• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಹಿಮಾಚಲದಲ್ಲಿ ಭೀಕರ ದುರಂತ: ಟ್ಯಾಕ್ಸಿ ಮೇಲೆ ಬಂಡೆ ಕುಸಿದು 13 ಸಾ*ವು

ಕವಿತಾ by ಕವಿತಾ
July 24, 2026 - 7:27 pm
in ದೇಶ
0 0
0

ಶಿಮ್ಲಾ, (ಜುಲೈ 24): ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ನಡುವೆ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಲಾಹಾಲ್-ಸ್ಪಿತಿ ಜಿಲ್ಲೆಯ ಉದಯಪುರ–ಕಿಲ್ಲಾರ್ ರಸ್ತೆಯ ಕಡು ನಾಲಾ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಟ್ಯಾಕ್ಸಿಯ ಮೇಲೆ ಭಾರೀ ಬಂಡೆಗಳು ಉರುಳಿ ಬಿದ್ದ ಪರಿಣಾಮ 13 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮಾಹಿತಿಯ ಪ್ರಕಾರ, ಚಂಬಾ ಜಿಲ್ಲೆಯ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಸುಮೊ ಟ್ಯಾಕ್ಸಿ ಕಡು ನಾಲಾ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಭೂಕುಸಿತ ಸಂಭವಿಸಿದೆ. ಭಾರಿ ಗಾತ್ರದ ಬಂಡೆಗಳು ನೇರವಾಗಿ ವಾಹನದ ಮೇಲೆ ಬಿದ್ದ ಪರಿಣಾಮ ಟ್ಯಾಕ್ಸಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಒಳಗೆ ಸಿಲುಕಿಕೊಂಡರು.

RelatedPosts

ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ADVERTISEMENT
ADVERTISEMENT

ಭೂಕುಸಿತದ ಕಾರಣದಿಂದ ಗುರುವಾರ ರಾತ್ರಿ ಉದಯಪುರ–ಕಿಲ್ಲಾರ್ ರಸ್ತೆಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂದ್ ಮಾಡಲಾಗಿತ್ತು. ಬಳಿಕ ರಸ್ತೆ ಸಂಚಾರಕ್ಕೆ ತೆರೆಯುತ್ತಿದ್ದಂತೆಯೇ ಈ ದುರ್ಘಟನೆ ಸಂಭವಿಸಿದೆ. ಘಟನೆ ಬಳಿಕ ಸ್ಥಳೀಯ ಪೊಲೀಸರು, ಆಡಳಿತಾಧಿಕಾರಿಗಳು ಹಾಗೂ ವಿಪತ್ತು ನಿರ್ವಹಣಾ ಪಡೆಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದವು. ಕಾರ್ಯಾಚರಣೆಯ ವೇಳೆ 13 ಮಂದಿ ಮೃತಪಟ್ಟಿರುವುದು ಹಾಗೂ ಇಬ್ಬರು ಗಂಭೀರವಾಗಿ ಗಾಯಗೊಂಡಿರುವುದು ದೃಢಪಟ್ಟಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಜನಕ ರಾಜ್, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮತ್ತಷ್ಟು ವೇಗಗೊಳಿಸುವಂತೆ ಚಂಬಾ ಹಾಗೂ ಲಾಹಾಲ್-ಸ್ಪಿತಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಪೊಲೀಸ್ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳದಲ್ಲೇ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ

ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಭೂಕುಸಿತ ಮತ್ತು ರಸ್ತೆ ಬಂದ್ ಘಟನೆಗಳು ಹೆಚ್ಚುತ್ತಿವೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ಮಾಹಿತಿ ಪ್ರಕಾರ, ರಾಜ್ಯದಾದ್ಯಂತ 130ಕ್ಕೂ ಹೆಚ್ಚು ರಸ್ತೆಗಳು ಸಂಚಾರಕ್ಕೆ ಬಂದ್ ಆಗಿದ್ದು, 64 ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳು ಹಾನಿಗೊಳಗಾಗಿವೆ.

ಭಾರತೀಯ ಹವಾಮಾನ ಇಲಾಖೆ (IMD) ಜುಲೈ 26ರವರೆಗೆ ಕೆಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದ್ದು, ಜುಲೈ 27ರಿಂದ 29ರವರೆಗೆ ಆರೆಂಜ್ ಅಲರ್ಟ್ ನೀಡಿದೆ. ಈ ಅವಧಿಯಲ್ಲಿ ಭಾರೀ ಮಳೆ ಹಾಗೂ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಸೂಚಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಆ್ಯಂಬುಲೆನ್ಸ್ (1)

‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

by ಶಾಲಿನಿ ಕೆ. ಡಿ
September 21, 2026 - 8:45 pm
0

ಒಇಪಕಪಪ

ಸರ್ಕಾರಕ್ಕೆ ನೀಡಿದ್ದ ಆ್ಯಂಬುಲೆನ್ಸ್ ನೌಕರರ ಗಡುವು ಅಂತ್ಯ: ನಾಳೆ ರಾತ್ರಿಯಿಂದ ಸೇವೆ ಬಂದ್!

by ಶಾಲಿನಿ ಕೆ. ಡಿ
September 21, 2026 - 8:33 pm
0

Untitled design 2026 09 21T200110.948

ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ

by ಶಾಲಿನಿ ಕೆ. ಡಿ
September 21, 2026 - 8:02 pm
0

Your paragraph text 2026 09 21T194618.257

ಶರ್ಟ್ ಬಿಚ್ತೀರಾ..ಕೆಳಗೆ ಬೀಳ್ತೀರಾ..ಏನ್ ಸಲ್ಲು ಭಾಯ್ ಇದೆಲ್ಲಾ?

by ಶಾಲಿನಿ ಕೆ. ಡಿ
September 21, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T200110.948
    ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ
    September 21, 2026 | 0
  • Untitled design 2026 09 21T163803.148
    ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)
    ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    September 21, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version