯ ಪೊಲೀಸ್ ,ರಕ್ಷಣಾ ತಂಡಗಳು ಸಂಯುಕ್ತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಕೆಲವು ಗಾಯಗೊಂಡವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಸತತವಾಗಿ ಭಾರೀ ಮಳೆಯು ಭೂಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಈ ಪ್ರದೇಶದಲ್ಲಿ ಮುಂಚೆಯೂ ಇದೇ ರೀತಿಯ ಭೂಕುಸಿತಗಳು ಸಂಭವಿಸಿದ್ದವು. ಸ್ಥಳೀಯ ರಸ್ತೆಗಳನ್ನು ತಾತ್ಕಾಲಿಕವಾಗಿ ಮುಚ್ಚಿ, ಪರ್ಯಾಯ ಮಾರ್ಗಗಳನ್ನು ಏರ್ಪಡಿಸಲಾಗಿದೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಅವರು ಈ ದುರಂತದ ಬಗ್ಗೆ ಸಂತಾಪ ಸೂಚಿಸಿದ್ದಾರೆ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ವೇಗವಾಗಿಕೊಳ್ಳುವಂತೆ ಸೂಚಿಸಿದ್ದಾರೆ. ಸತ್ತವರ ಕುಟುಂಬಗಳಿಗೆ ₹4 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ₹50,000 ಆರ್ಥಿಕ ಸಹಾಯವನ್ನು ಘೋಷಿಸಿದ್ದಾರೆ. ರಾಜ್ಯ ಸರ್ಕಾರವು ಈ ದುರಂತದ ತನಿಖೆಗೆ ಉನ್ನತಮಟ್ಟದ ಸಮಿತಿಯನ್ನು ರಚಿಸಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 19T134918.391

ರಜನಿಕಾಂತ್ ‘ಜೈಲರ್ 2’ OTT ಹಕ್ಕು ₹160 ಕೋಟಿಗೆ ಸೇಲ್? ಬಿಡುಗಡೆಗೂ ಮುನ್ನವೇ ಹೊಸ ದಾಖಲೆ!

by ದಿಶಾ ಕೆ. ಎಸ್.
August 19, 2026 - 1:51 pm
0

Untitled design 2026 08 19T134100.744

ವಿಧಾನ ಪರಿಷತ್‌ನಲ್ಲಿ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಕಪ್ಪು ಬಟ್ಟೆ ಹಿಡಿದು ಪ್ರತಿಭಟನೆ

by ದಿಶಾ ಕೆ. ಎಸ್.
August 19, 2026 - 1:41 pm
0

Image

ರಿಷಭ್ ಪಂತ್‌ ಬ್ಯಾಟಿಂಗ್ ಅಬ್ಬರ: ಒಂದೇ ಪಂದ್ಯದಲ್ಲಿ ಎರಡು ದಾಖಲೆಗಳು!

by ಶಾಲಿನಿ ಕೆ. ಡಿ
August 19, 2026 - 1:23 pm
0

ChatGPT Image Aug 19, 2026, 12 12 32 PM

11ನೇ ವಯಸ್ಸಿಗೆ ತಂದೆ ಸಾವು, ₹250 ದಿನಗೂಲಿ; ಇಂದು ಲಸ್ಸಿ ಮಾರಾಟದಿಂದ ₹90 ಸಾವಿರ ಆದಾಯ!

by ಕವಿತಾ
August 19, 2026 - 1:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 19T125811.995
    ತಮಿಳುನಾಡು ಶಾಸಕರಿಗೆ ಸಿಎಂ ಜೋಸೆಫ್ ವಿಜಯ್‌ ಬಂಪರ್‌ ಕೊಡುಗೆ
    August 19, 2026 | 0
  • ಡಾಗ್ಗಿ ಬ್ರದರ್’ ಪ್ರತಿಭಟನೆ ವೈರಲ್ ನಾಯಿಯ ವೇಷದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ!
    ಬೀದಿ ನಾಯಿಗಳ ಸಮಸ್ಯೆ ವಿರುದ್ಧ ವಿನೂತನ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿಗೆ ನಾಯಿಯ ವೇಷದಲ್ಲಿ ಎಂಟ್ರಿ!
    August 19, 2026 | 0
  • ChatGPT Image Aug 19, 2026, 11 09 54 AM
    ತಮಿಳುನಾಡು ಸರ್ಕಾರದಿಂದ ಮಹಿಳಾ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 3ನೇ ಮಗುವಿನ ಹೆರಿಗೆಗೂ ಸಿಗಲಿದೆ 1 ವರ್ಷ ರಜೆ!
    August 19, 2026 | 0
  • Untitled design 2026 08 19T112407.402
    ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು
    August 19, 2026 | 0
  • Image 3e6bf744
    100 ವರ್ಷದ ಟಾಟಾ ಇತಿಹಾಸದಲ್ಲೇ ಮೊದಲ ಬಾರಿಗೆ AGM ಮುಂದೂಡಿಕೆ!
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version