• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹನಿಮೂನ್ ಅಲ್ಲ, ಇಡೀ ಕುಟುಂಬದ ಟ್ರಿಪ್: ಸಿಟ್ಟಿಗೆದ್ದು ವಿಚ್ಚೇದನಕ್ಕೆ ಮುಂದಾದ ನವವಧು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 9, 2026 - 2:42 pm
in Flash News, ದೇಶ
0 0
0
Untitled design 2026 06 09T144207.562

RelatedPosts

ಕೋಲ್ಕತ್ತಾದಲ್ಲಿ ಅಗ್ನಿ ಸುರಕ್ಷತೆ ಪಾಲಿಸದ 919 ಹೋಟೆಲ್‌ಗಳಿಗೆ ನೋಟಿಸ್

ರೈಲ್ವೆ ಸಂಪರ್ಕದಲ್ಲಿ ಮಹತ್ವದ ಹೆಜ್ಜೆ: ರೂ. 10,783 ಕೋಟಿ ಯೋಜನೆಗೆ ಕೇಂದ್ರ ಅಸ್ತು

ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್

ADVERTISEMENT
ADVERTISEMENT

ಉತ್ತರ ಪ್ರದೇಶ: ನವದಂಪತಿಗಳ ಹನಿಮೂನ್ ಪ್ರವಾಸವು ಪ್ರೀತಿ, ರೋಮಾನ್ಸ್ ಮತ್ತು ಖಾಸಗಿ ಕ್ಷಣಗಳ ಸಂಕೇತ. ಆದರೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಒಂದು ಘಟನೆ ಈ ಕಲ್ಪನೆಯನ್ನೇ ತಲೆಕೆಳಗಾಗುವಂತೆ ಮಾಡಿದೆ. ಹನಿಮೂನ್‌ಗೆ ಇಬ್ಬರ ಬದಲು ಇಡೀ ಕುಟುಂಬ ಕಾಣಿಸಿಕೊಂಡಿದ್ದರಿಂದ ಸಿಟ್ಟಿಗೆದ್ದ ನವವಧು, ಪ್ರವಾಸ ಮುಗಿದ ಕೂಡಲೇ ಗಂಡನಿಂದ ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದಾಳೆ. 

ದಿಲ್ಲಿಯ ಯುವಕನೊಬ್ಬನಿಗೆ ಮೀರತ್ ಜಿಲ್ಲೆಯ ಯುವತಿಯೊಂದಿಗೆ ಅರೇಂಜ್ ಮ್ಯಾರೇಜ್ ಆಗಿತ್ತು. ಸಂಪ್ರದಾಯದಂತೆ ಮದುವೆ ನಡೆದಿತ್ತು. ಮದುವೆಯ ನಂತರ ಹನಿಮೂನ್ ಟ್ರಿಪ್ ಪ್ಲಾನ್ ಮಾಡಲಾಯಿತು. ಆದರೆ ಆಕೆಯು ಇಬ್ಬರೂ ಏಕಾಂತದಲ್ಲಿ ಸಮಯ ಕಳೆಯುವ, ಹೊಸ ಸಂಬಂಧಕ್ಕೆ ತಳಹದಿ ಹಾಕುವ ಕನಸು ಕಂಡಿದ್ದಳು.

ಆದರೆ ಹನಿಮೂನ್ ಪ್ರಾರಂಭವಾದ ದಿನವೇ ಅವಳ ಕನಸು ಭಗ್ನವಾಯಿತು. ಟ್ರಿಪ್‌ಗೆ ತಾನು ಮತ್ತು ಗಂಡ ಮಾತ್ರವಲ್ಲ, ಗಂಡನ ತಂದೆ-ತಾಯಿ, ಸಹೋದರ, ಸಹೋದರಿಯರು ಸೇರಿದಂತೆ ಇಡೀ ಕುಟುಂಬವೇ ಬಂದಿದ್ದರು. 

