• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

40 ವರ್ಷ ಬಳಿಕ ಕರ್ತವ್ಯ ಪಥದಲ್ಲಿ ಸಾರೋಟಿನಲ್ಲಿ ಬಂದ ರಾಷ್ಟ್ರಪತಿ: ಇದರ ಹಿಂದಿರುವ ರೋಚಕ ಇತಿಹಾಸವೇನು ಗೊತ್ತಾ..?

admin by admin
January 26, 2026 - 3:19 pm
in Flash News, ದೇಶ, ವಿಶೇಷ
0 0
0
Untitled design 2026 01 26T151817.391

ನವದೆಹಲಿ: ಭಾರತದ 77ನೇ ಗಣರಾಜ್ಯೋತ್ಸವವು ಇತಿಹಾಸ ಮತ್ತು ಆಧುನಿಕತೆಯ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಗಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಎಲ್ಲರ ಗಮನ ಸೆಳೆದಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಅವರ ಭವ್ಯ ಸಾರೋಟು ಮೆರವಣಿಗೆ. ಭದ್ರತಾ ಕಾರಣಗಳಿಂದಾಗಿ ದಶಕಗಳ ಕಾಲ ಸ್ಥಗಿತಗೊಂಡಿದ್ದ ಈ ಪದ್ಧತಿಯು 40 ವರ್ಷಗಳ ನಂತರ ಮತ್ತೆ ಮರಳಿರುವುದು ವಿಶೇಷ.

ಈ ಸಾರೋಟು ಕೇವಲ ಒಂದು ವಾಹನವಲ್ಲ, ಇದು ಭಾರತದ ರಾಜತಾಂತ್ರಿಕ ವಿಜಯದ ಸಂಕೇತವೂ ಹೌದು. ಬ್ರಿಟಿಷರ ಆಳ್ವಿಕೆಯಲ್ಲಿ ವೈಸ್‌ರಾಯ್‌ಗಳು ಬಳಸುತ್ತಿದ್ದ ಈ ಆರು ಕುದುರೆಗಳ ಸಾರೋಟಿನ ಮೇಲೆ ಸ್ವಾತಂತ್ರ್ಯಾನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹಗ್ಗಜಗ್ಗಾಟ ನಡೆದಿತ್ತು.

RelatedPosts

ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!

ದೆಹಲಿಯಲ್ಲಿ ಮಳೆ ಅಬ್ಬರ: ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ

‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ

ADVERTISEMENT
ADVERTISEMENT

ದೇಶ ವಿಭಜನೆಯ ಸಂದರ್ಭದಲ್ಲಿ ಆಸ್ತಿ ಹಂಚಿಕೆಯಾಗುವಾಗ ಈ ಐಷಾರಾಮಿ ಸಾರೋಟು ತಮಗೇ ಬೇಕೆಂದು ಪಾಕಿಸ್ತಾನ ಪಟ್ಟು ಹಿಡಿದಿತ್ತು. ಆಗ ಭಾರತ ಮತ್ತು ಪಾಕಿಸ್ತಾನದ ಪ್ರತಿನಿಧಿಗಳ ನಡುವೆ ಕೇವಲ ಒಂದು ನಾಣ್ಯದ ಟಾಸ್ ಹಾಕುವ ಮೂಲಕ ನಿರ್ಧಾರ ಮಾಡಲಾಯಿತು. ಈ ಲಕ್ಕಿ ಟಾಸ್‌ನಲ್ಲಿ ಭಾರತ ಗೆದ್ದಿದ್ದರಿಂದ, ಈ ಐತಿಹಾಸಿಕ ಸಾರೋಟು ಭಾರತದ ರಾಷ್ಟ್ರಪತಿ ಭವನದಲ್ಲಿ ಉಳಿಯಿತು.

ಬಳಕೆ ಸ್ಥಗಿತಗೊಂಡಿದ್ದು ಯಾಕೆ ?

1984ರವರೆಗೆ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ರಾಷ್ಟ್ರಪತಿಗಳು ಈ ಸಾರೋಟನ್ನು ಬಳಸುತ್ತಿದ್ದರು. ಆದರೆ, ಅದೇ ವರ್ಷ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯಾದ ನಂತರ ಗಣ್ಯರ ಭದ್ರತೆಯ ದೃಷ್ಟಿಯಿಂದ ಸಾರೋಟು ಬಳಕೆಯನ್ನು ಸ್ಥಗಿತಗೊಳಿಸಿ, ಬುಲೆಟ್ ಪ್ರೂಫ್ ಕಾರುಗಳ ಬಳಕೆಯನ್ನು ಕಡ್ಡಾಯಗೊಳಿಸಲಾಯಿತು. ಅಂದಿನಿಂದ ಸುಮಾರು 30 ವರ್ಷಗಳ ಕಾಲ ಈ ಸಾರೋಟು ರಾಷ್ಟ್ರಪತಿ ಭವನದ ಗ್ಯಾರೇಜ್‌ನಲ್ಲೇ ಇತ್ತು.

