• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕಿರಾತಕಿ ಪತ್ನಿಯ ಅಸಲಿ ಮುಖ ಬಯಲು: ಪೊಲೀಸ್ ವಿಚಾರಣೆಯಲ್ಲಿ ಆಕೆ ಹೇಳಿದ್ದೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 9, 2025 - 7:12 pm
in ದೇಶ
0 0
0
Untitled design 2025 06 09t190217.519

RelatedPosts

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

ಚೆನ್ನೈ: ಜಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಿಎಂ ಮೋದಿ ಪೂಜೆ

ಸಿಜೆಪಿ ಪ್ರತಿಭಟನೆ: ಅಭಿಜಿತ್ ದೀಪ್ಕೆ, ಸಹಚರರು ಜೈಲಿನಿಂದ ರಿಲೀಸ್

ಮೇಘಾಲಯದ ಶಿಲಾಂಗ್‌ನಲ್ಲಿ ಹನಿಮೂನ್‌ಗೆಂದು ತೆರಳಿದ್ದ ಇಂದೋರ್‌ನ ದಂಪತಿಯ ಕಥೆಯಲ್ಲಿ ಒಂದರ ಮೇಲೊಂದು ಆಘಾತಕಾರಿ ತಿರುವುಗಳು ಬೆಳಕಿಗೆ ಬರುತ್ತಿವೆ. ರಾಜಾ ರಘುವಂಶಿಯವರ ಶವವು ಕಮರಿಯಲ್ಲಿ ನಿಗೂಢವಾಗಿ ಪತ್ತೆಯಾಗಿತ್ತು, ಆದರೆ ಪತ್ನಿ ಸೋನಮ್‌ ರಘುವಂಶಿ ನಾಪತ್ತೆಯಾಗಿದ್ದಳು. ಇದೀಗ ಸೋನಮ್‌ ಸಿಕ್ಕಿದ್ದು, ಆಕೆಯೇ ತನ್ನ ಪತಿಯನ್ನು ಕೊಲೆಗೈದಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ಆಕೆಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಈ ವೇಳೆ ಸೋನಮ್‌ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾಳೆ.

ಪೊಲೀಸ್‌ ವಿಚಾರಣೆಯಲ್ಲಿ ಸೋನಮ್‌ ತಾನು ತನ್ನ ಪತಿಯನ್ನು ಕೊಂದಿಲ್ಲ ಎಂದು ಗಟ್ಟಿಯಾಗಿ ಹೇಳಿಕೊಂಡಿದ್ದಾಳೆ. ಆಕೆಯ ಪ್ರಕಾರ, ಮೇಘಾಲಯದಲ್ಲಿ ತನ್ನನ್ನು ಅಪಹರಣ ಮಾಡಲಾಗಿತ್ತು. “ಗಂಡನ ಕೊಲೆಗೂ ನನಗೂ ಯಾವುದೇ ಸಂಬಂಧವಿಲ್ಲ, ನನಗೆ ಈ ಬಗ್ಗೆ ಯಾವುದೇ ಮಾಹಿತಿಯಿಲ್ಲ. ನನ್ನನ್ನು ಅಪಹರಣಕಾರರು ಬಿಟ್ಟುಹೋಗಿದ್ದರು,” ಎಂದು ಆಕೆ ತಿಳಿಸಿದ್ದಾಳೆ. ಅಪಹರಣಕಾರರು ತನ್ನನ್ನು ಮೇಘಾಲಯದಲ್ಲಿ ಬಿಟ್ಟುಹೋದ ಬಳಿಕ, ತಾನು ಮನೆಗೆ ಕರೆ ಮಾಡಿ ಸಂಪರ್ಕಿಸಿದ್ದೆ, ಆ ನಂತರ ಪೊಲೀಸರು ಬಂದು ಬಂಧಿಸಿದರು ಎಂದು ಸೋನಮ್‌ ಹೇಳಿಕೊಂಡಿದ್ದಾಳೆ.

ಆದರೆ, ಪೊಲೀಸ್‌ ಮೂಲಗಳ ಪ್ರಕಾರ, ಸೋನಮ್‌ ತನ್ನ ಪ್ರಿಯಕರನೊಂದಿಗಿನ ವಿವಾಹೇತರ ಸಂಬಂಧದಿಂದಾಗಿ ಬಾಡಿಗೆ ಹಂತಕರನ್ನು ಬಳಸಿ ಪತಿಯನ್ನು ಕೊಲೆಗೈದಿದ್ದಾಳೆ ಎಂಬ ಆರೋಪವಿದೆ. ಈ ಪ್ರಕರಣದಲ್ಲಿ ಸೋನಮ್‌ ಜೊತೆಗೆ ಮೂವರು ಬಾಡಿಗೆ ಹಂತಕರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಈ ಘಟನೆಯಲ್ಲಿ ಸೋನಮ್‌ನ ಗೆಳೆಯ ರಾಜ್‌ ಕುಶ್ವಾಹನ ಹೆಸರೂ ಕೇಳಿಬಂದಿದೆ.

ಸೋನಮ್‌ನ ತಂದೆ ದೇವಿ ಸಿಂಗ್‌, ತಮ್ಮ ಮಗಳು ನಿರಪರಾಧಿ ಎಂದು ವಾದಿಸಿದ್ದು, ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. “ನನ್ನ ಮಗಳು ಈ ಘಟನೆಯ ಬಲಿಪಶು. ಸತ್ಯವನ್ನು ಬಯಲಿಗೆಳೆಯಲು ಉನ್ನತ ತನಿಖೆಯಾಗಬೇಕು,” ಎಂದು ಅವರು ಹೇಳಿದ್ದಾರೆ. ಆದರೆ, ಪೊಲೀಸರು ಸೋನಮ್‌ನ ಹೇಳಿಕೆಯನ್ನು ಸಂಪೂರ್ಣವಾಗಿ ನಂಬಿಲ್ಲ. ಆಕೆಯ ದಾಖಲೆಗಳನ್ನು ಪರಿಶೀಲಿಸಿ, ತನಿಖೆಯನ್ನು ಮುಂದುವರೆಸಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (21)
    ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ
    October 11, 2026 | 0
  • Untitled design (22)
    ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?
    October 11, 2026 | 0
  • Untitled design (13)
    ಚೆನ್ನೈ: ಜಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಿಎಂ ಮೋದಿ ಪೂಜೆ
    October 11, 2026 | 0
  • Untitled design (3)
    ಸಿಜೆಪಿ ಪ್ರತಿಭಟನೆ: ಅಭಿಜಿತ್ ದೀಪ್ಕೆ, ಸಹಚರರು ಜೈಲಿನಿಂದ ರಿಲೀಸ್
    October 11, 2026 | 0
  • ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)
    ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version