• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಿಮಾಚಲದಲ್ಲಿ ಭೀಕರ ಪ್ರವಾಹ, ಭಾರೀ ಮಳೆ: ಓರ್ವ ಸಾವು, 18 ಜನ ನಾಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 1, 2025 - 5:13 pm
in Flash News, ದೇಶ
0 0
0
Untitled design (81)

RelatedPosts

ಅಯೋಧ್ಯೆ ರಾಮ ಮಂದಿರ ಆಡಳಿತದಲ್ಲಿ ಬಿಗ್ ಬದಲಾವಣೆ; ಅನಿಲ್ ಮಿಶ್ರಾ ಆಪ್ತರಿಗೆ ಗೇಟ್‌ಪಾಸ್!

ಮಾನವನ ವೃಷಣಗಳು ಕೋಟಿ ಕೋಟಿ ಬೆಲೆ ಬಾಳುತ್ತಾ?: ಭೋಪಾಲ್ ನಲ್ಲಿ 16 ವರ್ಷ ವಯಸ್ಸಿನ ಬಾಲಕನ ಭೀಕರ ಹತ್ಯೆ

ತಮಿಳುನಾಡು ಶಾಸಕರಿಗೆ ಸಿಎಂ ಜೋಸೆಫ್ ವಿಜಯ್‌ ಬಂಪರ್‌ ಕೊಡುಗೆ

ಬೀದಿ ನಾಯಿಗಳ ಸಮಸ್ಯೆ ವಿರುದ್ಧ ವಿನೂತನ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿಗೆ ನಾಯಿಯ ವೇಷದಲ್ಲಿ ಎಂಟ್ರಿ!

ADVERTISEMENT
ADVERTISEMENT

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಮೇಘಸ್ಫೋಟವು ಭೀಕರ ಪ್ರವಾಹ ಉಂಟಾಗಿದೆ. ಇದರ ಪರಿಣಾಮ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 18 ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಜಿಲ್ಲಾಧಿಕಾರಿ ಅಪೂರ್ವ ದೇವಗನ್ ಅವರ ಪ್ರಕಾರ, ಕೇವಲ ಒಂದೇ ದಿನದಲ್ಲಿ 21.68 ಸೆಂ.ಮೀ. ಮಳೆ ಸುರಿದಿದ್ದು, ಜಿಲ್ಲೆಯಾದ್ಯಂತ ತೀವ್ರ ತೊಂದರೆ ಉಂಟಾಗಿದೆ.

ನಿನ್ನೆ ಸಂಜೆಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮಂಡಿ ಜಿಲ್ಲೆಯ ಗೋಹರ್, ಕರ್ಸೋಗ್, ಮತ್ತು ಧರಂಪುರ ಪ್ರದೇಶಗಳು ಮೇಘಸ್ಫೋಟದಿಂದ ತತ್ತರಿಸಿ ಹೋಗಿದೆ. ಈ ಪ್ರದೇಶಗಳಲ್ಲಿ ಇದುವರೆಗೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, 18 ಜನರು ಇನ್ನೂ ಕಾಣೆಯಾಗಿದ್ದಾರೆ.

ನಾಪತ್ತೆಯಾದವರ ಪಟ್ಟಿಯನ್ನು ಗುರುತಿಸಲಾಗಿದ್ದು, ಬಾಗಾ ಗ್ರಾಮದ ಪದಮ್ ಸಿಂಗ್ (75), ದೇವಮ್ಮ ದೇವಿ (70), ಝಾಬೆ ರಾಮ್ (50), ಪಾರ್ವತಿ ದೇವಿ (47), ಸುರ್ಮಿ ದೇವಿ (70), ಇಂದ್ರ ದೇವ್ (29), ಉಮಾವತಿ (27), ಕನಿಕಾ (9), ಮತ್ತು ಗೌತಮ್ (7) ಸೇರಿದಂತೆ ಒಟ್ಟು 18 ಜನರಿದ್ದಾರೆ. ಈ ದುರಂತವು ಸ್ಥಳೀಯರಲ್ಲಿ ಆತಂಕವನ್ನು ಉಂಟುಮಾಡಿದೆ.

ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜಿಲ್ಲೆಯ ಎಲ್ಲಾ ನದಿಗಳು ಮತ್ತು ಹೊಳೆಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಜನರ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ರಸ್ತೆಗಳು, ಸೇತುವೆಗಳು, ಮತ್ತು ಮನೆಗಳಿಗೆ ತೀವ್ರ ಹಾನಿಯಾಗಿದ್ದು, ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ತೀವ್ರವಾಗಿ ಶ್ರಮಿಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ತೀವ್ರಗೊಂಡಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (NDRF), ರಾಜ್ಯ ವಿಪತ್ತು ನಿರ್ವಹಣಾ ತಂಡ (SDRF), ಮತ್ತು ಸ್ಥಳೀಯ ಆಡಳಿತವು ನಾಪತ್ತೆಯಾದವರಿಗಾಗಿ ಶೋಧ ಕಾರ್ಯವನ್ನು ಮುಂದುವರೆಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image d7fb7832

ಅಯೋಧ್ಯೆ ರಾಮ ಮಂದಿರ ಆಡಳಿತದಲ್ಲಿ ಬಿಗ್ ಬದಲಾವಣೆ; ಅನಿಲ್ ಮಿಶ್ರಾ ಆಪ್ತರಿಗೆ ಗೇಟ್‌ಪಾಸ್!

by ಕವಿತಾ
August 19, 2026 - 3:59 pm
0

ChatGPT Image Aug 19, 2026, 03 19 06 PM

ವಿದೇಶದಲ್ಲಿ ಸಮಂತಾ-ರಾಜ್ ರೊಮ್ಯಾಂಟಿಕ್ ಕ್ಷಣ; ಫೋಟೋಗಳು ಭಾರಿ ವೈರಲ್

by ಶಾಲಿನಿ ಕೆ. ಡಿ
August 19, 2026 - 3:48 pm
0

ChatGPT Image Aug 19, 2026, 02 59 47 PM

ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು; ಸವಾರರ ಮಾನವೀಯತೆಗೆ ಭಾರೀ ಮೆಚ್ಚುಗೆ!

by ಕವಿತಾ
August 19, 2026 - 3:42 pm
0

Image 2dbabde0

ಬದಾಮಿಯಲ್ಲಿ ನಡೆದ ಘಟನೆ ನೆನೆದ ನಟ ನಾಗಾರ್ಜುನ; ಕನ್ನಡಿಗರ ಮಾನವೀಯತೆಗೆ ಸಲಾಂ

by ಶಾಲಿನಿ ಕೆ. ಡಿ
August 19, 2026 - 3:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (9)
    ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ
    August 18, 2026 | 0
  • ಮಾಡುವ ಎಐ (3)
    ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ
    August 18, 2026 | 0
  • ಮಾಡುವ ಎಐ (2)
    ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು
    August 18, 2026 | 0
  • ಮಾಡುವ ಎಐ (1)
    KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ
    August 18, 2026 | 0
  • ಅನುಪಮಾ ಗೌಡ (1)
    ಸೌದಿಯಲ್ಲಿ ಭಿಕ್ಷೆ ಬೇಡಬೇಡಿ: ತನ್ನ ನಾಗರಿಕರಿಗೆ ಪಾಕ್‌ ವಾರ್ನಿಂಗ್‌.!
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version