• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾರ್ಮುಜ್ ಜಲಸಂಧಿ ಮಾರ್ಗದಲ್ಲಿ ಸುರಕ್ಷಿತ ತೈಲ ಸಾಗಣೆಗೆ 22 ರಾಷ್ಟ್ರಗಳು ಗ್ರೀನ್ ಸಿಗ್ನಲ್

admin by admin
March 21, 2026 - 10:32 pm
in Flash News, ದೇಶ, ವಿದೇಶ
0 0
0
Untitled design 2026 03 21T221634.914

ಟೆಹ್ರಾನ್: ಜಾಗತಿಕ ಇಂಧನ ಮಾರುಕಟ್ಟೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿ (Hormuz Strait) ಈಗ ಯುದ್ದದ ಕಾರ್ಮೋಡದಿಂದ ಕೂಡಿದೆ. ವಿಶ್ವದ ಒಟ್ಟು ತೈಲ ಮತ್ತು ಅನಿಲ ಪೂರೈಕೆಯ ಐದನೇ ಒಂದು ಭಾಗದಷ್ಟು ವಹಿವಾಟು ನಡೆಯುವ ಈ ಪ್ರಮುಖ ಜಲಮಾರ್ಗವನ್ನು ಇರಾನ್ ಬಂದ್ ಮಾಡಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಆತಂಕ ಮೂಡಿಸಿದೆ. ಇರಾನ್‌ನ ಈ ಉದ್ಧಟತನದ ವಿರುದ್ಧ ಈಗ ಅಮೆರಿಕ, ಯುಎಇ, ಬಹ್ರೇನ್ ಸೇರಿದಂತೆ ಒಟ್ಟು 22 ರಾಷ್ಟ್ರಗಳು ಒಂದಾಗಿವೆ.

RelatedPosts

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!

ಸೋನಿಯಾ ಗಾಂಧಿ ಪುಸ್ತಕಕ್ಕೆ ಬ್ರೇಕ್‌?: ಆತ್ಮಕಥೆ ಸುತ್ತ ರಾಜಕೀಯ ಕದನ!

ADVERTISEMENT
ADVERTISEMENT
ಜಂಟಿ ಹೇಳಿಕೆ ಮತ್ತು ಖಂಡನೆ

ಪರ್ಷಿಯನ್ ಕೊಲ್ಲಿಯಲ್ಲಿ ಇರಾನ್ ನಡೆಸುತ್ತಿರುವ ಸರಣಿ ದಾಳಿಗಳನ್ನು ತೀವ್ರವಾಗಿ ಖಂಡಿಸಿರುವ 22 ರಾಷ್ಟ್ರಗಳ ಒಕ್ಕೂಟವು ಜಂಟಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಕಳೆದ 22 ದಿನಗಳಿಂದ ಸಂಘರ್ಷ ತಾರಕಕ್ಕೇರಿದ್ದು,  ವಾಣಿಜ್ಯ ಹಡಗುಗಳ ಮೇಲೆ ಇರಾನ್ ನಡೆಸುತ್ತಿರುವ ದಾಳಿಯು ಅಂತರಾಷ್ಟ್ರೀಯ ಸಮುದ್ರಯಾನ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಈ ದೇಶಗಳು ಆಕ್ರೋಶ ವ್ಯಕ್ತಪಡಿಸಿವೆ. ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಸಾಗಣೆಯನ್ನು ಖಚಿತಪಡಿಸಿಕೊಳ್ಳಲು ಜಂಟಿ ಕಾರ್ಯಾಚರಣೆಗೆ ಬೆಂಬಲ ನೀಡಿದೆ.

ಈ ಬಿಕ್ಕಟ್ಟು ತೀವ್ರಗೊಳ್ಳಲು ಫೆಬ್ರವರಿ 28ರಂದು ನಡೆದ ಘಟನೆ ಪ್ರಮುಖ ಕಾರಣವಾಗಿದೆ. ಅಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ್ದವು. ಇದರ ಪ್ರತೀಕಾರವಾಗಿ ಕೆರಳಿದ ಇರಾನ್, ತನ್ನ ನೆರೆಯ ಗಲ್ಫ್ ರಾಷ್ಟ್ರಗಳ ಮೇಲೆ ಮತ್ತು ಜಲಸಂಧಿಯ ಮೂಲಕ ಸಾಗುವ ವಾಣಿಜ್ಯ ಹಡಗುಗಳ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ನಡೆಸಲಾರಂಭಿಸಿತು. ಅಷ್ಟೇ ಅಲ್ಲದೆ, ಪ್ರಮುಖ ತೈಲ ಮತ್ತು ಅನಿಲ ಸ್ಥಾಪನೆಗಳನ್ನೇ ಗುರಿಯಾಗಿಸಿಕೊಂಡು ನಾಗರಿಕ ಮೂಲಸೌಕರ್ಯಗಳಿಗೆ ಹಾನಿ ಉಂಟು ಮಾಡುತ್ತಿದೆ.