2014ರಲ್ಲಿ ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಬೀಟಿಂಗ್ ದಿ ರಿಟ್ರೀಟ್ ಕಾರ್ಯಕ್ರಮಕ್ಕೆ ಈ ಸಾರೋಟಿನಲ್ಲಿ ಬರುವ ಮೂಲಕ ಪುನಃ ಬಳಕೆಗೆ ತಂದರು. ಆದರೆ ಗಣರಾಜ್ಯೋತ್ಸವದ ಮುಖ್ಯ ಮೆರವಣಿಗೆಯಲ್ಲಿ 40 ವರ್ಷಗಳ ನಂತರ ಮೊದಲ ಬಾರಿಗೆ ರಾಷ್ಟ್ರಪತಿಗಳು ಮತ್ತು ವಿದೇಶಿ ಅತಿಥಿಗಳು ಇದರಲ್ಲಿ ಕಾಣಿಸಿಕೊಂಡಿದ್ದಾರೆ.

ಸಾಮಾನ್ಯವಾಗಿ ವಿದೇಶಿ ಗಣ್ಯರು ಭಾರತಕ್ಕೆ ಬಂದಾಗ ಅತ್ಯಂತ ಬಿಗಿ ಭದ್ರತೆಯ ಕಾರುಗಳಲ್ಲಿ ಸಾಗುತ್ತಾರೆ. ಆದರೆ ಈ ಬಾರಿ ವಿದೇಶಿ ಅತಿಥಿಗಳು ಶಿಷ್ಟಾಚಾರವನ್ನು ಮೀರಿ ಭಾರತದ ರಾಷ್ಟ್ರಪತಿಯವರೊಂದಿಗೆ ಸಾರೋಟಿನಲ್ಲಿ ಕುಳಿತು ಕರ್ತವ್ಯ ಪಥಕ್ಕೆ ಬಂದಿದ್ದು, ಉಭಯ ದೇಶಗಳ ನಡುವಿನ ಆಪ್ತ ಸಂಬಂಧವನ್ನು ತೋರಿಸಿದೆ. ಕುದುರೆ ಸವಾರಿಗಳ ಬೆಂಗಾವಲು ಪಡೆಯೊಂದಿಗೆ ಸಾರೋಟು ಸಾಗಿದ ದೃಶ್ಯ ಬ್ರಿಟಿಷರ ಕಾಲದ ವೈಭವವನ್ನು ನೆನಪಿಸುವಂತಿತ್ತು.

ಈ ಬದಲಾವಣೆಯು ಭಾರತವು ತನ್ನ ಹಳೆಯ ಸಾಂಪ್ರದಾಯಿಕ ವೈಭವವನ್ನು ಮರಳಿ ಪಡೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಬಣ್ಣ ಬಣ್ಣದ ವಸ್ತ್ರಧಾರಿಗಳಾದ ಕುದುರೆ ಸವಾರರು ಮತ್ತು ರಾಜಮನೆತನದ ಶೈಲಿಯ ಈ ಸಾರೋಟು ಮೆರವಣಿಗೆಯು 77ನೇ ಗಣರಾಜ್ಯೋತ್ಸವಕ್ಕೆ ಹೊಸ ಕಳೆಯನ್ನು ನೀಡಿತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Create an website Thumbnail 1600 900 size image above in mentioned text

ರಾಶಿಫಲ: ಈ ರಾಶಿಯವರಿಗೆ ಪ್ರೀತಿಯಲ್ಲಿ ನಿರಾಸೆ ಕಾಡಬಹುದು, ಸಾಲದ ಹಣ ವಾಪಸ್ ಬರಬಹುದು!

by ಶಾಲಿನಿ ಕೆ. ಡಿ
August 25, 2026 - 6:54 am
0

ಗುಟ್ಕಾ (16)

ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!

by ಕವಿತಾ
August 24, 2026 - 11:17 pm
0

ಗುಟ್ಕಾ (15)

ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

by ಕವಿತಾ
August 24, 2026 - 10:38 pm
0

ಗುಟ್ಕಾ (14)

ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!

by ಕವಿತಾ
August 24, 2026 - 9:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚು (13)
    ‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ
    August 24, 2026 | 0
  • ಹೆಚ್ಚು (9)
    ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು
    August 24, 2026 | 0
  • ಹೆಚ್ಚು (7)
    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್
    August 24, 2026 | 0
  • ಹೆಚ್ಚು (5)
    ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್
    August 24, 2026 | 0
  • ಹೆಚ್ಚು (1)
    ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version