ನವವಧುಗೆ ಆಘಾತ, ಗಂಡನಿಗೆ ತಿಳಿಯದ ಪಾಠ

ಹನಿಮೂನ್ ಸಂದರ್ಭದಲ್ಲಿ ವಧು ತನ್ನ ಅಸಮಾಧಾನ ವ್ಯಕ್ತಪಡಿಸಿದಳು. ಆದರೆ ಗಂಡ ಮತ್ತು ಅತ್ತೆ-ಮಾವಂದಿರು ಅದನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಪ್ರವಾಸ ಮುಗಿಸಿ ಮನೆಗೆ ಬಂದ ಕೂಡಲೇ, ವಧು ನೇರವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾಳೆ. ಇದು ಗಂಡನಿಗೆ ಶಾಕ್ ಆಯಿತು. “ನಾವು ಹನಿಮೂನ್ ಮುಗಿಸಿ ಬಂದೆವು, ಅದರಲ್ಲಿ ತಪ್ಪೇನಿತ್ತು?” ಎಂದು ಗಂಡ ಕೇಳಿದನು. ಆದರೆ ವಧು“ಹನಿಮೂನ್ ಗೆ ಇಬ್ಬರೇ ಹೋಗಬೇಕಿತ್ತು.. ಇಡೀ ಕುಟುಂಬ ಬಂದಿದ್ದೇಕೆ..? ಎಂದು ಸಿಟ್ಟಿಗೆದ್ದು ಪ್ರಶ್ನಿಸಿದ್ದು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾಳೆ. 

ಈ ವಿಚ್ಛೇದನ ಅರ್ಜಿಯನ್ನು ನೋಡಿದ ಕೋರ್ಟ್ ಮತ್ತು ದಂಪತಿಗಳ ಆಪ್ತ ಸಮಾಲೋಚಕರು ದಂಗಾಗಿದ್ದಾರೆ. ಸಾಮಾನ್ಯವಾಗಿ ಹೊಡೆದಾಟ, ವಂಚನೆ, ಹಣದ ಸಮಸ್ಯೆ, ಹೊಂದಾಣಿಕೆಯಾಗದಿರುವಿಕೆ ಇವು ವಿಚ್ಛೇದನಕ್ಕೆ ಸಾಮಾನ್ಯ ಕಾರಣಗಳಾಗಿರುತ್ತವೆ. ಕೆಲವರು ವಧುವಿನ ಬೆಂಬಲಕ್ಕೆ ನಿಂತರೆ, ಇನ್ನು ಕೆಲವರು “ಇದು ಸಣ್ಣ ವಿಷಯಕ್ಕೆ ದೊಡ್ಡ ನಿರ್ಧಾರ” ಎಂದಿದ್ದಾರೆ. 

ಈ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕೆಲವರು “ವಧು ಸರಿಯಾಗಿಯೇ ಮಾಡಿದ್ದಾಳೆ, ಹನಿಮೂನ್ ಎಂದರೆ ಕುಟುಂಬದ ಜೊತೆ ಪ್ರವಾಸ ಅಲ್ಲ” ಎಂದಿದ್ದಾರೆ. ಇನ್ನು ಕೆಲವರು “ಮದುವೆ ಎಂದರೆ ಹೊಂದಾಣಿಕೆ, ಅಷ್ಟೊಂದು ಸಣ್ಣ ವಿಷಯಕ್ಕೆ ಡೈವೋರ್ಸ್ ಸರಿಯಲ್ಲ” ಎಂದು ವಾದಿಸುತ್ತಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (6)

ರಾಯರ ಮಠಕ್ಕೆ ಭಕ್ತರ ದಂಡು: ಹುಂಡಿಯಲ್ಲಿ ಕೋಟ್ಯಂತರ ರೂ. ಸಂಗ್ರಹ

by ಕವಿತಾ
September 9, 2026 - 11:10 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (5)

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

by ಕವಿತಾ
September 9, 2026 - 10:31 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (4)

ಕೋಲ್ಕತ್ತಾದಲ್ಲಿ ಅಗ್ನಿ ಸುರಕ್ಷತೆ ಪಾಲಿಸದ 919 ಹೋಟೆಲ್‌ಗಳಿಗೆ ನೋಟಿಸ್

by ಕವಿತಾ
September 9, 2026 - 9:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (3)

ತ್ಯಾವರೆಕೊಪ್ಪ ಸಫಾರಿಗೆ ಹೊಸ ಆಕರ್ಷಣೆ: ಪಾಟ್ನಾದಿಂದ ಬಂತು 12 ಅಪರೂಪದ ಜೀವಿಗಳು

by ಕವಿತಾ
September 9, 2026 - 8:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (15)
    ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!
    September 9, 2026 | 0
  • ವ್ಯರ್ಥವಾಗಬಹುದು, (14)
    ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್
    September 9, 2026 | 0
  • ವ್ಯರ್ಥವಾಗಬಹುದು, (12)
    ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!
    September 9, 2026 | 0
  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ವ್ಯರ್ಥವಾಗಬಹುದು, (10)
    ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version