ಹಾರ್ಮುಜ್ ಜಲಸಂಧಿಯು ಪರ್ಷಿಯನ್ ಕೊಲ್ಲಿ ಮತ್ತು ಓಮನ್ ಕೊಲ್ಲಿಯ ನಡುವಿನ ಕಿರಿದಾದ ಮಾರ್ಗವಾಗಿದೆ. ಸೌದಿ ಅರೇಬಿಯಾ, ಇರಾನ್, ಯುಎಇ ಮತ್ತು ಕುವೈತ್‌ನಂತಹ ಪ್ರಮುಖ ತೈಲ ಉತ್ಪಾದಕ ರಾಷ್ಟ್ರಗಳ ಹಡಗುಗಳು ಇದೇ ಮಾರ್ಗವಾಗಿ ಜಗತ್ತಿಗೆ ತೈಲ ತಲುಪಿಸಬೇಕು. ಒಂದು ವೇಳೆ ಇರಾನ್ ಈ ಮಾರ್ಗವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದರೆ, ಜಾಗತಿಕವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರಲಿವೆ. ಇದು ಭಾರತದಂತಹ ತೈಲ ಆಮದು ಮಾಡಿಕೊಳ್ಳುವ ರಾಷ್ಟ್ರಗಳ ಮೇಲೆ ಭಾರಿ ಆರ್ಥಿಕ ಹೊರೆ ಉಂಟು ಮಾಡಲಿದೆ.

ಜಲಸಂಧಿಯಲ್ಲಿ ಶಾಂತಿ ಕಾಪಾಡಲು ಮತ್ತು ಹಡಗುಗಳಿಗೆ ರಕ್ಷಣೆ ನೀಡಲು ಅಂತರಾಷ್ಟ್ರೀಯ ನೌಕಾಪಡೆಗಳನ್ನು ನಿಯೋಜಿಸುವ ಸಾಧ್ಯತೆಯಿದೆ. ನಾಗರಿಕ ಹಡಗುಗಳ ಮೇಲೆ ದಾಳಿ ಮಾಡುವುದು ಇಡೀ ವಿಶ್ವದ ಆರ್ಥಿಕತೆಯ ಮೇಲೆ ಮಾಡಿದ ದಾಳಿ ಎಂದು 22 ರಾಷ್ಟ್ರಗಳ ಒಕ್ಕೂಟವು ಅಭಿಪ್ರಾಯಪಟ್ಟಿದೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 30T093556.149

ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ

by ದಿಶಾ ಕೆ. ಎಸ್.
August 30, 2026 - 9:37 am
0

Untitled design 2026 08 30T080848.708

ಮಹಿಳಾ ಟಿ20 ಏಷ್ಯಾ ಕಪ್: ಇಂದು ಭಾರತ-ಥಾಯ್ಲೆಂಡ್ ಮುಖಾಮುಖಿ

by ದಿಶಾ ಕೆ. ಎಸ್.
August 30, 2026 - 8:11 am
0

Untitled design 2026 08 30T074043.856

ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾದ ಸಚಿವ ಸ್ಥಾನ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಪೈಪೋಟಿ!

by ದಿಶಾ ಕೆ. ಎಸ್.
August 30, 2026 - 7:43 am
0

Untitled design 2026 08 30T071212.793

‘ಟಾಕ್ಸಿಕ್’ ಸಿನಿಮಾಗೆ ರಿಷಬ್ ಶೆಟ್ಟಿ ಮೆಚ್ಚುಗೆ: ಯಶ್ ಅಭಿನಯಕ್ಕೆ ‘ಹ್ಯಾಟ್ಸಾಫ್’ ಎಂದ ನಟ

by ದಿಶಾ ಕೆ. ಎಸ್.
August 30, 2026 - 7:23 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version